ADVERTISEMENT
Friday, February 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Mallikarjun Kharge ಸಾಮಾನ್ಯ ಕಾರ್ಯಕರ್ತ ನಿಂದ ಎಐಸಿಸಿ ಅಧ್ಯಕ್ಷಗಿರಿ : ಕಾಂಗ್ರೆಸ್ ಭೀಷ್ಮ ಜರ್ಸಿ..

admin by admin
October 19, 2022
in Newsbeat, Politics, ರಾಜಕೀಯ
Mallikarjun Kharge Wins Congress Presidential Elections

Mallikarjun Kharge Wins Congress Presidential Elections

Share on FacebookShare on TwitterShare on WhatsappShare on Telegram

Mallikarjun Kharge ಸಾಮಾನ್ಯ ಕಾರ್ಯಕರ್ತ ನಿಂದ ಎಐಸಿಸಿ ಅಧ್ಯಕ್ಷಗಿರಿ : ಕಾಂಗ್ರೆಸ್ ಭೀಷ್ಮ ಜರ್ಸಿ..

ಕರ್ನಾಟಕದ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ್ ಖರ್ಗೆ ಅವರು ಎಐಸಿಸಿ ನೂತನ ಅಧ್ಯಕ್ಷರಾಗಿ ಚುನಾಯಿತಗೊಂಡಿದ್ದಾರೆ.  

Related posts

No more worries about debt problems. For these three days, go and see him. Even the burden of debt that bothers you the most will disappear.

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ.

February 13, 2026
the elite badminton team prasanna yedekeri

ಜಾಹೀರಾತು ಲೋಕದ ಜಾದುಗಾರನ ‘ದಿ ಎಲೈಟ್ ಬ್ಯಾಡ್ಮಿಂಟನ್ ಕ್ಲಬ್ ‘ಸಿಎಂ ಕಪ್‌ನಲ್ಲೂ ಮೋಡಿ ಮಾಡುತ್ತಾ..?

February 13, 2026

ಎಐಸಿಸಿ ಅಧ್ಯಕ್ಷ ಚುನಾವಣೆಯಲ್ಲಿ ಒಟ್ಟು 9385 ಮತಗಳು ಚಲಾವಣೆಗೊಂಡಿದ್ದವು. ಇದರಲ್ಲಿ 415 ಮತಗಳನ್ನು ಅಮಾನ್ಯಗೊಳಿಸಲಾಗಿತ್ತು.

ಈ ಪೈಕಿ ಮಲ್ಲಿಕಾರ್ಜುನ್ ಖರ್ಗೆ ಅವರು 7897 ಮತಗಳನ್ನು ಪಡೆದು ಭಾರಿ ಅಂತರದ ಗೆಲುವು ದಾಖಲಿಸಿದ್ದಾರೆ.

ಖರ್ಗೆ ಪ್ರತಿಸ್ಪರ್ಧಿಯಾಗಿದ್ದ ಶಶಿ ತರೂರ್ 1072 ಮತಗಳನ್ನು ಪಡೆದು ಸೋಲುಂಡಿದ್ದಾರೆ. ಇದರೊಂದಿಗೆ ಕಾಂಗ್ರೆಸ್ ನ ಭೀಷ್ಮ ಖರ್ಗೆ ಎಐಸಿಸಿ ಅಧ್ಯಕ್ಷರಾಗಿದ್ದಾರೆ.  

 ಸಾಮಾನ್ಯ ಕಾರ್ಯಕರ್ತ ನಿಂದ ಎಐಸಿಸಿ ಅಧ್ಯಕ್ಷಗಿರಿ

ಖರ್ಗೆ ಅವರ ಪೊಲಿಟಿಕಲ್ ಜರ್ನಿ ಶುರುವಾಗಿದ್ದು, ಕಾಲೇಜು ಯೂನಿಯನ್ ನಿಂದ. ಅವರು ಕಾಲೇಜು ಯೂನಿಯಲ್ ಎಲೆಕ್ಷನ್ ನಲ್ಲಿ ಜನರಲ್ ಸೆಕ್ರೆಟ್ರಿ ಯಾಗಿ ಆಯ್ಕೆಯಾಗಿದ್ದರು.  ಕಲಬುಗರಿಯ ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ನಾಯಕರಾಗಿ ಬೆಳೆದ ಖರ್ಗೆ, ಸಂಯುಕ್ತ ಮಜ್ದೂರ್ ಸಂಘದ ಕಾರ್ಮಿಕ ಸಂಘದಲ್ಲಿ ದೊಡ್ಡ ನಾಯಕರಾಗಿ ಗುರುಸಿಕೊಂಡರು.

Mallikarjun Kharge Wins Congress Presidential Elections
Mallikarjun Kharge Wins Congress Presidential Elections

1969ರಲ್ಲಿ ಕಾಂಗ್ರೆಸ್ ಪಾಳಯ ಸೇರಿದ ಖರ್ಗೆ 1972ರಲ್ಲಿ ಗುರುಮಿಠಕಲ್ ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಅಲ್ಲಿಂದ ಹಿಂದುರುಗಿ ನೋಡದ ಖರ್ಗೆ 2008ರ ವರೆಗೂ ಸತತ 9 ನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.  ಇದರ ನಡುವೆ 1990ರಲ್ಲಿ ಬಂಗಾರಪ್ಪ ಸಂಪುಟದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ. ಧರ್ಮಸಿಂಗ್ ಸಂಪುಟದಲ್ಲಿ ಸಾರಿಗೆ, ಜಲ ಸಂಪನ್ಮೂಲ ಸಚಿವರಾಗಿ ಸೇವೆ ಸಲ್ಲಿದ್ದಾರೆ. 2005ರಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡರು. 2008ರಲ್ಲಿ ಎರಡನೇ ಬಾರಿಗೆ ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾದರು.

ಇದಾದ ಬಳಿಕ ರಾಷ್ಟ್ರ ರಾಜಕಾರಣಕ್ಕೆ ಧುಮುಕಿದ ಖರ್ಗೆ 2009ರಲ್ಲಿ ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿ ಕೇಂದ್ರ ಮಂತ್ರಿಯಾದರು.  ನಂತರ 2014ರಲ್ಲಿ ಎರಡನೇ ಬಾರಿಗೆ ಲೋಕಸಭಾ ಕ್ಷೇತ್ರದಿಂದ ಜಯ ಸಾಧಿಸಿದ್ರು. ಅಲ್ಲದೇ ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕರಾಗಿ ಆಯ್ಕೆಗೊಂಡರು. 2019ರ ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಸೋಲಿನ ರುಚಿಕಂಡ ಖರ್ಗೆ 2021ರಲ್ಲಿ ರಾಜ್ಯಸಭಾ ವಿಪಕ್ಷ ನಾಯಕರಾಗಿ ನೇಮಕಗೊಂಡರು.

 ಸುಮಾರು 50 ವರ್ಷಗಳ ಕಾಲ ಕಾಂಗ್ರೆಸ್ ನಲ್ಲಿ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿರುವ ಖರ್ಗೆ ಅವರು ಇದೀಗ ಅಖಿಲ ಭಾರತ ಕಾಂಗ್ರೆಸ್ ಕಮಿಟಿಯ ಅಧ್ಯಕ್ಷರಾಗಿ ಚುನಾಯಿತಗೊಂಡಿದ್ದಾರೆ.

Tags: #Saaksha TVCongressMALLIKARJUN KHARGEpresidential elections
ShareTweetSendShare
Join us on:

Related Posts

No more worries about debt problems. For these three days, go and see him. Even the burden of debt that bothers you the most will disappear.

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ.

by admin
February 13, 2026
0

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ. ಇಂದು ನಾವು ಕೀ...

the elite badminton team prasanna yedekeri

ಜಾಹೀರಾತು ಲೋಕದ ಜಾದುಗಾರನ ‘ದಿ ಎಲೈಟ್ ಬ್ಯಾಡ್ಮಿಂಟನ್ ಕ್ಲಬ್ ‘ಸಿಎಂ ಕಪ್‌ನಲ್ಲೂ ಮೋಡಿ ಮಾಡುತ್ತಾ..?

by admin
February 13, 2026
0

ಪ್ರಸನ್ನ ಎಡಿಕೇರಿ..! ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ದಿ ಎಲೈಟ್ ಬ್ಯಾಡ್ಮಿಂಟನ್ ತಂಡದ ಮಾಲೀಕ. ಐಎಎಸ್ ಅಧಿಕಾರಿ ಡಾ.ಸೆಲ್ವ ಕುಮಾರ್ ಅವರು ದಿ ಎಲೈಟ್ ಬ್ಯಾಡ್ಮಿಂಟನ್ ತಂಡವನ್ನು...

ಗನ್ ಹಿಡಿದು ‘ಕೈ’ ಮುಖಂಡ ಡ್ಯಾನ್ಸ್… ಕ್ರಮ ನಿಶ್ಚಿತ ಎಂದ ಗೃಹ ಸಚಿವ ಪರಮೇಶ್ವರ್

ಗನ್ ಹಿಡಿದು ‘ಕೈ’ ಮುಖಂಡ ಡ್ಯಾನ್ಸ್… ಕ್ರಮ ನಿಶ್ಚಿತ ಎಂದ ಗೃಹ ಸಚಿವ ಪರಮೇಶ್ವರ್

by Shwetha
February 13, 2026
0

ಗನ್ ಹಿಡಿದು ‘ದುರಂಧರ್’ ಚಿತ್ರದ ಶೈಲಿಯಲ್ಲಿ ನೃತ್ಯ ಮಾಡಿದ ಕಾಂಗ್ರೆಸ್ ಮುಖಂಡ ಮತೀನ್ ಪಟೇಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್...

ಫೆ. 19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ… ಮಹತ್ವದ ರಾಜಕೀಯ ಚರ್ಚೆಗೆ ಸಜ್ಜು

ಫೆ. 19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ… ಮಹತ್ವದ ರಾಜಕೀಯ ಚರ್ಚೆಗೆ ಸಜ್ಜು

by Shwetha
February 13, 2026
0

ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ ಫೆಬ್ರವರಿ 19ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಮುಂದಿನ ರಾಜಕೀಯ ಹಾಗೂ ಸಂಘಟನಾತ್ಮಕ ತಂತ್ರಗಳನ್ನು ರೂಪಿಸಲು ಈ ಸಭೆ ಮಹತ್ವ...

ರಾಜಕೀಯದ ರಣಕಣದಿಂದ ಬಣ್ಣದ ಲೋಕಕ್ಕೆ ಹಾರಿದ ಜೆಡಿಎಸ್ ನಾಯಕ: ನಿರ್ಮಾಪಕನಾಗಿ ಸಾರಾ ಮಹೇಶ್ ಗ್ರ್ಯಾಂಡ್ ಎಂಟ್ರಿ

ರಾಜಕೀಯದ ರಣಕಣದಿಂದ ಬಣ್ಣದ ಲೋಕಕ್ಕೆ ಹಾರಿದ ಜೆಡಿಎಸ್ ನಾಯಕ: ನಿರ್ಮಾಪಕನಾಗಿ ಸಾರಾ ಮಹೇಶ್ ಗ್ರ್ಯಾಂಡ್ ಎಂಟ್ರಿ

by Shwetha
February 13, 2026
0

ರಾಜಕೀಯ ಮತ್ತು ಸಿನಿಮಾ, ಇವೆರಡೂ ಕ್ಷೇತ್ರಗಳು ಸದಾ ಒಂದಕ್ಕೊಂದು ಬೆಸೆದುಕೊಂಡೇ ಸಾಗಿವೆ. ತಮಿಳುನಾಡು, ಆಂಧ್ರಪ್ರದೇಶ ಮಾತ್ರವಲ್ಲದೆ ಕರ್ನಾಟಕದಲ್ಲಿಯೂ ಸಿನಿಮಾ ರಂಗದ ಗಣ್ಯರು ರಾಜಕೀಯಕ್ಕೆ ಬರುವುದು ಹಾಗೂ ರಾಜಕೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram