ADVERTISEMENT
Thursday, July 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Pawan kalyan: ಜನ ಸೇನಾ ಮುಖ್ಯಸ್ಥ ನಟ ಪವನ್ ಕಲ್ಯಾಣ್ ಗೆ ನೋಟೀಸ್ ನೀಡಿದ ಪೊಲೀಸ್… 

ಜನಸೇನಾ ಪಕ್ಷದ (ಜೆಎಸ್ಪಿ) ಮುಖ್ಯಸ್ಥ ನಟ ಪವನ್ ಕಲ್ಯಾಣ್ ಅವರಿಗೆ ಆಂಧ್ರ ಪ್ರದೇಶದ ವಿಶಾಖಪಟ್ಟಣ  ಪೊಲೀಸರು ಭಾನುವಾರ ನೋಟಿಸ್ ನೀಡಿದ್ದು, ಉದ್ದೇಶಿತ ಜನ ವಾಣಿ ಕಾರ್ಯಕ್ರಮ ಅಥವಾ ಇತರ ಯಾವುದೇ ಸಾರ್ವಜನಿಕ ಸಭೆಗಳನ್ನು ನಡೆಸದಂತೆ ಸೂಚಿಸಿದ್ದಾರೆ.

Naveen Kumar B C by Naveen Kumar B C
October 17, 2022
in Newsbeat, Politics, ರಾಜಕೀಯ
Jana Sena chief actor Pawan Kalyan has been served notice by the police...

Jana Sena chief actor Pawan Kalyan has been served notice by the police...

Share on FacebookShare on TwitterShare on WhatsappShare on Telegram

Related posts

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ

July 2, 2026
ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

July 2, 2026

ಜನ ಸೇನಾ ಮುಖ್ಯಸ್ಥ ನಟ ಪವನ್ ಕಲ್ಯಾಣ್ ಗೆ ನೋಟೀಸ್ ನೀಡಿದ ಪೊಲೀಸ್…

ಜನಸೇನಾ ಪಕ್ಷದ (ಜೆಎಸ್ಪಿ) ಮುಖ್ಯಸ್ಥ ನಟ ಪವನ್ ಕಲ್ಯಾಣ್ ಅವರಿಗೆ ಆಂಧ್ರ ಪ್ರದೇಶದ ವಿಶಾಖಪಟ್ಟಣ  ಪೊಲೀಸರು ಭಾನುವಾರ ನೋಟಿಸ್ ನೀಡಿದ್ದು, ಉದ್ದೇಶಿತ ಜನ ವಾಣಿ ಕಾರ್ಯಕ್ರಮ ಅಥವಾ ಇತರ ಯಾವುದೇ ಸಾರ್ವಜನಿಕ ಸಭೆಗಳನ್ನು ನಡೆಸದಂತೆ ಸೂಚಿಸಿದ್ದಾರೆ. ಆದೇಶ ಉಲ್ಲಂಘಿಸಿದರೆ ಕಾನೂನು ಕ್ರಮ ಜರುಗಿಸುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಪವನ್ ಕಲ್ಯಾಣ್ ಆಗಮಿಸುವ ಕೆಲವೇ ನಿಮಿಷಗಳಲ್ಲಿ ವೈಜಾಗ್ ವಿಮಾನ ನಿಲ್ದಾಣದಲ್ಲಿ ಜೆಎಸ್‌ಪಿ ಅನುಯಾಯಿಗಳೆಂದು ಶಂಕಿಸಲಾದ ಜನರ ಗುಂಪು ಸಚಿವರಾದ  ನಟಿ ರೋಜಾ, ಜೋಗಿ ರಮೇಶ್ ಮತ್ತು ವೈಎಸ್‌ಆರ್‌ಸಿ ಪ್ರಾದೇಶಿಕ ಸಂಯೋಜಕ ವೈವಿ ಸುಬ್ಬಾ ರೆಡ್ಡಿ ಅವರ ಬೆಂಗಾವಲು ವಾಹನಗಳ ಮೇಲೆ ದಾಳಿ ಮಾಡಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ.

ಶನಿವಾರ ತಡರಾತ್ರಿ ಪೊಲೀಸರು ಪ್ರಮುಖ ಜೆಎಸ್‌ಪಿ ನಾಯಕರನ್ನು ವಶಕ್ಕೆ ಪಡೆದು ಪವನ್ ಕಲ್ಯಾಣ್ ತಂಗಿದ್ದ ಹೋಟೆಲ್ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದರು.ಇದನ್ನು ಅನುಸರಿಸಿ ಪವನ್ ಕಲ್ಯಾಣ್ ತಮ್ಮ ಜನ ವಾಣಿ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದು, ತಮ್ಮ ಪಕ್ಷದ ನಾಯಕರನ್ನು ಬಿಡುಗಡೆ ಮಾಡುವವರೆಗೆ ಬಂದರು ನಗರದಲ್ಲಿಯೇ ಇರುವುದಾಗಿ ಹೇಳಿದ್ದಾರೆ.

ಪೊಲೀಸ್ ಕಾಯಿದೆಯ ಸೆಕ್ಷನ್ 30 ರ ಅನ್ವಯ ಪವನ್ ಕಲ್ಯಾಣ್ ಅವರ ಸಭೆಗಳು, ಮೆರವಣಿಗೆಗಳು ಮತ್ತು ರ್ಯಾಲಿಗಳನ್ನು ನಡೆಸುವುದನ್ನ ನಿಷೇಧಿಸಿಲಾಗಿತ್ತು.  “ಘೋಷಿತ ಆದೇಶಗಳ ಹೊರತಾಗಿಯೂ, ನೀವು ಜನಸೇನಾ ಪಕ್ಷದ ನಾಯಕರಾಗಿ 500 ಕ್ಕೂ ಹೆಚ್ಚು ಜನರ ಗುಂಪಿನ ನೇತೃತ್ವ ವಹಿಸಿದ್ದೀರಿ ಮತ್ತು ಘೋಷಿಸಿದ ಆದೇಶಗಳನ್ನು ಸ್ಪಷ್ಟವಾಗಿ ಉಲ್ಲಂಘಿಸಿ ವಿಮಾನ ನಿಲ್ದಾಣದಿಂದ ಬೀಚ್ ರಸ್ತೆಯ ಬೀಚ್ ರಸ್ತೆಯ ನೊವೊಟೆಲ್ ಹೋಟೆಲ್‌ಗೆ ರ್ಯಾಲಿಯನ್ನ ನಡೆಸಿದ್ದೀರಿ. ನಿಮ್ಮ ನೇತೃತ್ವದ ಜೆಎಸ್‌ಪಿ ಅನುಯಾಯಿಗಳ ಗುಂಪು ಸಚಿವರು, ನಾಗರಿಕರು ಮತ್ತು ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದೆ” ಎಂದು ನೋಟಿಸ್ ನೀಡಲಾಗಿದೆ.

ಸುಮಾರು 28 ನಾಯಕರನ್ನು ಬಂಧಿಸಿದ್ದೇವೆ ಎಂದು ಪೊಲೀಸರು ಹೇಳಿದರೆ, 100 ಜನರನ್ನು ಬಂಧಿಸಲಾಗಿದೆ ಎಂದು ಜೆಎಸ್‌ಪಿ ಹೇಳಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಪವನ್, ಈ ನೋಟಿಸ್ ಜನಪರ ಹೋರಾಟಕ್ಕೆ ಸಂದ ಪ್ರಶಸ್ತಿ ಎಂದು ಬಣ್ಣಿಸಿದರು. “ನಾನು ವಿಶಾಖಪಟ್ಟಣಂ ವಿಮಾನ ನಿಲ್ದಾಣಕ್ಕೆ ಬರುವ ಮೊದಲೇ ಈ ಘಟನೆ ಸಂಭವಿಸಿದೆ” ಎಂದು ಅವರು ಸೂಚಿಸಿದರು ಮತ್ತು ನಾನು ಪ್ರಕರಣಗಳಿಗೆ ಹೆದರುವುದಿಲ್ಲ ಮತ್ತು ಜೈಲಿಗೆ ಹೋಗಲು ಸಿದ್ಧ ಎಂದು ಹೇಳಿದ್ದಾರೆ.

ಗಾಂಜಾ ಕಳ್ಳಸಾಗಣೆದಾರರು ಮತ್ತು ಇತರ ಸಮಾಜ ವಿರೋಧಿಗಳನ್ನು ಬಂಧಿಸುವ ಬದಲು ಸರ್ಕಾರ ತನ್ನ ಜನ ವಾಣಿ ಕಾರ್ಯಕ್ರಮವನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದರು. ಅವರು ಪೊಲೀಸರ ಕ್ರಮವನ್ನು ಖಂಡಿಸಿದರು ಮತ್ತು ಶನಿವಾರದ ಘಟನೆಗಳನ್ನು ತಡೆಯುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

Pawan Kalyan: Jana Sena chief actor Pawan Kalyan has been served notice by the police…

Tags: Jana SenaPawan Kalyan
ShareTweetSendShare
Join us on:

Related Posts

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ

by Shwetha
July 2, 2026
0

ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವದ ಸಂಘರ್ಷ ಮತ್ತು ಆಂತರಿಕ ಭಿನ್ನಮತ ಈಗ ಹೊಸ ರೂಪ ಪಡೆದುಕೊಂಡಿದೆ. ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ವೈರಲ್ ಆದ...

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

by Shwetha
July 2, 2026
0

ಬೆಂಗಳೂರು ನಮ್ಮ ಮೆಟ್ರೋ ಸೇವೆಗಳಲ್ಲಿ ಪದೇ ಪದೇ ಉಂಟಾಗುತ್ತಿರುವ ವ್ಯತ್ಯಯಗಳ ಕುರಿತು ತನಿಖೆ ನಡೆಸುವಂತೆ ಮೆಟ್ರೋ ರೈಲ್ವೆ ಸುರಕ್ಷತಾ ಮುಖ್ಯ ಆಯುಕ್ತರು, ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್...

ಬೆಂಗಳೂರಿನ ವಾಹನ ಸವಾರರಿಗೆ ಶಾಕ್; ನೈಸ್ ರಸ್ತೆಯ ಹೊಸ ಟೋಲ್ ದರ ಜಾರಿ

ಬೆಂಗಳೂರಿನ ವಾಹನ ಸವಾರರಿಗೆ ಶಾಕ್; ನೈಸ್ ರಸ್ತೆಯ ಹೊಸ ಟೋಲ್ ದರ ಜಾರಿ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ಮಾರ್ಗಗಳಾದ ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್ ಎಕ್ಸ್‌ಪ್ರೆಸ್‌ವೇ (ಹೊಸೂರು ರಸ್ತೆ) ಹಾಗೂ...

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

by Shwetha
July 2, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆ ಈಗ ಹೊಸ ವಿವಾದಕ್ಕೆ ನಾಂದಿ ಹಾಡಿದೆ. ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್ ನೀಡುವ ಈ ಯೋಜನೆಗೆ ಈಗ...

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ರಸ್ತೆಗಳ ಬಳಕೆಯ ಶುಲ್ಕವನ್ನು ಪರಿಷ್ಕರಿಸಲಾಗಿದ್ದು, ಇಂದಿನಿಂದ ಹೊಸ ಟೋಲ್ ದರಗಳು ಜಾರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram