ADVERTISEMENT
Monday, August 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Babiya crocodile – ದೈವೈಕ್ಯವಾದ ದೈವಿ ಸ್ವರೂಪಿ ಬಬಿಯಾ ಮೊಸಳೆ

Babiya crocodile -ಕೆಲ ವರ್ಷದ ಹಿಂದೆ ಧೀಡಿರ್‌ ಎಂದು ಕೆರೆಯಿಂದ ಹೊರಬಂದ ಬಬಿಯಾ ದೇವಾಲಯದ ಬಳಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿತ್ತು.

Ranjeeta MY by Ranjeeta MY
October 10, 2022
in Newsbeat, State, ರಾಜ್ಯ
Babiya crocodile

Babiya crocodile

Share on FacebookShare on TwitterShare on WhatsappShare on Telegram

Babiya crocodile -ತನ್ನ  ಸೇವಾಬದುಕು ಮುಗಿಸಿದ ಶ್ರೀ ಕ್ಷೇತ್ರ ಅನಂತಪುರ ಶ್ರೀ ಅನಂತದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ದೇವಾಲಯ  ಪಾಲಕನಾಗಿದ್ದ ಮೊಸಳೆ ʼಬಾಬಿಯಾʼ

Related posts

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ

August 31, 2026
ಕುಮಾರಣ್ಣನಿಗೆ ಅಮಿತ್ ಶಾ ಟಾಸ್ಕ್ ಕೊಟ್ಟಿರಬಹುದು: ಕೇಸರಿ ಮಿತ್ರರ ಅಕ್ರಮಗಳ ಬಗ್ಗೆ ಕುಮಾರಣ್ಣನ ಮೌನವೇಕೆ? ಬಿಜೆಪಿ ಕಚೇರಿಯಲ್ಲೇ ಇದೆ ಎಲ್ಲಾ ಉತ್ತರ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಕುಮಾರಣ್ಣನಿಗೆ ಅಮಿತ್ ಶಾ ಟಾಸ್ಕ್ ಕೊಟ್ಟಿರಬಹುದು: ಕೇಸರಿ ಮಿತ್ರರ ಅಕ್ರಮಗಳ ಬಗ್ಗೆ ಕುಮಾರಣ್ಣನ ಮೌನವೇಕೆ? ಬಿಜೆಪಿ ಕಚೇರಿಯಲ್ಲೇ ಇದೆ ಎಲ್ಲಾ ಉತ್ತರ ಎಂದ ಸಚಿವ ಪ್ರಿಯಾಂಕ್ ಖರ್ಗೆ

August 31, 2026

Cooking-ನವರಾತ್ರಿಯ ವಿಶೇಷ ಆಲೂ ಪಾಕವಿಧಾನಗಳು:

ನೆರೆಯ ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ಸರೋವರದ  ಕ್ಷೇತ್ರ ನೀರಿನ ಮಧ್ಯೆ  ಕೆರೆಯಲ್ಲಿ ವಾಸವಾಗಿದ್ದ “ದೈವಿ ಮೊಸಳೆ” ಬಬಿಯಾ  ಹಲವಾರು ವರ್ಷಗಳಿಂದ ದೇವಸ್ಥಾನದ ಕೆರೆಯಲ್ಲಿ ವಾಸವಾಗಗಿತ್ತು.

ನಿತ್ಯದ ಪೂಜೆಯ ಬಳಿಕ ನೈವೇದ್ಯ  ಪ್ರಸಾದ ಸ್ವಿಕರಿಸುತ್ತಿದ್ದ “ದೈವಿ ಮೊಸಳೆ” ಅಪ್ಪಟ ಸಸ್ಯಾಹಾರಿಯಾಗಿತ್ತು.

ದೇವಾಲಯದ ಅರ್ಚಕರು ಕೂಗಿ ಪ್ರಸಾದ ನೀಡುವ ವರೆಗೂ ಮೊಸಳೆ ಬರುತ್ತಿರಲಿಲ್ಲವಂತೆ,ಹಾಗೂ ಪ್ರಸಾದ ಅರ್ಪಿಸುವುದು ಅಲ್ಲಿನ  ಸಂಪ್ರದಾಯವಾಗಿತ್ತು.

ಕೆಲ ವರ್ಷದ ಹಿಂದೆ ಧೀಡಿರ್‌ ಎಂದು ಕೆರೆಯಿಂದ ಹೊರಬಂದ ಬಬಿಯಾ ದೇವಾಲಯದ ಬಳಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿತ್ತು.

ನಮ್ಮೆಲ್ಲರಿಗೂ ತಿಳಿದಿರುವ ಹಾಗೆ ದೇವಸ್ಥಾನಗಳಲ್ಲಿ  ಆನೆ,  ಆಕಳು ಬಸವ ನಾಗರ ಹೀಗೆ ಹಲವಾರು ಪ್ರಾಣಿಗಳಿರುತ್ತವೆ. ಆದರೆ ಈ ದೇವಾಲಯದ ಕೆರೆಯ ನಡುವಿನಲ್ಲಿ ನೆಲೆಸಿರುವ ‘ಅನಂತಪದ್ಮನಾಭನಿಗೆ ಮೊಸಳೆ-ಬಬಿಯಾ’ ‘ಕಾವಲು ಕಾಯುವ ಕೆಲಸ’ ಮಾಡುವ ನಂಬಿಕೆ ಇತ್ತು.

ವರ್ಷವಿಡಿ ಶುದ್ಧ ನೀರಿನಿಂದ ತುಂಬಿರುವ ಈ ಕೆರೆಯಲ್ಲಿ  ಮೊಸಳೆ  ವಾಸವಾಗಿತ್ತು. ದೇವರ ನೈವೇದ್ಯ ವನ್ನು ತನ್ನ ನಿತ್ಯ ಆಹಾರ ವಾಗಿಸಿಕೊಂಡಿತ್ತು.

ದೇವಾಲಯದ ಸಿಭಂದಿಗಾಗಲಿ ಭಕ್ತರಿಗಾಗಲಿ ಒಮ್ಮೆಯೂ ಸಹ ಅಪಾಯವುಟುಮಾಡದ ಬಬಿಯಾ ಸ್ವಚ್ಛಂದವಾಗಿ ಜೀವನ ನಡೆಸುತ್ತಿತ್ತು.

ಅನಂತಪುರ ಕ್ಷೇತ್ರದಲ್ಲಿರುವ ಈ ಮೊಸಳೆ ಹೆಚ್ಚಿನ ಸಂದರ್ಭದಲ್ಲಿ ದೇವಾಲಯದ ಎಡಬದಿಯಲ್ಲಿರುವ ಗುಹೆಯಲ್ಲಿ ವಾಸಸ್ಥಾನ ವನಾಗಿಸಿಕೊಂಡಿತ್ತು.

ಈ ದೇವಾಲಯವು ಮಂಗಳೂರಿನಿಂದ ಸುಮಾರು 39 ಕಿ.ಮೀ ದೂರದ ಕುಂಬ್ಳೆಯಿಂದ ಬದಿಯಡ್ಕ ಮಾರ್ಗವಾಗಿ ಸುಮಾರು ನಾಲ್ಕು ಕಿಲೋಮೀಟರ್ ದೂರದಲ್ಲಿದೆ .

ತಿರುವಂತಪುರದ ಅನಂತಪದ್ಮನಾಭ ದೇವಾಲಯಕ್ಕೆ ಇದು ಮೂಲ ಸ್ಥಾನವೆಂಬುದು ಪುರಾಣ ಕಥೆಗಳಲ್ಲಿ ಕಂಡುಬರುತ್ತದೆ. ಇದೆ, ಕೆರೆಯ ಬದಿಯಲ್ಲಿ ಒಂದು ಸುರಂಗ ಮಾರ್ಗವಿದೆ, ಈ ಸುರಂಗದ ಮೂಲಕ ತಿರುವನಂತಪುರದ ದೇವಸ್ಥಾನವನ್ನು ತಲುಪಬಹುದು ಎಂದು ಹೇಳುತ್ತಾರೆ.

ದೇವಸ್ಥಾನದಲ್ಲಿ ವಿಗ್ರಹಕ್ಕೆ ‘ಕಡುಶರ್ಕರ ಪಾಕ’ದ ವಿಗ್ರಹ ಎಂದು  ಹೇಳಲಾಗುತ್ತದೆ. ಕಾರಣ ಕಲ್ಲಿನಿಂದಲೂ ಲೋಹದಿಂದಲೂ ಕೆತ್ತಲ್ಪಟ್ಟ  ಎಲ್ಲಾ ದೇವರ ಮೂರ್ತಿಯು ಸಂಪೂರ್ಣವಾಗಿ ಆಯುರ್ವೇದಗಳಿಂದ, ವಿವಿಧ ದ್ರವ್ಯಗಳ ಲೇಪನದಿಂದ ನಿರ್ಮಿತವಾಗಿರುತ್ತದೆ.

ಈ ದೇವಾಲಯದ ಹತ್ತಿರದಲ್ಲಿ ಶ್ರೀ ಮಹಾಗಣಪತಿಯ ಗುಡಿಯ ಇದೆ. ಅಷ್ಟೇ ಅಲ್ಲದೆ ಪುರಾತನ ಕಾಲದ ತುಳುಶಾಸನ ಇದೆ. ಪ್ರಧಾನ ದೇವಾಲಯದ ಬದಿಯಲ್ಲಿಯೇ ಗೋಪಾಲ ಕೃಷ್ಣ, ಸ್ವಲ್ಪ ದೂರದಲ್ಲಿ ರಕ್ತೇಶ್ವರಿ ಗುಡಿಯನ್ನೂ ಕಾಣಬಹುದು. ಹಾಗೆಯೇ ಶ್ರೀ ವನಶಾಸ್ತಾರ ಗುಡಿಯೂ ಇದೆ. ಗುಡಿ ಬಳಿಯೇ ಇನ್ನೊಂದು ಸಣ್ಣ ಕೆರೆ ಕಾಣುತ್ತದೆ.

The divine form of Babiya crocodile

Bobby’s Crocodile

Tags: Babiya crocodiledivine form ofThe
ShareTweetSendShare
Join us on:

Related Posts

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ

by Shwetha
August 31, 2026
0

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಬಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಸಂಘರ್ಷ ಮಾತ್ರ...

ಕುಮಾರಣ್ಣನಿಗೆ ಅಮಿತ್ ಶಾ ಟಾಸ್ಕ್ ಕೊಟ್ಟಿರಬಹುದು: ಕೇಸರಿ ಮಿತ್ರರ ಅಕ್ರಮಗಳ ಬಗ್ಗೆ ಕುಮಾರಣ್ಣನ ಮೌನವೇಕೆ? ಬಿಜೆಪಿ ಕಚೇರಿಯಲ್ಲೇ ಇದೆ ಎಲ್ಲಾ ಉತ್ತರ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಕುಮಾರಣ್ಣನಿಗೆ ಅಮಿತ್ ಶಾ ಟಾಸ್ಕ್ ಕೊಟ್ಟಿರಬಹುದು: ಕೇಸರಿ ಮಿತ್ರರ ಅಕ್ರಮಗಳ ಬಗ್ಗೆ ಕುಮಾರಣ್ಣನ ಮೌನವೇಕೆ? ಬಿಜೆಪಿ ಕಚೇರಿಯಲ್ಲೇ ಇದೆ ಎಲ್ಲಾ ಉತ್ತರ ಎಂದ ಸಚಿವ ಪ್ರಿಯಾಂಕ್ ಖರ್ಗೆ

by Shwetha
August 31, 2026
0

ಬೆಂಗಳೂರು: ರಾಜ್ಯ ರಾಜಕಾರಣದ ಇಬ್ಬರು ಪ್ರಮುಖ ನಾಯಕರ ನಡುವಿನ ವಾಗ್ವಾದ ಈಗ ತಾರಕಕ್ಕೇರಿದೆ. ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ಟೀಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸಚಿವ...

ಇಸ್ಲಾಂ ಧರ್ಮವೇ ಶ್ರೇಷ್ಠ ಎಂದ ಸಚಿವ ರಾಯರೆಡ್ಡಿ:ಮಠ ಮಂದಿರಗಳಿಗೆ ಹೋಗಲ್ಲ,ಹಜ್ ಯಾತ್ರೆಗೆ ಹೋಗುವ ಆಸೆ ಬಿಚ್ಚಿಟ್ಟ ಕಾಂಗ್ರೆಸ್ ನಾಯಕ

ಇಸ್ಲಾಂ ಧರ್ಮವೇ ಶ್ರೇಷ್ಠ ಎಂದ ಸಚಿವ ರಾಯರೆಡ್ಡಿ:ಮಠ ಮಂದಿರಗಳಿಗೆ ಹೋಗಲ್ಲ,ಹಜ್ ಯಾತ್ರೆಗೆ ಹೋಗುವ ಆಸೆ ಬಿಚ್ಚಿಟ್ಟ ಕಾಂಗ್ರೆಸ್ ನಾಯಕ

by Shwetha
August 31, 2026
0

ಕೊಪ್ಪಳ ಜಿಲ್ಲೆಯ ಕುಕನೂರಿನಲ್ಲಿ ನಡೆದ ಮುಸ್ಲಿಂ ಸಮುದಾಯದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಚಿವ ಬಸವರಾಜ ರಾಯರೆಡ್ಡಿ ಅವರ ಮಾತುಗಳು ಈಗ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ...

ನಾಗೇಂದ್ರ ಖಾಲಿ ಮಾಡಿದ ಕುರ್ಚಿಗೆ ಕಾಂಗ್ರೆಸ್ ನಲ್ಲಿ ಬಿರುಸಿನ ಪೈಪೋಟಿ- ಬಳ್ಳಾರಿ ಕೋಟಾದ ಮೇಲೆ ಕಣ್ಣಿಟ್ಟ ಅನ್ನಪೂರ್ಣ ತುಕರಾಮ್:ಲಕ್ಷ್ಮಿ ಹೆಬ್ಬಾಳ್ಕರ್ ಪ್ರಭಾವಕ್ಕೆ ಬೀಳುತ್ತಾ ಬ್ರೇಕ್!

ನಾಗೇಂದ್ರ ಖಾಲಿ ಮಾಡಿದ ಕುರ್ಚಿಗೆ ಕಾಂಗ್ರೆಸ್ ನಲ್ಲಿ ಬಿರುಸಿನ ಪೈಪೋಟಿ- ಬಳ್ಳಾರಿ ಕೋಟಾದ ಮೇಲೆ ಕಣ್ಣಿಟ್ಟ ಅನ್ನಪೂರ್ಣ ತುಕರಾಮ್:ಲಕ್ಷ್ಮಿ ಹೆಬ್ಬಾಳ್ಕರ್ ಪ್ರಭಾವಕ್ಕೆ ಬೀಳುತ್ತಾ ಬ್ರೇಕ್!

by Shwetha
August 31, 2026
0

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಬಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ಆ ಖಾಲಿ ಇರುವ ಕುರ್ಚಿಯನ್ನು ಅಲಂಕರಿಸಲು ಕಾಂಗ್ರೆಸ್ ಪಡಶಾಲೆಯಲ್ಲಿ...

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

by Shwetha
August 31, 2026
0

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕ ಪ್ರವಾಸದ ವೇಳೆ ಹಿಂದುತ್ವ ಮತ್ತು ಮುಸ್ಲಿಮರ ಕುರಿತು ಅತ್ಯಂತ ಮಹತ್ವದ ಹಾಗೂ ಸ್ಫೋಟಕ ಹೇಳಿಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram