Astrology-25-10-2022 ಮಂಗಳವಾರ ಗ್ರಸ್ತಾಸ ಖಂಡಗ್ರಾಸ ಸೂರ್ಯಗ್ರಹಣ, ಯಾವ ರಾಶಿಗೆ ತೊಂದರೆ ಹಾಗೂ ಈ ರಾಶಿಯವರು ಗ್ರಹಣಕಾಲದಲ್ಲಿ ಪಾಲಿಸ ಬೇಕಾದ ಆಚರಣೆಗಳು..??
ಶುಭಕೃತ್ ಸಂವತ್ಸರದ ಆಶ್ವೀಜ ಕೃಷ್ಣ ಅಮಾವಾಸ್ಯೆ ಯು ಮಂಗಳ ವಾರ ತಾ. 25-10- 2022ರಂದು ಸ್ವಾತಿ ನಕ್ಷತ್ರ ತುಲಾ ರಾಶಿಯಲ್ಲಿ ಸೂರ್ಯನಿಗೆ ಕೇತುಗ್ರಸ್ತ ಗ್ರಹಣವು ಸಂಭವಿಸಲಿದೆ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ . ಮನೆ ವಿಳಾಸ:- ಜ್ಞಾನೇಶ್ವರ್ ರಾವ್ ತಂತ್ರಿ ಮನೆ, ಕೊಂಡಿಮುಲೆ ಹಳ್ಳಿ, ಕಟೀಲ್ ಪೋಸ್ಟ್ , ಮೂಲ್ಕಿ ತಾಲ್ಲೂಕು, ಮಂಗಳೂರು ತಪ್ಪದೆ ಕರೆ ಮಾಡಿ 85489 98564
.ಶಾಂತಿ ವಿಚಾರ
ಅರಿಷ್ಠ ಇರುವ ರಾಶಿಯವರು ಗ್ರಹಣ ಆರಂಭ ಕಾಲದಲ್ಲಿ ಸ್ನಾನವನ್ನು ಮಾಡಿ
ಯಥಾಯೋಗ್ಯತಾನುಸಾರ ಹುರುಳಿ (ಕುಳಿತ್ಥ) ಮತ್ತು ಗೋಧಿಯನ್ನು ಕೆಂಪು ವಸ್ತ್ರದಲ್ಲಿ ಇಟ್ಟು ವಿಷ್ಣು ಸಹಸ್ರನಾಮ ಅಥವಾ ಇತರೆ ಸ್ತೋತ್ರಗಳನ್ನು ಪಠಿಸಿ
ದಾನ ಮಾಡಬಹುದು.ಈ ಕೆಳಗಿನ ಶ್ಲೋಕವನ್ನು ಗ್ರಹಣಕಾಲದಲ್ಲಿ ಪಠಿಸುವುದು.
ಶ್ಲೋಕ :
ಯೋ ಸೌ ಶೂಲಧರೋ ದೇವಃ ಪಿನಾಕೀ ವೃಷಭವಾಹನಃ |
ಸೂರ್ಯ ಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು ||
ಗ್ರಹಣಕಾಲದಲ್ಲಿ ಪಾಲಿಸ ಬೇಕಾದ ಆಚರಣೆಗಳು :-
೧. ಗ್ರಹಣದ ಆರಂಭ ಅಂತ್ಯಗಳಲ್ಲಿ ಸ್ನಾನವನ್ನು ಮಾಡಲೇಬೇಕು.
೨. ಗ್ರಹಣದ ಆರಂಭದಲ್ಲಿ ಮಾಡುವ ಸ್ನಾನದಿಂದ ಜಪ-ಪಾರಾಯಣ-ದಾನಾದಿಗಳಿಗೆ ಮಾತ್ರ ಅಧಿಕಾರ. ಊಟ, ಉಪಾಹಾರಗಳಿಗಿಲ್ಲ.
೩ ಗ್ರಹಣದ ಸೂತಕವು ಗ್ರಹಣ ಆರಂಭದ ಒಂಬತ್ತು ಗಂಟೆಗಳ ಮೊದಲು ಆರಂಭವಾಗುತ್ತದೆ. ಗ್ರಹಣ ಮೋಕ್ಷ ಕಾಲದ ನಂತರ ಮಾಡುವ ಸ್ನಾನದ ನಂತರ ಸೂತಕ ಮುಕ್ತಾಯವಾಗುತ್ತದೆ.
೪. ಗ್ರಹಣ ಕಾಲದಲ್ಲಿ ಯಾವುದೇ ದ್ರವ ಅಹಾರವಾಗಲಿ ಅಥವಾ ಘನ ಆಹಾರವಾಗಲಿ ಸ್ವೀಕರಿಸಬಾರದು.
೫. ಗ್ರಹಣ ಮೋಕ್ಷ ಕಾಲದ ನಂತರವೇ ಸ್ನಾನ, ಪೂಜೆ ಸಲ್ಲಿಸಿ, ಅಡುಗೆ ಮಾಡಿ, ಊಟ ಮಾಡಬೇಕು. ಗ್ರಹಣಕ್ಕಿಂತ ಮುಂಚೆ ಮಾಡಿಟ್ಟು ಅಥವಾ ಗ್ರಹಣಕಾಲದಲ್ಲಿ ಮಾಡಿಟ್ಟು ತಿನ್ನಬಾರದು.
೬ . ಗ್ರಹಣ ಮೋಕ್ಷ ಕಾಲದ ನಂತರ ಅಗತ್ಯವಾಗಿ ಸ್ನಾನ ಮಾಡಲೇಬೇಕು. ಪವಿತ್ರ ಗಂಗಾಜಲ ಅಥವಾ ಶುದ್ದ ಜಲದಿಂದ ಮನೆಯ ಎಲ್ಲಾ ಭಾಗಗಳಲ್ಲಿಯೂ (ದೇವರ ಕೋಣೆ) ಪ್ರೋಕ್ಷಿಸಬೇಕು.
೭. ಗ್ರಹಣ ಕಾಲದಲ್ಲಿ ನದಿಗಳಲ್ಲಿ, ಮಹಾನದಿಗಳಲ್ಲಿ ಮಾಡುವ ಸ್ನಾನ ಅತೀ ಶ್ರೇಷ್ಠ. ಸಮುದ್ರ ಸ್ನಾನ ಸರ್ವೋತ್ತಮ.
೮. ಯಾರ ಮನೆಯಲ್ಲಿ ಬಾವಿ ಮುಂತಾದವುಗಳಿಂದ ಗ್ರಹಣದ ನಂತರ ಶುದ್ಧ ನೀರನ್ನು ತೆಗೆದುಕೊಳ್ಳಲು ಸಾಧ್ಯವಿದೆಯೋ ಅಂತಹವರು ಹಾಗೆಯೇ ಮಾಡಬೇಕು. ಯಾರ ಮನೆಯಲ್ಲಿ ನೀರನ್ನು ಹಿಡಿದಿಟ್ಟುಕೊಳ್ಳುವ ಅನಿವಾರ್ಯತೆ ಇದೆ ಅಂತಹವರು ನೀರಿನ ಪಾತ್ರೆಗಳ (ಹಾಲು, ಮೊಸರು, ತುಪ್ಪ ಮತ್ತು ಎಣ್ಣೆಯಲ್ಲಿ ಕರಿದ ಪದಾರ್ಥಗಳು ಇತರೆ) ಮೇಲೆ ದರ್ಭೆ ಅಥವ ತುಳಸಿ ಅಥವಾ ಗರಿಕೆ ಯನ್ನು ಹಾಕಿರಬೇಕು.
೯. ಗ್ರಹಣ ಆರಂಭದಿಂದ ಅಂತ್ಯದ ಕಾಲದವರೆಗೂ ದೇವರಸ್ಮರಣೆ, ನಮಸ್ಕಾರ, ಜಪ, ಪಾರಾಯಣಗಳನ್ನು ಮಾಡಬೇಕು.
ಈ ದಿನ ಮಧ್ಯಾಹ್ನ ಮತ್ತು ರಾತ್ರಿ ಭೋಜನ ನಿಷೇಧ.
ಉಡುಪಿಗೆ ಸಂಬಂಧಿಸಿದಂತೆ ಗ್ರಹಣದ ಸ್ಪರ್ಶ – ಮೊಕ್ಷಾದಿವಿವರಗಳು
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ಗ್ರಹಣ ಸ್ಪರ್ಶ: ಸಾಯಂಕಾಲ ಘಂ 05-08
ಗ್ರಹಣ ಮಧ್ಯ : ಸಾಯಂಕಾಲ ಘಂ 05-50
ಸೂರ್ಯಾಸ್ತ : ಸಾಯಂಕಾಲ 06-06
ಗ್ರಹಣ ಮೋಕ್ಷ : ರಾತ್ರಿ ಘಂ 06:29
ಗ್ರಹಣ ದೃಶ್ಯ ಪರ್ವಕಾಲ : 58 ನಿಮಿಷ
ತುಲಾ, ವೃಶ್ಚಿಕ, ಮೀನ, ವೃಷಭ, ಕರ್ಕಾಟಕ ರಾಶಿಯವರಿಗೆ ಅರಿಷ್ಠ
ಕುಂಭ, ಮೇಷ, ಮಿಥುನ, ಕನ್ಯಾ ರಾಶಿಯವರಿಗೆ ಮಧ್ಯಮ. ಉಳಿದ ರಾಶಿಯವರಿಗೆ ಶುಭ ಫಲ
ಅಬಾಲ ವೃದ್ಧ ಆತುರರಿಗೆ ಮಧ್ಯಾಹ್ನ ಘಂಟೆ 2pm ಪರ್ಯಂತ ಆಹಾರ ಸೇವನೆಗೆ ಅವಕಾಶವಿದೆ. ಮತ್ತು ರಾತ್ರಿ 7pmರ ತರುವಾಯ ಆಹಾರ ಸ್ವೀಕರಿಸಬಹುದು.
ಉಳಿದವರು ಮರುದಿನ ಸೂರ್ಯೋದಯ ನಂತರ ಸ್ನಾನ ಮಾಡಿ ಆಹಾರ ಸ್ವೀಕರಿಸುವುದು.
ದೇವಳಗಳಲ್ಲಿ ಶ್ರೀ ದೇವರಿಗೆ ಅನ್ನ ನೈವೇದ್ಯವಿಲ್ಲ.








