ADVERTISEMENT
Thursday, July 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

MotoE22s ಇಂದು ಭಾರತದಲ್ಲಿ ಬಿಡುಗಡೆ…  ಫೀಚರ್ಸ್ ಏನಿದೆ ? ಓದಿ.. 

ಬಹು ನಿರೀಕ್ಷಿತ  MotoE22s ಸ್ಮಾರ್ಟ್‌ಫೋನ್ ಭಾರತದಲ್ಲಿ ಬಿಡುಗಡೆಯಾಗುತ್ತಿದೆ.  ಅಕ್ಟೋಬರ್ 17 ಅಂದರೇ ಇಂದು  ಬಿಡುಗಡೆ ಮಾಡುತ್ತಿರುವುದಾಗಿ  Motorola ತನ್ನ ವೆಬ್ ಸೈಟ್ ನಲ್ಲಿ ಹೇಳಿದೆ. 

Naveen Kumar B C by Naveen Kumar B C
October 17, 2022
in Newsbeat, TECHNOLOGY, ತಂತ್ರಜ್ಞಾನ
Motorola

Motorola

Share on FacebookShare on TwitterShare on WhatsappShare on Telegram

MotoE22s ಇಂದು ಭಾರತದಲ್ಲಿ ಬಿಡುಗಡೆ…  ಫೀಚರ್ಸ್ ಏನಿದೆ ? ಓದಿ..

ಬಹು ನಿರೀಕ್ಷಿತ  MotoE22s ಸ್ಮಾರ್ಟ್‌ಫೋನ್ ಭಾರತದಲ್ಲಿ ಬಿಡುಗಡೆಯಾಗುತ್ತಿದೆ.  ಅಕ್ಟೋಬರ್ 17 ಅಂದರೇ ಇಂದು  ಬಿಡುಗಡೆ ಮಾಡುತ್ತಿರುವುದಾಗಿ  Motorola ತನ್ನ ವೆಬ್ ಸೈಟ್ ನಲ್ಲಿ ಹೇಳಿದೆ.

Related posts

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ

July 1, 2026
ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

July 1, 2026

Moto E22s ಕಂಪನಿಯ ಬಜೆಟ್ ಮೊಬೈಲ್  ಆಗಿದ್ದು,   ಜನಸಾಮಾನ್ಯರ ಕೈಗೆಟುಕುವ ದರದಲ್ಲಿ ಸಿಗಲಿದೆ. ಹೊಸ ಸ್ಮಾರ್ಟ್‌ ಫೋನ್‌ ನ ವಿನ್ಯಾಸ ಮತ್ತು ಪ್ರಮುಖ ವಿಶೇಷತೆಗಳನ್ನ ಮೊಟೊರೊಲಾ ತನ್ನ ವೆಬ್ ಸೈಟ್ ನಲ್ಲಿ  ಬಹಿರಂಗಪಡಿಸಿದೆ.

Moto E22s ಒಂದೇ ಮಾದರಿಯಲ್ಲಿ ಲಭ್ಯವಿರುತ್ತದೆ. ಅಕ್ಟೋಬರ್ 22,  ಮಾರಾಟಕ್ಕೆ ಲಭ್ಯವಿರಲಿದೆ. ಫ್ಲಿಪ್‌ಕಾರ್ಟ್ ದೀಪಾವಳಿ ಆಫರ್ ನಲ್ಲಿ ಖರೀದಿದಾರರು ಹೊಸ Moto E22s ನಲ್ಲಿ ಭಾರಿ ರಿಯಾಯಿತಿಯನ್ನ ಪಡೆಯಬಹುದು.

Moto E22s ಆರ್ಕ್ಟಿಕ್ ಬ್ಲೂ ಮತ್ತು ಇಕೋ ಬ್ಲಾಕ್  ಎರಡು ಬಣ್ಣ ಲಭ್ಯವಿರುತ್ತದೆ.  ಬಯೋಮೆಟ್ರಿಕ್ ಭದ್ರತೆಗಾಗಿ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ರೀಡರ್ ನ್ನ ನೀಡಲಾಗಿದೆ.

Moto E22s  ಫೀಚರ್ಸ್

Moto E22s 6.5-ಇಂಚಿನ IPS LCD ಡಿಸ್ಪ್ಲೆ ನೀಡಲಾಗಿದ್ದು, 1600x22s0 ಪಿಕ್ಸೆಲ್ ರೆಸಲ್ಯೂಶನ್ ನಲ್ಇ  90Hz ರಿಫ್ರೆಶ್ ರೇಟ್ ಹೊಂದಿದೆ.

ಮೀಡಿಯಾ ಟೆಕ್ ಹೆಲಿಯೊ G37 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 12 OS ಜೊತೆಗೆ ಮೊಟೊರೊಲಾ ಕಂಪೆನಿಯ My UXನಲ್ಲಿ ರನ್‌ ಆಗಲಿದೆ.

4GB RAM ಮತ್ತು 64GB ಇಂಟರ್‌ ಸ್ಟೋರೇಜ್‌  ಜೊತೆಗೆ  ಮೈಕ್ರೊ SD ಕಾರ್ಡ್ ಸ್ಲಾಟ್ ಮೂಲಕ  ಸ್ಟೋರೇಜ್ ಅನ್ನ 1TB ವರೆಗೆ ವಿಸ್ತರಿಸಿಕೊಳ್ಳಬಹುದು.

ಕ್ಯಾಮೆರಾ  ವಿಚಾರಕ್ಕೆ ಬಂದರೆ  16MP ಪ್ರೈಮರಿ  ಸೆನ್ಸಾರ್  ಮತ್ತು 2MP ಡೀಪ್ ಸೆನ್ಸರ್ ನೊಂದಿಗೆ   ಡ್ಯೂಯಲ್ ಕ್ಯಾಮೆರಾ ನೀಡಲಾಗಿದೆ.  ವೀಡಿಯೊ ಕರೆಗಳು ಮತ್ತು ಸೆಲ್ಫಿಗಳಿಗಾಗಿ, ಮುಂಭಾಗದಲ್ಲಿ 8MP ಕ್ಯಾಮೆರಾ ನೀಡಲಾಗಿದೆ.

Moto E22s 10W ಚಾರ್ಜಿಂಗ್‌ಗೆ ಸಪೋರ್ಟ್ ನೊಂದಿಗೆ  5,000mAh ಸಾಮರ್ಥ್ಯದ  ಬ್ಯಾಟರಿ  ನೀಡಲಾಗಿದೆ.

Motorola Moto E22s to launch in India today, here’s what we know about the smartphone

Tags: MotoE22sMotorola
ShareTweetSendShare
Join us on:

Related Posts

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ

by Shwetha
July 1, 2026
0

ಮಾದಕ ವಸ್ತುಗಳ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಈಗ ಹೊಸ ಸಂಕಲ್ಪ ಮಾಡಿದೆ. 2028ರ ವೇಳೆಗೆ ಕರ್ನಾಟಕವನ್ನು ಸಂಪೂರ್ಣ ನಶೆ ಮುಕ್ತ ರಾಜ್ಯವನ್ನಾಗಿ ಮಾಡುವ ದೃಢ...

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

by Shwetha
July 1, 2026
0

ರಾಜ್ಯಾದ್ಯಂತ ಇಂದು SIR ಅಭಿಯಾನ ಆರಂಭವಾಗಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ನಿವಾಸದಿಂದಲೇ ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಅಧಿಕಾರಿಗಳಿಂದ ಗಣತಿ ನಮೂನೆ...

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

by Shwetha
July 1, 2026
0

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಮೇಲೆ ನಡೆದ ಚಪ್ಪಲಿ ಎಸೆತ ಪ್ರಕರಣ ಈಗ ರಾಜಕೀಯವಾಗಿ ಭಾರೀ ಸಂಚಲನ ಮೂಡಿಸಿದೆ. ಈ ಹೀನಾಯ ಘಟನೆಯಿಂದ ಮನನೊಂದ ಪ್ರದೀಪ್...

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

by Shwetha
July 1, 2026
0

ಚಂಪತ್ ರೈ ಅವರು ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ ಎಂದು ಪೊಲೀಸರ ವಿಚಾರಣೆ ವೇಳೆ ಸ್ಪಷ್ಟಪಡಿಸಿದ್ದಾರೆ. ಅವರ ಹೇಳಿಕೆಯ ಪ್ರಕಾರ, ಟಿನ್ನು ಯಾದವ್ ಹೀಗೆ...

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

by Shwetha
July 1, 2026
0

ಬೆಂಗಳೂರು ನಗರದ ಅಭಿವೃದ್ಧಿ ಮತ್ತು ಸಾರ್ವಜನಿಕರ ತೆರಿಗೆ ಹಣದ ಸದುಪಯೋಗದ ಕುರಿತು ನಡೆದ ಜಿಬಿಎ ಸಭೆಯಲ್ಲಿ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram