ADVERTISEMENT
Sunday, September 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Harmanpreet kaur | ಟಿ 20 ಕ್ರಿಕೆಟ್ ನಲ್ಲಿ ಹರ್ಮನ್ ಪ್ರಿತ್ ಕೌರ್ ಅಪರೂಪದ ದಾಖಲೆ

Mahesh M Dhandu by Mahesh M Dhandu
October 16, 2022
in Newsbeat, Sports, ಕ್ರಿಕೆಟ್
Harmanpreet kaur

Harmanpreet kaur

Share on FacebookShare on TwitterShare on WhatsappShare on Telegram

Harmanpreet kaur | ಟಿ 20 ಕ್ರಿಕೆಟ್ ನಲ್ಲಿ ಹರ್ಮನ್ ಪ್ರಿತ್ ಕೌರ್ ಅಪರೂಪದ ದಾಖಲೆ

ಭಾರತ ಮಹಿಳಾ ಕ್ರಿಕೆಟ್ ತಂಡದ ಕ್ಯಾಪ್ಟನ್ ಹರ್ಮನ್ ಪ್ರಿತ್ ಕೌರ್ ಹೊಸ ದಾಖಲೆ ನಿರ್ಮಿಸಿದ್ದಾರೆ.

Related posts

java-yezdi-enter-gaming-world-isgl-2026-esports-tournament

ಗೇಮಿಂಗ್ ಲೋಕಕ್ಕೆ ಎಂಟ್ರಿ ಕೊಟ್ಟ ಜಾವಾ, ಯೆಜ್ಡಿ; ಇ-ಸ್ಪೋರ್ಟ್ಸ್ ಟೂರ್ನಿಯಲ್ಲಿ ಕ್ಲಾಸಿಕ್ ಬೈಕ್‌ಗಳ ದರ್ಬಾರ್!

September 5, 2026
vantara-governing-board-subhash-k-malkhede-appointed

ವಂತಾರಾ ಆಡಳಿತ ಮಂಡಳಿಗೆ ಕರ್ನಾಟಕದ ನಿವೃತ್ತ ಐಎಫ್‌ಎಸ್‌ ಅಧಿಕಾರಿ ಸುಭಾಷ್ ಕೆ. ಮಲ್ಕೇಡೆ ನೇಮಕ

September 5, 2026

ಮಹಿಳಾ ಟಿ 20 ಕ್ರಿಕೆಟ್ ನಲ್ಲಿ ಅತ್ಯಧಿಕ ಮ್ಯಾಚ್ ಗಳನ್ನಾಡಿದ ಕ್ರಿಕೆಟ್ ಆಗಿ ಹರ್ಮನ್ ದಾಖಲೆ ನಿರ್ಮಿಸಿದ್ದಾರೆ.

ಏಷ್ಯಾಕಪ್ 2022 ಫೈನಲ್ ನಲ್ಲಿ ಶ್ರೀಲಂಕಾ ವಿರುದ್ಧ ಕಣಕ್ಕಿಳಿಯುವ ಮೂಲಕ ಹರ್ಮನ್ ಈ ಸಾಧನೆ ಮಾಡಿದ್ದಾರೆ.

ಇಲ್ಲಿಯವರೆಗೂ ಹರ್ಮನ್ ಪ್ರಿತ್ ಕೌರ್  ಅಂತರಾಷ್ಟ್ರೀಯ ಟಿ 20 ಕ್ರಿಕೆಟ್ ನಲ್ಲಿ 137 ಪಂದ್ಯಗಳನ್ನಾಡಿದ್ದಾರೆ.

Harmanpreet kaur
Harmanpreet kaur

ಇದಕ್ಕೂ ಮುನ್ನಾ ಈ ಅಪರೂಪದ ದಾಖಲೆ ನ್ಯೂಜಿಲೆಂಡ್ ನ ಆಲ್ ರೌಂಡರ್ ಸುಜಿ ಬೆಟ್ಸ್ ಅವರು 136 ಪಂದ್ಯಗಳನ್ನೊಂದಿಗೆ ಮೊದಲ ಸ್ಥಾನದಲ್ಲಿದ್ದರು.

ಇದೀಗ ಬೆಟ್ಸ್ ದಾಖಲೆಯನ್ನು ಹರ್ಮನ್ ಪ್ರಿತ್ ಕೌರ್ ಬ್ರೇಕ್ ಮಾಡಿಕೊಂಡಿದ್ದಾರೆ. ಹರ್ಮನ್ ಪ್ರಿತ್ ಕೌರ್ 2009ರಲ್ಲಿ ಭಾರತದ ಪರ ಟಿ 20 ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ್ದರು.

ಇಲ್ಲಿವರೆಗೂ 122 ಇನ್ನಿಂಗ್ಸ್ ಗಳನ್ನು ಆಡಿರುವ ಹರ್ಮನ್ 2683 ರನ್ ಗಳಿಸಿದ್ದಾರೆ. ಅವರು ಎಂಟು ಅರ್ಧಶತಕಗಳನ್ನು ಗಳಿಸಿದ್ದು, ಒಂದು ಶತಕ ಬಾರಿಸಿದ್ದಾರೆ.

Tags: #Saaksha TVCricketHarmanpreet Kaur
ShareTweetSendShare
Join us on:

Related Posts

java-yezdi-enter-gaming-world-isgl-2026-esports-tournament

ಗೇಮಿಂಗ್ ಲೋಕಕ್ಕೆ ಎಂಟ್ರಿ ಕೊಟ್ಟ ಜಾವಾ, ಯೆಜ್ಡಿ; ಇ-ಸ್ಪೋರ್ಟ್ಸ್ ಟೂರ್ನಿಯಲ್ಲಿ ಕ್ಲಾಸಿಕ್ ಬೈಕ್‌ಗಳ ದರ್ಬಾರ್!

by admin
September 5, 2026
0

ಬೆಂಗಳೂರು: ಬೈಕ್ ರೈಡಿಂಗ್ ಮತ್ತು ವಿಡಿಯೋ ಗೇಮಿಂಗ್... ಇವೆರಡೂ ಇಂದಿನ ಯುವಜನತೆಯ ಅಚ್ಚುಮೆಚ್ಚಿನ ಹವ್ಯಾಸಗಳು. ಇದೀಗ ಈ ಎರಡು ವಿಭಿನ್ನ ಲೋಕಗಳನ್ನು ಒಂದೇ ವೇದಿಕೆಯಲ್ಲಿ ತರಲು 'ಕ್ಲಾಸಿಕ್...

vantara-governing-board-subhash-k-malkhede-appointed

ವಂತಾರಾ ಆಡಳಿತ ಮಂಡಳಿಗೆ ಕರ್ನಾಟಕದ ನಿವೃತ್ತ ಐಎಫ್‌ಎಸ್‌ ಅಧಿಕಾರಿ ಸುಭಾಷ್ ಕೆ. ಮಲ್ಕೇಡೆ ನೇಮಕ

by admin
September 5, 2026
0

  ಜಾಮ್‌ನಗರ (ಭಾರತ), ಸೆಪ್ಟೆಂಬರ್ 04, 2026: ರಿಲಯನ್ಸ್‌ ಇಂಡಸ್ಟ್ರೀಸ್‌ ಆರಂಭಿಸಿರುವ ವನ್ಯಜೀವಿ ರಕ್ಷಣೆ ಮತ್ತು ಪುನರ್ವಸತಿ ಕೇಂದ್ರವಾಗಿರುವ ವಂತಾರಾ ಸಂಸ್ಥೆಯ ನೂತನ ಆಡಳಿತ ಮಂಡಳಿಯನ್ನು ಘೋಷಿಸಲಾಗಿದ್ದು,...

bizd-cup-media-cricket-tournament-bengaluru-gkvk-ground-zameer-ahmed-khan

ಜಿಕೆವಿಕೆ ಮೈದಾನದಲ್ಲಿ ಬಿಝಡ್ ಕಪ್ ಮೀಡಿಯಾ ಕ್ರಿಕೆಟ್ ಹಬ್ಬ: ಜಮೀರ್ ಅಹ್ಮದ್ ಖಾನ್‌ರಿಂದ ಚಾಲನೆ

by admin
September 5, 2026
0

ಬೆಂಗಳೂರು: ಬೆಂಗಳೂರಿನ ಜಿಕೆವಿಕೆ ಮೈದಾನದಲ್ಲಿ 9 ಡ್ರಿಮ್ಸ್‌ ಸಂಸ್ಥೆ ಆಯೋಜಿಸಿರು ಬಿಝಡ್‌ ಕಪ್ ಮೀಡಿಯಾ ಕ್ರಿಕೆಟ್ ಟೂರ್ನಿಗೆ ವಸತಿ ಸಚಿವ ಜಮೀರ್ ಅಹ್ಮದ್‌ ಖಾನ್‌ ಅವರು ಚಾಲನೆ...

ಧ್ವನಿ ಎತ್ತದಿದ್ದರೆ ಮೂಲೆಗೆ ಕೂರಿಸ್ತಾರೆ: ಡಿಕೆಶಿ ಸಂಪುಟದಲ್ಲಿ ಮಹಿಳೆಯರ ನಿರ್ಲಕ್ಷ್ಯಕ್ಕೆ ಮಾಜಿ ಸಚಿವೆ ಮೋಟಮ್ಮ ಆಕ್ರೋಶ

ಧ್ವನಿ ಎತ್ತದಿದ್ದರೆ ಮೂಲೆಗೆ ಕೂರಿಸ್ತಾರೆ: ಡಿಕೆಶಿ ಸಂಪುಟದಲ್ಲಿ ಮಹಿಳೆಯರ ನಿರ್ಲಕ್ಷ್ಯಕ್ಕೆ ಮಾಜಿ ಸಚಿವೆ ಮೋಟಮ್ಮ ಆಕ್ರೋಶ

by Shwetha
September 5, 2026
0

ಮೂಡಿಗೆರೆ: ರಾಜ್ಯದ ನೂತನ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ನೀಡದ ವಿಚಾರವಾಗಿ ಹಿರಿಯ ಕಾಂಗ್ರೆಸ್ ನಾಯಕಿ ಹಾಗೂ ಮಾಜಿ ಸಚಿವೆ ಮೋಟಮ್ಮ ಅವರು ಮುಖ್ಯಮಂತ್ರಿ ಡಿ.ಕೆ....

ಉದ್ಯೋಗಿಯ ಗ್ರಾಚ್ಯುಟಿ ಹಣದಿಂದ ಸಂಸ್ಥೆಯ ಬಾಕಿ ವಸೂಲಿ ಮಾಡುವಂತಿಲ್ಲ: ಹೈಕೋರ್ಟ್

ಉದ್ಯೋಗಿಯ ಗ್ರಾಚ್ಯುಟಿ ಹಣದಿಂದ ಸಂಸ್ಥೆಯ ಬಾಕಿ ವಸೂಲಿ ಮಾಡುವಂತಿಲ್ಲ: ಹೈಕೋರ್ಟ್

by Shwetha
September 5, 2026
0

ಉದ್ಯೋಗಿಗೆ ಪಾವತಿಸಬೇಕಾದ ಗ್ರಾಚ್ಯುಟಿ ಮೊತ್ತದಿಂದ ಸಂಸ್ಥೆಗೆ ಬರಬೇಕಿರುವ ಬಾಕಿ ಅಥವಾ ಬಡ್ಡಿ ಹಣವನ್ನು ಮುಟ್ಟುಗೋಲು ಹಾಕಿಕೊಳ್ಳಲು ಸಂಸ್ಥೆಗೆ ಯಾವುದೇ ಕಾನೂನುಬದ್ಧ ಹಕ್ಕಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram