ADVERTISEMENT
Saturday, November 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

T20 World Cup: ಇಂಡೋ ಪಾಕ್ ಪಂದ್ಯಕ್ಕೆ ಮಳೆಯ ಸಾಧ್ಯತೆ ಕಡಿಮೆ….

ಇತ್ತೀಚಿನ ಹವಾಮಾನ ವರದಿ ಪ್ರಕಾರ, ಭಾನುವಾರದಂದು ಮಳೆ ಬೀಳುವ ಸಂಭವನೀಯತೆ ಈಗ ಕೇವಲ 20 % ಎನ್ನಲಾಗಿದೆ. ಶನಿವಾರ ಕೂಡ ಮೆಲ್ಬೋರ್ನ್‌ನಲ್ಲಿ ಹವಾಮಾನ ಸ್ಪಷ್ಟವಾಗಿದ್ದು, ಭಾನುವಾರವೂ ಹವಾಮಾನ ಬಹಳ ಸಮಯದವರೆಗೆ ಸ್ಪಷ್ಟವಾಗಿರುವ ಸಾಧ್ಯತೆಯಿದೆ.

Naveen Kumar B C by Naveen Kumar B C
October 22, 2022
in Newsbeat, Sports, ಕ್ರಿಕೆಟ್, ಕ್ರೀಡೆ
T20 World Cup

T20 World Cup

Share on FacebookShare on TwitterShare on WhatsappShare on Telegram

T20 World Cup: ಇಂಡೋ ಪಾಕ್ ಪಂದ್ಯಕ್ಕೆ ಮಳೆಯ ಸಾಧ್ಯತೆ ಕಡಿಮೆ….

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ  T20 ವಿಶ್ವಕಪ್ 2022 ರ  ಉದ್ಘಾಟನಾ ಪಂದ್ಯ  ಅಕ್ಟೋಬರ್  23 ರಂದು  ಭಾನುವಾರ ಮೆಲ್ಬೋರ್ನ್  ನಲ್ಲಿ ನಡೆಯಲಿದೆ. ಕೆಲ ದಿನಗಳಿಂದ  ಮೆಲ್ಬೋರ್ನ್ ನಲ್ಲಿ ಭಾರಿ ಮಳೆಯಾಗುತ್ತಿದ್ದು, ಭಾನುವಾರ ನಡೆಯತ್ತಿರುವ ಪಂದ್ಯದಲ್ಲೂ  ಮಳೆ ಬೀಳಲಿದೇ ಎಂಬ ಆತಂಕ ಉಂಟಾಗಿತ್ತು. ಆದರೇ ಇದೀಗ ಅಲ್ಲಿನ ಹವಾಮಾನ ವರದಿಯ ಪ್ರಕಾರ  ಪಂದ್ಯ ಮಳೆಯ ತೊಂದರೆಯಿಂದ ಹೊರಗುಳಿಯಲಿದೆ ಎನ್ನಲಾಗಿದೆ.

Related posts

ಟ್ರಂಪ್ ನಂಬಿ ಭಾರತವನ್ನು ಕೆಣಕುತ್ತಿದ್ದ ಪಾಕಿಸ್ತಾನಕ್ಕೆ ಅಮೆರಿಕ ಚುನಾವಣೆಯ ಆಘಾತ: ಆರ್ಥಿಕ ನೆರವಿಗೂ ಕತ್ತರಿ ಬೀಳುವ ಭೀತಿಯಲ್ಲಿ ಇನ್ನೆರಡು ವರ್ಷ ಮೌನಕ್ಕೆ ಶರಣಾಗಲಿದೆಯೇ ಇಸ್ಲಾಮಾಬಾದ್?

ಟ್ರಂಪ್ ನಂಬಿ ಭಾರತವನ್ನು ಕೆಣಕುತ್ತಿದ್ದ ಪಾಕಿಸ್ತಾನಕ್ಕೆ ಅಮೆರಿಕ ಚುನಾವಣೆಯ ಆಘಾತ: ಆರ್ಥಿಕ ನೆರವಿಗೂ ಕತ್ತರಿ ಬೀಳುವ ಭೀತಿಯಲ್ಲಿ ಇನ್ನೆರಡು ವರ್ಷ ಮೌನಕ್ಕೆ ಶರಣಾಗಲಿದೆಯೇ ಇಸ್ಲಾಮಾಬಾದ್?

November 7, 2026
ಕರ್ನಾಟಕಕ್ಕೆ ಮತ್ತೆ ಕಾವೇರಿ ಸಂಕಷ್ಟ; ತಮಿಳುನಾಡಿಗೆ 15 ದಿನ ನೀರು ಹರಿಸಲು CWRC ಶಿಫಾರಸು

ಕರ್ನಾಟಕಕ್ಕೆ ಮತ್ತೆ ಕಾವೇರಿ ಸಂಕಷ್ಟ; ತಮಿಳುನಾಡಿಗೆ 15 ದಿನ ನೀರು ಹರಿಸಲು CWRC ಶಿಫಾರಸು

November 7, 2026

ಇತ್ತೀಚಿನ ಹವಾಮಾನ ವರದಿ ಪ್ರಕಾರ, ಭಾನುವಾರದಂದು ಮಳೆ ಬೀಳುವ ಸಂಭವನೀಯತೆ ಈಗ ಕೇವಲ 20 % ಎನ್ನಲಾಗಿದೆ. ಶನಿವಾರ ಕೂಡ ಮೆಲ್ಬೋರ್ನ್‌ನಲ್ಲಿ ಹವಾಮಾನ ಸ್ಪಷ್ಟವಾಗಿದ್ದು, ಭಾನುವಾರವೂ ಹವಾಮಾನ ಬಹಳ ಸಮಯದವರೆಗೆ ಸ್ಪಷ್ಟವಾಗಿರುವ ಸಾಧ್ಯತೆಯಿದೆ. ಸಂಜೆ ವೇಳೆಗೆ ಮಳೆ ಬೀಳುವ ಸಾಧ್ಯತೆ ಇದ್ದರೂ ಅಷ್ಟರೊಳಗಾಗಿ ಪಂದ್ಯ ಪೂರ್ಣಗೊಳ್ಳುವ ನಿರೀಕ್ಷೆ ಇದೆ.

ಭಾರತ ಮತ್ತು ಪಾಕಿಸ್ತಾನ ಟಿ20 ವಿಶ್ವಕಪ್ 2022 ಪಂದ್ಯದ ಓವರ್  ಕಡಿತಗೊಳಿಸುವ ಕುರಿತು ನಾಯಕ ರೋಹಿತ್ ಶರ್ಮಾ ಕೂಡ  ಮಾತನಾಡಿದ್ದಾರೆ ” ಎಲ್ಲರೂ 40 ಓವರ್‌ಗಳ ಪಂದ್ಯವನ್ನು ವೀಕ್ಷಿಸಲು ಬಯಸುತ್ತಾರೆ. ಏಕೆಂದರೆ ಎಲ್ಲಾ ಅಭಿಮಾನಿಗಳು 20-20 ಓವರ್‌ಗಳ ಪಂದ್ಯವನ್ನ ವೀಕ್ಷಿಸಲು ಟಿಕೆಟ್‌ಗಳನ್ನು ಖರೀದಿಸುತ್ತಾರೆ, ಆದರೆ ನಾವು ಎಲ್ಲದಕ್ಕೂ ಸಿದ್ದರಿದ್ದವೇವೆ 10-10 ಓವರ್‌ಗಳು ಅಥವಾ ಅದಕ್ಕಿಂತ ಕಡಿಮೆಯಿರಲಿ ನಾವು ಆಡಲು ಬಯಸುತ್ತೇವೆ ಎಂದಿದ್ದಾರೆ.

T20 World Cup: Chance of rain for Indo-Pak match is low….

Tags: #T20 World CupIndo-Pak
ShareTweetSendShare
Join us on:

Related Posts

ಟ್ರಂಪ್ ನಂಬಿ ಭಾರತವನ್ನು ಕೆಣಕುತ್ತಿದ್ದ ಪಾಕಿಸ್ತಾನಕ್ಕೆ ಅಮೆರಿಕ ಚುನಾವಣೆಯ ಆಘಾತ: ಆರ್ಥಿಕ ನೆರವಿಗೂ ಕತ್ತರಿ ಬೀಳುವ ಭೀತಿಯಲ್ಲಿ ಇನ್ನೆರಡು ವರ್ಷ ಮೌನಕ್ಕೆ ಶರಣಾಗಲಿದೆಯೇ ಇಸ್ಲಾಮಾಬಾದ್?

ಟ್ರಂಪ್ ನಂಬಿ ಭಾರತವನ್ನು ಕೆಣಕುತ್ತಿದ್ದ ಪಾಕಿಸ್ತಾನಕ್ಕೆ ಅಮೆರಿಕ ಚುನಾವಣೆಯ ಆಘಾತ: ಆರ್ಥಿಕ ನೆರವಿಗೂ ಕತ್ತರಿ ಬೀಳುವ ಭೀತಿಯಲ್ಲಿ ಇನ್ನೆರಡು ವರ್ಷ ಮೌನಕ್ಕೆ ಶರಣಾಗಲಿದೆಯೇ ಇಸ್ಲಾಮಾಬಾದ್?

by Shwetha
November 7, 2026
0

ಅಮೆರಿಕದ ಮಧ್ಯಂತರ ಚುನಾವಣೆಯ ಫಲಿತಾಂಶವು ಕೇವಲ ಶ್ವೇತಭವನದ ರಾಜಕೀಯ ಲೆಕ್ಕಾಚಾರಗಳನ್ನು ಮಾತ್ರ ಬದಲಿಸಿಲ್ಲ, ಬದಲಾಗಿ ಜಾಗತಿಕ ಮಟ್ಟದಲ್ಲಿ ಹಲವು ದೇಶಗಳ ರಣತಂತ್ರಗಳನ್ನು ತಲೆಕೆಳಗಾಗಿಸಿದೆ. ಅದರಲ್ಲೂ ವಿಶೇಷವಾಗಿ, ಬದಲಾದ...

ಕರ್ನಾಟಕಕ್ಕೆ ಮತ್ತೆ ಕಾವೇರಿ ಸಂಕಷ್ಟ; ತಮಿಳುನಾಡಿಗೆ 15 ದಿನ ನೀರು ಹರಿಸಲು CWRC ಶಿಫಾರಸು

ಕರ್ನಾಟಕಕ್ಕೆ ಮತ್ತೆ ಕಾವೇರಿ ಸಂಕಷ್ಟ; ತಮಿಳುನಾಡಿಗೆ 15 ದಿನ ನೀರು ಹರಿಸಲು CWRC ಶಿಫಾರಸು

by Shwetha
November 7, 2026
0

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಸಂಕಷ್ಟ ಎದುರಾಗಿದೆ. ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 3,000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ...

ಕಬ್ಬು ಬೆಳೆಗಾರರ ಹೋರಾಟಕ್ಕೆ ಸುಖಾಂತ್ಯ; ಸಕ್ಕರೆ ಲಾಭಾಂಶ ರೈತರಿಗೆ ನೀಡಲು ಕಾರ್ಖಾನೆಗಳ ಒಪ್ಪಿಗೆ

ಕಬ್ಬು ಬೆಳೆಗಾರರ ಹೋರಾಟಕ್ಕೆ ಸುಖಾಂತ್ಯ; ಸಕ್ಕರೆ ಲಾಭಾಂಶ ರೈತರಿಗೆ ನೀಡಲು ಕಾರ್ಖಾನೆಗಳ ಒಪ್ಪಿಗೆ

by Shwetha
November 7, 2026
0

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಕಬ್ಬು ಬೆಳೆಗಾರರ ಹೋರಾಟಕ್ಕೆ ಕೊನೆಗೂ ತೆರೆ ಬಿದ್ದಿದೆ. ರೈತರು ಮತ್ತು ಸಂಬಂಧಪಟ್ಟವರ ನಡುವೆ ನಡೆದ ಸಂಧಾನ ಸಭೆ ಯಶಸ್ವಿಯಾಗಿದ್ದು,...

ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದ ಎಚ್.ಡಿ. ರೇವಣ್ಣ!

ಗಾಂಧಿ ಟೋಪಿ ಹಾಕಿಕೊಂಡು ಜನರಿಗೆ ಟೋಪಿ ಹಾಕಿದ್ದೇ ಇವರ ಸಾಧನೆ: ಗ್ರಾಮೀಣ ಮಕ್ಕಳಿಗೆ ಮೆಡಿಕಲ್, ಇಂಜಿನಿಯರಿಂಗ್ ಕಾಲೇಜು ಕಟ್ಟಿಕೊಡಲು ಇದೇ ಹಳ್ಳಿ ಗುಗ್ಗುಗಳು ಬರಬೇಕಾಯ್ತು- ಪ್ರಿಯಾಂಕ್ ಖರ್ಗೆಗೆ ಅಂಕಿಅಂಶಗಳ ಸಮೇತ ಎಚ್.ಡಿ. ರೇವಣ್ಣ ಖಡಕ್ ತಿರುಗೇಟು

by Shwetha
November 7, 2026
0

ಹಾಸನ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಹಳ್ಳಿ ಗುಗ್ಗು ಎಂದು ಜರಿದಿದ್ದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಯು ಇದೀಗ ದಳಪತಿಗಳ ಕೆಂಗಣ್ಣಿಗೆ ಗುರಿಯಾಗಿದೆ....

ಕರಾವಳಿಯನ್ನು ಅಭಿವೃದ್ಧಿಯ ಪ್ರಯೋಗಶಾಲೆಯಾಗಿ ಪರಿವರ್ತಿಸುತ್ತಿದ್ದೇವೆ :ತುಳು ಭಾಷೆಗೆ ಗೌರವ ನೀಡಿದ್ದು ಕಾಂಗ್ರೆಸ್ ಬಿಜೆಪಿಯ ಟೀಕೆ ಹತಾಶೆಯ ಪ್ರತೀಕ ಎಂದ  ಪ್ರಿಯಾಂಕ್ ಖರ್ಗೆ

ಇದು ಉತ್ತರ ಪ್ರದೇಶವಲ್ಲ, ನಾಲಿಗೆ ಹರಿಬಿಟ್ಟರೆ ಜೈಲಲ್ಲಿ ಕಂಬಿ ಎಣಿಸಬೇಕಾಗುತ್ತದೆ: ಬಿಜೆಪಿ ನಾಯಕರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಎಚ್ಚರಿಕೆ

by Shwetha
November 7, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ದಿನದಿಂದ ದಿನಕ್ಕೆ ಕೀಳು ಮಟ್ಟಕ್ಕೆ ಇಳಿಯುತ್ತಿರುವ ಭಾಷಾ ಪ್ರಯೋಗ ಹಾಗೂ ಪ್ರಚೋದನಕಾರಿ ಹೇಳಿಕೆಗಳ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕೆಂಡಾಮಂಡಲರಾಗಿದ್ದಾರೆ. ವಿರೋಧ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram