ADVERTISEMENT
Wednesday, April 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

Halloween : ದಕ್ಷಿಣ ಕೊರಿಯಾದ ಹ್ಯಾಲೋವೀನ್ ಉತ್ಸವದಲ್ಲಿ  ಕಾಲ್ತುಳಿತ 151 ಸಾವು….

ಇಟಾವಾನ್ ಲೆಸ್ಸರ್ ಪ್ರದೇಶದಲ್ಲಿ ಉತ್ಸವ  ಆಚರಿಸುವಾಗ  ಕಿರಿದಾದ ರಸ್ತೆಗಳಲ್ಲಿ  ಲಕ್ಷಾಂತರ ಜನರು ಸೇರಿದ್ದರಿಂದ ಕಾಲ್ತುಳಿತ ಉಂಟಾಗಿದೆ. ಕಿಕ್ಕಿರಿದ ಜನರ ನಡುವೆ ಸಿಲುಕಿ ಹಲವರಿಗೆ ಹೃದಯಸ್ತಂಭನವಾಗಿದೆ  ಎಂದು ಪೊಲೀಸ್ ಅಧಿಕಾರಿ ಚೋಯ್ ಚಿಯೋನ್-ಸಿಕ್ ಹೇಳಿದ್ದಾರೆ. 

Naveen Kumar B C by Naveen Kumar B C
October 30, 2022
in International, Newsbeat, ದೇಶ - ವಿದೇಶ
South Korea (Seoul) Halloween
Share on FacebookShare on TwitterShare on WhatsappShare on Telegram

ಹ್ಯಾಲೋವೀನ್ ಉತ್ಸವದಲ್ಲಿ  ಕಾಲ್ತುಳಿತ 151 ಸಾವು….

ದಕ್ಷಿಣ ಕೊರಿಯಾದ ರಾಜಧಾನಿ ಸಿಯೋಲ್‌ನಲ್ಲಿ ನಡೆದ ಹ್ಯಾಲೋವೀನ್ ಹಬ್ಬದ ಸಂದರ್ಭದಲ್ಲಿ  ಕಾಲ್ತುಳಿತ ಸಂಭವಿಸಿ  151 ಕ್ಕೂ ಹೆಚ್ಚು  ಜನರು ಸಾವನವನಪ್ಪಿದ್ದಾರೆ.   ಇವರಿಲ್ಲಿ ಹೆಚ್ಚು ಜನ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.   ಕಾಲ್ತುಳಿತದಲ್ಲಿ  82 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

Related posts

ಏಪ್ರಿಲ್ 2ಕ್ಕೆ ಯಶ್ ನಟನೆಯ ‘ರಾಮಾಯಣ’ ಟೀಸರ್ ಬಿಡುಗಡೆ

ಏಪ್ರಿಲ್ 2ಕ್ಕೆ ಯಶ್ ನಟನೆಯ ‘ರಾಮಾಯಣ’ ಟೀಸರ್ ಬಿಡುಗಡೆ

April 1, 2026
ಫೋನ್ ಪೇ ಗೂಗಲ್ ಪೇ ಪೇಟಿಎಂ ಬಳಕೆದಾರರ ಗಮನಕ್ಕೆ ಇಂದಿನಿಂದಲೇ ಬದಲಾಗಲಿದೆ ಡಿಜಿಟಲ್ ಪಾವತಿ ನಿಯಮ ಕೇವಲ ಒಟಿಪಿ ಕೆಲಸ ಮಾಡುವುದಿಲ್ಲ

ಫೋನ್ ಪೇ ಗೂಗಲ್ ಪೇ ಪೇಟಿಎಂ ಬಳಕೆದಾರರ ಗಮನಕ್ಕೆ ಇಂದಿನಿಂದಲೇ ಬದಲಾಗಲಿದೆ ಡಿಜಿಟಲ್ ಪಾವತಿ ನಿಯಮ ಕೇವಲ ಒಟಿಪಿ ಕೆಲಸ ಮಾಡುವುದಿಲ್ಲ

April 1, 2026

ಇಟಾವಾನ್ ಲೆಸ್ಸರ್ ಪ್ರದೇಶದಲ್ಲಿ ಉತ್ಸವ  ಆಚರಿಸುವಾಗ  ಕಿರಿದಾದ ರಸ್ತೆಗಳಲ್ಲಿ  ಲಕ್ಷಾಂತರ ಜನರು ಸೇರಿದ್ದರಿಂದ ಕಾಲ್ತುಳಿತ ಉಂಟಾಗಿದೆ. ಕಿಕ್ಕಿರಿದ ಜನರ ನಡುವೆ ಸಿಲುಕಿ ಹಲವರಿಗೆ ಹೃದಯಸ್ತಂಭನವಾಗಿದೆ  ಎಂದು ಪೊಲೀಸ್ ಅಧಿಕಾರಿ ಚೋಯ್ ಚಿಯೋನ್-ಸಿಕ್ ಹೇಳಿದ್ದಾರೆ.  ಮೃತಪಟ್ಟವರಲ್ಲಿ 19 ವಿದೇಶಿ ಪ್ರಜೆಗಳು ಸೇರಿದ್ದಾರೆ.  ಅಪಘಾತದ ನಂತರ ದೇಶದಲ್ಲಿ ರಾಷ್ಟ್ರೀಯ ಶೋಕಾಚರಣೆ ಘೋಷಿಸಲಾಗಿದೆ.

 

SK President announced a period of national mourning and ordered the lowering of flags after a deadly stampede killed at least 155 people, including 19 foreigners, during #Halloween celebrations in #Seoul.#SouthKorea #CardiacArrest #Itaewon #이태원 pic.twitter.com/2576DEetQ5

— Chaudhary Parvez (@ChaudharyParvez) October 30, 2022

ಹಲವರು ಉಸಿರಾಟದ ತೊಂದರೆ ಅನುಭವಿಸುತ್ತಿದ್ದಾರೆ ಎಂದು ತುರ್ತು ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ. ಈ ಎಲ್ಲಾ ಜನರಿಗೆ ಸಿಪಿಆರ್ ನೀಡಲಾಗಿದೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ದಕ್ಷಿಣ ಕೊರಿಯಾ ಅಧ್ಯಕ್ಷ ಯುನ್ ಸುಕ್ ಯೊಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Halloween: 151 killed in stampede at South Korea’s Halloween festival…

Tags: Halloweensouth korea
ShareTweetSendShare
Join us on:

Related Posts

ಏಪ್ರಿಲ್ 2ಕ್ಕೆ ಯಶ್ ನಟನೆಯ ‘ರಾಮಾಯಣ’ ಟೀಸರ್ ಬಿಡುಗಡೆ

ಏಪ್ರಿಲ್ 2ಕ್ಕೆ ಯಶ್ ನಟನೆಯ ‘ರಾಮಾಯಣ’ ಟೀಸರ್ ಬಿಡುಗಡೆ

by Shwetha
April 1, 2026
0

ಭಾರೀ ನಿರೀಕ್ಷೆ ಮೂಡಿಸಿರುವ ರಾಮಾಯಣ ಸಿನಿಮಾದ ಬಗ್ಗೆ ಹೊಸ ಅಪ್‌ಡೇಟ್ ಹೊರಬಿದ್ದಿದೆ. ಯಶ್ ಮತ್ತು ರಣಬೀರ್ ಕಪೂರ್ ನಟನೆಯ ಈ ಸಿನಿಮಾದ ಟೀಸರ್ ಇದೇ ಏಪ್ರಿಲ್ 2ರಂದು,...

ಫೋನ್ ಪೇ ಗೂಗಲ್ ಪೇ ಪೇಟಿಎಂ ಬಳಕೆದಾರರ ಗಮನಕ್ಕೆ ಇಂದಿನಿಂದಲೇ ಬದಲಾಗಲಿದೆ ಡಿಜಿಟಲ್ ಪಾವತಿ ನಿಯಮ ಕೇವಲ ಒಟಿಪಿ ಕೆಲಸ ಮಾಡುವುದಿಲ್ಲ

ಫೋನ್ ಪೇ ಗೂಗಲ್ ಪೇ ಪೇಟಿಎಂ ಬಳಕೆದಾರರ ಗಮನಕ್ಕೆ ಇಂದಿನಿಂದಲೇ ಬದಲಾಗಲಿದೆ ಡಿಜಿಟಲ್ ಪಾವತಿ ನಿಯಮ ಕೇವಲ ಒಟಿಪಿ ಕೆಲಸ ಮಾಡುವುದಿಲ್ಲ

by Shwetha
April 1, 2026
0

ಭಾರತದಲ್ಲಿ ಡಿಜಿಟಲ್ ಪಾವತಿ ವ್ಯವಸ್ಥೆ ದಿನದಿಂದ ದಿನಕ್ಕೆ ಬೃಹತ್ ಮಟ್ಟದಲ್ಲಿ ಬೆಳೆಯುತ್ತಿದೆ. ಚಹಾ ಅಂಗಡಿಯಿಂದ ಹಿಡಿದು ದೊಡ್ಡ ಮಾಲ್ ಗಳವರೆಗೆ ಎಲ್ಲರೂ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ...

ಅಚ್ಛೇ ದಿನ ಹೋಗಿ ಕಚ್ಚಾ ದಿನ ಬಂದಿದೆ ಕೇಂದ್ರ ಸರ್ಕಾರದಿಂದ ಜನರಿಗೆ ಸೌದೆ ಭಾಗ್ಯ ಬೆಲೆ ಏರಿಕೆ ವಿರುದ್ಧ ಬಿಜೆಪಿ ಮೇಲೆ ಡಿ ಕೆ ಶಿವಕುಮಾರ್ ತೀವ್ರ ವಾಗ್ದಾಳಿ

ಅಚ್ಛೇ ದಿನ ಹೋಗಿ ಕಚ್ಚಾ ದಿನ ಬಂದಿದೆ ಕೇಂದ್ರ ಸರ್ಕಾರದಿಂದ ಜನರಿಗೆ ಸೌದೆ ಭಾಗ್ಯ ಬೆಲೆ ಏರಿಕೆ ವಿರುದ್ಧ ಬಿಜೆಪಿ ಮೇಲೆ ಡಿ ಕೆ ಶಿವಕುಮಾರ್ ತೀವ್ರ ವಾಗ್ದಾಳಿ

by Shwetha
April 1, 2026
0

ಬೆಂಗಳೂರು: ಜಾಗತಿಕ ಯುದ್ಧಗಳ ನೆಪ ಹೇಳಿಕೊಂಡು ದೇಶದಲ್ಲಿ ಮಿತಿಮೀರುತ್ತಿರುವ ಬೆಲೆ ಏರಿಕೆಯನ್ನು ಮರೆಮಾಚುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ...

ಏಪ್ರಿಲ್ 1ರಿಂದ ದುಬಾರಿ ಜೀವನ; ವಿದ್ಯುತ್, ಟೋಲ್, ನೀರಿನ ದರ ಏರಿಕೆ

ಏಪ್ರಿಲ್ 1ರಿಂದ ದುಬಾರಿ ಜೀವನ; ವಿದ್ಯುತ್, ಟೋಲ್, ನೀರಿನ ದರ ಏರಿಕೆ

by Shwetha
April 1, 2026
0

ಇಂದಿನಿಂದ ಹೊಸ ಆರ್ಥಿಕ ವರ್ಷ ಆರಂಭವಾಗುತ್ತಿದ್ದು, ಜನರ ಜೀವನ ವೆಚ್ಚದಲ್ಲೂ ಏರಿಕೆ ಕಾಣಲಿದೆ. ಏಪ್ರಿಲ್ 1ರಿಂದಲೇ ವಿದ್ಯುತ್, ಟೋಲ್ ಹಾಗೂ ಬೆಂಗಳೂರಿನ ನೀರಿನ ದರ ಹೆಚ್ಚಳವಾಗುತ್ತಿದ್ದು, ಇದು...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (01-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 1, 2026
0

ದಿನ ಭವಿಷ್ಯ: 01-04-2026 1. ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ಸಿಗುತ್ತದೆ ಹಾಗೂ ಮೇಲಧಿಕಾರಿಗಳ ವಿಶ್ವಾಸ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram