ADVERTISEMENT
Tuesday, August 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

Rishi Sunak-ಕರ್ನಾಟಕದ ಅಳಿಯ ಬ್ರಿಟಿಷ್ ಪ್ರಧಾನಿ

Rishi Sunak-ಕರ್ನಾಟಕದ ಅಳಿಯ  ರಿಷಿ ಸುನಕ್ಅವರು ಇಂದು ಬ್ರಿಟಿಷ್ ಪ್ರಧಾನಿಯಾಗಿ ಪಟ್ಟಾಭಿಷೇಕಗೊಳ್ಳಿದ್ದಾರೆ.

Ranjeeta MY by Ranjeeta MY
October 25, 2022
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

 

Rishi Sunak- ಬ್ರಿಟನ್‌ ಪಪ್ರಧಾನಿಯಾಗಿ ಪ್ರಮಾಣವಚನ ಸ್ವಿಕರಿಸಲಿರುವ ಕರ್ನಾಟಕದ ಅಳಿಯ ರಿಷಿ ಸುನಕ್ ಅವರು

Related posts

ದೇಶದ ಶೇ 80ರಷ್ಟು ಮಹಿಳೆಯರು ಕಿರುಕುಳದ ಸುಳಿಯಲ್ಲಿ: ಅಂಕಿ ಅಂಶಗಳ ಮೂಲಕ ಸಮಾಜದ ಕರಾಳ ಮುಖ ಅನಾವರಣಗೊಳಿಸಿದ ರಾಹುಲ್ ಗಾಂಧಿ

ದೇಶದ ಶೇ 80ರಷ್ಟು ಮಹಿಳೆಯರು ಕಿರುಕುಳದ ಸುಳಿಯಲ್ಲಿ: ಅಂಕಿ ಅಂಶಗಳ ಮೂಲಕ ಸಮಾಜದ ಕರಾಳ ಮುಖ ಅನಾವರಣಗೊಳಿಸಿದ ರಾಹುಲ್ ಗಾಂಧಿ

August 24, 2026
ಮೀಸಲಾತಿ ಎಂಬುದು ಭಿಕ್ಷೆಯಲ್ಲ ಅದು ಸಾಂವಿಧಾನಿಕ ಹಕ್ಕು: ಮೀಸಲಾತಿ ರದ್ದತಿ ಕೂಗಿಗೆ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಖಡಕ್ ಉತ್ತರ

ಮೀಸಲಾತಿ ಎಂಬುದು ಭಿಕ್ಷೆಯಲ್ಲ ಅದು ಸಾಂವಿಧಾನಿಕ ಹಕ್ಕು: ಮೀಸಲಾತಿ ರದ್ದತಿ ಕೂಗಿಗೆ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಖಡಕ್ ಉತ್ತರ

August 24, 2026

ಇಂದು ಸಂಜೆ ಕಿಂಗ್ ಚಾರ್ಲ್ಸ್ ಅವರನ್ನು ಬಕಿಂಗ್ಹ್ಯಾಮ್ ಅರಮನೆಯಲ್ಲಿ   ಭೇಟಿಯಾಗಲಿದ್ದರೆ.ಈ ಸಂದರ್ಭದಲ್ಲಿ  ರಿಷಿ ಸುನಕ್ ಅವರನ್ನು ನೂತನ  ಬ್ರಿಟನ್‌ನ  ಪ್ರಧಾನಿಯಾಗಿ ಘೊಷೀಸಲಿದ್ದಾರೆ.

ಕನ್ಸರ್ವೇಟಿವ್ ಪಕ್ಷದ ನಾಯಕರಾಗಿ ಆಯ್ಕೆಯಾದ ರಿಷಿ ಸುನಕ್ ಅವರು ಇಂದು ಮಹಾರಾಜ ಚಾರ್ಲ್ಸ್ III ಅವರನ್ನು ಭೇಟಿಯಾಗಿ ದೇಶದ ಮೊದಲ ಭಾರತೀಯ ಮೂಲದ ಪ್ರಧಾನಿಯಾಗಿ ಅಧಿಕಾರ ಸ್ವಿಕರಿಸಲಿದ್ದಾರೆ.

ನಿಕಟ ಪೂರ್ವ ಪ್ರಧಾನ ಮಂತ್ರಿ ಲಿಜ್ ಟ್ರಸ್ ಅವರು ಇಂದು ಬೆಳಿಗ್ಗೆ  10 ಕ್ಕೆ ಡೌನಿಂಗ್ ಸ್ಟ್ರೀಟ್‌ನಲ್ಲಿ ತಮ್ಮ ಕೊನೆಯ ಕ್ಯಾಬಿನೆಟ್ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ, ನಂತರ ಅವರು 73 ವರ್ಷದ ಮಹಾರಾಜರಿಗೆ ಬಕಿಂಗ್ಹ್ಯಾಮ್ ಅರಮನೆಯಲ್ಲಿ  ಅಧಿಕೃತ ರಾಜೀನಾಮೆ ನೀಡಲಿದ್ದಾರೆ.

ಸಂಜೆ 4 ಗಂಟೆಗೆ ಮಾಜಿ ಚಾನ್ಸೆಲರ್ ಸುನಕ್ ಅವರು  ಡೌನಿಂಗ್ ಸ್ಟ್ರೀಟ್‌ನಲ್ಲಿ ಪ್ರಧಾನ ಮಂತ್ರಿಯಾಗಿ ತಮ್ಮ ಮೊದಲ ಭಾಷಣವನ್ನು ಮಾಡಲಿದ್ದಾರೆ,  ಈ ಸಂದರ್ಭದಲ್ಲಿ ಅವರ ಪತ್ನಿ ಅಕ್ಷತಾ ಮೂರ್ತಿ ಮತ್ತು ಪುತ್ರಿಯರಾದ ಕೃಷ್ಣ ಮತ್ತು ಅನುಷ್ಕಾ ಆಗಮೀಸಲಿದ್ದಾರೆ.

ಸಮೃದ್ಧ ಭವಿಷ್ಯವನ್ನು ನಿರ್ಮಿಸುತ್ತದೆ- ಸುನಕ್
“ಯುಕೆ ಒಂದು ಶ್ರೇಷ್ಠ ದೇಶವಾಗಿದೆ, ಆದರೆ ನಾವು ಆಳವಾದ ಆರ್ಥಿಕ ಸವಾಲನ್ನು ಎದುರಿಸುತ್ತಿದ್ದೇವೆ ಎಂಬುದರಲ್ಲಿ ಸಂದೇಹವಿಲ್ಲ” ಎಂದು ಸುನಕ್ ಸೋಮವಾರ ಚುನಾಯಿತ ಪ್ರಧಾನ ಮಂತ್ರಿಯಾಗಿ ತಮ್ಮ ಮೊದಲ ಭಾಷಣದಲ್ಲಿ ಹೇಳಿದರು.

“ನಮಗೆ ಈಗ ಬೇಕಾಗಿರುವುದು ಸ್ಥಿರತೆ ಮತ್ತು ಏಕತೆ ಮತ್ತು ನನ್ನ ಪಕ್ಷ ಮತ್ತು ನಮ್ಮ ದೇಶವನ್ನು ಒಟ್ಟಿಗೆ ತರಲು ನಾನು ನನ್ನ ಆದ್ಯತೆಯನ್ನು ನೀಡುತ್ತೇನೆ, ಏಕೆಂದರೆ ಇದು ನಮ್ಮ ಮುಂದಿರುವ ಸವಾಲುಗಳನ್ನು ಜಯಿಸಲು ಮತ್ತು ನಮ್ಮ ಮಕ್ಕಳ  ಮುಂದಿನ ಪೀಳಿಗೆಯನ್ನು ರಕ್ಷಿಸಲು ಸಾಧ್ಯವಾಗುವ ಏಕೈಕ ಮಾರ್ಗವಾಗಿದೆ. – ರಿಷಿ ಸುನಕ್

ನಾನು ನಿಮಗೆ ಪ್ರಾಮಾಣಿಕತೆ ಮತ್ತು ನಮ್ರತೆಯಿಂದ ಸೇವೆ ಸಲ್ಲಿಸುತ್ತೇನೆ ಮತ್ತು ಬ್ರಿಟಿಷ್ ಜನರಿಗಾಗಿ ಹಗಲಿರುಳು ಕೆಲಸ ಮಾಡುತ್ತೇನೆ ಎಂದು ನಾನು ಪ್ರತಿಜ್ಞೆ ಮಾಡುತ್ತೇನೆ.-ಸುನಕ್

210 ವರ್ಷಗಳಲ್ಲಿ  ಬ್ರಿಟನ್ ಅತ್ಯಂತ ಕಿರಿಯ ನಾಯಕ ಎಂಬ ಹೆಗ್ಗಳಿಕೆಗೆ ಸುನಕ್ ಪಾತ್ರರಾಗಿದ್ದಾರೆ. ಯುಕೆ ಮಾಜಿ ಹಣಕಾಸು ಸಚಿವ ಸುನಕ್ ಒಬ್ಬ ಧರ್ಮನಿಷ್ಠ ಹಿಂದೂ ಆಗಿದ್ದಾರೆ .

ನಾವು ಅವರ ಬಗ್ಗೆ ಹೆಮ್ಮೆಪಡುತ್ತೇವೆ- ರುಷಿ ಸುನಕ್ ಅವರ ಮಾವ ನಾರಾಯಣ ಮೂರ್ತಿ ಹೇಳಿದರು

ಇನ್ಫೋಸಿಸ್‌ನ ಕಂಪನಿಯ  ಸಹ-ಸಂಸ್ಥಾಪಕ ನಾರಾಯಣ ಮೂರ್ತಿ ಅವರು ತಮ್ಮ ಅಳಿಯ ರಿಷಿ ಸುನಕ್ ಅವರನ್ನು ಬ್ರಿಟನ್‌ನ ಪ್ರಧಾನಿಯಾಗಿರುವುದಕ್ಕೆ ತಮ್ಮ ಮೊದಲ ಪ್ರತಿಕ್ರಿಯೆಯನ್ನು ನೀಡಿದರು, ನಾವು ಅವರ ಬಗ್ಗೆ ಹೆಮ್ಮೆಪಡುತ್ತೇವೆ ಮತ್ತು ನಾವು ಅವರ ಯಶಸ್ಸನ್ನು ಬಯಸುತ್ತೇವೆ ಎಂದು ಹೇಳಿದರು. ನಾರಾಯಣ ಮೂರ್ತಿ ಅವರು ಇಮೇಲ್ ಮೂಲಕ ನೀಡಿದ ತಮ್ಮ ಮೊದಲ ಪ್ರತಿಕ್ರಿಯೆಯಲ್ಲಿ, “ಅಭಿನಂದನೆಗಳು ರಿಷಿ. ನಾವು ನಿಮ್ಮ ಬಗ್ಗೆ ಹೆಮ್ಮೆಪಡುತ್ತೇವೆ ಮತ್ತು ನಿಮ್ಮ ಯಶಸ್ಸನ್ನು ಬಯಸುತ್ತೇವೆ ಎಂದು ಸಮದೇಶ ಕಳುಹಿಸಿದ್ದರು. ಬ್ರಿಟನ್ ಜನತೆಗಾಗಿ ಅವರು ತಮ್ಮ ಕೈಲಾದ ಸೇವೆ ಸಲ್ಲಿಸುತ್ತಾರೆ ಎಂಬ ವಿಶ್ವಾಸ ನಮಗಿದೆ ಎಂದರು.

Tags: rishi sunak
ShareTweetSendShare
Join us on:

Related Posts

ದೇಶದ ಶೇ 80ರಷ್ಟು ಮಹಿಳೆಯರು ಕಿರುಕುಳದ ಸುಳಿಯಲ್ಲಿ: ಅಂಕಿ ಅಂಶಗಳ ಮೂಲಕ ಸಮಾಜದ ಕರಾಳ ಮುಖ ಅನಾವರಣಗೊಳಿಸಿದ ರಾಹುಲ್ ಗಾಂಧಿ

ದೇಶದ ಶೇ 80ರಷ್ಟು ಮಹಿಳೆಯರು ಕಿರುಕುಳದ ಸುಳಿಯಲ್ಲಿ: ಅಂಕಿ ಅಂಶಗಳ ಮೂಲಕ ಸಮಾಜದ ಕರಾಳ ಮುಖ ಅನಾವರಣಗೊಳಿಸಿದ ರಾಹುಲ್ ಗಾಂಧಿ

by Shwetha
August 24, 2026
0

ಪುಣೆ: ದೇಶದ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ಮತ್ತು ಮಾನಸಿಕ ಕಿರುಕುಳದ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆತಂಕಕಾರಿ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ್ದಾರೆ....

ಮೀಸಲಾತಿ ಎಂಬುದು ಭಿಕ್ಷೆಯಲ್ಲ ಅದು ಸಾಂವಿಧಾನಿಕ ಹಕ್ಕು: ಮೀಸಲಾತಿ ರದ್ದತಿ ಕೂಗಿಗೆ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಖಡಕ್ ಉತ್ತರ

ಮೀಸಲಾತಿ ಎಂಬುದು ಭಿಕ್ಷೆಯಲ್ಲ ಅದು ಸಾಂವಿಧಾನಿಕ ಹಕ್ಕು: ಮೀಸಲಾತಿ ರದ್ದತಿ ಕೂಗಿಗೆ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಖಡಕ್ ಉತ್ತರ

by Shwetha
August 24, 2026
0

ನವದೆಹಲಿ: ದೇಶದಲ್ಲಿ ಮೀಸಲಾತಿ ಕುರಿತಾದ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಮೀಸಲಾತಿ ಪರವಾಗಿ ಭರ್ಜರಿ ಬ್ಯಾಟಿಂಗ್ ನಡೆಸಿದ್ದಾರೆ. ಯಾರ ಒತ್ತಾಯಕ್ಕೂ...

ಗಾರ್ಡನ್ ಸಿಟಿ ಬೆಂಗಳೂರಿನ ಉಸಿರು ನಿಲ್ಲಿಸಬೇಡಿ: ಪಾರ್ಕ್ ಗಳು ನಿಮ್ಮ ಖಾಸಗಿ ಆಸ್ತಿಯಲ್ಲ-ಉದ್ಯಾನವನಗಳ ಶೇ 5ರಷ್ಟು ಜಾಗದ ಸರ್ಕಾರದ ಬಳಕೆಗೆ ತೇಜಸ್ವಿ ಸೂರ್ಯ ಬ್ರೇಕ್

ಗಾರ್ಡನ್ ಸಿಟಿ ಬೆಂಗಳೂರಿನ ಉಸಿರು ನಿಲ್ಲಿಸಬೇಡಿ: ಪಾರ್ಕ್ ಗಳು ನಿಮ್ಮ ಖಾಸಗಿ ಆಸ್ತಿಯಲ್ಲ-ಉದ್ಯಾನವನಗಳ ಶೇ 5ರಷ್ಟು ಜಾಗದ ಸರ್ಕಾರದ ಬಳಕೆಗೆ ತೇಜಸ್ವಿ ಸೂರ್ಯ ಬ್ರೇಕ್

by Shwetha
August 24, 2026
0

ಬೆಂಗಳೂರು: ರಾಜಧಾನಿ ಬೆಂಗಳೂರಿನ ಸಾರ್ವಜನಿಕ ಉದ್ಯಾನವನಗಳ ಶೇಕಡಾ 5ರಷ್ಟು ಜಾಗವನ್ನು ಇತರ ಉದ್ದೇಶಗಳಿಗೆ ಬಳಸಿಕೊಳ್ಳುವ ರಾಜ್ಯ ಸರ್ಕಾರದ ತೀರ್ಮಾನ ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ನಿರ್ಧಾರವು...

ರಾಹುಲ್ ಗಾಂಧಿ ಪುಣೆ ಸಂವಾದ ಒಂದು ರಾಜಕೀಯ ಕಾಮಿಡಿ ಶೋ: ಬಸ್ಸುಗಳಲ್ಲಿ ವಿದ್ಯಾರ್ಥಿಗಳನ್ನು ಕರೆತಂದು ನಾಟಕವಾಡುತ್ತಿದೆ ಕಾಂಗ್ರೆಸ್-ಬಿಜೆಪಿ ನಾಯಕ ಕೇಶವ್ ಉಪಾಧ್ಯೆ ವ್ಯಂಗ್ಯ

ರಾಹುಲ್ ಗಾಂಧಿ ಪುಣೆ ಸಂವಾದ ಒಂದು ರಾಜಕೀಯ ಕಾಮಿಡಿ ಶೋ: ಬಸ್ಸುಗಳಲ್ಲಿ ವಿದ್ಯಾರ್ಥಿಗಳನ್ನು ಕರೆತಂದು ನಾಟಕವಾಡುತ್ತಿದೆ ಕಾಂಗ್ರೆಸ್-ಬಿಜೆಪಿ ನಾಯಕ ಕೇಶವ್ ಉಪಾಧ್ಯೆ ವ್ಯಂಗ್ಯ

by Shwetha
August 24, 2026
0

ಮುಂಬೈ: ಪುಣೆಯಲ್ಲಿ ಇತ್ತೀಚೆಗೆ ನಡೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿದ್ಯಾರ್ಥಿಗಳೊಂದಿಗಿನ ಸಂವಾದ ಕಾರ್ಯಕ್ರಮವನ್ನು ಬಿಜೆಪಿ ತೀವ್ರವಾಗಿ ಟೀಕಿಸಿದೆ. ಇದೊಂದು ರಾಜಕೀಯ ಕಾಮಿಡಿ ಶೋ ಎಂದು...

200 ರೂಪಾಯಿ ಕೊಟ್ಟು ನೀರು ಕುಡಿಯುವವರಿಗೆ 50 ರೂಪಾಯಿ ಸಕ್ಕರೆ ಒಂದು ಲೆಕ್ಕವೇ? ರೈತರ ಲಾಭಕ್ಕಾಗಿ ಗ್ರಾಹಕರು ಸ್ವಲ್ಪ ಭರಿಸಲಿ!: ಬೆಲೆ ಏರಿಕೆ ಸಮರ್ಥಿಸಿಕೊಂಡ ಸಚಿವ ಲಕ್ಷ್ಮಣ ಸವದಿ

200 ರೂಪಾಯಿ ಕೊಟ್ಟು ನೀರು ಕುಡಿಯುವವರಿಗೆ 50 ರೂಪಾಯಿ ಸಕ್ಕರೆ ಒಂದು ಲೆಕ್ಕವೇ? ರೈತರ ಲಾಭಕ್ಕಾಗಿ ಗ್ರಾಹಕರು ಸ್ವಲ್ಪ ಭರಿಸಲಿ!: ಬೆಲೆ ಏರಿಕೆ ಸಮರ್ಥಿಸಿಕೊಂಡ ಸಚಿವ ಲಕ್ಷ್ಮಣ ಸವದಿ

by Shwetha
August 24, 2026
0

ಬಾಗಲಕೋಟೆ: ರಾಜ್ಯದಲ್ಲಿ ಸಕ್ಕರೆ ಬೆಲೆ ಏರಿಕೆ ಕುರಿತು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸಹಕಾರ ಸಚಿವ ಲಕ್ಷ್ಮಣ ಸವದಿ ಅವರು ಬೆಲೆ ಏರಿಕೆಯನ್ನು ವಿಭಿನ್ನವಾಗಿ ಸಮರ್ಥಿಸಿಕೊಂಡಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram