ADVERTISEMENT
Sunday, May 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Bollywood: ಮದುವೆಯಾದ ಕೆಲವೇ ತಿಂಗಳಲ್ಲಿ ತಾಯಿಯಾದ ನಟಿಮಣಿಯರಿವರು…

ಮದುವೆಗು ಮುಂಚೆಯೇ ಗರ್ಭ ಧರಿಸಿ  ಮದುವೆಯಾದ ನಂತರವೇ  ತಾಯಿಯಾಗುವ ಟ್ರೆಂಡ್ ಚಿತ್ರರಂಗದಲ್ಲಿ ಇದೀಗ ಚಾಲ್ತಿಯಲ್ಲಿದೆ.  ನಯನತಾರ ಹೊರತುಪಡಿಸಿ  ಹಲವು ನಟಿ ಮಣಿಯರು  ಮದುವೆಗೂ ಮುಂಚೆಯೇ ಗರ್ಭ ಧರಿಸಿ, ಮಗು ಹುಟ್ಟುವ ಕೆಲವೇ ತಿಂಗಳುಗಳ ಮುಂಚೆ ಮದುವೆಯಾಗಿರುವ ಘಟನೆ  ಚಿತ್ರರಂಗದಲ್ಲಿ ನಡೆದಿದೆ.

Naveen Kumar B C by Naveen Kumar B C
October 10, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಮದುವೆಯಾದ ಕೆಲವೇ ತಿಂಗಳಲ್ಲಿ  ತಾಯಿಯಾದ ನಟಿಮಣಿಯರಿವರು…

ಮದುವೆಯಾದ ನಾಲ್ಕು ತಿಂಗಳ ಬಳಿಕ ಲೇಡಿ ಸೂಪರ್ ಸ್ಟಾರ್  ನಯನತಾರಾ ಅವಳಿ ಮಕ್ಕಳ ತಾಯಿಯಾಗುಗವ ಮೂಲಕ ಅಭಿಮಾನಿಳಿಗೆ  ಸಿಹಿ ಸುದ್ದಿ ನೀಡಿದ್ದಾರೆ.  ಆದರೆ ಇದಕ್ಕಾಗಿ ನಯಾನ ಬಾಡಿಗೆ ತಾಯ್ತನದ ಮೊರೆ ಹೋಗಿದ್ದಾರೆ.

Related posts

ಕಾಂಗ್ರೆಸ್ ಕೋಟೆಯಲ್ಲಿ ಭಿನ್ನಮತದ ಬಿರುಗಾಳಿ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ಡಿಕೆ ಶಿವಕುಮಾರ್ ಆಪರೇಷನ್ ಕ್ಲೀನ್

ಅಸ್ಸಾಂ ಸೇರಿ ಐದೂ ರಾಜ್ಯಗಳಲ್ಲಿ ಗೆಲುವಿನ ನಗೆ ಬೀರಲಿದ್ದೇವೆ ಸಮೀಕ್ಷೆಗಳ ವರದಿ ಉಲ್ಟಾ ಆಗುವುದು ಗ್ಯಾರಂಟಿ ಎಂದ ಡಿಕೆಶಿ

May 3, 2026
ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

May 3, 2026

ಮದುವೆಗು ಮುಂಚೆಯೇ ಗರ್ಭ ಧರಿಸಿ  ಮದುವೆಯಾದ ನಂತರವೇ  ತಾಯಿಯಾಗುವ ಟ್ರೆಂಡ್ ಚಿತ್ರರಂಗದಲ್ಲಿ ಇದೀಗ ಚಾಲ್ತಿಯಲ್ಲಿದೆ.  ನಯನತಾರ ಹೊರತುಪಡಿಸಿ  ಹಲವು ನಟಿ ಮಣಿಯರು  ಮದುವೆಗೂ ಮುಂಚೆಯೇ ಗರ್ಭ ಧರಿಸಿ, ಮಗು ಹುಟ್ಟುವ ಕೆಲವೇ ತಿಂಗಳುಗಳ ಮುಂಚೆ ಮದುವೆಯಾಗಿರುವ ಘಟನೆ  ಚಿತ್ರರಂಗದಲ್ಲಿ ನಡೆದಿದೆ.

 ನೇಹಾ ಧೂಪಿಯಾ

ಖ್ಯಾತ ಬಾಲಿವುಡ್ ನಟಿ ನೇಹಾ ಧೂಪಿಯಾ ಮೇ 2018 ರಲ್ಲಿ ಗೆಳೆಯ ಅಂಗದ್ ಬೇಡಿ ಅವರನ್ನು ವಿವಾಹವಾದರು. ನೇಹಾ ಈ ವರ್ಷದ ನವೆಂಬರ್‌ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ‘ನೋ ಫಿಲ್ಟರ್ ನೇಹಾ’ ಎಂಬ ಫೇಮಸ್ ಶೋನಲ್ಲಿ ನೇಹಾ ತಾನು ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದೆ ಎಂಬುದನ್ನ ಹೇಳಿಕೊಂಡಿದ್ದರು.

ದಿಯಾ ಮಿರ್ಜಾ

2018ರಲ್ಲಿ ಉದ್ಯಮಿ ವೈಭವ್ ರೇಖಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತ ನಟಿ ದಿಯಾ ಮಿರ್ಜಾ ಮದುವೆಯಾದ 4 ತಿಂಗಳ ನಂತರ ತಾಯಿಯಾದ ಬಗ್ಗೆ ಸಾಕಷ್ಟು ಚರ್ಚೆಗೆ ಒಳಗಾಗಿದ್ದರು.  ಇದು ದಿಯಾ ಮತ್ತು ವೈಭವ್ ಅವರ ಎರಡನೇ ಮದುವೆಯಾಗಿತ್ತು.  ಮದುವೆಯಾದ ನಾಲ್ಕು ತಿಂಗಳ ನಂತರ, ಇಬ್ಬರೂ ತಮ್ಮ ಮೊದಲ ಮಗುವನ್ನ ಸ್ವೀಕರಿಸಿದ್ದರು.

ಶ್ರೀದೇವಿ

ಮದುವೆಯಾದ ತಕ್ಷಣ ನಟಿ ತಾಯಿಯಾಗುವ  ಸುದ್ದಿ ಈ ಕಾಲದಲ್ಲಷ್ಟೇ ಅಲ್ಲ,  80ರ ದಶಕದಲ್ಲೂ ಇಂಥದ್ದೇ ಸುದ್ದಿಯೊಂದು ಇಂಡಸ್ಟ್ರಿಯನ್ನು ಬೆಚ್ಚಿ ಬೀಳಿಸಿತ್ತು. ನಟಿ ಶ್ರೀದೇವಿ ಬೋನಿ ಕಪೂರ್ ಅವರನ್ನು ವಿವಾಹವಾದಾಗ ಅವರು ಏಳು ತಿಂಗಳ ಗರ್ಭಿಣಿಯಾಗಿದ್ದರು. ಈ ವಿಷಯವನ್ನು ಸ್ವತಃ ನಟಿಯೇ ಸಂದರ್ಶನವೊಂದರಲ್ಲಿ ಒಪ್ಪಿಕೊಂಡಿದ್ದಾರೆ.

ನತಾಶಾ ಸ್ಟಾಂಕೋವಿಕ್

ಭಾರತೀಯ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಮಾಡೆಲ್ ಮತ್ತು ನಟಿ ನತಾಶಾ ಸ್ಟಾಂಕೋವಿಕ್ ಅವರ ಮದುವೆಯಾದ ಕೆಲವೇ ದಿನಗಳಲ್ಲಿ ತಾಯಿಯಾಗುತ್ತಾರೆ ಎಂಬ ಸುದ್ದಿ ಸುದ್ದಿಯಾಗಿತ್ತು. ವರದಿಗಳ ಪ್ರಕಾರ, ನತಾಶಾ ಹಾರ್ದಿಕ್ ಜೊತೆಗಿನ ಮದುವೆಗೆ ಮುಂಚೆಯೇ ತಮ್ಮ ಮಗುವಿಗೆ ತಾಯಿಯಾಗಿದ್ದರು. ಇಬ್ಬರಿಗೂ ಗರ್ಭಧಾರಣೆಯ ವಿಷಯ ತಿಳಿದಾಗ, ದಂಪತಿಗಳು ತರಾತುರಿಯಲ್ಲಿ ಮದುವೆಯಾಗಲು ನಿರ್ಧರಿಸಿದರು.

ಕೊಂಕಣ ಸೇನ್

ಮದುವೆಗೂ ಮುನ್ನ ಗರ್ಭಿಣಿಯಾಗಿದ್ದ ನಟಿಮಣಿಯರ ಹೆಸರಿನಲ್ಲಿ  ಕೊಂಕಣಾ ಸೇನ್ ಕೂಡ ಸೇರಿದ್ದಾರೆ.  ಕೊಂಕಣ ಸೇನ್ ಸೆಪ್ಟೆಂಬರ್ 2010 ರಲ್ಲಿ ನಟ ಗೆಳೆಯ ರಣವೀರ್ ಶೋರೆ ಅವರನ್ನು ವಿವಾಹವಾದರು. ಮದುವೆಯಾದ 6 ತಿಂಗಳ ನಂತರ, ಕೊಂಕಣ ಮಾರ್ಚ್ 2011 ರಲ್ಲಿ ಮಗನಿಗೆ ಜನ್ಮ ನೀಡಿದ್ದರು. ಈ ಮದುವೆ ಹೆಚ್ಚು ಕಾಲ ಉಳಿಯದಿದ್ದರೂ, 2020 ರಲ್ಲಿ ಇಬ್ಬರೂ ವಿಚ್ಛೇದನ ಪಡೆದುಕೊಂಡರು.

ಸೆಲಿನಾ ಜೇಟ್ಲಿ

ಬಾಲಿವುಡ್ ನಟಿ ಸೆಲಿನಾ ಜೇಟ್ಲಿ  2012 ರಲ್ಲಿ ದುಬೈ ಉದ್ಯಮಿಯನ್ನು ವಿವಾಹವಾಗಿದ್ದರು,  ಮದುವೆಯಾದ ಕೆಲವೇ ತಿಂಗಳುಗಳಲ್ಲಿ ಸೆಲಿನಾ ಅವಳಿ ಮಕ್ಕಳಿಗೆ ಜನ್ಮ ನೀಡಿದಳು. ಮದುವೆಯ ನಂತರ, 9 ತಿಂಗಳಿಗಿಂತ ಮುಂಚೆಯೇ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದರು.

ಅಮೃತಾ ಅರೋರಾ

ಬಾಲಿವುಡ್ ಇಂಡಸ್ಟ್ರಿಯಿಂದ ಬ್ರೇಕ್ ತೆಗೆದುಕೊಂಡಿದ್ದ ನಟಿ ಅಮೃತಾ ಅರೋರಾ ಮದುವೆಗೆ ಮುಂಚೆಯೇ ಗರ್ಭ ಧರಿಸಿದ್ದರು ಎಂದು ಸುದ್ದಿಯಾಯಿತು.  ಈ ಕಾರಣದಿಂದಾಗಿ, ನಟಿ ಅಮೃತ ಉದ್ಯಮಿ ಶಕೀಲ್ ಲಡಾಕ್ ಅವರನ್ನು ತರಾತುರಿಯಲ್ಲಿ ಮದುವೆಯಾಗಿದ್ದರು.

ಮಹಿಮಾ ಚೌಧರಿ

ಬಾಲಿವುಡ್ ನಟಿ ಮಹಿಮಾ ಚೌಧರಿ 2006 ರಲ್ಲಿ ಬಾಬಿ ಮುಖರ್ಜಿ ಅವರನ್ನು ಡಿಢೀರ್ ಮದುವೆಯಾಗುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದರು.  ಅವರ ದಿಡೀರ್  ಮದುವೆ ನಿರ್ಧಾರಕ್ಕೆ ಆಕೆಯ ಗರ್ಭಧಾರಣೆಯೇ ಕಾರಣ ಎನ್ನಲಾಗಿದೆ. ಮದುವೆಯಾದ ಕೆಲವೇ ತಿಂಗಳ ನಂತರ ಮಗಳಿಗೆ ಜನ್ಮ ನೀಡಿದ್ದರು.

Bollywood: From Nayantara to Neha Dhupia, these are the actresses who got married and became a mother

Tags: BollywoodNayantaraNeha Dhupia
ShareTweetSendShare
Join us on:

Related Posts

ಕಾಂಗ್ರೆಸ್ ಕೋಟೆಯಲ್ಲಿ ಭಿನ್ನಮತದ ಬಿರುಗಾಳಿ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ಡಿಕೆ ಶಿವಕುಮಾರ್ ಆಪರೇಷನ್ ಕ್ಲೀನ್

ಅಸ್ಸಾಂ ಸೇರಿ ಐದೂ ರಾಜ್ಯಗಳಲ್ಲಿ ಗೆಲುವಿನ ನಗೆ ಬೀರಲಿದ್ದೇವೆ ಸಮೀಕ್ಷೆಗಳ ವರದಿ ಉಲ್ಟಾ ಆಗುವುದು ಗ್ಯಾರಂಟಿ ಎಂದ ಡಿಕೆಶಿ

by Shwetha
May 3, 2026
0

ಚುನಾವಣೋತ್ತರ ಸಮೀಕ್ಷೆಗಳು ಕೇವಲ ಅಂಕಿಅಂಶಗಳ ಆಟವಾಗಿದ್ದು ಅವುಗಳ ಮೇಲೆ ನನಗೆ ಕಿಂಚಿತ್ತೂ ನಂಬಿಕೆ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದಾರೆ....

ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

by Shwetha
May 3, 2026
0

ರಾಜ್ಯದ ಜನಸಾಮಾನ್ಯರಿಗೆ ಈಗ ಬೆಲೆ ಏರಿಕೆಯ ಬಿಸಿ ಜೋರಾಗಿ ತಟ್ಟುತ್ತಿದೆ. ಈಗಾಗಲೇ ಅಡುಗೆ ಅನಿಲ ಮತ್ತು ತರಕಾರಿಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಈಗ ಅಡುಗೆ ಎಣ್ಣೆಯ...

ಯುದ್ಧ ಮತ್ತೆ ಆರಂಭವಾಗಬಹುದು: ಇರಾನ್ ಎಚ್ಚರಿಕೆ

ಯುದ್ಧ ಮತ್ತೆ ಆರಂಭವಾಗಬಹುದು: ಇರಾನ್ ಎಚ್ಚರಿಕೆ

by Shwetha
May 3, 2026
0

ಅಮೆರಿಕದೊಂದಿಗೆ ಯುದ್ಧ ಮತ್ತೆ ಆರಂಭವಾಗುವ ಸಾಧ್ಯತೆ ಇದೆ ಎಂದು ಇರಾನ್‌ನ ಹಿರಿಯ ಮಿಲಿಟರಿ ಅಧಿಕಾರಿ ಆಸಾದಿ ಎಚ್ಚರಿಕೆ ನೀಡಿದ್ದಾರೆ. ಅವರ ಪ್ರಕಾರ, ಯುನೈಟೆಡ್ ಸ್ಟೇಟ್ಸ್ ಯಾವುದೇ ಒಪ್ಪಂದಗಳಿಗೆ...

ರಾಜ್ ಕುಮಾರ್ ಅಭಿಮಾನದ ಹೆಸರಲ್ಲಿ ಗೂಂಡಾಗಿರಿ ಮಾಡಬೇಡಿ ಚೇತನ್ ಅಹಿಂಸಾ ಆಕ್ರೋಶ

ಸಾ ರಾ ಗೋವಿಂದು ಅಣ್ಣಾವ್ರ ಹೆಸರು ಕೆಡಿಸುತ್ತಿದ್ದಾರೆ ನಟ ಚೇತನ್ ಅಹಿಂಸಾ ಕಿಡಿ: ಮನೆ ಮುತ್ತಿಗೆ ಹಾಕಿದವರ ವಿರುದ್ಧ ಪೊಲೀಸ್ ದೂರು ದಾಖಲು

by Shwetha
May 3, 2026
0

ಬೆಂಗಳೂರು: ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಮತ್ತು ಕನ್ನಡ ಪರ ಸಂಘಟನೆಗಳ ನಡುವಿನ ಸಂಘರ್ಷ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ವರನಟ ಡಾ. ರಾಜ್...

ಬೆಂಗಳೂರು ಹೋಟೆಲ್ ಬೆಲೆ ಏರಿಕೆ: ಗ್ರಾಹಕರಿಗೆ ಮತ್ತಷ್ಟು ಹೊರೆ

ಬೆಂಗಳೂರು ಹೋಟೆಲ್ ಬೆಲೆ ಏರಿಕೆ: ಗ್ರಾಹಕರಿಗೆ ಮತ್ತಷ್ಟು ಹೊರೆ

by Shwetha
May 3, 2026
0

ಬೆಂಗಳೂರು ನಗರದ ಹೋಟೆಲ್‌ಗಳಲ್ಲಿ ಊಟ ಮಾಡುವವರಿಗೆ ಇದೀಗ ಮತ್ತಷ್ಟು ಖರ್ಚು ಎದುರಾಗಲಿದೆ. ವಾಣಿಜ್ಯ LPG ಸಿಲಿಂಡರ್‌ಗಳ ಬೆಲೆಯಲ್ಲಿ ಭಾರೀ ಏರಿಕೆಯಾದ ಹಿನ್ನೆಲೆಯಲ್ಲಿ, ಹೋಟೆಲ್ ಮಾಲೀಕರು ತಮ್ಮ ಮೆನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram