ADVERTISEMENT
Saturday, April 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸಿಂಹ – ಶ್ರೇಯಸ್ಸ್ ಅಯ್ಯರ್

admin by admin
June 9, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸಿಂಹ – ಶ್ರೇಯಸ್ಸ್ ಅಯ್ಯರ್

ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮೆನ್ ಶ್ರೇಯಸ್ ಅಯ್ಯರ್ ಅವರು ನಾಯಕ ವಿರಾಟ್ ಕೊಹ್ಲಿಯವರ ಕ್ರಿಕೆಟ್ ಮೇಲಿನ ಬದ್ಧತೆಗೆ ಸಲಾಂ ಅಂದಿದ್ದಾರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡದ ಇನ್‍ಸ್ಟಾಗ್ರಾಮ್ ಲೈವ್ ಕಾರ್ಯಕ್ರಮದಲ್ಲಿ ಅಯ್ಯರ್ ಅವರು, ಕೊಹ್ಲಿಯವರ ಸಾಮಥ್ರ್ಯ, ಬದ್ಧತೆ, ಆಕ್ರಮಣಕಾರಿ ಪ್ರವೃತ್ತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ವಿರಾಟ್ ಕೊಹ್ಲಿ ಪಟ್ಟು ಬಿಡದ ಕ್ರಿಕೆಟಿಗ. ಕೊಹ್ಲಿ ಒಬ್ಬ ಅದ್ಭುತ ಬ್ಯಾಟ್ಸ್‍ಮೆನ್. ಸ್ಪರ್ಧಾತ್ಮಕ ನಾಯಕ ಹಾಗೂ ಮೈದಾನದಲ್ಲಿ ಸದಾ ಆಕ್ರಮಣಕಾರಿ ಪ್ರವೃತ್ತಿಯನ್ನು ಹೊಂದಿರುವ ಕ್ರಿಕೆಟಿಗ. ಹಾಗೇ ಪ್ರತಿ ಪಂದ್ಯದಲ್ಲೂ ವಿರಾಟ್ ಕೊಹ್ಲಿ ಗೆಲುವಿಗಾಗಿ ಪಟ್ಟು ಹಿಡಿಯುತ್ತಾರೆ. ಸೋಲನ್ನು ಯಾವತ್ತೂ ಒಪ್ಪಿಕೊಳ್ಳಲು ಅವರು ತಯಾರು ಇರುವುದಿಲ್ಲ. ತಪ್ಪುಗಳನ್ನು ಸರಿಪಡಿಸಿಕೊಳ್ಳುವ ಗುಣವನ್ನು ಹೊಂದಿದ್ದಾರೆ. ಸದಾ ಹೊಸತನವನ್ನು ಕಲಿಯುತ್ತಿರುತ್ತಾರೆ. ಹೀಗಾಗಿಯೇ ಕೊಹ್ಲಿ ಒಬ್ಬ ಉತ್ತಮ ಕ್ರಿಕೆಟಿಗನಾಗಿದ್ದು, ಅತ್ಯುತ್ತಮ ನಾಯಕನಾಗಿ ಹೊರಹೊಮ್ಮಿರುವುದು ಅಂತ ಶ್ರೇಯಸ್ ಅಯ್ಯರ್ ಅಭಿಪ್ರಾಯಪಟ್ಟಿದ್ದಾರೆ.

Related posts

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

April 4, 2026
ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

April 4, 2026

ಇನ್ನು ವಿರಾಟ್ ಕೊಹ್ಲಿಯವರಿಂದ ಮೆಚ್ಚುಗೆ ಪಡೆದಾಗ ಆಗುವಂತಹ ಭಾವನೆಗಳೇ ಬೇರೆ. ಅವರೊಬ್ಬ ನಿಜವಾದ ನಾಯಕ. ಜೊತೆಗೆ ಮಾದರಿ ಕ್ರಿಕೆಟಿಗ ಎಂದು ಅಯ್ಯರ್ ಬಣ್ಣಿಸಿದ್ದಾರೆ. ಕ್ರಿಕೆಟ್ ಆಟದ ಮೇಲಿನ ಹಸಿವಿಗೆ ಕೊನೆಯೇ ಇಲ್ಲ. ಪ್ರತಿ ಬಾರಿ ಮೈದಾನಕ್ಕಿಳಿದಾಗ ತನ್ನ ಪ್ರಥಮ ಪಂದ್ಯ ಎಂಬಂತೆ ಹೊರಡುತ್ತಾರೆ. ಅವರಿಂದ ಕಲಿಯುವುದು ತುಂಬಾನೇ ಇದೆ. ವಿರಾಟ್ ಕೊಹ್ಲಿ ಸಿಂಹ ಅಂತ ಹೇಳ್ತಾರೆ ಅಯ್ಯರ್..
ಇನ್ನು ಟೀಮ್ ಇಂಡಿಯಾದ ನಾಲ್ಕನೇ ಕ್ರಮಾಂಕವನ್ನು ನಾನು ಭದ್ರಪಡಿಸುತ್ತಿದ್ದೇನೆ. ಆ ಸ್ಥಾನದ ಬಗ್ಗೆ ಯಾರು ಕೂಡ ಬೊಟ್ಟು ಮಾಡಿ ಪ್ರಶ್ನೆ ಮಾಡುವಂತಿಲ್ಲ ಎಂದು ಆತ್ಮವಿಶ್ವಾಸದಿಂದಲೇ ಹೇಳಿದ್ದರು. ಈಗಾಗಲೇ 18 ಏಕದಿನ ಪಂದ್ಯಗಳನ್ನು ಆಡಿರುವ ಅಯ್ಯರ್ 9 ಅರ್ಧಶತಕ ಹಾಗೂ ಒಂದು ಶತಕವನ್ನು ದಾಖಲಿಸಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ತಂಡಕ್ಕೆ ಆಧಾರಸ್ತಂಭವಾಗಿ ಟೀಮ್ ಇಂಡಿಯಾದ ಗೆಲುವಿನಲ್ಲೂ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.

ShareTweetSendShare
Join us on:

Related Posts

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

by Shwetha
April 4, 2026
0

ಆಮ್ ಆದ್ಮಿ ಪಕ್ಷದಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ರಾಜ್ಯಸಭೆಯ ಎಎಪಿ ಉಪನಾಯಕ ಸ್ಥಾನದಿಂದ ಯುವ ನಾಯಕ ರಾಘವ್ ಚಡ್ಡಾ ಅವರನ್ನು ದಿಢೀರನೆ...

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

by Shwetha
April 4, 2026
0

ರಾಜ್ಯ ಸರ್ಕಾರದ ಎಸ್ಎಸ್ಎಲ್ ಸಿ ಪರೀಕ್ಷೆಯ ತೃತೀಯ ಭಾಷೆ ನೀತಿಗೆ ಇದೀಗ ಹೊಸ ತಿರುವು ಸಿಕ್ಕಿದೆ. ಹತ್ತನೇ ತರಗತಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ...

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

by Shwetha
April 4, 2026
0

ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯ ಕಾವೇರುತ್ತಿರುವ ಹೊತ್ತಿನಲ್ಲೇ ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆದಿದೆ. ಕಳೆದ ಕೆಲವು ದಿನಗಳಿಂದ ಪ್ರಚಾರ ಕಣದಿಂದ ಅಂತರ ಕಾಯ್ದುಕೊಂಡಿದ್ದ...

ದೇವೇಗೌಡರ ಶ್ರಮದಿಂದ ಅಧಿಕಾರ ಉಂಡು ದ್ರೋಹ ಬಗೆದ್ರಿ:ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ದೇವೇಗೌಡರು ನಮ್ಮನ್ನು ವಸೂಲಿಗೆ ತಂದಿಲ್ಲ ಜನರ ಸೇವೆಗೆ ತಂದಿದ್ದಾರೆ : ಮಗನನ್ನು ರಾಜಕೀಯಕ್ಕೆ ತಂದು ವಸೂಲಿಗಿಳಿದ ಸಿಎಂ ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ; ಹೆಚ್ ಡಿಕೆ ವಾಗ್ದಾಳಿ

by Shwetha
April 4, 2026
0

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಮುಡಾ ಹಗರಣ, ಭ್ರಷ್ಟಾಚಾರದ ಆರೋಪಗಳ ನಡುವೆಯೇ ಇದೀಗ ಕುಟುಂಬ ರಾಜಕಾರಣದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಜೆಡಿಎಸ್ ವಿರುದ್ಧ ಕುಟುಂಬ ರಾಜಕಾರಣದ ಟೀಕೆ...

ಎಚ್ ಎಸ್ ಆರ್ ಪಿ ಕಡ್ಡಾಯ ಆದೇಶ ದಿಢೀರ್ ವಾಪಸ್ ನಿಯಮ ಪಾಲಿಸಿದ ಪ್ರಾಮಾಣಿಕ ವಾಹನ ಸವಾರರಿಗೆ ಸರ್ಕಾರದ ಉಂಡೆ ನಾಮ ಗ್ಯಾರಂಟಿ ಆಯ್ತು!

ಎಚ್ ಎಸ್ ಆರ್ ಪಿ ಕಡ್ಡಾಯ ಆದೇಶ ದಿಢೀರ್ ವಾಪಸ್ ನಿಯಮ ಪಾಲಿಸಿದ ಪ್ರಾಮಾಣಿಕ ವಾಹನ ಸವಾರರಿಗೆ ಸರ್ಕಾರದ ಉಂಡೆ ನಾಮ ಗ್ಯಾರಂಟಿ ಆಯ್ತು!

by Shwetha
April 4, 2026
0

ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಹಾಗೂ ವಾಹನ ಸವಾರರಿಗೆ ತಲೆನೋವಾಗಿ ಪರಿಣಮಿಸಿದ್ದ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಕಡ್ಡಾಯ ಆದೇಶವನ್ನು ರಾಜ್ಯ ಸರ್ಕಾರ ಅಂತಿಮವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram