ADVERTISEMENT
Tuesday, September 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IND vs NED: ನೆದರ್ಲ್ಯಾಂಡ್‌ ವಿರುದ್ಧ ಟೀಂ ಇಂಡಿಯಾಗೆ 56 ರನ್‌ ಗಳ ಗೆಲುವು….

ಐಸಿಸಿ ಟಿ20 ವಿಶ್ವಕಪ್‌ನ ಗುಂಪು ಹಂತದ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ 56 ರನ್‌ಗಳಿಂದ ನೆದರ್ಲೆಂಡ್ಸ್ ತಂಡವನ್ನು ಸೋಲಿಸಿದೆ. ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. 20 ಓವರ್‌ಗಳಲ್ಲಿ 2 ವಿಕೆಟ್‌ಗೆ 179 ರನ್ ಗಳಿಸಿತು.

Naveen Kumar B C by Naveen Kumar B C
October 27, 2022
in Newsbeat, Sports, ಕ್ರಿಕೆಟ್, ಕ್ರೀಡೆ
Bhuvi_Kohli_Rohit
Share on FacebookShare on TwitterShare on WhatsappShare on Telegram

IND vs NED: ನೆದರ್ಲ್ಯಾಂಡ್‌ ವಿರುದ್ಧ ಟೀಂ ಇಂಡಿಯಾಗೆ 56 ರನ್‌ ಗಳ ಗೆಲುವು….

ಐಸಿಸಿ ಟಿ20 ವಿಶ್ವಕಪ್‌ನ ಗುಂಪು ಹಂತದ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ 56 ರನ್‌ಗಳಿಂದ ನೆದರ್ಲೆಂಡ್ಸ್ ತಂಡವನ್ನು ಸೋಲಿಸಿದೆ. ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. 20 ಓವರ್‌ಗಳಲ್ಲಿ 2 ವಿಕೆಟ್‌ಗೆ 179 ರನ್ ಗಳಿಸಿತು. 180 ರನ್‌ಗಳ ಗುರಿ ಪಡೆದ ನೆದರ್ಲೆಂಡ್ಸ್ ತಂಡ ಉತ್ತರವಾಗಿ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 123 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ 2 ಪಂದ್ಯಗಳಿಂದ 4 ಅಂಕಗಳೊಂದಿಗೆ ಗ್ರೂಪ್‌ -2ರಲ್ಲಿ ಅಗ್ರಸ್ಥಾನಕ್ಕೇರಿದೆ. ದಕ್ಷಿಣ ಆಫ್ರಿಕಾ 2 ಪಂದ್ಯಗಳಲ್ಲಿ 3 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಎರಡು ತಂಡಗಳ ನಡುವಿನ ಪಂದ್ಯ ಭಾನುವಾರ ನಡೆಯಲಿದೆ.

Related posts

ಮೂರು ಅಡಿ ಕಟೌಟ್ ರವಿಕುಮಾರ್, ಯತ್ನಾಳ್, ಪ್ರತಾಪ್ ಸಿಂಹ ಜೊತೆಗೆ ಬನ್ನಿ;ಹೆಚ್ಚಿನ ಚಿಕಿತ್ಸೆಗೆ ಸಿಎಂ ಪರಿಹಾರ ನಿಧಿಯಿಂದ ಹಣ ಕೊಡಿಸುವೆ: ಪ್ರದೀಪ್ ಈಶ್ವರ್

ನನಗೊಂದು ಇಲಾಖೆ ಕೊಟ್ಟು ನೋಡಿ ಕೆಲಸ ಮಾಡಿ ತೋರಿಸ್ತೀನಿ: ಮಂತ್ರಿಸ್ಥಾನದ ಆಸೆ ಬಿಚ್ಚಿಟ್ಟ ಶಾಸಕ ಪ್ರದೀಪ್ ಈಶ್ವರ್

September 29, 2026
ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

ಬರ ಪರಿಸ್ಥಿತಿ, ಕಸ್ತೂರಿರಂಗನ್ ವರದಿ ಕುರಿತು ಸರ್ವಪಕ್ಷ ಸಭೆಗೆ ಡಿಕೆಶಿ ಕರೆ

September 29, 2026

ಇನ್ನೂ ನೆದರ್ಲೆಂಡ್ಸ್ ಗೆ ಉತ್ತಮ ಆರಂಭ ಸಿಗಲಿಲ್ಲ. ಮೂರನೇ ಓವರ್ ನಲ್ಲಿ ಭುವನೇಶ್ವರ್ ಕುಮಾರ್ ವಿಕ್ರಮಜಿತ್ ಸಿಂಗ್ ಅವರನ್ನು ಪೆವಿಲಿಯನ್ ಗೆ ಕಳುಹಿಸಿದರು. 5ನೇ ಓವರ್ ನಲ್ಲಿ ಅಕ್ಸರ್ ಪಟೇಲ್ ಎಸೆತದಲ್ಲಿ ಮ್ಯಾಕ್ಸ್ ಒ’ಡೌಡ್ ಅವರ ವಿಕೆಟ್‌ ಮತ್ತು 10 ನೇ ಓವರ್‌ನಲ್ಲಿ ಬಾಸ್ ಡಿ ಲೀಡ್ ಅವರನ್ನು ಔಟ್ ಮಾಡಿದರು. ರವಿಚಂದ್ರನ್ ಅಶ್ವಿನ್ 13ನೇ ಓವರ್‌ನಲ್ಲಿ ಕಾಲಿನ್ ಅಕರ್‌ಮನ್ ಮತ್ತು ಟಾಮ್ ಕೂಪರ್ ಅವರನ್ನು ಔಟ್ ಮಾಡಿದರು. ಮೊಹಮ್ಮದ್ ಶಮಿ 16ನೇ ಓವರ್‌ನಲ್ಲಿ ಟಿಮ್ ಪ್ರಿಂಗಲ್ ಅವರನ್ನು ಔಟ್ ಮಾಡಿದರು. 17ನೇ ಓವರ್‌ನಲ್ಲಿ ಸ್ಕಾಟ್ ಎಡ್ವರ್ಡ್ಸ್ ಅವರನ್ನು ಭುವನೇಶ್ವರ್ ಕುಮಾರ್ ಔಟ್ ಮಾಡಿದರು. ಅರ್ಷದೀಪ್ ಸಿಂಗ್ 18ನೇ ಓವರ್‌ನಲ್ಲಿ ಲೋಗನ್ ವ್ಯಾನ್ ಬೀಕ್ ಮತ್ತು ಫ್ರೆಡ್ ಕ್ಲಾಸೆನ್ ಅವರನ್ನು ಸತತ ಎಸೆತಗಳಲ್ಲಿ ಔಟ್ ಮಾಡಿದರು, ಆದರೂ ಹ್ಯಾಟ್ರಿಕ್ ಸಾಧ್ಯವಾಗಲಿಲ್ಲ.

ಟೀಂ ಇಂಡಿಯಾ ಆರಂಭ ಕೂಡ ಉತ್ತಮವಾಗಿರಲಿಲ್ಲ. ಪಾಕಿಸ್ತಾನದ ವಿರುದ್ಧ ವಿಫಲವಾದ ಕೆಎಲ್ ರಾಹುಲ್ ಮೂರನೇ ಓವರ್‌ನಲ್ಲಿಯೇ ಪೆವಿಲಿಯನ್‌ಗೆ ಮರಳಿದರು. ನೆದರ್ಲೆಂಡ್ಸ್ ಪವರ್‌ಪ್ಲೇನಲ್ಲಿ ರನ್ ನೀಡದೇ ಕಟಟಿ ಈ ವೇಳೆ 9ನೇ ಓವರ್‌ ಗಳಲ್ಲಿ 50 ರನ್‌ಗಳು ಪೂರ್ಣಗೊಂಡವು. 10 ಓವರ್‌ಗಳಲ್ಲಿ 1 ವಿಕೆಟ್ ಪತನಗೊಂಡು 67 ರನ್ ಗಳಿಸಲಾಯಿತು. 11ನೇ ಓವರ್‌ನಲ್ಲಿ ರೋಹಿತ್ ಅರ್ಧಶತಕ ಪೂರೈಸಿ 53 ರನ್ ಗಳಿಸಿ ಔಟಾದರು.

ವಿರಾಟ್ ಕೊಹ್ಲಿ ಸತತ ಎರಡನೇ ಅರ್ಧಶತಕ ಗಳಿಸಿದರು. ಕೊನೆಯ ಓವರ್‌ನ ಕೊನೆಯ ಎಸೆತದಲ್ಲಿ ಸೂರ್ಯಕುಮಾರ್ ಅರ್ಧಶತಕ ಪೂರೈಸಿದರು. ಉಭಯ ತಂಡಗಳ ಆಡುವ 11ರಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

 

IND vs NED: Team India won by 56 runs against Netherlands….

Tags: Ind vs NedNetherlands
ShareTweetSendShare
Join us on:

Related Posts

ಮೂರು ಅಡಿ ಕಟೌಟ್ ರವಿಕುಮಾರ್, ಯತ್ನಾಳ್, ಪ್ರತಾಪ್ ಸಿಂಹ ಜೊತೆಗೆ ಬನ್ನಿ;ಹೆಚ್ಚಿನ ಚಿಕಿತ್ಸೆಗೆ ಸಿಎಂ ಪರಿಹಾರ ನಿಧಿಯಿಂದ ಹಣ ಕೊಡಿಸುವೆ: ಪ್ರದೀಪ್ ಈಶ್ವರ್

ನನಗೊಂದು ಇಲಾಖೆ ಕೊಟ್ಟು ನೋಡಿ ಕೆಲಸ ಮಾಡಿ ತೋರಿಸ್ತೀನಿ: ಮಂತ್ರಿಸ್ಥಾನದ ಆಸೆ ಬಿಚ್ಚಿಟ್ಟ ಶಾಸಕ ಪ್ರದೀಪ್ ಈಶ್ವರ್

by Shwetha
September 29, 2026
0

ಚಿಕ್ಕಬಳ್ಳಾಪುರ: ಸದಾ ತಮ್ಮ ವಿಭಿನ್ನ ಶೈಲಿಯ ಮಾತುಗಳಿಂದಲೇ ಸುದ್ದಿಯಲ್ಲಿರುವ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಈಗ ಬಹಿರಂಗವಾಗಿಯೇ ಮಂತ್ರಿಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ಸುಧಾರಣಾ ಉಪ ಸಮಿತಿಗೆ...

ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

ಬರ ಪರಿಸ್ಥಿತಿ, ಕಸ್ತೂರಿರಂಗನ್ ವರದಿ ಕುರಿತು ಸರ್ವಪಕ್ಷ ಸಭೆಗೆ ಡಿಕೆಶಿ ಕರೆ

by Shwetha
September 29, 2026
0

ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಪಶ್ಚಿಮ ಘಟ್ಟಗಳಿಗೆ ಸಂಬಂಧಿಸಿದ ಕಸ್ತೂರಿರಂಗನ್ ವರದಿ ಕುರಿತು ಚರ್ಚಿಸಲು ಸರ್ವಪಕ್ಷ ಸಭೆ ಕರೆಯುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ....

KPSC- ಪ್ರಿಯಾಂಕ್ ಖರ್ಗೆ ಗೆ DK ಶ್ರೀರಕ್ಷೆ:ಅಕ್ರಮ ಮಾಡಿಲ್ಲದಿದ್ದರೆ ಇಡಿ ಬಗ್ಗೆ ನಡುಕವೇಕೆ?ನಿದ್ರೆಯಿಲ್ಲದ ರಾತ್ರಿಗಳನ್ನು ಕಳೆಯುತ್ತಿರುವ ಸಿಎಂ

KPSC- ಪ್ರಿಯಾಂಕ್ ಖರ್ಗೆ ಗೆ DK ಶ್ರೀರಕ್ಷೆ:ಅಕ್ರಮ ಮಾಡಿಲ್ಲದಿದ್ದರೆ ಇಡಿ ಬಗ್ಗೆ ನಡುಕವೇಕೆ?ನಿದ್ರೆಯಿಲ್ಲದ ರಾತ್ರಿಗಳನ್ನು ಕಳೆಯುತ್ತಿರುವ ಸಿಎಂ

by Shwetha
September 29, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಸರಣಿ ಅಕ್ರಮಗಳು ನಡೆಯುತ್ತಿವೆ ಎಂಬ ಗಂಭೀರ ಆರೋಪಗಳ ನಡುವೆಯೇ, ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ...

ಬಿಜೆಪಿ ಜತೆ ರಾಜಿಯಾಗಿದ್ದರೆ ಡಿಕೆಶಿ ಇವತ್ತು ಬೇರೆ ಲೆವೆಲ್ ನಲ್ಲೇ ಇರುತ್ತಿದ್ದರು: ಹೈಕಮಾಂಡ್ ಗೆ ಖಡಕ್ ಸಂದೇಶ ರವಾನಿಸಿದ ಬಾಲಕೃಷ್ಣ

ಗ್ಯಾರಂಟಿ ಯೋಜನೆಗಳ ಆರ್ಥಿಕ ಹೊರೆ ಬಗ್ಗೆ ಸಚಿವರ ಹೇಳಿಕೆ: ಸರ್ಕಾರದೊಳಗೂ ಚರ್ಚೆ

by Shwetha
September 29, 2026
0

ಕರ್ನಾಟಕದ ಐದು ಗ್ಯಾರಂಟಿ ಯೋಜನೆಗಳ ಆರ್ಥಿಕ ಪರಿಣಾಮದ ಕುರಿತು ರಾಜ್ಯ ಸರ್ಕಾರದೊಳಗೇ ಚರ್ಚೆ ತೀವ್ರಗೊಂಡಿದೆ. ಇತ್ತೀಚೆಗೆ ಸಚಿವ ಎಚ್.ಸಿ. ಬಾಲಕೃಷ್ಣ ಅವರು, ಗ್ಯಾರಂಟಿ ಯೋಜನೆಗಳು ಇಲ್ಲದಿದ್ದರೆ ಸರ್ಕಾರದ...

ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ  ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್

ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್

by Shwetha
September 29, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಐದು ಗ್ಯಾರಂಟಿ ಯೋಜನೆಗಳ ಆರ್ಥಿಕ ಹೊರೆಯ ಕುರಿತು ಕೊನೆಗೂ ಸರ್ಕಾರ ಮೌನ ಮುರಿದಿದೆ. ಇದುವರೆಗೂ ವಿರೋಧ ಪಕ್ಷಗಳು ಮಾಡುತ್ತಿದ್ದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram