ADVERTISEMENT
Tuesday, July 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Mallikarjuna Kharge: ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಖರ್ಗೆ ಪ್ರಮಾಣ ವಚನ ಸ್ವೀಕಾರ

ನೂತನವಾಗಿ ಕಾಂಗ್ರೆಸ್ ಅಧ್ಯಕ್ಷ  ಸ್ಥಾನಕ್ಕೆ ಆಯ್ಕೆಯಾಗಿರುವ ಮಲ್ಲಿಕಾರ್ಜುನ ಖರ್ಗೆ ಇಂದು  ಪ್ರಮಾಣ ವಚನ ಸ್ವೀಕರಿಸಿದ್ದಾರೆ.  ಖರ್ಗೆ ಅವರೊಂದಿಗೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಿಯಾಂಕಾ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಉಪಸ್ಥಿತರಿದ್ದಾರೆ.  

Naveen Kumar B C by Naveen Kumar B C
October 26, 2022
in Newsbeat, National, ರಾಜಕೀಯ
Rahul gandhi
Share on FacebookShare on TwitterShare on WhatsappShare on Telegram

ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಪ್ರಮಾಣ ವಚನ ಸ್ವೀಕಾರ….

ನೂತನವಾಗಿ ಕಾಂಗ್ರೆಸ್ ಅಧ್ಯಕ್ಷ  ಸ್ಥಾನಕ್ಕೆ ಆಯ್ಕೆಯಾಗಿರುವ ಮಲ್ಲಿಕಾರ್ಜುನ ಖರ್ಗೆ ಇಂದು  ಪ್ರಮಾಣ ವಚನ ಸ್ವೀಕರಿಸಿದ್ದಾರೆ.  ಖರ್ಗೆ ಅವರೊಂದಿಗೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಿಯಾಂಕಾ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಉಪಸ್ಥಿತರಿದ್ದಾರೆ.  ವೇದಿಕೆಯಲ್ಲಿ ಖರ್ಗೆ ಅವರನ್ನು ಸೋನಿಯಾ ಮತ್ತು ರಾಹುಲ್ ಪುಷ್ಪಗುಚ್ಛ ನೀಡುವ ಮೂಲಕ ಸ್ವಾಗತಿಸಿದರು. ಇದಾದ ಬಳಿಕ ಚುನಾವಣಾಧಿಕಾರಿ ಮಧುಸೂದನ್ ಮಿಸ್ತ್ರಿ ಅವರು ಖರ್ಗೆ ಅವರಿಗೆ ಗೆಲುವಿನ ಪ್ರಮಾಣ ಪತ್ರ ಹಸ್ತಾಂತರಿಸಿದರು.

Related posts

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

July 28, 2026
ಸಿ.ಟಿ. ರವಿ ವಿರುದ್ಧದ FIR ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

ಸಿ.ಟಿ. ರವಿ ವಿರುದ್ಧದ FIR ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

July 28, 2026

ಮಲ್ಲಿಕಾರ್ಜುನ ಖರ್ಗೆ ಅವರು ಪ್ರಮಾಣ ವಚನಕ್ಕೆ ಆಗಮಿಸುವ ಮುನ್ನ ಎಐಸಿಸಿ ಕೇಂದ್ರ ಕಚೇರಿಗೆ ಆಗಮಿಸುವ ಮುನ್ನ ರಾಜ್‌ಘಾಟ್‌ನಲ್ಲಿ ಗಾಂಧೀಜಿ ಅವರಿಗೆ ನಮನ ಸಲ್ಲಿಸಿದರು. ಇದಾದ ನಂತರ ಅವರು ಜವಾಹರಲಾಲ್ ನೆಹರು, ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ, ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಮತ್ತು ದಲಿತ ನಾಯಕ ಬಾಬು ಜಗಜೀವನ್ ರಾಮ್ ಅವರ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು.

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಫಲಿತಾಂಶದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಶಶಿ ತರೂರ್ ಅವರನ್ನು 6825 ಮತಗಳ ಅಂತರದಿಂದ ಸೋಲಿಸಿದ್ದಾರೆ. ಖರ್ಗೆ 7897 ಮತಗಳನ್ನು ಪಡೆದರೆ, ತರೂರ್ ಕೇವಲ 1072 ಮತಗಳನ್ನು ಗಳಿಸಿದರು. ಈ ಚುನಾವಣೆಯಲ್ಲಿ ಗೆಲುವಿನೊಂದಿಗೆ ಕಾಂಗ್ರೆಸ್ ಅಧ್ಯಕ್ಷರಾಗಿರುವ 65ನೇ ನಾಯಕ ಎಂಬ ಹೆಗ್ಗಳಿಕೆಗೆ ಖರ್ಗೆ ಪಾತ್ರರಾಗಿದ್ದಾರೆ. ಬಾಬು ಜಗಜೀವನ್ ರಾಮ್ ನಂತರ ಕಾಂಗ್ರೆಸ್ ಅಧ್ಯಕ್ಷರಾದ ಎರಡನೇ ದಲಿತ ನಾಯಕ. ಇದಲ್ಲದೇ ಕರ್ನಾಟಕದಿಂದ ಈ ಹುದ್ದೆ ಅಲಂಕರಿಸಿದ ಎರಡನೇ ನಾಯಕ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

Mallikarjuna Kharge was sworn in as the new president of the Congress party.

Tags: Congress partyMallikarjuna Kharge
ShareTweetSendShare
Join us on:

Related Posts

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

by Shwetha
July 28, 2026
0

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ರಾಜಕೀಯ ನಿವೃತ್ತಿಯ ಸುಳಿವು ನೀಡಿದ ಬೆನ್ನಲ್ಲೇ, ಕಾಂಗ್ರೆಸ್‌ನಲ್ಲಿ ಈ ಕುರಿತು ಚರ್ಚೆಗಳು ಜೋರಾಗಿವೆ. ಈ...

ಸಿ.ಟಿ. ರವಿ ವಿರುದ್ಧದ FIR ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

ಸಿ.ಟಿ. ರವಿ ವಿರುದ್ಧದ FIR ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

by Shwetha
July 28, 2026
0

ಮುಸ್ಲಿಂ ಸಮುದಾಯದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ದಾಖಲಾಗಿದ್ದ FIR ಅನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ...

ಖರ್ಗೆ ನಂತರ ಸಿದ್ದರಾಮಯ್ಯ ರಾಷ್ಟ್ರೀಯ ಕೈ ಸಾರಥಿ? ಲೋಕಸಭೆ ವಿರೋಧ ಪಕ್ಷದ ನಾಯಕನ ಸ್ಥಾನದ ಬಗ್ಗೆ ಶಿವಲಿಂಗೇಗೌಡರ ಸ್ಫೋಟಕ ಭವಿಷ್ಯವಾಣಿ

ಖರ್ಗೆ ನಂತರ ಸಿದ್ದರಾಮಯ್ಯ ರಾಷ್ಟ್ರೀಯ ಕೈ ಸಾರಥಿ? ಲೋಕಸಭೆ ವಿರೋಧ ಪಕ್ಷದ ನಾಯಕನ ಸ್ಥಾನದ ಬಗ್ಗೆ ಶಿವಲಿಂಗೇಗೌಡರ ಸ್ಫೋಟಕ ಭವಿಷ್ಯವಾಣಿ

by Shwetha
July 28, 2026
0

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯದ ಕುರಿತು ಅರಸೀಕೆರೆ ಶಾಸಕ ಕೆ ಎಂ ಶಿವಲಿಂಗೇಗೌಡ ಮಹತ್ವದ ಸುಳಿವು ನೀಡಿದ್ದಾರೆ. ಸಿದ್ದರಾಮಯ್ಯ ಕೇವಲ ರಾಜ್ಯಕ್ಕೆ...

ರಾಜಕೀಯ ಮೀರಿ ನಿಂತ ಮೋದಿ ಅಭಿಮಾನ: ಮೋದಿಯವರೇ ಇಷ್ಟೊಂದು ನಿಂದನೆ ಹೇಗೆ ಸಹಿಸಿಕೊಳ್ಳುತ್ತೀರಿ? -ಪ್ರತಿಭಟನೆ ಹೆಸರಲ್ಲಿ ನಿಂದಿಸುವವರ ವಿರುದ್ಧ ಯುವತಿಯ ಕಣ್ಣೀರಿನ ಪ್ರಶ್ನೆ

ರಾಜಕೀಯ ಮೀರಿ ನಿಂತ ಮೋದಿ ಅಭಿಮಾನ: ಮೋದಿಯವರೇ ಇಷ್ಟೊಂದು ನಿಂದನೆ ಹೇಗೆ ಸಹಿಸಿಕೊಳ್ಳುತ್ತೀರಿ? -ಪ್ರತಿಭಟನೆ ಹೆಸರಲ್ಲಿ ನಿಂದಿಸುವವರ ವಿರುದ್ಧ ಯುವತಿಯ ಕಣ್ಣೀರಿನ ಪ್ರಶ್ನೆ

by Shwetha
July 28, 2026
0

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ರಾಜಕೀಯ ವಲಯದಲ್ಲಿ ಟೀಕೆಗಳು ಮತ್ತು ಪ್ರತಿಭಟನೆಗಳು ನಡೆಯುತ್ತಿರುವುದು ಹೊಸದೇನಲ್ಲ. ಆದರೆ, ಈ ಟೀಕೆಗಳಿಂದ ನೊಂದಿರುವ ಯುವತಿಯೊಬ್ಬರು ಪ್ರಧಾನಿ ಮೋದಿಯವರನ್ನು...

ಅಂದು ಅವಹೇಳನ ಇಂದು ಆಶ್ರಯ: ನಂದನ್ ನಿಲೇಕಣಿ ವಿಚಾರದಲ್ಲಿ ಪ್ರಧಾನಿ ಮೋದಿಯವರ ಅವಕಾಶವಾದಿ ರಾಜಕೀಯವನ್ನು ಪ್ರಶ್ನಿಸಿದ ಬಿ.ಕೆ.ಹರಿಪ್ರಸಾದ್

ಅಂದು ಅವಹೇಳನ ಇಂದು ಆಶ್ರಯ: ನಂದನ್ ನಿಲೇಕಣಿ ವಿಚಾರದಲ್ಲಿ ಪ್ರಧಾನಿ ಮೋದಿಯವರ ಅವಕಾಶವಾದಿ ರಾಜಕೀಯವನ್ನು ಪ್ರಶ್ನಿಸಿದ ಬಿ.ಕೆ.ಹರಿಪ್ರಸಾದ್

by Shwetha
July 28, 2026
0

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕತ್ವದ ದ್ವಂದ್ವ ನಿಲುವನ್ನು ಕಾಂಗ್ರೆಸ್ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರು ತೀವ್ರವಾಗಿ ತರಾಟೆಗೆ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram