ADVERTISEMENT
Tuesday, May 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

KSRTC Bumper Offer-ಹಬ್ಬಕ್ಕೆ KSRTCಯಿಂದ ಪ್ರಯಾಣಿಕರಿಗೆ ಬಂಪರ್‌ ಆಫರ್‌

KSRTC Bumper Offer-ಹಬ್ಬದ ಪ್ರಯುಕ್ತ ಬಂದಿರುವ ಸಾಲು ಸಾಲು  ರಜೆಗಳಿಂದಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್‌ ಬಿಡುಗಡೆ

Ranjeeta MY by Ranjeeta MY
October 17, 2022
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

KSRTC Bumper Offerಹುಬ್ವಳ್ಳಿ:ನಾಡಿನೆಲ್ಲಡೆ ಬೆಳಕಿನ ಹಬ್ಬ ದೀಪಾವಳಿ ಸ್ವಾಗತಿಸಲು ಭರ್ಜರಿಯಾಗಿ ತಯಾರಿ ನಡೆಯುತ್ತಿದ್ದು. ಸರಕಾರಿ ಬಸ್ , ರೈಲು ಓಡಾಟಗಳ ಸಂಖ್ಯೆ ಹೆಚ್ಚಿಸಲಾಗಿದೆ.

ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ  ಬಸ್ ಗಳ ಸಂಖ್ಯೆ ಹೆಚ್ಚಿಸಲಾಗಿದ್ದು. ಉತ್ತರ ಕರ್ನಾಟಕ ಭಾಗದ ಮಂದಿಗೆ  ಓಡಾಟ  ಸುಲಭವಾಗಿಸಲು ಹೆಚ್ಚುವರಿ ಬಸ್​ ಬಿಡಲಾಗಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ ಓಡಾಟ ನಡೆಸಲಾಗುವ ಹೆಚ್ಚುವರಿ ಬಸ್ ಗಳ (KSRTC Deepavali Extra Bus) ವಿವರ ಇಲ್ಲಿದೆ

Related posts

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

May 26, 2026
ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

May 26, 2026

ಹಬ್ಬದ ಪ್ರಯುಕ್ತ ಬಂದಿರುವ ಸಾಲು ಸಾಲು  ರಜೆಗಳಿಂದಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್ 21 ಹಾಗೂ 22 ರಂದು ಬೆಂಗಳೂರು, ಮಂಗಳೂರು, ಹೈದರಾಬಾದ್, ಪಣಜಿ, ಪುಣೆ, ಮುಂಬಯಿ ಮತ್ತು ರಾಜ್ಯದ ಹಾಗೂ ಅಂತರರಾಜ್ಯಗಳ ಪ್ರಮುಖ ನಗರಗಳಿಂದ ರಾಜ್ಯದ ವಿವಿಧ ಪ್ರದೇಶಗಳಿಗೆ ಊರುಗಳಿಗೆ ಹಬ್ಬಕ್ಕಾಗಿ ತೆರಳುವ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ಬಸ್‌ ಸೇವೆ ಒದಗಿಸಿಕೊಡಲಾಗಿದೆ.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಚಿಕ್ಕೋಡಿ, ಉತ್ತರಕನ್ನಡ, ಹಾವೇರಿ ಮತ್ತು ಬಾಗಲಕೋಟೆ ವಿಭಾಗಗಳ ಪ್ರಮುಖ ಬಸ್ ನಿಲ್ದಾಣಗಳಿಂದ ಒಟ್ಟು 500 ಕ್ಕಿಂತ ಅಧಿಕ ಹೆಚ್ಚುವರಿ ವಿಶೇಷ ಸಾರಿಗೆ ಬಸ್‌ ಗಳ ಕಾರ್ಯಾಚರಣೆ ಗೊಳಿಸಲಾಗುತ್ತಿದೆ.

ಹಬ್ಬ ಮುಗಿದ ನಂತರ ತಮ್ಮ ಕರ್ತವ್ಯದ ಸ್ಥಳಗಳಿಗೆ ತೆರಳುವವರ ಸಂಖ್ಯೆ ಹೆಚ್ಚಿರುತ್ತದೆ‌. ಹೀಗಾಗಿ ಬೆಂಗಳೂರು, ಮಂಗಳೂರು, ಹೈದರಾಬಾದ್, ಪಣಜಿ, ಪೂಣೆ, ಮುಂಬಯಿ ಸೇರಿ ಇತರ ನಗರಗಳಿಗೆ ತೆರಳುವ ಪ್ರಯಾಣಿಕರಿಗಾಗಿ ಅಕ್ಟೋಬರ್ 26 ರಿಂದ 30ರ ವರೆಗೆ ಹೆಚ್ಚುವರಿ ಬಸ್ ಓಡಾಟ ನಡೆಸಲು ಸಾರಿಗೆ ಇಲಾಖೆಯು ನಿರ್ಧರಿಸಿದೆ. ಈ ಅವಧಿಯಲ್ಲಿ ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಬಸ್ ಸಂಖ್ಯೆ ಹೆಚ್ಚಿಸಲು ಇಲಾಖೆಯು ಮುಂದಾಗಿದೆ.

ಸಾರ್ವಜನಿಕರು ಸಂಸ್ಥೆಯ ಮುಂಗಡ ಟಿಕೆಟ್ ಬುಕ್ಕಿಂಗ್ ಗಾಗಿ KSRTC ಸಂಸ್ಥೆಯ ಅಧಿಕೃತ ವೆಬ್​ಸೈಟ್​ನಲ್ಲಿ ಬುಕ್ ಮಾಡಬಹುದಾಗಿದೆ.

ಮುಂಗಡ ಟಿಕೆಟ್ ಬುಕ್  KSRTC Mobile App ನಲ್ಲಿ ಮುಂಗಡವಾಗಿ ವೇಗದೂತ ಹಾಗೂ ಪ್ರತಿಷ್ಠಿತ ಸಾರಿಗೆಗಳಲ್ಲಿ ಟಿಕೆಟ್ ಗಳನ್ನು ಬುಕ್ಕಿಂಗ್ ಮಾಡಬಹುದಾಗಿದೆ.

KSRTC Bumper Offer- Bumper offer for passengers by KSRTC for festival

 

Tags: KSRTC Bumper Offernorth Karnataka
ShareTweetSendShare
Join us on:

Related Posts

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

by Shwetha
May 26, 2026
0

ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಎಐಎಡಿಎಂಕೆ ಶಾಸಕರ ರಾಜೀನಾಮೆ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಈಗಾಗಲೇ ಮೂವರು ಎಐಎಡಿಎಂಕೆ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ...

ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

by Shwetha
May 26, 2026
0

ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಮೂಡಿಸಿರುವ ಈ ಮಹತ್ವದ ಬೆಳವಣಿಗೆಯು ಆಂತರಿಕ ಶಿಸ್ತು ಉಲ್ಲಂಘಿಸುವವರಿಗೆ ಎಚ್ಚರಿಕೆಯ ಗಂಟೆಯಾಗಿದೆ. ದೇವನಹಳ್ಳಿ ಹೊರವಲಯದ ಖಾಸಗಿ ಹೋಟೆಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಅತ್ಯಂತ ನಿರ್ಣಾಯಕ...

ಇನ್ಮುಂದೆ 108 ಆಂಬುಲೆನ್ಸ್ ಸೇವೆ ಸರ್ಕಾರದ ಸುಪರ್ದಿಗೆ..!

ಇನ್ಮುಂದೆ 108 ಆಂಬುಲೆನ್ಸ್ ಸೇವೆ ಸರ್ಕಾರದ ಸುಪರ್ದಿಗೆ..!

by Shwetha
May 26, 2026
0

ರಾಜ್ಯದ ತುರ್ತು ಆರೋಗ್ಯ ಸೇವೆಯಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಇನ್ಮುಂದೆ 108 ಆಂಬುಲೆನ್ಸ್ ಸೇವೆ ನೇರವಾಗಿ ಕರ್ನಾಟಕ ಸರ್ಕಾರದ ಸುಪರ್ದಿಯಲ್ಲಿ ಕಾರ್ಯನಿರ್ವಹಿಸಲಿದೆ. ಒಂದು ಕರೆ ನಮಗೆ, ತುರ್ತು ಸೇವೆ...

ಖಾಕಿ ಕಣ್ಮುಂದೆಯೇ ಪಂಕ್ಚರ್ ಮಾಫಿಯಾ ಆರ್ಭಟ: ಬೆಂಗಳೂರು ರಸ್ತೆಗಳಲ್ಲಿ ಮೊಳೆಗಳ ಮಳೆ, ಸವಾರರ ಜೇಬಿಗೆ ಕತ್ತರಿ

ಖಾಕಿ ಕಣ್ಮುಂದೆಯೇ ಪಂಕ್ಚರ್ ಮಾಫಿಯಾ ಆರ್ಭಟ: ಬೆಂಗಳೂರು ರಸ್ತೆಗಳಲ್ಲಿ ಮೊಳೆಗಳ ಮಳೆ, ಸವಾರರ ಜೇಬಿಗೆ ಕತ್ತರಿ

by Shwetha
May 26, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡುರಸ್ತೆಯಲ್ಲೇ ದರೋಡೆ ನಡೆಯುತ್ತಿದೆ. ಅದು ಕತ್ತಿ ಹಿಡಿದು ಮಾಡುವ ದರೋಡೆಯಲ್ಲ, ಬದಲಿಗೆ ರಸ್ತೆಯಲ್ಲಿ ಮೊಳೆಗಳನ್ನು ಚೆಲ್ಲಿ ವಾಹನ ಸವಾರರ ಜೀವದ ಜೊತೆ ಚೆಲ್ಲಾಟವಾಡುವ...

ತಮಿಳುನಾಡು ಕಬ್ಜ ಮಾಡಿದ ದಳಪತಿ ಈಗ ಬೆಂಗಳೂರು ಟಾರ್ಗೆಟ್: GBA ಚುನಾವಣೆಗೆ ದಳಪತಿ ವಿಜಯ್ ಎಂಟ್ರಿ ಫಿಕ್ಸ್?

ತಮಿಳುನಾಡು ಕಬ್ಜ ಮಾಡಿದ ದಳಪತಿ ಈಗ ಬೆಂಗಳೂರು ಟಾರ್ಗೆಟ್: GBA ಚುನಾವಣೆಗೆ ದಳಪತಿ ವಿಜಯ್ ಎಂಟ್ರಿ ಫಿಕ್ಸ್?

by Shwetha
May 26, 2026
0

ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿರುವ ದಳಪತಿ ವಿಜಯ್ ಈಗ ಪಕ್ಕದ ರಾಜ್ಯ ಕರ್ನಾಟಕದ ಮೇಲೂ ಕಣ್ಣಿಟ್ಟಿದ್ದಾರಾ? ಹೌದು, ಇಂಥದೊಂದು ಬಿಸಿ ಬಿಸಿ ಚರ್ಚೆ ಈಗ ರಾಜಧಾನಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram