ADVERTISEMENT
Saturday, March 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Mangalore | ಸುರತ್ಕಲ್ ಟೋಲ್ ಗೇಟ್ ಪ್ರತಿಭಟನೆ : ಪ್ರತಿಭಟನಾಕಾರರ ವಿರುದ್ಧ ಕೇಸ್

Mahesh M Dhandu by Mahesh M Dhandu
October 21, 2022
in Newsbeat, Karavali Karnataka, ಕರಾವಳಿ ಕರ್ನಾಟಕ
Mangalore two-fir-against-suratkal-toll-gate-activists

Mangalore two-fir-against-suratkal-toll-gate-activists

Share on FacebookShare on TwitterShare on WhatsappShare on Telegram

Mangalore | ಸುರತ್ಕಲ್ ಟೋಲ್ ಗೇಟ್ ಪ್ರತಿಭಟನೆ : ಪ್ರತಿಭಟನಾಕಾರರ ವಿರುದ್ಧ ಕೇಸ್

ಮಂಗಳೂರು :  ಸುರತ್ಕಲ್ ಟೋಲ್ ಗೇಟ್ ವಿವಾದ ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ.

Related posts

sanju samson

ಟೀಮ್ ಇಂಡಿಯಾದ ಅತಿಥಿ ಆಟಗಾರ ಸಂಜು ಆಪತ್ಭಾಂದವನಾಗಿದ್ದು ಹೇಗೆ..?

March 7, 2026
ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಿಎಂ ಮಹತ್ವದ ಘೋಷಣೆ

ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಿಎಂ ಮಹತ್ವದ ಘೋಷಣೆ

March 7, 2026

ಅಕ್ಟೋಬರ್ 18 ರಂದು ಟೋಲ್ ಗೇಟ್ ತೆರವಿಗಾಗಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಪ್ರತಿಭಟನೆ ನಡೆಸಿತ್ತು.

ಈ ಸಂಬಂಧ ಇದೀಗ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ.

Mangalore two-fir-against-suratkal-toll-gate-activists
Mangalore two-fir-against-suratkal-toll-gate-activists

ಪ್ರತಿಭಟನೆ ಸಂಬಂಧ ಎನ್ ಎಂಪಿಆರ್ ಸಿಎಲ್ ನ ಪ್ರಾಜೆಕ್ಟ್ ಡೈರಕ್ಟರ್ ಆಗಿರುವ ಲಿಂಗೇಗೌಡ ಒಂದು ದೂರು, ಎನ್ ಎಂ ಪಿ ರೋಡ್ ಕಂಪನಿ ಲಿಮಿಟೆಡ್ ನ ಫೀಸ್ ಕಲೆಕ್ಷನ್ ಏಜೆನ್ಸಿಯ ನೂರ್ ಮುಹ್ಮದ್ ಸಂಸ್ಥೆಯ ಎನ್ ಐಟಿಆರ್ ಟೋಲ್ ವಿಭಾಗದ ಮ್ಯಾನೇಜರ್ ಶಸುಕುಮಾರ್ ಮತ್ತೊಂದು ದೂರು ನೀಡಿದ್ದಾರೆ.

ಇದಕ್ಕೆ ಸುರತ್ಕಲ್ ಟೋಲ್ ಗೇಟ್ ಹೋರಾಟಗಾರರ ಸಮಿತಿ ಅಸಮಾಧಾನ ವ್ಯಕ್ತಪಡಿಸಿದೆ.  

Tags: #Saaksha TVMangaloreSuratkaltoll-gate
ShareTweetSendShare
Join us on:

Related Posts

sanju samson

ಟೀಮ್ ಇಂಡಿಯಾದ ಅತಿಥಿ ಆಟಗಾರ ಸಂಜು ಆಪತ್ಭಾಂದವನಾಗಿದ್ದು ಹೇಗೆ..?

by admin
March 7, 2026
0

ಸಂಜು ಸ್ಯಾಮ್ಸನ್.. ಹೌದು.. ದೇವರ ನಾಡಿನ ಹುಡುಗನ ಕ್ರಿಕೆಟ್ ಪಯಣದಲ್ಲಿವೆ ಹಲವು ಸ್ಪೂರ್ತಿದಾಯಕ ಕಥೆಗಳು..! ಅವಮಾನ, ಅಪಮಾನಗಳೇ ಇವರ ಯಶಸ್ಸಿನ ಮೆಟ್ಟಿಲು...! ಮೌನ ಕ್ರಾಂತಿಯಿಂದಲೇ ತನ್ನ ಹೆಸರಿಗೆ...

ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಿಎಂ ಮಹತ್ವದ ಘೋಷಣೆ

ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಿಎಂ ಮಹತ್ವದ ಘೋಷಣೆ

by Shwetha
March 7, 2026
0

ರಾಜ್ಯದ ಪ್ರವಾಸೋದ್ಯಮ ಕ್ಷೇತ್ರವನ್ನು ಇನ್ನಷ್ಟು ಬಲಪಡಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಮಗ್ರ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆ ಜಾರಿಗೆ ತರುವುದಾಗಿ ಘೋಷಿಸಿದ್ದಾರೆ. ಈ ಯೋಜನೆಯ ಮೂಲಕ ರಾಜ್ಯದ...

ವಸತಿ ಯೋಜನೆ ಸಬ್ಸಿಡಿ ಹೆಚ್ಚಳ: SC/ST ಫಲಾನುಭವಿಗಳಿಗೆ ₹3 ಲಕ್ಷ ಘೋಷಣೆ

ವಸತಿ ಯೋಜನೆ ಸಬ್ಸಿಡಿ ಹೆಚ್ಚಳ: SC/ST ಫಲಾನುಭವಿಗಳಿಗೆ ₹3 ಲಕ್ಷ ಘೋಷಣೆ

by Shwetha
March 7, 2026
0

ಕರ್ನಾಟಕ ರಾಜ್ಯ ಬಜೆಟ್ ಮಂಡಿಸಿದ ಸಿಎಂ ಸಿದ್ಧರಾಮಯ್ಯ ಅವರು ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡಿದ್ದಾರೆ. ಈವರೆಗೆ ₹1.20 ಲಕ್ಷ ಇದ್ದ ವಸತಿ ಸಬ್ಸಿಡಿಯನ್ನು ₹2...

ಕರ್ನಾಟಕ ಬಜೆಟ್ 2026: ಸರ್ಕಾರಿ ನೌಕರರಿಗೆ ತೀವ್ರ ನಿರಾಸೆ, ಒಪಿಎಸ್ ಇಲ್ಲ, ಕ್ಯಾಂಟೀನ್ ಇಲ್ಲ ಹುಸಿಯಾದ  ನಿರೀಕ್ಷೆಗಳು

ಕರ್ನಾಟಕ ಬಜೆಟ್ 2026: ಸರ್ಕಾರಿ ನೌಕರರಿಗೆ ತೀವ್ರ ನಿರಾಸೆ, ಒಪಿಎಸ್ ಇಲ್ಲ, ಕ್ಯಾಂಟೀನ್ ಇಲ್ಲ ಹುಸಿಯಾದ ನಿರೀಕ್ಷೆಗಳು

by Shwetha
March 7, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ತಮ್ಮ ರಾಜಕೀಯ ಜೀವನದ ದಾಖಲೆಯ 17ನೇ ಹಾಗೂ 4.49 ಲಕ್ಷ ಕೋಟಿ ರೂಪಾಯಿ ಗಾತ್ರದ ಬೃಹತ್ ಬಜೆಟ್ ಮಂಡಿಸಿದ್ದಾರೆ. ರಾಜ್ಯದ ಸಮಗ್ರ...

ಕರ್ನಾಟಕ ಬಜೆಟ್ 2026: ನಿರುದ್ಯೋಗಿಗಳಿಗೆ ಸಿದ್ದರಾಮಯ್ಯ ಸರ್ಕಾರದ ಬಂಪರ್ ಕೊಡುಗೆ ; 56,432 ಖಾಲಿ ಹುದ್ದೆಗಳ ನೇಮಕಾತಿಗೆ ಚಾಲನೆ

ಕರ್ನಾಟಕ ಬಜೆಟ್ 2026: ನಿರುದ್ಯೋಗಿಗಳಿಗೆ ಸಿದ್ದರಾಮಯ್ಯ ಸರ್ಕಾರದ ಬಂಪರ್ ಕೊಡುಗೆ ; 56,432 ಖಾಲಿ ಹುದ್ದೆಗಳ ನೇಮಕಾತಿಗೆ ಚಾಲನೆ

by Shwetha
March 7, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ತಮ್ಮ ಐತಿಹಾಸಿಕ 17ನೇ ರಾಜ್ಯ ಬಜೆಟ್ ನಲ್ಲಿ ನಾಡಿನ ಲಕ್ಷಾಂತರ ನಿರುದ್ಯೋಗಿ ಯುವಜನತೆಗೆ ಆಶಾದಾಯಕ ಮತ್ತು ಅತ್ಯಂತ ಮಹತ್ವದ ಸಿಹಿಸುದ್ದಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram