ADVERTISEMENT
Saturday, October 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Nayanatara: ಬಾಡಿಗೆ ತಾಯ್ತನದ ಮೂಲಕ ಮಕ್ಕಳು – ತನಿಖೆಗೆ ಆದೇಶಿಸಿದ ಸರ್ಕಾರ

ಬಾಡಿಗೆ ತಾಯ್ತನದ ಕುರಿತು ಸರ್ಕಾರ ಹಲವು ನಿಯಮಗಳನ್ನು ರೂಪಿಸಿದೆ. ಈ ನಿಯಮಗಳನ್ನು ನಯನತಾರಾ ಮತ್ತು ವಿಘ್ನೇಶ್ ಶಿವನ್  ಪಾಲಿಸಿಲ್ಲ ನ್ನಲಾಗ್ತಿದೆ…  ಹೀಗಾಗಿ ಸರ್ಕಾರ ತನಿಖೆಗೆ ಆದೇಶಿಸಿದೆ ಎಂದು ವರದಿಯಾಗುತ್ತಿದೆ..

Naveen Kumar B C by Naveen Kumar B C
October 11, 2022
in Newsbeat, Cinema, ಮನರಂಜನೆ
Surrogacy

Surrogacy

Share on FacebookShare on TwitterShare on WhatsappShare on Telegram

Nayanatara: ಬಾಡಿಗೆ ತಾಯ್ತನದ ಮೂಲಕ ಮಕ್ಕಳು – ತನಿಖೆಗೆ ಆದೇಶಿಸಿದ ಸರ್ಕಾರ

ಮದುವೆಯಾಗಿ 4 ತಿಂಗಳಿಗೆ  ಪೋಷಕರಾಗಿರುವ ಕಾಲಿವುಡ್ ನ ಸ್ಟಾರ್ ಜೋಡಿ ನಯನತಾರಾ ಹಾಗೂ ವಿಘ್ನೇಶ್ ಸಖತ್ ಟ್ರೋಲ್ ಆಗ್ತಿದ್ದಾರೆ. ಸೆರೊಗೆಸಿ ಮೂಲಕ ಮಕ್ಕಳನ್ನ ಪಡೆದಿದ್ದಾರೆ ಎನ್ನಲಾಗಿದ್ದು ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಇವರದ್ದೇ ಸುದ್ದಿ ಚರ್ಚೆಯಲ್ಲಿದೆ..

ಈ ನಡುವೆ ಇದೀಗ  ವಿಘ್ನೇಶ್ ಹಾಗೂ ನಯನತಾರಾಗೆ ಕಾನೂನಿನ ಸಂಕಷ್ಟ ಎದುರಾಗುವ ಲಕ್ಷಣ ಕಾಣುತ್ತಿದೆ. ಹೌದು..! ಈ ಬಗ್ಗೆ ತನಿಖೆಗೆ ತಮಿಳು ನಾಡಿನ ಸರ್ಕಾರ ಆದೇಶ ಹೊರಡಿಸಿದೆ..

Related posts

2027ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನೋಂದಣಿ ಆರಂಭ: ನವೆಂಬರ್ 11ರೊಳಗೆ ವಿದ್ಯಾರ್ಥಿಗಳ ವಿವರ ಸಲ್ಲಿಸಲು KSEAB ಸೂಚನೆ

2027ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನೋಂದಣಿ ಆರಂಭ: ನವೆಂಬರ್ 11ರೊಳಗೆ ವಿದ್ಯಾರ್ಥಿಗಳ ವಿವರ ಸಲ್ಲಿಸಲು KSEAB ಸೂಚನೆ

October 17, 2026
ಗೃಹಜ್ಯೋತಿ ಫಲಾನುಭವಿಗಳಿಗೆ ಬೆಸ್ಕಾಂನಿಂದ ಕೊನೆಯ ಅವಕಾಶ: ಅಕ್ಟೋಬರ್ 31ರೊಳಗೆ ದಾಖಲೆ ಸಲ್ಲಿಸಿ

ಗೃಹಜ್ಯೋತಿ ಫಲಾನುಭವಿಗಳಿಗೆ ಬೆಸ್ಕಾಂನಿಂದ ಕೊನೆಯ ಅವಕಾಶ: ಅಕ್ಟೋಬರ್ 31ರೊಳಗೆ ದಾಖಲೆ ಸಲ್ಲಿಸಿ

October 17, 2026

ಅಕ್ಟೋಬರ್ 10 ರಂದು ಅವಳಿ ಜವಳಿ ಗಂಡುಮಕ್ಕಳಿಗೆ ತಂದೆ ತಾಯಿಯಾಗಿದ್ದೇವೆ ಎಂದು ಮಕ್ಕಳ ಪಾದಗಳಿಗೆ ಮುತ್ತಿಡುತ್ತಿರುವ ಫೋಟೋವನ್ನ ವಿಘ್ನೇಶ್ ಹಂಚಿಕೊಂಡಿದ್ದರು.. ಮಕ್ಕಳಿಗೆ  ಉಯಿರ್ ಮತ್ತು ಉಳಗಂ  ಎಂದು ಹೆಸರಿಟ್ಟ ಬಗ್ಗೆಯೂ ದಂಪತಿ ಮಾಹಿತಿ ಹಂಚಿಕೊಂಡಿದ್ದರು..

ಆಗಿನಿಂದ ಅಭಿಮಾನಿಗಳು ಶುಭ ಹಾರೈಸಿದ್ದರೆ ಇನ್ನೂ ಹಲವರು ಟ್ರೋಲ್ ಮಾಡಿದ್ದರು.

ಈಗ ಇದೇ ವಿಚಾರದ ತನಿಖೆಗೆ ಸರ್ಕಾರ ಆದೇಶ ನೀಡಿದ್ದು , ಬಾಡಿಗೆ ತಾಯ್ತನದ ಮೂಲಕ ಮಗು ಪಡೆದದ್ದು ನಿಯಮಗಳ ಪ್ರಕಾರವೇ ಇದೆಯಾ ಎಂದು ಕೇಳಿದೆ.

ಬಾಡಿಗೆ ತಾಯ್ತನದ ಕುರಿತು ಸರ್ಕಾರ ಹಲವು ನಿಯಮಗಳನ್ನು ರೂಪಿಸಿದೆ. ಈ ನಿಯಮಗಳನ್ನು ನಯನತಾರಾ ಮತ್ತು ವಿಘ್ನೇಶ್ ಶಿವನ್  ಪಾಲಿಸಿಲ್ಲ ನ್ನಲಾಗ್ತಿದೆ…  ಹೀಗಾಗಿ ಸರ್ಕಾರ ತನಿಖೆಗೆ ಆದೇಶಿಸಿದೆ ಎಂದು ವರದಿಯಾಗುತ್ತಿದೆ..

ಕಳೆದ ವರ್ಷ ಡಿಸೆಂಬರ್ ನಲ್ಲಿ ಬಾಡಿಗೆ ತಾಯ್ತನ ನಿಯಂತ್ರಣ ಕಾಯ್ದೆಯನ್ನು ಜಾರಿ ಮಾಡಲಾಗಿದೆ. ಬಾಡಿಗೆ ತಾಯಿ ಆರೋಗ್ಯವಾಗಿರಬೇಕು, ಆಕೆಯ ವಯಸ್ಸು 21-35ರ ಅಂತರದಲ್ಲಿ ಇರಬೇಕು. ಒಂದೇ ಸಲ ಬಾಡಿಗೆ ತಾಯಿ ಆಗಲು ಸಾಧ್ಯ ಹಾಗೂ ವಾಣಿಜ್ಯ ಬಾಡಿಗೆ ತಾಯ್ತನದ ಮೇಲೆ ನಿರ್ಬಂಧ ಹೇರಲಾಗಿದೆ.

ಆದರೆ, ನಯನ ದಂಪತಿ ಈ ನಿಯಮಗಳನ್ನ ಪಾಲಿಸಿಲ್ಲ ಎನ್ನುವ ಅನುಮಾನ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ತಮಿಳು ನಾಡು ವೈದ್ಯಕೀಯ ಸೇವೆಗಳ ನಿರ್ದೇಶನಾಲಯವು ತನಿಖೆಗೆ ಆದೇಶಿಸಿದೆ.

Nayanatara: Children through surrogacy – Govt orders probe

Tags: nayanatarasurrogacy
ShareTweetSendShare
Join us on:

Related Posts

2027ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನೋಂದಣಿ ಆರಂಭ: ನವೆಂಬರ್ 11ರೊಳಗೆ ವಿದ್ಯಾರ್ಥಿಗಳ ವಿವರ ಸಲ್ಲಿಸಲು KSEAB ಸೂಚನೆ

2027ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನೋಂದಣಿ ಆರಂಭ: ನವೆಂಬರ್ 11ರೊಳಗೆ ವಿದ್ಯಾರ್ಥಿಗಳ ವಿವರ ಸಲ್ಲಿಸಲು KSEAB ಸೂಚನೆ

by Shwetha
October 17, 2026
0

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) 2027ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ಕ್ಕೆ ವಿದ್ಯಾರ್ಥಿಗಳ ನೋಂದಣಿ ಪ್ರಕ್ರಿಯೆಯನ್ನು ಆರಂಭಿಸಿದೆ. ರಾಜ್ಯದ ಮಾನ್ಯತೆ ಪಡೆದ ಸರ್ಕಾರಿ, ಅನುದಾನಿತ ಹಾಗೂ...

ಗೃಹಜ್ಯೋತಿ ಫಲಾನುಭವಿಗಳಿಗೆ ಬೆಸ್ಕಾಂನಿಂದ ಕೊನೆಯ ಅವಕಾಶ: ಅಕ್ಟೋಬರ್ 31ರೊಳಗೆ ದಾಖಲೆ ಸಲ್ಲಿಸಿ

ಗೃಹಜ್ಯೋತಿ ಫಲಾನುಭವಿಗಳಿಗೆ ಬೆಸ್ಕಾಂನಿಂದ ಕೊನೆಯ ಅವಕಾಶ: ಅಕ್ಟೋಬರ್ 31ರೊಳಗೆ ದಾಖಲೆ ಸಲ್ಲಿಸಿ

by Shwetha
October 17, 2026
0

ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಬೆಸ್ಕಾಂ ಮಹತ್ವದ ಮಾಹಿತಿ ನೀಡಿದೆ. ಮನೆ-ಮನೆ ಸಮೀಕ್ಷೆಯ ವೇಳೆ ಮನೆಗೆ ಬೀಗ ಹಾಕಿದ್ದರಿಂದ ಅಥವಾ ಮನೆ...

ಭಾರತದಲ್ಲೂ ಬಾಂಗ್ಲಾದಂತೆ ದಂಗೆ ಎಬ್ಬಿಸಲು ಕಾಂಗ್ರೆಸ್ ಸಂಚು: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗಂಭೀರ ಆರೋಪ

ಭಾರತದಲ್ಲೂ ಬಾಂಗ್ಲಾದಂತೆ ದಂಗೆ ಎಬ್ಬಿಸಲು ಕಾಂಗ್ರೆಸ್ ಸಂಚು: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗಂಭೀರ ಆರೋಪ

by Shwetha
October 17, 2026
0

ದೇಶದ ಪ್ರಜಾಪ್ರಭುತ್ವ ಮತ್ತು ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರಲು ವಿರೋಧ ಪಕ್ಷಗಳು ವಿದೇಶಿ ಮಾದರಿಯ ದಂಗೆಯನ್ನು ಭಾರತಕ್ಕೆ ಆಮದು ಮಾಡಿಕೊಳ್ಳಲು ಯತ್ನಿಸುತ್ತಿವೆ ಎಂದು ಕೇಂದ್ರ ರಕ್ಷಣಾ ಸಚಿವ...

ಅಮೆರಿಕ ವಿರುದ್ಧ ಯುದ್ಧವಾದರೆ ಪಾಕಿಸ್ತಾನಕ್ಕೆ ನಮ್ಮ ಬೆಂಬಲ ರಾಜಸ್ಥಾನ ಬಿಜೆಪಿ ಅಧ್ಯಕ್ಷರ ಸ್ಫೋಟಕ ಹೇಳಿಕೆಗೆ ದೇಶಾದ್ಯಂತ ಆಕ್ರೋಶ ಸ್ಫೋಟ

ಅಮೆರಿಕ ವಿರುದ್ಧ ಯುದ್ಧವಾದರೆ ಪಾಕಿಸ್ತಾನಕ್ಕೆ ನಮ್ಮ ಬೆಂಬಲ ರಾಜಸ್ಥಾನ ಬಿಜೆಪಿ ಅಧ್ಯಕ್ಷರ ಸ್ಫೋಟಕ ಹೇಳಿಕೆಗೆ ದೇಶಾದ್ಯಂತ ಆಕ್ರೋಶ ಸ್ಫೋಟ

by Shwetha
October 17, 2026
0

ಯಾವಾಗಲೂ ಪಾಕಿಸ್ತಾನವನ್ನು ಶತ್ರು ರಾಷ್ಟ್ರ ಮತ್ತು ಭಯೋತ್ಪಾದನೆಯ ಕೇಂದ್ರ ಎಂದು ಕರೆಯುವ ಬಿಜೆಪಿ ಪಕ್ಷದ ನಾಯಕರೊಬ್ಬರು ಈಗ ಅದೇ ದೇಶದ ಪರವಾಗಿ ಬ್ಯಾಟ್ ಬೀಸಿರುವುದು ಅಚ್ಚರಿ ಮೂಡಿಸಿದೆ....

ಎಸ್‌ಐಆರ್‌ ಅರ್ಜಿ ಕುರಿತು ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್‌; ಪ್ರತಿಪಕ್ಷಗಳ ಮೆರವಣಿಗೆ ಬಗ್ಗೆಯೂ ಸ್ಪಷ್ಟನೆ ಕೋರಿದ ನ್ಯಾಯಾಲಯ

ಎಸ್‌ಐಆರ್‌ ಅರ್ಜಿ ಕುರಿತು ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್‌; ಪ್ರತಿಪಕ್ಷಗಳ ಮೆರವಣಿಗೆ ಬಗ್ಗೆಯೂ ಸ್ಪಷ್ಟನೆ ಕೋರಿದ ನ್ಯಾಯಾಲಯ

by Shwetha
October 17, 2026
0

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಹಾಗೂ ಅನರ್ಹವಾಗಿ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಆರೋಪಿಸಿ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್‌...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram