ಹೊಸದಿಲ್ಲಿ, ಜೂನ್ 8: ಪಾಕಿಸ್ತಾನಕ್ಕೆ ಗೌಪ್ಯ ಮಾಹಿತಿ ರವಾನಿಸುತ್ತಿದ್ದ ಇಬ್ಬರು ಭಾರತೀಯರನ್ನು ಮಿಲಿಟರಿ ಇಂಟೆಲಿಜೆನ್ಸ್ ಮತ್ತು ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ. ಇವರು ಪಾಕಿಸ್ತಾನಿ ಐಎಸ್‌ಐ ಮೂಲದ ಯುವತಿಯ ಹನಿಟ್ರ್ಯಾಪ್ ಗೆ ಸಿಲುಕಿ ಗೌಪ್ಯ ಮಾಹಿತಿಯನ್ನು ರವಾನಿಸುತ್ತಿದ್ದರು.
ಸೇನಾ ಯುದ್ಧಸಾಮಗ್ರಿ ಡಿಪೋದಲ್ಲಿ ನಾಗರಿಕ ರಕ್ಷಣಾ ಉದ್ಯೋಗಿ ವಿಕಾಸ್ ಕುಮಾರ್(29) ಮತ್ತು ಸೇನೆಯ ನಾಗರಿಕ ಗುತ್ತಿಗೆ ಉದ್ಯೋಗಿ ಚಿಮನ್ ಲಾಲ್ (22) ಅವರು ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪಾಕಿಸ್ತಾನಿ ಐಎಸ್‌ಐ ಮೂಲದ ಯುವತಿಯ ಹನಿಟ್ರ್ಯಾಪ್ ಗೆ ಸಿಲುಕಿ ಗೌಪ್ಯ ಮಾಹಿತಿಯನ್ನು ರವಾನಿಸುತ್ತಿದ್ದರು ಎಂಬ ಆರೋಪದ ಮೇಲೆ ಮಿಲಿಟರಿ ಇಂಟೆಲಿಜೆನ್ಸ್ ಮತ್ತು ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ.
ಲಖನೌ ಮೂಲದ ಮಿಲಿಟರಿ ಇಂಟೆಲಿಜೆನ್ಸ್ (ಎಂಐ) ನೀಡಿದ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಇವರಿಬ್ಬರನ್ನೂ ಪಾಕಿಸ್ತಾನದ ಇಂಟರ್ ಸರ್ವೀಸಸ್ ಇಂಟೆಲಿಜೆನ್ಸ್(ಐಎಸ್‌ಐ) ನ ಗೂಢಚಾರರಾಗಿ ಕೆಲಸ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ.
ಕಾರ್ಮಿಕರ ಬವಣೆ ಆಲಿಸಿದ CM ಡಿಕೆ ಶಿವಕುಮಾರ್ ಶೈಲಿಗೆ ಹೈಕೋರ್ಟ್ ಫಿದಾ: ಡಿಕೆಶಿ ಎಪಿಎಂಸಿ ಭೇಟಿ ಗಿಮಿಕ್ ಅಲ್ಲ ಇದು ಗ್ರೇಟ್ ಜಾಬ್
ಬೆಂಗಳೂರು: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಇತ್ತೀಚೆಗೆ ಯಶವಂತಪುರದ ಎಪಿಎಂಸಿ ಮಾರುಕಟ್ಟೆಗೆ ನೀಡಿದ ಅನಿರೀಕ್ಷಿತ ಭೇಟಿ ಮತ್ತು ಅಲ್ಲಿನ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಿದ ರೀತಿ ಈಗ...








