ADVERTISEMENT
Sunday, February 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Xiaomi ಯಿಂದ Redmi A1+ ಬಜೆಟ್ ಮೊಬೈಲ್ ಬಿಡುಗಡೆ – ಕೇವಲ 6,999 ಶುರು…

Redmi A1+,  2GB RAM ಮಾಡೆಲ್ ಅನ್ನ  6,999 ರುಪಾಯಿಗೆ ಪಡೆಯಬಹುದು. 3GB RAM  ಹೊಂದಿರುವ ಮೊಬೈಲ್ ಅನ್ನ 7,999 ರುಪಾಯಿಗೆ ಖರೀದಿಸಬಹುದು.   RAM ಹೊರತುಪಡಿಸಿ ಎರಡೂ ಮಾಡೆಲ್ ಗಳ Features and specifications  ಒಂದೇ ರೀತಿ ಇದೆ. 

Naveen Kumar B C by Naveen Kumar B C
October 15, 2022
in Newsbeat, TECHNOLOGY, ತಂತ್ರಜ್ಞಾನ
Xiaomi Redmi A1+

Xiaomi Redmi A1+

Share on FacebookShare on TwitterShare on WhatsappShare on Telegram

Xiaomi ಯಿಂದ Redmi A1+ ಬಜೆಟ್ ಮೊಬೈಲ್ ಬಿಡುಗಡೆ – ಕೇವಲ 6,999 ಶುರು…

Xiaomi ಭಾರತದಲ್ಲಿ Redmi A1+ ಎಂಬ ಕಡಿಮೆ  ಬೆಲೆಯ  ಬೇಸಿಕ್ ಸ್ಮಾರ್ಟ್ ಪೋನ್ ಅನ್ನ ಬಿಡುಗಡೆ ಮಾಡಿದೆ.  ಕೇವಲ 6,999 ಆರಂಭಿಕ ಬೆಲೆಯೊಂದಿಗೆ 4G ಮೊಬೈಲ್ ಅನಾವರಣಗೊಳಿಸಲಾಗಿದೆ.

Related posts

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

February 15, 2026
ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

February 15, 2026

Redmi A1+   ಎರಡು ಮಾದರಿಗಳಲ್ಲಿ ಲಭ್ಯವಿದೆ.  ಅಕ್ಟೋಬರ್ 17 ರಂದು ಮಧ್ಯಾಹ್ನ 12 ಗಂಟೆಯ ನಂತರ  ಮಾರಾಟ ಪ್ರಾರಂಭವಾಗಲಿದೆ. ಮೊಬೈಲನ್ನ ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ  ಖರೀದಿಸಬಹುದು. ಸ್ಮಾರ್ಟ್ಫೋನ್ ತಿಳಿ ಹಸಿರು, ಕಪ್ಪು ಮತ್ತು ತಿಳಿ ನೀಲಿ ಕಲರ್ ಗಳಲ್ಲಿ ಲಭ್ಯವಿದೆ.

 3GB RAM ರೂಪಾಂತರದ ಬೆಲೆ ₹7,999

Redmi A1+,  2GB RAM ಮಾಡೆಲ್ ಅನ್ನ  6,999 ರುಪಾಯಿಗೆ ಪಡೆಯಬಹುದು. 3GB RAM  ಹೊಂದಿರುವ ಮೊಬೈಲ್ ಅನ್ನ 7,999 ರುಪಾಯಿಗೆ ಖರೀದಿಸಬಹುದು.   RAM ಹೊರತುಪಡಿಸಿ ಎರಡೂ ಮಾಡೆಲ್ ಗಳ Features and specifications  ಒಂದೇ ರೀತಿ ಇದೆ.

ಬಳಕೆದಾರರಿಗೆ Redmi A1+ ನಲ್ಲಿ  32GB  ಸ್ಟೋರೇಜ್ ಸಿಗುತ್ತದೆ.    SD ಕಾರ್ಡ್ ಸಹಾಯದಿಂದ 512GB ವರೆಗೆ ಸ್ಟೋರೇಜ್  ವಿಸ್ತರಿಸಿಕೊಳ್ಳಬಹುದು. 120Hz ರಿಫ್ರೆಶ್ ರೇಟ್ ನೊಂದಿಗೆ  6.52-ಇಂಚಿನ HD + ಡಾಟ್ ಡ್ರಾಪ್ ಡಿಸ್ಪ್ಲೇ ಅಳವಡಿಸಲಾಗಿದೆ.   8MP ಡ್ಯುಯಲ್ ರಿಯರ್ ಕ್ಯಾಮೆರಾ, ಮತ್ತು ಸೆಲ್ಪೀಗಾಗಿ 5MP  ಕ್ಯಾಮೆರ ಕೊಟ್ಟಿದ್ದಾರೆ.   10W ಚಾರ್ಜರ್ ಜೊತೆಗೆ 5000mAh ದೀರ್ಘಾವಧಿ ಬಾಳಿಕೆಯ ಬ್ಯಾಟರಿ ಬೆಂಬಲವಿದೆ.

ಡ್ಯುಯಲ್ ಸಿಮ್ ಸಪೋರ್ಟ್…

Redmi ಯ ಬೇಸಿಕ್ ಲೆವಲ್ ನ ಈ  4G ಸ್ಮಾರ್ಟ್ ಪೋನ್   ಡ್ಯುಯಲ್ ಸಿಮ್ ಮತ್ತು SD ಕಾರ್ಡ್ ಅನ್ನ ಸಪೋರ್ಟ್ ಮಾಡುತ್ತದೆ.  ಹೆಡ್‌ಫೋನ್ ಸಂಪರ್ಕಕ್ಕಾಗಿ 3.5mm ಆಡಿಯೊ ಜಾಕ್ ಒದಗಿಸಲಾಗಿದೆ.

ಆಂಡ್ರಾಯ್ಡ್ 12 ಆಪರೇಟಿಂಗ್ ಸಿಸ್ಟಮ್ ನೊಂದಿಗೆ MediaTek Helio A22 ಪ್ರೊಸೆಸರ್‌  ಮೂಲಕ ಮೊಬೈಲ್ ರನ್ ಆಗುತ್ತದೆ.  ಹಿಂಭಾಗದಲ್ಲಿ  ಫಿಂಗರ್ ಪ್ರಿಂಟ್ ಸೆನ್ಸಾರ್ ಲಭ್ಯವಿದೆ.

Redmi A1+ budget mobile launched by Xiaomi – starting at just 6,999…

Tags: Redmi A1Xiaomi
ShareTweetSendShare
Join us on:

Related Posts

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

by Shwetha
February 15, 2026
0

ಮಹಾರಾಷ್ಟ್ರದ ಮಾಲೆಗಾಂವ್ ಮಹಾನಗರ ಪಾಲಿಕೆಯಲ್ಲಿ ತೀವ್ರ ಸ್ವರೂಪದ ರಾಜಕೀಯ ವಿವಾದವೊಂದು ಭುಗಿಲೆದ್ದಿದೆ. ಮಹಾನಗರ ಪಾಲಿಕೆಯ ಉಪಮೇಯರ್ ಅವರ ಅಧಿಕೃತ ಕೊಠಡಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಸಂವಿಧಾನ...

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

by Shwetha
February 15, 2026
0

ಹಾವೇರಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಲೆ ದಿನೇ ದಿನೇ ಹೆಚ್ಚುತ್ತಿದ್ದು, ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಬರೋಬ್ಬರಿ 141 ಸ್ಥಾನಗಳನ್ನು ಗೆಲ್ಲಲಿದೆ ಎಂದು ಉಪಮುಖ್ಯಮಂತ್ರಿ...

ನನ್ನ ಅಜೆಂಡಾ ಸಿಎಂ ಕುರ್ಚಿಯಲ್ಲ, ಭ್ರಷ್ಟ ಸರ್ಕಾರ ಕಿತ್ತೊಗೆಯುವುದೇ ಗುರಿ: ಸಿಎಂ ಯಾರು ಎಂಬ ಚರ್ಚೆಯೇ ಅಪ್ರಬುದ್ಧತೆ ಎಚ್‌ಡಿಕೆ

ನನ್ನ ಅಜೆಂಡಾ ಸಿಎಂ ಕುರ್ಚಿಯಲ್ಲ, ಭ್ರಷ್ಟ ಸರ್ಕಾರ ಕಿತ್ತೊಗೆಯುವುದೇ ಗುರಿ: ಸಿಎಂ ಯಾರು ಎಂಬ ಚರ್ಚೆಯೇ ಅಪ್ರಬುದ್ಧತೆ ಎಚ್‌ಡಿಕೆ

by Shwetha
February 15, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ 2028ರ ವಿಧಾನಸಭಾ ಚುನಾವಣೆಯ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಚರ್ಚೆ ಈಗಲೇ ಕಾವೇರುತ್ತಿದೆ. ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸಿಎಂ ಆಗಲು...

ರಾಜ್ಯದ ಜನತೆಗೆ ಬಂಪರ್ ಸುದ್ದಿ: ಫೆಬ್ರವರಿಯಿಂದಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ, ಅನರ್ಹ ಕಾರ್ಡ್‌ಗಳಿಗೆ ಕತ್ತರಿ ಗ್ಯಾರಂಟಿ!

ರಾಜ್ಯದ ಜನತೆಗೆ ಬಂಪರ್ ಸುದ್ದಿ: ಫೆಬ್ರವರಿಯಿಂದಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ, ಅನರ್ಹ ಕಾರ್ಡ್‌ಗಳಿಗೆ ಕತ್ತರಿ ಗ್ಯಾರಂಟಿ!

by Shwetha
February 15, 2026
0

ಬೆಂಗಳೂರು: ರಾಜ್ಯದಲ್ಲಿ ಹೊಸ ಪಡಿತರ ಚೀಟಿಗಾಗಿ (Ration Card) ಚಾತಕ ಪಕ್ಷಿಯಂತೆ ಕಾಯುತ್ತಿದ್ದ ಲಕ್ಷಾಂತರ ಕುಟುಂಬಗಳಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಕಳೆದ ಕೆಲವು ಸಮಯದಿಂದ...

ದೆಹಲಿಯಿಂದ ಡಿಕೆಶಿ ವಾಪಸ್ ಬಂದ್ರು, ಮುನ್ನೆಲೆಗೆ ಬಂದ  ಕೋಡಿಶ್ರೀಗಳ ಭವಿಷ್ಯ! ಬಜೆಟ್ ಬೆನ್ನಲ್ಲೇ ರಾಜ್ಯದಲ್ಲಿ ಆಪರೇಷನ್ ಹಸ್ತಾಂತರ ಫಿಕ್ಸ್?

ದೆಹಲಿಯಿಂದ ಡಿಕೆಶಿ ವಾಪಸ್ ಬಂದ್ರು, ಮುನ್ನೆಲೆಗೆ ಬಂದ ಕೋಡಿಶ್ರೀಗಳ ಭವಿಷ್ಯ! ಬಜೆಟ್ ಬೆನ್ನಲ್ಲೇ ರಾಜ್ಯದಲ್ಲಿ ಆಪರೇಷನ್ ಹಸ್ತಾಂತರ ಫಿಕ್ಸ್?

by Shwetha
February 15, 2026
0

ಕರ್ನಾಟಕದ ರಾಜಕೀಯ ಅಖಾಡದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಕಳೆದ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 2026ನೇ ಸಾಲಿನ ರಾಜ್ಯ ಬಜೆಟ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram