ADVERTISEMENT
Tuesday, March 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Ind vs Sa 3rd ODI : ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ..    

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 3 ಏಕದಿನ ಸರಣಿಯ ಕೊನೆಯ ಮತ್ತು ನಿರ್ಣಾಯಕ ಪಂದ್ಯ ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಭಾರತ ತಂಡದ ನಾಯಕ ಶಿಖರ್ ಧವನ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.

Naveen Kumar B C by Naveen Kumar B C
October 11, 2022
in Newsbeat, Sports, ಕ್ರಿಕೆಟ್, ಕ್ರೀಡೆ
Ind vs Sa 3rd ODI

Ind vs Sa 3rd ODI

Share on FacebookShare on TwitterShare on WhatsappShare on Telegram

Ind vs Sa 3rd ODI : ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ..

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 3 ಏಕದಿನ ಸರಣಿಯ ಕೊನೆಯ ಮತ್ತು ನಿರ್ಣಾಯಕ ಪಂದ್ಯ ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಭಾರತ ತಂಡದ ನಾಯಕ ಶಿಖರ್ ಧವನ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಡೇವಿಡ್ ಮಿಲ್ಲರ್ ದಕ್ಷಿಣ ಆಫ್ರಿಕಾ ತಂಡವನ್ನ ಮುನ್ನಡೆಸುತ್ತಿದ್ದಾರೆ.  ಮೊದಲ ಪಂದ್ಯದಲ್ಲಿ ತೆಂಬಾ ಬಾವುಮಾ ನಾಯಕನಾಗಿದ್ದರೆ,  ಎರಡನೇ ಪಂದ್ಯದಲ್ಲಿ ಕೇಶವ್ ಮಹಾರಾಜ್ ನೇತೃತ್ವ ವಹಿಸಿದ್ದರು.

Related posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 17, 2026
ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

March 16, 2026

ಇವತ್ತಿನ ಪಂದ್ಯದ ಮೂಲಕ  ಭಾರತಕ್ಕೆ 12 ವರ್ಷಗಳ ನಂತರ ತವರಿನಲ್ಲಿ ಸರಣಿ ಗೆಲ್ಲುವ  ಅವಕಾಶ ಸಿಕ್ಕಿದೆ.  2010 ರಿಂದ, ಭಾರತ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿಯನ್ನ ಗೆದ್ದಿಲ್ಲ. 2015 ರಲ್ಲಿ ನಡೆದ ಸರಣಿಯಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ  ಭಾರತ ತಂಡ 5 ಪಂದ್ಯಗಳ ಏಕದಿನ ಸರಣಿಯಲ್ಲಿ 3-2  ಸೋಲನುಭವಿಸಿತ್ತು.

ಇನ್ನೂ ಎರಡನೇ ಪಂದ್ಯದಲ್ಲಿ ಭಾರತ 7 ವಿಕೆಟ್‌ಗಳಿಂದ ದಕ್ಷಿಣ ಆಫ್ರಿಕಾವನ್ನು ಸೋಲಿಸಿತು. ಈ ಗೆಲುವಿನೊಂದಿಗೆ ಭಾರತ ಸರಣಿಯನ್ನು 1-1ರಲ್ಲಿ ಸಮಬಲಗೊಳಿಸಿಕೊಂಡಿತು.  ಪ್ರಮಖ ಆಟಗಾರರ  ಅನುಪಸ್ಥಿತಿಯಲ್ಲಿ ಆಡುತ್ತಿರುವ ಭಾರತ ಗೆಲ್ಲಲೇ ಬೇಕಾದ ಒತ್ತಡದಲ್ಲಿ ಸಿಲುಕಿಕೊಂಡಿದೆ.

ಟೀಮ್ ಇಂಡಿಯಾ: ಶಿಖರ್ ಧವನ್ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (WK), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್ ಮತ್ತು ಅವೇಶ್ ಖಾನ್.

ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್ (ವಾರ), ಯಾನೆಮನ್ ಮಲನ್, ರೀಜಾ ಹೆಂಡ್ರಿಕ್ಸ್, ಐಡೆನ್ ಮಾರ್ಕ್ರಾಮ್, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್ (ಸಿ), ಮಾರ್ಕೊ ಜಾನ್ಸನ್, ಆಂಡಿಲ್ ಫೆಹ್ಲುಕ್ವಾಯೊ, ಜಾರ್ನ್ ಫೋರ್ಟ್ಯುಯಿನ್, ಲುಂಗಿ ಎನ್‌ಗಿಡಿ, ಅನ್ರಿಕ್ ನಾರ್ಟ್ಯಾ.

Ind vs Sa 3rd ODI : India won the toss and opted to bowl.

Tags: Ind vs Sa 3rd ODI
ShareTweetSendShare
Join us on:

Related Posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 17, 2026
0

ದಿನ ಭವಿಷ್ಯ: 17-03-2026 1 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹದ ದಿನವಾಗಿರುತ್ತದೆ. ನಿಮ್ಮ ರಾಶ್ಯಾಧಿಪತಿ ಕುಜನು ಬಲವಾಗಿರುವುದರಿಂದ ಕೆಲಸ ಕಾರ್ಯಗಳಲ್ಲಿ ವೇಗ ಕಂಡುಬರುತ್ತದೆ. ಸರ್ಕಾರಿ...

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

by admin
March 16, 2026
0

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ! ಸಂಪತ್ತು ವೃದ್ಧಿಗೆ ಕೇಸರಿ ಶುಕ್ರವಾರ ಮಹಾಲಕ್ಷ್ಮಿಗೆ ಶುಭ ದಿನ....

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

by admin
March 16, 2026
0

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..! ಅದು 2001. ಮಾರ್ಚ್ 15. ಭಾರತ - ಆಸ್ಟ್ರೇಲಿಯಾ ನಡುವಿನ...

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

by Shwetha
March 14, 2026
0

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆಯ ಮೇಲೆ ನಡೆದ ದಾಳಿಯಲ್ಲಿ ಸಾವನ್ನಪ್ಪಿದ 45 ನಾವಿಕರ ಮೃತದೇಹಗಳನ್ನು ಶ್ರೀಲಂಕಾ ಸರ್ಕಾರವು ಇರಾನ್ ರಾಯಭಾರ ಕಚೇರಿಗೆ ಹಸ್ತಾಂತರಿಸಿದೆ. ಈ ಘಟನೆ ಹಿಂದೂ...

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

by Shwetha
March 14, 2026
0

ದೇಶಾದ್ಯಂತ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ಹೋಟೆಲ್‌ಗಳು ಗ್ರಾಹಕರಿಗೆ ಹೆಚ್ಚುವರಿ ಶುಲ್ಕ ವಿಧಿಸುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ಯುದ್ಧದ ಪರಿಣಾಮವಾಗಿ ಸಿಲಿಂಡರ್‌ಗಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram