ADVERTISEMENT
Tuesday, July 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Siddaramaiah – ಸುಗ್ರೀವಾಜ್ಞೆ ಬಿಜೆಪಿಯವರ ಕಣ್ಣೊರೆಸುವ ತಂತ್ರ

Mahesh M Dhandu by Mahesh M Dhandu
October 25, 2022
in Newsbeat, Politics, ರಾಜಕೀಯ
BJP

BJP

Share on FacebookShare on TwitterShare on WhatsappShare on Telegram

Siddaramaiah – ಸುಗ್ರೀವಾಜ್ಞೆ ಬಿಜೆಪಿಯವರ ಕಣ್ಣೊರೆಸುವ ತಂತ್ರ

ಬೆಂಗಳೂರು : ಪರಿಶಿಷ್ಠ ಜಾರಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳಿಎ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ.

Related posts

ಅಂದು ಅವಹೇಳನ ಇಂದು ಆಶ್ರಯ: ನಂದನ್ ನಿಲೇಕಣಿ ವಿಚಾರದಲ್ಲಿ ಪ್ರಧಾನಿ ಮೋದಿಯವರ ಅವಕಾಶವಾದಿ ರಾಜಕೀಯವನ್ನು ಪ್ರಶ್ನಿಸಿದ ಬಿ.ಕೆ.ಹರಿಪ್ರಸಾದ್

ಅಂದು ಅವಹೇಳನ ಇಂದು ಆಶ್ರಯ: ನಂದನ್ ನಿಲೇಕಣಿ ವಿಚಾರದಲ್ಲಿ ಪ್ರಧಾನಿ ಮೋದಿಯವರ ಅವಕಾಶವಾದಿ ರಾಜಕೀಯವನ್ನು ಪ್ರಶ್ನಿಸಿದ ಬಿ.ಕೆ.ಹರಿಪ್ರಸಾದ್

July 28, 2026
ಡಿಕೆಶಿ ಕಾಲ್ಗುಣಕ್ಕೇ ರಾಜ್ಯಕ್ಕೆ ಬಂತು ಭೀಕರ ಬರ:ಬರಗಾಲದಲ್ಲೂ ಬೆಂಗಳೂರು ಬಿಟ್ಟು ಕದಲದ ಮಂತ್ರಿಗಳು: ಸರ್ಕಾರದ ಬೇಜವಾಬ್ದಾರಿತನಕ್ಕೆ ಅಶೋಕ್ ಆಕ್ರೋಶ

‘KPSCಯಲ್ಲಿ ₹800 ಕೋಟಿ ಡೀಲ್ ನಡೆದಿದೆ’: ಆರ್. ಅಶೋಕ್ ಆರೋಪ

July 28, 2026

ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿರುವುದನ್ನ ಸಿಎಂ ಬಸವರಾಜ ಬೊಮ್ಮಾಯಿ ಸ್ವಾಗತಿಸಿದ್ದಾರೆ.

ಈ ಸಂಬಂಧ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಎಸ್ ಸಿ, ಎಸ್ ಟಿ ಮೀಸಲಾತಿ ಹೆಚ್ಚಳಕ್ಕೆ ಸುಗ್ರಿವಾಜ್ಞೆ ಬಿಜೆಪಿಯವರ ಕಣ್ಣೊರೆಸುವ ತಂತ್ರವಷ್ಟೆ ಎಂದು ವಾಗ್ದಾಳಿ ನಡೆಸಿದರು.

ನಾಳೆ ಮಲ್ಲಿಕಾರ್ಜುನ್ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಈ ಕಾರ್ಯಕ್ರಮಕ್ಕಾಗಿ ಸಿದ್ದರಾಮಯ್ಯ ಅವರು ದೆಹಲಿಗೆ ಹೊರಟರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ನಾಗಮೋಹನ್ ದಾಸ್ ಕಮಿಟಿ ಮಾಡಿದ್ದು ನಮ್ಮ ಸರ್ಕಾರ.

siddaramaiah-reaction-abou-sc-st-reservation
siddaramaiah-reaction-abou-sc-st-reservation

ವರದಿ ಬಂದು ಎಷ್ಟು ಸಮಯ ಆಗಿದ್ದು, ಎಸ್ ಸಿ, ಎಸ್ ಟಿ ಸಮುದಾಯಕ್ಕೆ ಮೀಸಲಾತಿ ಕೊಡಬೇಕು ಎಂಬ ಇಚ್ಛೆ ಇದಿದ್ದರೆ ವರದಿ ಸಿಕ್ಕಿದ ಕೂಡಲೇ ಜಾರಿಗೆ ತರಬಹುದಿತ್ತು.

ಈಗ ಯಾಕೆ ತರಾತುರಿಯಲ್ಲಿ ಸುಗ್ರೀಯಾಜ್ಞೆ ತಂದರು ಪ್ರಶ್ನಿಸಿದ್ದಾರೆ.

ಈ ವರದಿ ಜಾರಿಗಾಗಿ ನಾವು ಸದನದಲ್ಲಿ ನಿರಂತರವಾಗಿ ಒತ್ತಾಯ ಮಾಡಿದ್ದೇವು.

ಈಗ ಸುಗ್ರೀವಾಜ್ಞೆ ಹೊರಡಿಸಿದ್ದಾರೆ. ಇದರ ಬದಲು ವಿಶೇಷ ಅಧಿವೇಶನ ಕರೆಯಬೇಕಾಗಿತ್ತು.

ಅಧಿವೇಶನ ಕರೆದು ಬಿಲ್ ಪಾಸ್ ಮಾಡಬೇಕಿತ್ತು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Tags: #Saaksha TVSC/ST ReservationSiddaramaiah
ShareTweetSendShare
Join us on:

Related Posts

ಅಂದು ಅವಹೇಳನ ಇಂದು ಆಶ್ರಯ: ನಂದನ್ ನಿಲೇಕಣಿ ವಿಚಾರದಲ್ಲಿ ಪ್ರಧಾನಿ ಮೋದಿಯವರ ಅವಕಾಶವಾದಿ ರಾಜಕೀಯವನ್ನು ಪ್ರಶ್ನಿಸಿದ ಬಿ.ಕೆ.ಹರಿಪ್ರಸಾದ್

ಅಂದು ಅವಹೇಳನ ಇಂದು ಆಶ್ರಯ: ನಂದನ್ ನಿಲೇಕಣಿ ವಿಚಾರದಲ್ಲಿ ಪ್ರಧಾನಿ ಮೋದಿಯವರ ಅವಕಾಶವಾದಿ ರಾಜಕೀಯವನ್ನು ಪ್ರಶ್ನಿಸಿದ ಬಿ.ಕೆ.ಹರಿಪ್ರಸಾದ್

by Shwetha
July 28, 2026
0

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕತ್ವದ ದ್ವಂದ್ವ ನಿಲುವನ್ನು ಕಾಂಗ್ರೆಸ್ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರು ತೀವ್ರವಾಗಿ ತರಾಟೆಗೆ...

ಡಿಕೆಶಿ ಕಾಲ್ಗುಣಕ್ಕೇ ರಾಜ್ಯಕ್ಕೆ ಬಂತು ಭೀಕರ ಬರ:ಬರಗಾಲದಲ್ಲೂ ಬೆಂಗಳೂರು ಬಿಟ್ಟು ಕದಲದ ಮಂತ್ರಿಗಳು: ಸರ್ಕಾರದ ಬೇಜವಾಬ್ದಾರಿತನಕ್ಕೆ ಅಶೋಕ್ ಆಕ್ರೋಶ

‘KPSCಯಲ್ಲಿ ₹800 ಕೋಟಿ ಡೀಲ್ ನಡೆದಿದೆ’: ಆರ್. ಅಶೋಕ್ ಆರೋಪ

by Shwetha
July 28, 2026
0

ವಿಧಾನಸೌಧದಲ್ಲಿ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ್, KPSC ನೇಮಕಾತಿ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ...

ಬಿಡದಿ ಟೌನ್ ಶಿಪ್ ಬಿಜೆಪಿ ಮತ್ತು ಜೆಡಿಎಸ್ ನ ಪಾಪದ ಕೂಸು: ಇದು ಪಾದಯಾತ್ರೆಯಲ್ಲ ಪಶ್ಚಾತ್ತಾಪದ ಯಾತ್ರೆ -ದಾಖಲೆ ಬಿಚ್ಚಿಡಲು ಸಜ್ಜಾದ  ಮಾಗಡಿ ಬಾಲಕೃಷ್ಣ

ಕಾಂಗ್ರೆಸ್ ಗೆ ಬಿಜೆಪಿ ಎದುರಾಳಿಯೇ ಅಲ್ಲ -ಬಿಜೆಪಿಯ ಅಸ್ತಿತ್ವ ನಗಣ್ಯ ಜೆಡಿಎಸ್ ಪಾದಕ್ಕೆ ಕೇಸರಿ ಬಾವುಟ ಅರ್ಪಣೆ: ಮಾಗಡಿ ಬಾಲಕೃಷ್ಣ ಲೇವಡಿ

by Shwetha
July 28, 2026
0

ರಾಮನಗರ: ರಾಜ್ಯ ರಾಜಕಾರಣದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ ನಂತರ ಕೇಸರಿ ಪಡೆ ತನ್ನ ಅಸ್ತಿತ್ವವನ್ನೇ ಕಳೆದುಕೊಂಡಿದ್ದು, ಎಲ್ಲವನ್ನೂ ದೇವೇಗೌಡರ ಕುಟುಂಬದ ಕೈಗೆ ಒಪ್ಪಿಸಿ ಶರಣಾಗಿದೆ ಎಂದು...

ವಿದ್ಯಾರ್ಥಿಗಳ ವಿರುದ್ಧ ಎಕೆ-47 ಬಳಕೆ ಆರೋಪ: ರಾಹುಲ್ ಗಾಂಧಿ ವಾಗ್ದಾಳಿ

ವಿದ್ಯಾರ್ಥಿಗಳ ವಿರುದ್ಧ ಎಕೆ-47 ಬಳಕೆ ಆರೋಪ: ರಾಹುಲ್ ಗಾಂಧಿ ವಾಗ್ದಾಳಿ

by Shwetha
July 28, 2026
0

ನೀಟ್ ಪರೀಕ್ಷೆ ಅಕ್ರಮದ ವಿರುದ್ಧ ದೇಶಾದ್ಯಂತ ನಡೆದ ಪ್ರತಿಭಟನೆಗಳನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಕೈಗೊಂಡ ಕ್ರಮಗಳ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತೀವ್ರ...

ಊಟ ಹಾಕಿದ ಕೈಯನ್ನೇ ಮರೆತರಾ ಸಿಜೆಪಿ ನಾಯಕರು? ಹೋರಾಟಗಾರ ಮೊಹಮ್ಮದ್ ಜುನೈದ್ ಕಣ್ಣೀರು: ಕಷ್ಟದಲ್ಲಿ ಜೊತೆಗಿದ್ದವರನ್ನು ಮರೆತ ನಾಯಕರ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶದ ಅಲೆ

ಊಟ ಹಾಕಿದ ಕೈಯನ್ನೇ ಮರೆತರಾ ಸಿಜೆಪಿ ನಾಯಕರು? ಹೋರಾಟಗಾರ ಮೊಹಮ್ಮದ್ ಜುನೈದ್ ಕಣ್ಣೀರು: ಕಷ್ಟದಲ್ಲಿ ಜೊತೆಗಿದ್ದವರನ್ನು ಮರೆತ ನಾಯಕರ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶದ ಅಲೆ

by Shwetha
July 28, 2026
0

ಹೊಸದೆಹಲಿ: ರಾಜಕೀಯ ಹೋರಾಟಗಳು ಮತ್ತು ಪ್ರತಿಭಟನೆಗಳು ಮುಗಿದ ನಂತರ ನಾಯಕರು ಕಾರ್ಯಕರ್ತರನ್ನು ಹೇಗೆ ಬಳಸಿಕೊಂಡು ಬಿಸಾಡುತ್ತಾರೆ ಎಂಬುವುದಕ್ಕೆ ಈಗ ಮತ್ತೊಂದು ಜೀವಂತ ಉದಾಹರಣೆ ಸಿಕ್ಕಿದೆ. ನೀಟ್ ವಿದ್ಯಾರ್ಥಿಗಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram