ADVERTISEMENT
Monday, May 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

prabhas | ಆದಿಪುರುಷ್ ಸಿನಿಮಾದಿಂದ ಮತ್ತೊಂದು ಪೋಸ್ಟರ್ ರಿಲೀಸ್

Mahesh M Dhandu by Mahesh M Dhandu
October 23, 2022
in Cinema, Newsbeat, ಮನರಂಜನೆ
prabhas-birdhay-special-new-poster-released-adipurush

prabhas-birdhay-special-new-poster-released-adipurush

Share on FacebookShare on TwitterShare on WhatsappShare on Telegram

prabhas | ಆದಿಪುರುಷ್ ಸಿನಿಮಾದಿಂದ ಮತ್ತೊಂದು ಪೋಸ್ಟರ್ ರಿಲೀಸ್

ಪಾನ್ ಇಂಡಿಯಾ ಸ್ಟಾರ್ ಪ್ರಭಾಸ್ ರಾಮನ ಪಾತ್ರದಲ್ಲಿ ನಟಿಸುತ್ತಿರುವ ಸಿನಿಮಾ ಆದಿಪುರುಷ್.

Related posts

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ 2026: ವೆಬ್‌ಸೈಟ್, ಡಿಜಿಲಾಕರ್ ಮತ್ತು ಉಮಾಂಗ್ ಆ್ಯಪ್ ಮೂಲಕ ರಿಸಲ್ಟ್ ನೋಡುವುದು ಹೇಗೆ?

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ 2026: ವೆಬ್‌ಸೈಟ್, ಡಿಜಿಲಾಕರ್ ಮತ್ತು ಉಮಾಂಗ್ ಆ್ಯಪ್ ಮೂಲಕ ರಿಸಲ್ಟ್ ನೋಡುವುದು ಹೇಗೆ?

May 11, 2026
ಶೃಂಗೇರಿಯಲ್ಲಿ ನಡೆದಿದ್ದು ಮತ ಎಣಿಕೆಯಲ್ಲ ಅದು ವ್ಯವಸ್ಥಿತ ಪಿತೂರಿ: ಕಾನೂನು ಸಮರದ ಎಚ್ಚರಿಕೆ ನೀಡಿದ ಡಿ ಕೆ ಶಿವಕುಮಾರ್

ಅಭಿಮಾನಿಗಳಿಗೆ ಡಿಕೆಶಿ ಬಿಗ್ ಶಾಕ್ ಬರ್ತ್ ಡೇ ದಿನ ಬ್ಯಾನರ್ ಹಾಕಿದ್ರೆ ಕೇಸ್ ದಾಖಲಿಸೋದು ಗ್ಯಾರಂಟಿ

May 11, 2026

ಓಂರೌತ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಮೈಥಾಲಾಜಿಕಲ್ ಫಿಲ್ಮ್ ಸಂಕ್ರಾಂತಿ ಸಂದರ್ಭವಾಗಿ ಜನವರಿ 12 ರಂದು ರಿಲೀಸ್ ಆಗಲಿದೆ.

ಈ ಸಿನಿಮಾದಲ್ಲಿ ಸೀತೆಯಾಗಿ ಕೃತಿಸನನ್, ಲಕ್ಷಣ ಪಾತ್ರದಲ್ಲಿ ಸನ್ನಿಸಿಂಗ್, ರಾವಣ ಪಾತ್ರದಲ್ಲಿ ಸೈಫ್ ಅಲಿ ಖಾನ್ ನಟಿಸಿದ್ದಾರೆ.

https://twitter.com/omraut/status/1583997030959321088?s=20&t=hNHIXE2MIPpgaje6vOTD5g

ಇಂದು ಪ್ರಭಾಸ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಆದಿಪುರುಷ್ ಸಿನಿಮಾದಿಂದ ಪೋಸ್ಟರ್ ರಿಲೀಸ್ ಮಾಡಲಾಗಿದೆ.

ಇದಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಯಾಕಂದರೆ ಈ ಹಿಂದೆ ರಿಲೀಸ್ ಆಗಿದ್ದ ಟೀಸರ್ ಭಾರಿ ಟೀಕೆಗೆ ಗುರಿಯಾಗಿತ್ತು.  ಪ್ರಭಾಸ್ ಲುಕ್, ಸೈಫ್ ಅಲಿ ಖಾನ್ ವೇಷಕ್ಕೆ ನೆಟ್ಟಿಗರು ಗರಂ ಆಗಿದ್ದಾರೆ.  

Tags: #Saaksha TVAdipurushPrabhas
ShareTweetSendShare
Join us on:

Related Posts

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ 2026: ವೆಬ್‌ಸೈಟ್, ಡಿಜಿಲಾಕರ್ ಮತ್ತು ಉಮಾಂಗ್ ಆ್ಯಪ್ ಮೂಲಕ ರಿಸಲ್ಟ್ ನೋಡುವುದು ಹೇಗೆ?

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ 2026: ವೆಬ್‌ಸೈಟ್, ಡಿಜಿಲಾಕರ್ ಮತ್ತು ಉಮಾಂಗ್ ಆ್ಯಪ್ ಮೂಲಕ ರಿಸಲ್ಟ್ ನೋಡುವುದು ಹೇಗೆ?

by Shwetha
May 11, 2026
0

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು 2026ನೇ ಸಾಲಿನ 12ನೇ ತರಗತಿ ಫಲಿತಾಂಶಗಳನ್ನು ಬಿಡುಗಡೆ ಮಾಡಲು ಸರ್ವ ಸಿದ್ಧತೆಗಳನ್ನು ಮಾಡಿಕೊಂಡಿದೆ. ಲಕ್ಷಾಂತರ ವಿದ್ಯಾರ್ಥಿಗಳ ಎದಬಡಿತ ಹೆಚ್ಚಾಗಿದ್ದು, ಫಲಿತಾಂಶದ ಕ್ಷಣಗಣನೆ...

ಶೃಂಗೇರಿಯಲ್ಲಿ ನಡೆದಿದ್ದು ಮತ ಎಣಿಕೆಯಲ್ಲ ಅದು ವ್ಯವಸ್ಥಿತ ಪಿತೂರಿ: ಕಾನೂನು ಸಮರದ ಎಚ್ಚರಿಕೆ ನೀಡಿದ ಡಿ ಕೆ ಶಿವಕುಮಾರ್

ಅಭಿಮಾನಿಗಳಿಗೆ ಡಿಕೆಶಿ ಬಿಗ್ ಶಾಕ್ ಬರ್ತ್ ಡೇ ದಿನ ಬ್ಯಾನರ್ ಹಾಕಿದ್ರೆ ಕೇಸ್ ದಾಖಲಿಸೋದು ಗ್ಯಾರಂಟಿ

by Shwetha
May 11, 2026
0

ರಾಜ್ಯ ರಾಜಕೀಯದ ಟ್ರಬಲ್ ಶೂಟರ್ ಎಂದೇ ಹೆಸರಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಆದರೆ ಈ ಸಂಭ್ರಮದ ನಡುವೆಯೇ ತಮ್ಮ...

ತಮಿಳುನಾಡಿನ ಸಿಎಂ ಪಟ್ಟಕ್ಕೇರಿದ ದಳಪತಿ ವಿಜಯ್: ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಮೂರು ಬಿಗ್ ಗ್ಯಾರಂಟಿ ಘೋಷಣೆ

ತಮಿಳುನಾಡಿನ ಸಿಎಂ ಪಟ್ಟಕ್ಕೇರಿದ ದಳಪತಿ ವಿಜಯ್: ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಮೂರು ಬಿಗ್ ಗ್ಯಾರಂಟಿ ಘೋಷಣೆ

by Shwetha
May 11, 2026
0

ತಮಿಳುನಾಡು ರಾಜಕೀಯದಲ್ಲಿ ಇಂದು ಹೊಸ ಯುಗ ಆರಂಭವಾಗಿದೆ. ಇಷ್ಟು ದಿನ ಬೆಳ್ಳಿತೆರೆಯ ಮೇಲೆ ಅನ್ಯಾಯದ ವಿರುದ್ಧ ಹೋರಾಡುತ್ತಿದ್ದ ದಳಪತಿ ವಿಜಯ್, ಈಗ ನೈಜ ಜೀವನದ ನಾಯಕನಾಗಿ ತಮಿಳುನಾಡಿನ...

ಬಿಜೆಪಿ ಐತಿಹಾಸಿಕ ವಿಜಯಕ್ಕೆ ಬಾಂಗ್ಲಾ ಮಾಜಿ ಪ್ರಧಾನಿ ಶಹಬ್ಬಾಸ್: ಸುವೇಂದು ನಾಯಕತ್ವಕ್ಕೆ ಸಿಕ್ಕ ದೊಡ್ಡ ಮನ್ನಣೆ

ಬಿಜೆಪಿ ಐತಿಹಾಸಿಕ ವಿಜಯಕ್ಕೆ ಬಾಂಗ್ಲಾ ಮಾಜಿ ಪ್ರಧಾನಿ ಶಹಬ್ಬಾಸ್: ಸುವೇಂದು ನಾಯಕತ್ವಕ್ಕೆ ಸಿಕ್ಕ ದೊಡ್ಡ ಮನ್ನಣೆ

by Shwetha
May 11, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಭೂಪಟದಲ್ಲಿ ಹಿಂದೆಂದೂ ಕಾಣದಂತಹ ಮಹತ್ವದ ಬದಲಾವಣೆ ಸಂಭವಿಸಿದೆ. ದಶಕಗಳ ಕಾಲ ಪ್ರಾದೇಶಿಕ ಪಕ್ಷಗಳ ಪ್ರಾಬಲ್ಯವಿದ್ದ ರಾಜ್ಯದಲ್ಲಿ ಇದೀಗ ಭಾರತೀಯ ಜನತಾ ಪಾರ್ಟಿ...

ಕಾಂಗ್ರೆಸ್ ಅಧಿಕಾರ ಇರುವ ಕಡೆಯಲ್ಲೆಲ್ಲಾ ಖಜಾನೆ ಲೂಟಿ ಆಗುತ್ತಿದೆ ; ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರುತ್ತಾರೋ ಗೊತ್ತಿಲ್ಲ : ಮೋದಿ

ಕಾಂಗ್ರೆಸ್ ಅಧಿಕಾರ ಇರುವ ಕಡೆಯಲ್ಲೆಲ್ಲಾ ಖಜಾನೆ ಲೂಟಿ ಆಗುತ್ತಿದೆ ; ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರುತ್ತಾರೋ ಗೊತ್ತಿಲ್ಲ : ಮೋದಿ

by Shwetha
May 11, 2026
0

ಪಶ್ಚಿಮ ಬಂಗಾಳದ ರಣಭೂಮಿಯಲ್ಲಿ ಕೇಸರಿ ಪತಾಕೆ ಹಾರಿಸಿ ಐತಿಹಾಸಿಕ ವಿಜಯ ಸಾಧಿಸಿದ ಬೆನ್ನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಕಾಂಗ್ರೆಸ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram