ADVERTISEMENT
Thursday, August 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Tollywood: ಒಂದೇ ಚಿತ್ರದಲ್ಲಿ ಚರಣ್, ಅರ್ಜುನ್ – ಸುಳಿವು ಬಿಟ್ಟುಕೊಟ್ಟ ಅಲ್ಲು ಅರವಿಂದ್

RRR ಮತ್ತು ಪುಷ್ಪಾ ಮೂಲಕ  ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಗುರುತಿಸಿಕೊಂಡಿರುವ  ಇಬ್ಬರು ಒಂದೇ ಚಿತ್ರದಲ್ಲಿ ನಟಿಸುತ್ತಾರೆ ಎನ್ನುವ ನ್ಯೂಸ್ ಅಭಿಮಾನಿಗಳನ್ನ  ಎಕ್ಸೈಟಿಂಗ್ ಆಗುವಂತೆ ಮಾಡಿದೆ. 

Naveen Kumar B C by Naveen Kumar B C
October 19, 2022
in Newsbeat, Cinema, ಮನರಂಜನೆ
Allu_Arjun_Ram_Charan
Share on FacebookShare on TwitterShare on WhatsappShare on Telegram

ಒಂದೇ ಚಿತ್ರದಲ್ಲಿ ಚರಣ್, ಅರ್ಜುನ್ – ಸುಳಿವು ಬಿಟ್ಟುಕೊಟ್ಟ ಅಲ್ಲು ಅರವಿಂದ್

ಮೆಗಾ ಪರಿವಾರದ ಹೀರೋಗಳದಾ  ಅಲ್ಲು ಅರ್ಜುನ್  ರಾಮ್ ಚರಣ್ ಒಂದೇ ಚಿತ್ರದಲ್ಲಿ ನಟಿಸುತ್ತಾರೆ ಎನ್ನವ  ಮತುಕಥೆಗಳು ಟಾಲಿವುಡ್ ನಲ್ಲಿ ಶುರುವಾಗಿದೆ.

Related posts

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

August 6, 2026
ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

August 6, 2026

RRR ಮತ್ತು ಪುಷ್ಪಾ ಮೂಲಕ  ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಗುರುತಿಸಿಕೊಂಡಿರುವ  ಇಬ್ಬರು ಒಂದೇ ಚಿತ್ರದಲ್ಲಿ ನಟಿಸುತ್ತಾರೆ ಎನ್ನುವ ನ್ಯೂಸ್ ಅಭಿಮಾನಿಗಳನ್ನ  ಎಕ್ಸೈಟಿಂಗ್ ಆಗುವಂತೆ ಮಾಡಿದೆ.

ಅಂದ್ಹಾಗೆ ಈ ಇಬ್ಬರೂ ಸ್ಟಾರ್ ಗಳು, ಮಲ್ಟಿಸ್ಟಾರರ್ ಸಿನಿಮಾದಲ್ಲಿ ಒಂದಾಗ್ತಿದ್ದಾರೆ ಅನ್ನೋ ಸುದ್ದಿ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಂಚಲನವನ್ನ ಸೃಷ್ಟಿ ಮಾಡಿದೆ..

ಅಂದ್ಹಾಗೆ ಈಗಾಗಲೇ “ಎವುಡು” ಸಿನಿಮಾದಲ್ಲಿ ಈ ಇಬ್ಬರು ಒಟ್ಟಾಗಿ ಕಾಣಿಸಿಕೊಂಡಿದ್ದರು ಆದರೆ ಇದರಲ್ಲಿ ಅಲ್ಲು ಅರ್ಜುನ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್ ಸಂದರ್ಶನವೊಂದರಲ್ಲಿ ಮಾತನಾಡುತ್ತಾ ಈ ಬಗ್ಗೆ ಸುಳಿವು ಬಿಟ್ಟುಕೊಟ್ಟಿದ್ದಾರೆ..  ಕಳೆದ 10 ವರ್ಷಗಳಿಂದ ಇಂತಾದೊಂದು ಆಸೆ ಇದೆ. ನಮ್ಮದೇ ಗೀತಾ ಆರ್ಟ್ಸ್ ಬ್ಯಾನರ್‌ನಲ್ಲಿ ಈ ಸಿನಿಮಾ ನಿರ್ಮಾಣ ಮಾಡುತ್ತೇನೆ ಎಂದು ಹೇಳಿದ್ದಾರೆ.

ಅಂದ್ಹಾಗೆ ಈ ಸಿನಿಮಾಗೆ  ಚರಣ್ ಅರ್ಜುನ್  ಎನ್ನುವ ಟೈಟಲ್‌ ಫಿಕ್ಸ್ ಮಾಡಲಾಗಿದೆ ಎನ್ನಲಾಗ್ತಿದೆ.  10 ವರ್ಷಗಳ ಹಿಂದೆಯೇ ಫಿಲ್ಮ್ ಚೇಂಬರ್‌ನಲ್ಲಿ ಈ ಟೈಟಲ್ ರಿಜಿಸ್ಟರ್ ಮಾಡಿಸಿದ್ದೀನಿ.  ಪ್ರತಿ ವರ್ಷ ಅದನ್ನು ರಿನೀವಲ್ ಮಾಡಿಸುತ್ತಿದ್ದೀನಿ, ಒಂದಲ್ಲ ಒಂದು ದಿನ ಈ ಪ್ರಾಜೆಕ್ಟ್ ಶುರುವಾಗುತ್ತದೆ ಎನ್ನುವ ನಿರೀಕ್ಷೆಯಲ್ಲಿ ಕಾಯುತ್ತಿದ್ದೇನೆ  ಎಂದು ಅಲ್ಲು ಅರವಿಂದ್ ಹೇಳಿದ್ದಾರೆ.

Tollywood: Charan, Arjun in one film – Allu Arvind gave a hint

Tags: Allu ArvindTollywood
ShareTweetSendShare
Join us on:

Related Posts

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

by Shwetha
August 6, 2026
0

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಿನ್ನಡೆ ನೀಡಿದೆ. ಜುಲೈ 27ರಿಂದ ಆಗಸ್ಟ್ 10ರವರೆಗೆ ದೆಹಲಿಗೆ...

ಕಾಂಗ್ರೆಸ್ ಕೋಟೆಯಲ್ಲಿ ಅಸಮಾಧಾನದ ಕಿಚ್ಚು: ವಿಪಕ್ಷ ಸಾಲಿನಲ್ಲಿ ಆಸನ ಕೇಳಿದ ಜಯಚಂದ್ರ, ಕುಮಾರಸ್ವಾಮಿ ಗುಣಗಾನ ಮಾಡಿದ ಶ್ರೀನಿವಾಸ್

ಕಾಂಗ್ರೆಸ್ ಕೋಟೆಯಲ್ಲಿ ಅಸಮಾಧಾನದ ಕಿಚ್ಚು: ವಿಪಕ್ಷ ಸಾಲಿನಲ್ಲಿ ಆಸನ ಕೇಳಿದ ಜಯಚಂದ್ರ, ಕುಮಾರಸ್ವಾಮಿ ಗುಣಗಾನ ಮಾಡಿದ ಶ್ರೀನಿವಾಸ್

by Shwetha
August 6, 2026
0

ರಾಜ್ಯ ರಾಜಕಾರಣದಲ್ಲಿ ಈಗ ಸಚಿವ ಸಂಪುಟ ಕಸರತ್ತಿನ ನಂತರದ ಅಲೆಗಳು ತಲ್ಲಣ ಸೃಷ್ಟಿಸಿವೆ. ಮಂತ್ರಿಸ್ಥಾನ ವಂಚಿತರಾದ ಕೈ ಶಾಸಕರ ಆಕ್ರೋಶ ಈಗ ಬೀದಿಗೆ ಬಂದಿದ್ದು, ಡಿ.ಕೆ. ಶಿವಕುಮಾರ್...

ವಿದೇಶಿ ದೇಣಿಗೆಗೆ ಕೇಂದ್ರದ ಬ್ರೇಕ್: ಭಾರತದ ಆಂತರಿಕ ಮಸೂದೆಯನ್ನು ಕ್ರೈಸ್ತ ವಿರೋಧಿ ಎಂದ ಅಮೆರಿಕ ಸಂಸದ

ವಿದೇಶಿ ದೇಣಿಗೆಗೆ ಕೇಂದ್ರದ ಬ್ರೇಕ್: ಭಾರತದ ಆಂತರಿಕ ಮಸೂದೆಯನ್ನು ಕ್ರೈಸ್ತ ವಿರೋಧಿ ಎಂದ ಅಮೆರಿಕ ಸಂಸದ

by Shwetha
August 6, 2026
0

ಭಾರತ ಸರ್ಕಾರವು ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಗೆ (FCRA) ತರಲು ಉದ್ದೇಶಿಸಿರುವ ನೂತನ ತಿದ್ದುಪಡಿ ಮಸೂದೆ ಈಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಮಸೂದೆಯನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram