ADVERTISEMENT
Monday, August 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

The modern Bhagirath is no more-17ಕ್ಕೂ ಹೆಚ್ಚು ಕೆರೆಗಳನ್ನು ನಿರ್ಮಿಸಿದ ಆಧುನಿಕ ಭಗೀರಥ ಇನ್ನಿಲ್ಲ

The modern Bhagirath is no more-ಅಂತರ್ಜಲ ವೃದ್ದಿಗೆ ನೆರವಾಗಲು ಕುಂದನ ಬೆಟ್ಟದಲ್ಲಿ (kundana betta) 17ಕ್ಕೂ ಹೆಚ್ಚು ಕೆರೆಗಳನ್ನು ನಿರ್ಮಿಸಿದ  ಕಲ್ಮನೆ ಕಾಮೇಗೌಡ ಅವರಿಗೆ (Kalmane Kamegowda) 84 ವರ್ಷ ವಯಸ್ಸಾಗಿತ್ತು.

Ranjeeta MY by Ranjeeta MY
October 17, 2022
in Newsbeat, State, ರಾಜ್ಯ
modern Bhagirath

modern Bhagirath

Share on FacebookShare on TwitterShare on WhatsappShare on Telegram

The modern Bhagirath is no more-ಆಧುನಿಕ ಭಗೀರಥ ಎಂದು ಹೆಗ್ಗಳಿಕೆಗೆ ಪಾತ್ರವಾಗಿದ್ದ ಕಲ್ಮನೆ ಕಾಮೆ ಗೌಡ ಅವರು  ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನವರು ಕುಂದನ ಬೆಟ್ಟದಲ್ಲಿ 17ಕ್ಕೂ ಹೆಚ್ಚು ಕೆರೆಗಳನ್ನು ನಿರ್ಮಿಸಿದ ಅವರು ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.

ಪತ್ನಿ ಇಬ್ಬರು ಗಂಡು ಮಕ್ಕಳು ಹಾಗೂ ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ ಅವರನ್ನ ಇಂದು ಮಧ್ಯಾಹ್ನ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ಸ್ವಗ್ರಾಮದಲ್ಲಿ ನಡೆಯಲಿದೆ.

Related posts

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ

August 31, 2026
ಕುಮಾರಣ್ಣನಿಗೆ ಅಮಿತ್ ಶಾ ಟಾಸ್ಕ್ ಕೊಟ್ಟಿರಬಹುದು: ಕೇಸರಿ ಮಿತ್ರರ ಅಕ್ರಮಗಳ ಬಗ್ಗೆ ಕುಮಾರಣ್ಣನ ಮೌನವೇಕೆ? ಬಿಜೆಪಿ ಕಚೇರಿಯಲ್ಲೇ ಇದೆ ಎಲ್ಲಾ ಉತ್ತರ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಕುಮಾರಣ್ಣನಿಗೆ ಅಮಿತ್ ಶಾ ಟಾಸ್ಕ್ ಕೊಟ್ಟಿರಬಹುದು: ಕೇಸರಿ ಮಿತ್ರರ ಅಕ್ರಮಗಳ ಬಗ್ಗೆ ಕುಮಾರಣ್ಣನ ಮೌನವೇಕೆ? ಬಿಜೆಪಿ ಕಚೇರಿಯಲ್ಲೇ ಇದೆ ಎಲ್ಲಾ ಉತ್ತರ ಎಂದ ಸಚಿವ ಪ್ರಿಯಾಂಕ್ ಖರ್ಗೆ

August 31, 2026

ಅಂತರ್ಜಲ ವೃದ್ದಿಗೆ ನೆರವಾಗಲು ಕುಂದನ ಬೆಟ್ಟದಲ್ಲಿ (kundana betta) 17ಕ್ಕೂ ಹೆಚ್ಚು ಕೆರೆಗಳನ್ನು ನಿರ್ಮಿಸಿದ  ಕಲ್ಮನೆ ಕಾಮೇಗೌಡ ಅವರಿಗೆ (Kalmane Kamegowda) 84 ವರ್ಷ ವಯಸ್ಸಾಗಿತ್ತು.

ಪ್ರಾಣಿ, ಪಕ್ಷಿಗಳು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗೆ ಆಸರೆ ಒದಗಿಸಿದ್ದ ಕಾಮೇಗೌಡ ಅವರು . ಕೆರೆಯ ನೀರು ಕಲುಷಿತವಾಗದಂತೆ ಹಾಗೂ ಕೆರೆಯಲ್ಲಿ ಜಾನುವಾರುಗಳನ್ನು ತೊಳೆಯದಂತೆ ಕವಲು ಕಾಯುತ್ತಿದ್ದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮನ್ ಕಿ ಬಾತ್ ನಲ್ಲಿ ಪರಿಸರ ಪ್ರೇಮಿಯಾದ  ಕಲ್ಮನೆ ಕಾಮೇಗೌಡ ಅವರ  ಸಾಧನೆಯನ್ನು ಪ್ರಶಂಸಿಸಿದ್ದರು. ನಿನ್ನೆ ತೀವ್ರ ಅಸ್ವಸ್ಥರಾಗಿದ್ದ ಅವರು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.

ಕಲ್ಮನೆ ಕಾಮೇಗೌಡರು ಕುರಿಗಾರರಾಗಿದ್ದು ತಮ್ಮ ಸಣ್ಣ ವಯಸ್ಸಿನಲ್ಲೆ ಪರಿಸರದ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಅವರು  ಗ್ರಾಮದ ಸಮೀಪದಲ್ಲಿರುವ ಕುಂದೂರು ಬೆಟ್ಟದಲ್ಲಿ ಸ್ವಂತ ದುಡ್ಡಿನಲ್ಲೆ 16 ಕೆರೆಗಳನ್ನು ನಿರ್ಮಾಣ ಮಾಡಿದ್ದ ಕಾಮೇಗೌಡರು ಅಂತರ್ಜಲ ವೃದ್ಧಿಗಾಗಿ  ಪಣತೊಟ್ಟಿದ್ದ  ಅವರು  ಕೆರೆ ನಿರ್ಮಾಣ ಮಾಡಿ ಕಾಡಿನ ಪ್ರಾಣಿ ಪಕ್ಷಿಗಳಿಗೆ ನೀರುಣಿಸುವ ಕೆಲಸ ಮಾಡುವ ಮೂಲಕ ಆಧುನಿಕ ಭಗೀರಥ ಎಂದೆ  ಪ್ರಖ್ಯಾತರಾಗಿದ್ದರು.

ಕೆರೆ ಮಾತ್ರವಲ್ಲದೆ ಬೆಟ್ಟದ ತಪ್ಪಲಿನಲ್ಲಿ ಗಿಡ, ಮರಗಳನ್ನು ನೆಟ್ಟು ಅವುಗಳನ್ನ ಪೋಷಿಸುವ ಹೊಣೆ ಹೊತ್ತಿದ್ದರು. ಅನಕ್ಷರಸ್ಥರಾಗಿದ್ದ ಅವರಿಗೆ ಪರಿಸರದ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು.

Tags: is no moreThe modern Bhagirath
ShareTweetSendShare
Join us on:

Related Posts

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ

by Shwetha
August 31, 2026
0

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಬಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಸಂಘರ್ಷ ಮಾತ್ರ...

ಕುಮಾರಣ್ಣನಿಗೆ ಅಮಿತ್ ಶಾ ಟಾಸ್ಕ್ ಕೊಟ್ಟಿರಬಹುದು: ಕೇಸರಿ ಮಿತ್ರರ ಅಕ್ರಮಗಳ ಬಗ್ಗೆ ಕುಮಾರಣ್ಣನ ಮೌನವೇಕೆ? ಬಿಜೆಪಿ ಕಚೇರಿಯಲ್ಲೇ ಇದೆ ಎಲ್ಲಾ ಉತ್ತರ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಕುಮಾರಣ್ಣನಿಗೆ ಅಮಿತ್ ಶಾ ಟಾಸ್ಕ್ ಕೊಟ್ಟಿರಬಹುದು: ಕೇಸರಿ ಮಿತ್ರರ ಅಕ್ರಮಗಳ ಬಗ್ಗೆ ಕುಮಾರಣ್ಣನ ಮೌನವೇಕೆ? ಬಿಜೆಪಿ ಕಚೇರಿಯಲ್ಲೇ ಇದೆ ಎಲ್ಲಾ ಉತ್ತರ ಎಂದ ಸಚಿವ ಪ್ರಿಯಾಂಕ್ ಖರ್ಗೆ

by Shwetha
August 31, 2026
0

ಬೆಂಗಳೂರು: ರಾಜ್ಯ ರಾಜಕಾರಣದ ಇಬ್ಬರು ಪ್ರಮುಖ ನಾಯಕರ ನಡುವಿನ ವಾಗ್ವಾದ ಈಗ ತಾರಕಕ್ಕೇರಿದೆ. ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ಟೀಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸಚಿವ...

ಇಸ್ಲಾಂ ಧರ್ಮವೇ ಶ್ರೇಷ್ಠ ಎಂದ ಸಚಿವ ರಾಯರೆಡ್ಡಿ:ಮಠ ಮಂದಿರಗಳಿಗೆ ಹೋಗಲ್ಲ,ಹಜ್ ಯಾತ್ರೆಗೆ ಹೋಗುವ ಆಸೆ ಬಿಚ್ಚಿಟ್ಟ ಕಾಂಗ್ರೆಸ್ ನಾಯಕ

ಇಸ್ಲಾಂ ಧರ್ಮವೇ ಶ್ರೇಷ್ಠ ಎಂದ ಸಚಿವ ರಾಯರೆಡ್ಡಿ:ಮಠ ಮಂದಿರಗಳಿಗೆ ಹೋಗಲ್ಲ,ಹಜ್ ಯಾತ್ರೆಗೆ ಹೋಗುವ ಆಸೆ ಬಿಚ್ಚಿಟ್ಟ ಕಾಂಗ್ರೆಸ್ ನಾಯಕ

by Shwetha
August 31, 2026
0

ಕೊಪ್ಪಳ ಜಿಲ್ಲೆಯ ಕುಕನೂರಿನಲ್ಲಿ ನಡೆದ ಮುಸ್ಲಿಂ ಸಮುದಾಯದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಚಿವ ಬಸವರಾಜ ರಾಯರೆಡ್ಡಿ ಅವರ ಮಾತುಗಳು ಈಗ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ...

ನಾಗೇಂದ್ರ ಖಾಲಿ ಮಾಡಿದ ಕುರ್ಚಿಗೆ ಕಾಂಗ್ರೆಸ್ ನಲ್ಲಿ ಬಿರುಸಿನ ಪೈಪೋಟಿ- ಬಳ್ಳಾರಿ ಕೋಟಾದ ಮೇಲೆ ಕಣ್ಣಿಟ್ಟ ಅನ್ನಪೂರ್ಣ ತುಕರಾಮ್:ಲಕ್ಷ್ಮಿ ಹೆಬ್ಬಾಳ್ಕರ್ ಪ್ರಭಾವಕ್ಕೆ ಬೀಳುತ್ತಾ ಬ್ರೇಕ್!

ನಾಗೇಂದ್ರ ಖಾಲಿ ಮಾಡಿದ ಕುರ್ಚಿಗೆ ಕಾಂಗ್ರೆಸ್ ನಲ್ಲಿ ಬಿರುಸಿನ ಪೈಪೋಟಿ- ಬಳ್ಳಾರಿ ಕೋಟಾದ ಮೇಲೆ ಕಣ್ಣಿಟ್ಟ ಅನ್ನಪೂರ್ಣ ತುಕರಾಮ್:ಲಕ್ಷ್ಮಿ ಹೆಬ್ಬಾಳ್ಕರ್ ಪ್ರಭಾವಕ್ಕೆ ಬೀಳುತ್ತಾ ಬ್ರೇಕ್!

by Shwetha
August 31, 2026
0

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಬಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ಆ ಖಾಲಿ ಇರುವ ಕುರ್ಚಿಯನ್ನು ಅಲಂಕರಿಸಲು ಕಾಂಗ್ರೆಸ್ ಪಡಶಾಲೆಯಲ್ಲಿ...

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

by Shwetha
August 31, 2026
0

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕ ಪ್ರವಾಸದ ವೇಳೆ ಹಿಂದುತ್ವ ಮತ್ತು ಮುಸ್ಲಿಮರ ಕುರಿತು ಅತ್ಯಂತ ಮಹತ್ವದ ಹಾಗೂ ಸ್ಫೋಟಕ ಹೇಳಿಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram