ADVERTISEMENT
Saturday, April 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

Ukraine ಬಿಡುವಂತೆ ತನ್ನ ನಾಗರಿಕರಿಗೆ ಸಲಹೆ ನಿಡಿದ ಭಾರತೀಯ ರಾಯಭಾರಿ ಕಛೇರಿ…

ಉಕ್ರೇನ್‌ನಲ್ಲಿ ಪರಿಸ್ಥಿತಿ ಇನ್ನೂ ಸುಧಾರಿಸದ ಕಾರಣ ಪರಿಸ್ಥಿತಿ ಗಂಬೀರತೆಯನ್ನ ಅರಿತ ಭಾರತೀಯ ರಾಯಭಾರಿ ಕಚೇರಿಯೂ ಉಕ್ರೇನ್ ನಲ್ಲಿರುವ ಭಾರತೀಯರು  ಆದಷ್ಟು ಬೇಗ  ಉಕ್ರೇನ್ ಬಿಡುವಂತೆ ಸಲಹೆ ನೀಡಿದೆ.

Naveen Kumar B C by Naveen Kumar B C
October 20, 2022
in International, Newsbeat, ದೇಶ - ವಿದೇಶ
Ukraine
Share on FacebookShare on TwitterShare on WhatsappShare on Telegram

ಉಕ್ರೇನ್ ಬಿಡುವಂತೆ ತನ್ನ ನಾಗರಿಕರಿಗೆ ಸಲಹೆ ನಿಡಿದ ಭಾರತೀಯ ರಾಯಭಾರಿ ಕಛೇರಿ…

ರಷ್ಯಾ ಮತ್ತು ಉಕ್ರೇನ್ ಯುದ್ಧದ ನಡುವೆ  ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ.  ರಷ್ಯಾ ಅಧ್ಯಕ್ಷ ಪುಟಿನ್ ಉಕ್ರೇನ್‌ನ ನಾಲ್ಕು ಪ್ರದೇಶಗಳಲ್ಲಿ ಮಿಲಿಟರಿ ಆಡಳಿತವನ್ನ ಘೋಷಿಸಿದ್ದಾರೆ.  ಪುಟಿನ್ ಈಗಾಗಲೇ ಈ ನಾಲ್ಕು ಪ್ರಾಂತ್ಯಗಳನ್ನು ರಷ್ಯಾದೊಂದಿಗೆ ವಿಲೀನಗೊಳಿಸುವುದಾಗಿ ಈ ಹಿಂದೆ  ಘೋಷಿಸಿದ್ದರು.

Related posts

ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!

ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!

April 25, 2026
ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

April 25, 2026

ಉಕ್ರೇನ್‌ನಲ್ಲಿ ಪರಿಸ್ಥಿತಿ ಇನ್ನೂ ಸುಧಾರಿಸದ ಕಾರಣ ಪರಿಸ್ಥಿತಿ ಗಂಬೀರತೆಯನ್ನ ಅರಿತ ಭಾರತೀಯ ರಾಯಭಾರಿ ಕಚೇರಿಯೂ ಉಕ್ರೇನ್ ನಲ್ಲಿರುವ ಭಾರತೀಯರು  ಆದಷ್ಟು ಬೇಗ  ಉಕ್ರೇನ್ ಬಿಡುವಂತೆ ಸಲಹೆ ನೀಡಿದೆ.

ಉಕ್ರೇನ್‌ನಲ್ಲಿ ಇತ್ತೀಚಿನ ದಾಳಿಗಳ ದೃಷ್ಟಿಯಿಂದ, ನಾಗರಿಕರು ಉಕ್ರೇನ್‌ ಗೆ ಪ್ರಯಾಣಿಸದಂತೆ ಸಲಹೆ ನೀಡಲಾಗಿದೆ. ಇದಲ್ಲದೆ, ಉಕ್ರೇನ್‌ನಲ್ಲಿ ವಾಸಿಸುವ ವಿದ್ಯಾರ್ಥಿಗಳು ಸೇರಿದಂತೆ ಭಾರತೀಯರು ಆದಷ್ಟು ಬೇಗ ಇಲ್ಲಿಂದ ಹೊರಡಬೇಕು ಎಂದು ಹೇಳಿದೆ.

ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧ ಪ್ರಾರಂಭವಾದಾಗ, ಭಾರತವು ದೊಡ್ಡ ಪ್ರಮಾಣದಲ್ಲಿ ಸ್ಥಳಾಂತರಿಸುವ ಕಾರ್ಯಾಚರಣೆಯನ್ನು ನಡೆಸಿತು ಮತ್ತು ಅನೇಕ ಭಾರತೀಯರನ್ನು ಮನೆಗೆ ಕರೆತಂದಿತ್ತು. ಆದರೆ, ಈಗ ಸರ್ಕಾರ ಅಂತಹ ಯಾವುದೇ ಸೌಲಭ್ಯ ನೀಡಲು ಮುಂದಾಗುತ್ತಿಲ್ಲ. ಜನರು ಅಲ್ಲಿಂದ ಹೊರಬರಲು ತಮ್ಮದೇ ಆದ ಮಾರ್ಗವನ್ನು ಕಂಡುಕೊಳ್ಳಬೇಕು.

ರಷ್ಯಾ ಉಕ್ರೇನ್ ನಗರಗಳ ಮೇಲೆ ಕ್ಷಿಪಣಿ ಮತ್ತು ಆತ್ಮಹತ್ಯಾ ಡ್ರೋನ್ ದಾಳಿಯನ್ನು ತೀವ್ರಗೊಳಿಸಿದೆ. ಈ ಮೂಲಕ ಹಲವಾರು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ದಿನದಿಂದ ದಿನಕ್ಕೆ ರಷ್ಯಾ ಆಕ್ರಮಣಕಾರಿ ಧೋರಣೆ ಅನುಸರಿಸುತ್ತಿದೆ.

Indian embassy in Kyiv advises nationals to leave Ukraine

Tags: Indian EmbassyUkraine
ShareTweetSendShare
Join us on:

Related Posts

ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!

ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!

by Shwetha
April 25, 2026
0

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ದಶಕಗಳಿಂದಲೂ ಚರ್ಚೆಯಲ್ಲಿದ್ದ ಹಾಗೂ ತೀವ್ರ ಕುತೂಹಲ ಮೂಡಿಸಿದ್ದ ಒಳ ಮೀಸಲಾತಿ ಕಗ್ಗಂಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೊನೆಗೂ ಪರಿಹಾರ ಕಂಡುಹಿಡಿದಿದೆ....

ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

by Shwetha
April 25, 2026
0

ದೆಹಲಿಯ ರಾಜಕೀಯ ಅಂಗಳದಲ್ಲಿ ಅಚ್ಚರಿ ಮೂಡಿಸುವ ಬೆಳವಣಿಗೆ ನಡೆದಿದೆ. ಯುವ ಸಂಸದ ರಾಘವ್ ಚಡ್ಡಾ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯಸಭೆಯಲ್ಲಿ ಇರುವ ಆಮ್ ಆದ್ಮಿ ಪಕ್ಷದ (AAP)...

ಸಿಎಂ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ ಸಂಪುಟ IN & OUT

ಸಚಿವ ಸಂಪುಟ ವಿಸ್ತರಣೆ ಸುಳಿವು: ಮೇ 20ರೊಳಗೆ ಸಾಧ್ಯತೆ!

by Shwetha
April 25, 2026
0

ರಾಜ್ಯದ ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆಗಳು ಮತ್ತೆ ಜೋರಾಗಿದೆ. ಇತ್ತೀಚೆಗೆ ಹಿರಿಯ ಕಾಂಗ್ರೆಸ್ ಶಾಸಕರು ದೆಹಲಿಗೆ ತೆರಳಿ ಪಕ್ಷದ ಹೈಕಮಾಂಡ್‌ಗೆ ಸಂಪುಟ ವಿಸ್ತರಣೆ ಮಾಡುವಂತೆ ಮನವಿ...

ದೆಹಲಿ ರಾಜಕೀಯದಲ್ಲಿ ಗರಿಗೆದರಿದ ಡಿಕೆ ಶಿವಕುಮಾರ್ ಚಟುವಟಿಕೆ

ದೆಹಲಿ ರಾಜಕೀಯದಲ್ಲಿ ಗರಿಗೆದರಿದ ಡಿಕೆ ಶಿವಕುಮಾರ್ ಚಟುವಟಿಕೆ

by Shwetha
April 25, 2026
0

ದಾವಣಗೆರೆ ಉಪಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಹಲವು ರಾಜಕೀಯ ಚಟುವಟಿಕೆಗಳು ವೇಗ ಪಡೆದಿವೆ. ಈ ನಡುವೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಆಪ್ತ ಸಚಿವರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ....

ಸ್ಯಾಂಡಲ್‌ವುಡ್ ಸಂಕಷ್ಟಕ್ಕೆ ಕನ್ನಡಿ ಹಿಡಿದ ದೂದ್ ಪೇಡ ದಿಗಂತ್: ಈಗ ಬರುವ ಬಾಡಿಗೆ ಹಣವೇ ನನಗೆ ಆಧಾರ!

ಸ್ಯಾಂಡಲ್‌ವುಡ್ ಸಂಕಷ್ಟಕ್ಕೆ ಕನ್ನಡಿ ಹಿಡಿದ ದೂದ್ ಪೇಡ ದಿಗಂತ್: ಈಗ ಬರುವ ಬಾಡಿಗೆ ಹಣವೇ ನನಗೆ ಆಧಾರ!

by Shwetha
April 25, 2026
0

ಕನ್ನಡ ಚಿತ್ರರಂಗದ ಚಾಕೊಲೇಟ್ ಹೀರೊ ಎಂದೇ ಖ್ಯಾತರಾಗಿರುವ ದಿಗಂತ್ ಮಂಚಾಲೆ ಸ್ಯಾಂಡಲ್‌ವುಡ್‌ನಲ್ಲಿ ಎರಡು ದಶಕಗಳನ್ನು ಪೂರೈಸಿದ್ದಾರೆ. ಸತತ 20 ವರ್ಷಗಳ ಕಾಲ ತೆರೆಯ ಮೇಲೆ ಸಕ್ರಿಯರಾಗಿದ್ದ ದಿಗಂತ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram