ADVERTISEMENT
Tuesday, March 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bharat Jodo Yatra | ಸಂವಿಧಾನದ ಉಳಿವಿಗೆ ಭಾರತ್ ಜೋಡೋ ಯಾತ್ರೆಯ ಅನಿವಾರ್ಯ

Mahesh M Dhandu by Mahesh M Dhandu
October 16, 2022
in Newsbeat, Politics, ರಾಜಕೀಯ
Bharat Jodo Yatra

Bharat Jodo Yatra

Share on FacebookShare on TwitterShare on WhatsappShare on Telegram

Bharat Jodo Yatra | ಸಂವಿಧಾನದ ಉಳಿವಿಗೆ ಭಾರತ್ ಜೋಡೋ ಯಾತ್ರೆಯ ಅನಿವಾರ್ಯ

ಬೆಂಗಳೂರು : ದೇಶ, ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಉಳಿವಿಗೆ ಭಾರತ್ ಜೋಡೋ ಯಾತ್ರೆಯ ಅನಿವಾರ್ಯತೆ ಇದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

Related posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

March 31, 2026
EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

March 31, 2026

ಭಾರತ್ ಜೋಡೋ ಯಾತ್ರೆ ಬಗ್ಗೆ ಸರಣಿ ಟ್ವೀಟ್ ಗಳನ್ನು ಮಾಡಿರುವ ಸಿದ್ದರಾಮಯ್ಯ, ನಮ್ಮ ನಾಯಕರಾದ ರಾಹುಲ್‌ ಗಾಂಧಿ & ಸೋನಿಯಾ ಗಾಂಧಿ ಅವರು ನನಗೆ 5 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸುವ ಮುಕ್ತ ಅವಕಾಶ ಕೊಟ್ಟಿದ್ದರು. ನಮ್ಮ ಸರ್ಕಾರ ಜನರಿಗೆ ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿ, ನುಡಿದಂತೆ ನಡೆದಿದೆ. ಬಿಜೆಪಿ ತನ್ನ ಪ್ರಣಾಳಿಕೆಯ 10% ಭರವಸೆಯನ್ನೂ ಈಡೇರಿಸಿಲ್ಲ.

Bharat Jodo Yatra is indispensable for the survival of the Constitution
Bharat Jodo Yatra is indispensable for the survival of the Constitution

ಪ್ರಧಾನಿ ನರೇಂದ್ರ ಮೋದಿ ಅವರು ಜನತೆಗೆ ನೀಡಿದ್ದ ಪ್ರತಿ ಭರವಸೆಯೂ ಹುಸಿಯಾಗಿದ್ದು, ಬೆಲೆಯೇರಿಕೆ, ನಿರುದ್ಯೋಗ, ಬಡತನ ಇಂಥಾ ಹತ್ತಾರು ಸಮಸ್ಯೆಗಳು ದೇಶದ ಜನರ ಬದುಕು ಕಸಿದಿದೆ. ಈ ಉದ್ದೇಶಕ್ಕಾಗಿಯೇ ರಾಹುಲ್ ಗಾಂಧಿ ಅವರು #ಭಾರತ‌ಐಕ್ಯತಾಯಾತ್ರೆ ಮೂಲಕ ಸಂಕಷ್ಟದಲ್ಲಿರುವ ಜನರ ಜೊತೆ ನಿಂತಿದ್ದಾರೆ.

#ಭಾರತ‌ಐಕ್ಯತಾಯಾತ್ರೆ ನಮ್ಮ ಕಾರ್ಯಕರ್ತರ ಉತ್ಸಾಹವನ್ನು ಇಮ್ಮಡಿಗೊಳಿಸಿದೆ. ಮುಂದಿನ ಚುನಾವಣೆಯಲ್ಲಿ ರಾಜ್ಯದ ಜನ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತಂದೇ ತರುತ್ತಾರೆ ಎಂಬ ಭರವಸೆಯನ್ನು ನಾನು @RahulGandhi ಅವರಿಗೆ ನೀಡುತ್ತಿದ್ದೇನೆ. 12/12#BharatJodoYatra pic.twitter.com/ualrws7lcf

— Siddaramaiah (@siddaramaiah) October 15, 2022

ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು #ಭಾರತ‌ಐಕ್ಯತಾಯಾತ್ರೆ ಎಂಬ ಬಹುದೊಡ್ಡ ಸಾಹಸಕ್ಕೆ ಕೈ ಹಾಕಿರುವುದಕ್ಕಾಗಿ ಅವರಿಗೆ ತುಂಬುಹೃದಯದ ಧನ್ಯವಾದ ಅರ್ಪಿಸುತ್ತೇನೆ. ದೇಶ, ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಉಳಿವಿಗೆ ಈ ಯಾತ್ರೆಯ ಅನಿವಾರ್ಯತೆ ಇದೆ.

#ಭಾರತ‌ಐಕ್ಯತಾಯಾತ್ರೆ ನಮ್ಮ ಕಾರ್ಯಕರ್ತರ ಉತ್ಸಾಹವನ್ನು ಇಮ್ಮಡಿಗೊಳಿಸಿದೆ. ಮುಂದಿನ ಚುನಾವಣೆಯಲ್ಲಿ ರಾಜ್ಯದ ಜನ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತಂದೇ ತರುತ್ತಾರೆ ಎಂಬ ಭರವಸೆಯನ್ನು ನಾನು ರಾಹುಲ್ ಗಾಂಧಿ ಅವರಿಗೆ ನೀಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

Tags: #Saaksha TVbharat-jodo-yatrarahul gandhiSiddaramaiah
ShareTweetSendShare
Join us on:

Related Posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

by Shwetha
March 31, 2026
0

ಭಾರತೀಯರ ಪಾಲಿಗೆ ಚಿನ್ನ ಕೇವಲ ಆಭರಣವಲ್ಲ, ಅದೊಂದು ಭಾವನೆ, ಪರಂಪರೆ ಮತ್ತು ಆಪತ್ಕಾಲದಲ್ಲಿ ಕೈಹಿಡಿಯುವ ಅತಿ ದೊಡ್ಡ ಆಸ್ತಿ. ಮನೆಯಲ್ಲಿ ಒಂದು ಶುಭ ಕಾರ್ಯ ನಡೆಯಲಿ ಅಥವಾ...

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

by Shwetha
March 31, 2026
0

ಕೇಂದ್ರ ಸರ್ಕಾರವು ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ಹಿಂದೆಂದೂ ಕೇಳಿರದಂತಹ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ನೌಕರರ ಭವಿಷ್ಯ ನಿಧಿ ಸಂಘಟನೆ ಅಂದರೆ ಇಪಿಎಫ್ಒ ವ್ಯವಸ್ಥೆಯಲ್ಲಿ ಐತಿಹಾಸಿಕ ಬದಲಾವಣೆಯೊಂದು ನಡೆಯಲಿದ್ದು,...

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

by Shwetha
March 31, 2026
0

ಇಂದಿನ ಡಿಜಿಟಲ್ ಮತ್ತು ವೇಗದ ಯುಗದಲ್ಲಿ ವಾಹನ ಚಾಲನೆ ಮಾಡುವುದು ಎಷ್ಟು ಸುಲಭವೋ, ಅಷ್ಟೇ ಎಚ್ಚರಿಕೆಯಿಂದ ಇರುವುದು ಕೂಡ ಅಗತ್ಯವಾಗಿದೆ. ರಸ್ತೆಯಲ್ಲಿ ಟ್ರಾಫಿಕ್ ಪೊಲೀಸರು ಕಾಣುತ್ತಿಲ್ಲ, ನಾವೇನಾದರೂ...

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
March 31, 2026
0

ರಾಜ್ಯ ರಾಜಕಾರಣದಲ್ಲಿ ಸೈದ್ಧಾಂತಿಕ ಸಮರ ಮತ್ತಷ್ಟು ತೀವ್ರಗೊಂಡಿದ್ದು, ಇತಿಹಾಸ ಮತ್ತು ಪರಂಪರೆಯ ಸೂಕ್ಷ್ಮ ವಿಚಾರಗಳನ್ನೇ ಅಸ್ತ್ರವಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಹಾಗೂ ಆರ್ ಎಸ್...

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

by Shwetha
March 31, 2026
0

ಬಡವರ ಹಸಿವು ನೀಗಿಸಲು ಸರ್ಕಾರ ನೀಡುತ್ತಿರುವ ಉಚಿತ ಪಡಿತರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆಯಾಗುತ್ತಿದೆ. ಅನರ್ಹರು ಮತ್ತು ನಕಲಿ ಫಲಾನುಭವಿಗಳಿಗೆ ಬಿಸಿ ಮುಟ್ಟಿಸಲು ಹಾಗೂ ನೈಜ ಬಡವರಿಗೆ ನ್ಯಾಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram