ADVERTISEMENT
Sunday, May 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

helicopter crash: 4 ಮೃತದೇಹ ಪತ್ತೆ, 5ನೇ ದೇಹಕ್ಕಾಗಿ ಶೋಧ ಮುಂದುವರಿಕೆ…   

ಶುಕ್ರವಾರ, ಭಾರತೀಯ ಸೇನೆಯ ಅಡ್ವಾನ್ಸ್ ಲೈಟ್ ಹೆಲಿಕಾಪ್ಟರ್ (ಎಎಲ್ಎಚ್) ಮೈಗಿಂಗ್ ಪ್ರದೇಶದಲ್ಲಿ ಪತನಗೊಂಡಿತು. ಟ್ಟವಾದ ಕಾಡು ಮತ್ತು ಕಡಿದಾದ ಪರ್ವತಗಳಿಂದಾಗಿ, ಹಲವಾರು ಸವಾಲುಗಳನ್ನು ಎದುರಿಸಬೇಕಾಯಿತು.

Naveen Kumar B C by Naveen Kumar B C
October 22, 2022
in Newsbeat, National, ದೇಶ - ವಿದೇಶ
helicopter crash

Helicopter Crash

Share on FacebookShare on TwitterShare on WhatsappShare on Telegram

Army helicopter crash: 4 ಮೃತದೇಹ ಪತ್ತೆ, 5ನೇ ದೇಹಕ್ಕಾಗಿ ಶೋಧ ಮುಂದುವರಿಕೆ…

ಅರುಣಾಚಲ ಪ್ರದೇಶದಲ್ಲಿ (Arunachal Pradesh) ಸೇನಾ ಹೆಲಿಕಾಪ್ಟರ್ ಪತನಗೊಂಡ ಘಟನೆಯಲ್ಲಿ 5 ಯೋಧರು ಹುತಾತ್ಮರಾಗಿದ್ದು, ಇದುವರೆಗೆ 4 ಮೃತದೇಹಗಳು ಪತ್ತೆಯಾಗಿವೆ. ದುರಂತ ಘಟನೆಯ ತನಿಖೆ ಆರಂಭವಾಗಿದ್ದು, ಅಪಘಾತಕ್ಕೂ ಮುನ್ನ ಏರ್ ಟ್ರಾಫಿಕ್ ಕಂಟ್ರೋಲ್ ಅಂದರೆ ಎಟಿಸಿಗೆ ಕರೆ ಬಂದಿದ್ದು, ತಾಂತ್ರಿಕ ದೋಷ ಕಂಡುಬಂದಿದೆ ಎಂದು ವರದಿಯಾಗಿದೆ.

Related posts

ರಾಜ್ಯದಲ್ಲಿ ಮುಂದಿನ 3-4 ದಿನ ಭಾರೀ ಮಳೆ ಸಾಧ್ಯತೆ

ರಾಜ್ಯದಲ್ಲಿ ಮುಂದಿನ 3-4 ದಿನ ಭಾರೀ ಮಳೆ ಸಾಧ್ಯತೆ

May 17, 2026
ಸಿದ್ದರಾಮಯ್ಯ ಬಿಟ್ಟರೆ ಸಿಎಂ ಪಟ್ಟಕ್ಕೆ ಮಲ್ಲಿಕಾರ್ಜುನ ಖರ್ಗೆ ಮಾತ್ರ ಅರ್ಹರು: ಬಸವರಾಜ ರಾಯರೆಡ್ಡಿ ಸ್ಫೋಟಕ ಹೇಳಿಕೆ

ಸಿದ್ದರಾಮಯ್ಯ ಬಿಟ್ಟರೆ ಸಿಎಂ ಪಟ್ಟಕ್ಕೆ ಮಲ್ಲಿಕಾರ್ಜುನ ಖರ್ಗೆ ಮಾತ್ರ ಅರ್ಹರು: ಬಸವರಾಜ ರಾಯರೆಡ್ಡಿ ಸ್ಫೋಟಕ ಹೇಳಿಕೆ

May 17, 2026

21 ದಿನಗಳ ಅಂತರದಲ್ಲಿ ಸೇನಾ ವಿಮಾನವೊಂದು ಅಪಘಾತಕ್ಕೆ ಬಲಿಯಾಗುತ್ತಿರುವುದು ಇದು ಮೂರನೇ ಬಾರಿ.

ಶುಕ್ರವಾರ, ಭಾರತೀಯ ಸೇನೆಯ ಅಡ್ವಾನ್ಸ್ ಲೈಟ್ ಹೆಲಿಕಾಪ್ಟರ್ (ಎಎಲ್ಎಚ್) ಮೈಗಿಂಗ್ ಪ್ರದೇಶದಲ್ಲಿ ಪತನಗೊಂಡಿತು. ಅಪಘಾತದ ನಂತರ ಭಾರತೀಯ ಸೇನೆ ಮತ್ತು ವಾಯುಪಡೆ ತಂಡಗಳು ಶೋಧ ಕಾರ್ಯಾಚರಣೆ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ,  ದಟ್ಟವಾದ ಕಾಡು ಮತ್ತು ಕಡಿದಾದ ಪರ್ವತಗಳಿಂದಾಗಿ, ಹಲವಾರು ಸವಾಲುಗಳನ್ನು ಎದುರಿಸಬೇಕಾಯಿತು. ಘಟನಾ ಸ್ಥಳಕ್ಕೆ ತೆರಳಲು ರಸ್ತೆಯೇ ಇಲ್ಲ ಎಂದು ವರದಿಯಾಗಿದೆ.

ಹೆಚ್ಎಎಲ್ ರುದ್ರ ಎಂದು ಕರೆಯಲ್ಪಡುವ ಸೇನಾ ಹೆಲಿಕಾಪ್ಟರ್ ಲೋವರ್ ಸಿಯಾಂಗ್ ಜಿಲ್ಲೆಯ ಲಿಕಾಬಾಲಿಯಿಂದ ಟೇಕ್ ಆಫ್ ಆಗಿತ್ತು.  HAL ರುದ್ರ ಭಾರತೀಯ ಸೇನೆಗಾಗಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ತಯಾರಿಸಿದ  ಅಟ್ಯಾಕ್ ಹೆಲಿಕಾಪ್ಟರ್ ಆಗಿದೆ.

 Helicopter Crash: Four bodies recovered, search continues for 5th, mountain-forest becomes a challenge

Tags: Arunachal Pradeshhelicopter crash
ShareTweetSendShare
Join us on:

Related Posts

ರಾಜ್ಯದಲ್ಲಿ ಮುಂದಿನ 3-4 ದಿನ ಭಾರೀ ಮಳೆ ಸಾಧ್ಯತೆ

ರಾಜ್ಯದಲ್ಲಿ ಮುಂದಿನ 3-4 ದಿನ ಭಾರೀ ಮಳೆ ಸಾಧ್ಯತೆ

by Shwetha
May 17, 2026
0

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ಮುಂದಿನ 4ರಿಂದ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ...

ಸಿದ್ದರಾಮಯ್ಯ ಬಿಟ್ಟರೆ ಸಿಎಂ ಪಟ್ಟಕ್ಕೆ ಮಲ್ಲಿಕಾರ್ಜುನ ಖರ್ಗೆ ಮಾತ್ರ ಅರ್ಹರು: ಬಸವರಾಜ ರಾಯರೆಡ್ಡಿ ಸ್ಫೋಟಕ ಹೇಳಿಕೆ

ಸಿದ್ದರಾಮಯ್ಯ ಬಿಟ್ಟರೆ ಸಿಎಂ ಪಟ್ಟಕ್ಕೆ ಮಲ್ಲಿಕಾರ್ಜುನ ಖರ್ಗೆ ಮಾತ್ರ ಅರ್ಹರು: ಬಸವರಾಜ ರಾಯರೆಡ್ಡಿ ಸ್ಫೋಟಕ ಹೇಳಿಕೆ

by Shwetha
May 17, 2026
0

ಕೊಪ್ಪಳ: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ಈ ನಡುವೆ ಸಿಎಂ ಆರ್ಥಿಕ ಸಲಹೆಗಾರ ಮತ್ತು ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಅವರು...

ತೈಲ ಬೆಲೆ ಏರಿಕೆ ಭಾರತದಲ್ಲೇ ಕನಿಷ್ಠ: ಪ್ರಹ್ಲಾದ ಜೋಶಿ ಸ್ಪಷ್ಟನೆ

ತೈಲ ಬೆಲೆ ಏರಿಕೆ ಭಾರತದಲ್ಲೇ ಕನಿಷ್ಠ: ಪ್ರಹ್ಲಾದ ಜೋಶಿ ಸ್ಪಷ್ಟನೆ

by Shwetha
May 17, 2026
0

ಪ್ರಹ್ಲಾದ ಜೋಶಿ ಅವರು ದೇಶದಲ್ಲಿ ಇತ್ತೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ. ಜಾಗತಿಕ ಮಟ್ಟದಲ್ಲಿ ಯುದ್ಧ, ಆರ್ಥಿಕ ಬಿಕ್ಕಟ್ಟು...

ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯಬೇಡಿ: ಇಂಧನ ದರ ಏರಿಕೆ ವಿರುದ್ಧ ಸಿಎಂ ಗುಡುಗು ; ಪ್ರಧಾನಿ ಮೋದಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯಬೇಡಿ: ಇಂಧನ ದರ ಏರಿಕೆ ವಿರುದ್ಧ ಸಿಎಂ ಗುಡುಗು ; ಪ್ರಧಾನಿ ಮೋದಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

by Shwetha
May 17, 2026
0

ಬೆಂಗಳೂರು: ಇಂಧನ ದರ ಏರಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 17, 2026
0

ದಿನ ಭವಿಷ್ಯ : 17-05-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಮಿಶ್ರ ಫಲಗಳ ದಿನವಾಗಿದೆ. ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿಗಳು ನಿಮ್ಮ ಹೆಗಲೇರಲಿವೆ, ಇದರಿಂದ ಕೆಲಸದ ಒತ್ತಡ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram