ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಲಾಕ್ ಡೌನ್ ಸಂದರ್ಭದಲ್ಲಿ ಉದಯಿಸಿದ ಸೋನು ಸೂದ್ ಎಂಬ ಮಹಾತ್ಮ – ಶಿವಸೇನೆ ವ್ಯಂಗ್ಯ

admin by admin
June 8, 2020
in International, Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಮುಂಬೈ, ಜೂನ್ 8: ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ವಲಸೆ ಕಾರ್ಮಿಕರಿಗೆ ಸಹಾಯಹಸ್ತ ಚಾಚಿದ ನಟ ಸೋನು ಸೂದ್ ಅವರ ಮಹಾತ್ಕಾರ್ಯದಲ್ಲಿ ಶಿವಸೇನೆ ತಪ್ಪನ್ನು ಹುಡುಕಿದೆ. ಸೋನು ಸೂದ್ ಲಾಕ್ ಡೌನ್ ಸಂದರ್ಭದಲ್ಲಿ ಉದಯಿಸಿದ ಮಹಾತ್ಮ ಎಂದು ವ್ಯಂಗ್ಯ ಮಾಡಿದೆ.

ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ವಲಸೆ ಕಾರ್ಮಿಕರನ್ನು ಅವರವರ ಊರಿಗೆ ಕಳುಹಿಸಿ ಕೊಡುವ ಮಹಾತ್ಕಾರ್ಯದಲ್ಲಿ ಬಾಲಿವುಡ್ ನಟ ಸೋನು ಸೂದ್ ತೊಡಗಿರುವುದು ಎಲ್ಲರಿಗೂ ತಿಳಿದೆ ಇದೆ.‌ ಇತ್ತೀಚೆಗಷ್ಟೇ ಮಹಾರಾಷ್ಟ್ರದ ರಾಜ್ಯಪಾಲರೂ ಅವರನ್ನು ರಾಜಭವನಕ್ಕೆ ಆಹ್ವಾನಿಸಿ ಅವರ ಕಾರ್ಯಕ್ಕೆ ಬೆನ್ನು ತಟ್ಟಿದ್ದರು. ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರ ಆಹ್ವಾನದ ಮೇರೆಗೆ ಮೇ 31 ರಂದು ರಾಜಭವನಕ್ಕೆ ತೆರಳಿದ ಸೋನು ಸೂದ್ ವಲಸೆ ಕಾರ್ಮಿಕರನ್ನು ಅವರ ರಾಜ್ಯಗಳಿಗೆ ಕಳುಹಿಸುವ ನಿಟ್ಟಿನಲ್ಲಿ ತಾನು ಕೈಗೊಂಡ ‌ಕ್ರಮಗಳ ಬಗ್ಗೆ ಮಾತುಕತೆ ನಡೆಸಿದ್ದರು. ಅವರ ಆಹಾರ, ಪ್ರಯಾಣದ ವ್ಯವಸ್ಥೆ ಬಗ್ಗೆ ರಾಜ್ಯಪಾಲರಿಗೆ ಮಾಹಿತಿ ಒದಗಿಸಿದ್ದರು. ಅವರ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ ರಾಜ್ಯಪಾಲರು ತಾವು ಕೂಡ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದ್ದರು. ಅಷ್ಟೇ ಅಲ್ಲ ಸೋನು ಸೂದ್ ಮಹಾತ್ಕಾರ್ಯದ ಬಗ್ಗೆ ಟ್ವೀಟ್ ಮಾಡಿ ಬೆನ್ನು ತಟ್ಟಿದ್ದರು.

Related posts

Road Safety Awareness

Bng – ವೈಟ್‌ಫೀಲ್ಡ್‌ನ ಪಾರ್ಸೆಕ್‌ನಲ್ಲಿ ಸಂಚಾರ ಸುರಕ್ಷತಾ ಗ್ಯಾಲರಿ ಉದ್ಘಾಟನೆ: ‘ಟ್ರಾಫಿಕ್ ಡಿಸೈನ್ ಚಾಲೆಂಜ್’ ಅಂತಿಮ ಹಂತಕ್ಕೆ!

July 4, 2026
kylian mbappe

fifaworldcup-2026- ಮೈದಾನದಲ್ಲಿ ರಕ್ಕಸ.. ಬಡವರ ಪಾಲಿಗೆ ದೇವದೂತ.. ಫುಟ್‌ಬಾಲ್ ಜಗತ್ತಿನ ಭವಿಷ್ಯದ ಮಹಾರಾಜ..!

July 4, 2026

ಆದರೆ ಶಿವಸೇನಾ ವಕ್ತಾರ ಸಂಜಯ್ ರಾವತ್ ಮಾತ್ರ ಸೋನು ಸೂದ್ ಅವರ ಕಾರ್ಯದಲ್ಲಿ ತಪ್ಪು ‌ಹುಡುಕಿದ್ದಾರೆ. ಲಾಕ್ ಡೌನ್ ಸಂದರ್ಭದಲ್ಲಿ ಸೋನು ಸೂದ್ ಎನ್ನುವ ಮಹಾತ್ಮನೊಬ್ಬ ಇದ್ದಕ್ಕಿದ್ದಂತೆ ಉದಯಿಸಿದ್ದಾನೆ ಎಂದು ವ್ಯಂಗ್ಯ ಮಾಡಿರುವ ಶಿವಸೇನಾ ವಕ್ತಾರ, ಸೋನು ಸೂದ್ ಒಬ್ಬ ಒಳ್ಳೆಯ ನಟ, ಅವರ ಎಲ್ಲಾ ಚಿತ್ರಕ್ಕೂ ಬೇರೆ ಬೇರೆ ನಿರ್ದೇಶಕರಿರುತ್ತಾರೆ, ಹಾಗೆಯೇ ಅವರ ಈ ಕೆಲಸದ ಹಿಂದೆಯೂ ಕೂಡ ರಾಜಕೀಯ ನಿರ್ದೇಶಕರಿರಬಹುದು ಎಂದು ಸಂಜಯ್ ರಾವತ್ ಬಗ್ಗೆ ಕೊಂಕು ಮಾತುಗಳನ್ನಾಡಿದ್ದಾರೆ.


ನಟ ಸೋನು ಸೂದ್ ಅವರು ಲಕ್ಷಾಂತರ ವಲಸೆ ಕಾರ್ಮಿಕರನ್ನು ಅವರವರ ತವರು ರಾಜ್ಯಕ್ಕೆ ಕಳುಹಿಸಿ ಕೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.‌ ಮಹಾರಾಷ್ಟ್ರದ ರಾಜ್ಯಪಾಲರು ಕೂಡ ಕರೆದು ಬೆನ್ನು ತಟ್ಟಿದ್ದಾರೆ. ಇದನ್ನೆಲ್ಲಾ ನೋಡುವಾಗ ವಲಸೆ ಕಾರ್ಮಿಕರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಏನೂ ಮಾಡಿಲ್ಲ ಎಂದು ತೋರುತ್ತಿದೆ ಎಂದಿರುವ ಶಿವಸೇನಾ ವಕ್ತಾರ ಸಂಜಯ್ ರಾವತ್ ಲಾಕ್ ಡೌನ್ ಸಮಯದಲ್ಲಿ ನಟ ಸೋನು ಸೂದ್ ಅವರಿಗೆ ಬಸ್‌ಗಳು ಎಲ್ಲಿಂದ ದೊರೆತವು ಎಂದು ಪ್ರಶ್ನಿಸಿ ತಮ್ಮ ಪಕ್ಷದ ಮುಖವಾಣಿ ಸಾಮ್ನಾದಲ್ಲಿ ಲೇಖನವೊಂದನ್ನು ಬರೆದಿದ್ದಾರೆ. ಅಷ್ಟೇ ಅಲ್ಲ ಸೋನು ಸೂದ್ ಇಷ್ಟರಲ್ಲೇ ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈನ ಸೆಲೆಬ್ರಿಟಿ ಮ್ಯಾನೇಜರ್ ಆಗಲಿದ್ದಾರೆ ಎಂದು ಕಿಡಿಕಾರಿದ್ದಾರೆ.

Tags: sanjay ravathShiva senaSonu Sood
ShareTweetSendShare
Join us on:

Related Posts

Road Safety Awareness

Bng – ವೈಟ್‌ಫೀಲ್ಡ್‌ನ ಪಾರ್ಸೆಕ್‌ನಲ್ಲಿ ಸಂಚಾರ ಸುರಕ್ಷತಾ ಗ್ಯಾಲರಿ ಉದ್ಘಾಟನೆ: ‘ಟ್ರಾಫಿಕ್ ಡಿಸೈನ್ ಚಾಲೆಂಜ್’ ಅಂತಿಮ ಹಂತಕ್ಕೆ!

by admin
July 4, 2026
0

​• ಸುರಕ್ಷಿತ ಸಂಚಾರಕ್ಕಾಗಿ ನೂತನ ಗ್ಯಾಲರಿ ಉದ್ಘಾಟನೆ * ವಾಸ್ತವ ಟ್ರಾಫಿಕ್ ಪರಿಸ್ಥಿತಿಯ ಪ್ರಾಯೋಗಿಕ ಕಲಿಕೆ * 'ಟ್ರಾಫಿಕ್ ಡಿಸೈನ್ ಚಾಲೆಂಜ್'ನ ಸಬ್ಮಿಷನ್ ಮುಕ್ತಾಯ * ಮುಂದಿನ...

kylian mbappe

fifaworldcup-2026- ಮೈದಾನದಲ್ಲಿ ರಕ್ಕಸ.. ಬಡವರ ಪಾಲಿಗೆ ದೇವದೂತ.. ಫುಟ್‌ಬಾಲ್ ಜಗತ್ತಿನ ಭವಿಷ್ಯದ ಮಹಾರಾಜ..!

by admin
July 4, 2026
0

ಕಾಲಿಗೆ ಸ್ಟಡ್ಸ್ ಕಟ್ಕೊಂಡು.. ಗಂಟೆಗೆ 38 ಕಿಲೋಮೀಟರ್ ವೇಗದಲ್ಲಿ ಓಡಾಡಿಕೊಂಡು.. ಚೆಂಡನ್ನು ಡ್ರಿಬ್ಲಿಂಗ್ ಮಾಡುತ್ತಾ.. ಎದುರಾಳಿ ಆಟಗಾರರನ್ನು ವಂಚಿಸುವ ಮಾಯಾಕಾರ..! ಫುಟ್‍ಬಾಲ್ ಅಂಗಣದ ಹಸಿರು ಹುಲ್ಲಿನ ಅಂಗಣದ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

by Shwetha
July 4, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ ಈಗ ದೊಡ್ಡ ಮಟ್ಟದ ಬಿರುಗಾಳಿ ಎಬ್ಬಿಸಿದೆ. ಕಾಂಗ್ರೆಸ್ ಸರ್ಕಾರವು ಅಧಿಕಾರಿಗಳನ್ನು ಬಳಸಿಕೊಂಡು ಚುನಾವಣಾ ಅಕ್ರಮ ಎಸಗುತ್ತಿದೆ ಎಂದು...

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

by Shwetha
July 4, 2026
0

ನವದೆಹಲಿ: ದೇಶದ ಚುನಾವಣಾ ವ್ಯವಸ್ಥೆಯಲ್ಲಿ ವ್ಯವಸ್ಥಿತವಾಗಿ ಅಕ್ರಮಗಳು ನಡೆಯುತ್ತಿವೆ ಎಂದು ಗಂಭೀರವಾಗಿ ಆರೋಪಿಸಿರುವ ಇಂಡಿಯಾ ವಿರೋಧ ಪಕ್ಷಗಳ ಒಕ್ಕೂಟವು, ಈ ಆತಂಕಗಳಿಗೆ ನ್ಯಾಯಾಂಗವು ತಕ್ಷಣವೇ ಸ್ಪಂದಿಸದಿದ್ದರೆ ಭಾರತೀಯ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

₹2,000 ಗೃಹಲಕ್ಷ್ಮಿ ಯೋಜನೆಗೆ ಹೊಸ ಅರ್ಜಿ ಸಾಧ್ಯತೆ; ಶೀಘ್ರದಲ್ಲೇ ಮಾರ್ಗಸೂಚಿ

by Shwetha
July 4, 2026
0

ರಾಜ್ಯದ ಗೃಹಲಕ್ಷ್ಮಿ ಯೋಜನೆಯಲ್ಲಿ ಮೃತಪಟ್ಟವರು ಹಾಗೂ ಆದಾಯ ತೆರಿಗೆ (IT) ಮತ್ತು GST ಪಾವತಿದಾರರ ಖಾತೆಗಳಿಗೆ ಸಹ ಹಣ ಜಮೆಯಾಗಿರುವ ಪ್ರಕರಣಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram