ADVERTISEMENT
Tuesday, March 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

BAN vs ZIM : ಕೊನೆಯ ಎಸೆತದಲ್ಲಿ ರೋಚಕ ಜಯ ಸಾಧಿಸಿದ ಬಾಂಗ್ಲಾ.. 

ಐಸಿಸಿ ಟಿ20 ವಿಶ್ವಕಪ್ 28 ನೇ ಪಂದ್ಯದಲ್ಲಿ ಬಾಂಗ್ಲಾದೇಶ ಜಿಂಬಾಬ್ವೆಯನ್ನು 3 ರನ್‌ಗಳಿಂದ ಸೋಲಿಸಿದೆ. ರೋಚಕ ಪಂದ್ಯದಲ್ಲಿ ಕೊನೆಯ ಓವರ್‌ನಲ್ಲಿ ಜಿಂಬಾಬ್ವೆ ಗೆಲುವಿಗೆ 16 ರನ್‌ಗಳ ಅಗತ್ಯವಿತ್ತು. ಜಿಂಬಾಬ್ವೆ 19.5 ಓವರ್‌ಗಳಲ್ಲಿ 9 ವಿಕೆಟ್‌ಗೆ 146 ರನ್ ಗಳಿಸಲಷ್ಟೆ ಶಕ್ತವಾಯಿತು.

Naveen Kumar B C by Naveen Kumar B C
October 30, 2022
in Newsbeat, Sports, ಕ್ರಿಕೆಟ್, ಕ್ರೀಡೆ
BAN vs ZIM
Share on FacebookShare on TwitterShare on WhatsappShare on Telegram

BAN vs ZIM : ಕೊನೆಯ ಎಸೆತದಲ್ಲಿ ರೋಚಕ ಜಯ ಸಾಧಿಸಿದ ಬಾಂಗ್ಲಾ..

ಐಸಿಸಿ ಟಿ20 ವಿಶ್ವಕಪ್ 28 ನೇ ಪಂದ್ಯದಲ್ಲಿ ಬಾಂಗ್ಲಾದೇಶ ಜಿಂಬಾಬ್ವೆಯನ್ನು 3 ರನ್‌ಗಳಿಂದ ಸೋಲಿಸಿದೆ. ರೋಚಕ ಪಂದ್ಯದಲ್ಲಿ ಕೊನೆಯ ಓವರ್‌ನಲ್ಲಿ ಜಿಂಬಾಬ್ವೆ ಗೆಲುವಿಗೆ 16 ರನ್‌ಗಳ ಅಗತ್ಯವಿತ್ತು. ಜಿಂಬಾಬ್ವೆ 19.5 ಓವರ್‌ಗಳಲ್ಲಿ 9 ವಿಕೆಟ್‌ಗೆ 146 ರನ್ ಗಳಿಸಲಷ್ಟೆ ಶಕ್ತವಾಯಿತು.

Related posts

By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

March 17, 2026
ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

March 17, 2026

ಮುಜರ್ಬಾನಿ ಕೊನೆಯ ಎಸೆತದಲ್ಲಿ  ಬೌಂಡರಿ ಬಾರಿಸಲು ಮುಂದಾಗಿ ಸ್ಟಂಪ್ ಔಟ್ ಆದರು.  ಜಿಂಬಾಬ್ವೆ ಬ್ಯಾಟ್ಸಮನ್ ಗಳು  ಮೈದಾನದಿಂದ ಹೊರಗೆ ಹೋದಾಗ ಮೂರನೇ ಅಂಪೈರ್ ಕೊನೆಯ ಎಸೆತವನ್ನು ನೋ ಬಾಲ್ ಎಂದು ಘೋಷಿಸಿದರು. ಎರಡೂ ತಂಡಗಳ ಆಟಗಾರರು ಮತ್ತೆ ಮೈದಾನಕ್ಕೆ ಮರಳಿದರು, ಜಿಂಬಾಬ್ವೆ ಅಭಿಮಾನಿಗಳು ಪವಾಡಕ್ಕಾಗಿ ಕಾಯುತ್ತಿದ್ದರು.  ಆದರೇ  ಅವಕಾಶ ಕೂಡಿ ಬರಲಿಲ್ಲ. ಮುಜರ್ಬಾನಿ ಕೊನೆಯ ಎಸೆತದಲ್ಲಿ ರನ್ ಗಳಿಸಲು ವಿಫಲರಾದರು.

ಬ್ರಿಸ್ಬೇನ್‌ನ ಗಬ್ಬಾ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಬಾಂಗ್ಲಾದೇಶ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 150 ರನ್ ಗಳಿಸಿತು. ಜಿಂಬಾಬ್ವೆ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 147 ರನ್ ಗಳಿಸಲಷ್ಟೇ ಶಕ್ತವಾಯಿತು.

ಜಿಂಬಾಬ್ವೆ 10 ಓವರ್‌ಗಳಲ್ಲಿ 4 ವಿಕೆಟ್‌ಗೆ 64 ರನ್ ಗಳಿಸಿತು. ಇದಕ್ಕೂ ಮುನ್ನ ಬಾಂಗ್ಲಾದೇಶ ಕೂಡ 35 ರನ್ ಗಳಿಸುವಷ್ಟರಲ್ಲಿ 4 ವಿಕೆಟ್ ಕಳೆದುಕೊಂಡಿತ್ತು. ಬಾಂಗ್ಲಾದೇಶ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 150 ರನ್ ಗಳಿಸಿತು. ಅವರು 10 ಓವರ್‌ಗಳಲ್ಲಿ 2 ವಿಕೆಟ್‌ಗೆ 63 ರನ್ ಗಳಿಸಿದರು.

BAN vs ZIM: Bangla won the thrilling last ball..

Tags: BAN vs ZIM
ShareTweetSendShare
Join us on:

Related Posts

By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

by admin
March 17, 2026
0

ನಮಸ್ಕಾರ ಸ್ನೇಹಿತರೆ ಕನಕಧಾರ ಸ್ತೋತ್ರವನ್ನು ಮನೆಯಲ್ಲಿ ಪಠನೆ ಮಾಡುವುದರಿಂದ ಯಾವ ರೀತಿಯ ಫಲಗಳು ದೊರೆಯುತ್ತವೆ ಹಾಗೆಯೇ ಕನಕಧಾರಾ ಸ್ತೋತ್ರವನ್ನು ಪಠಿಸುವಾಗ ಯಾವ ನಿಯಮಗಳನ್ನು ಮುಖ್ಯವಾಗಿ ಅನುಸರಿಸಬೇಕು ಎಂಬುವುದರ...

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

by Shwetha
March 17, 2026
0

ಮಾರ್ಚ್ 17 ಕರುನಾಡಿಗೆ ಕೇವಲ ಒಂದು ದಿನಾಂಕವಲ್ಲ, ಅದೊಂದು ಹಬ್ಬ. ಕನ್ನಡ ಚಿತ್ರರಂಗದ ಹೆಮ್ಮೆಯ ಪುತ್ರ, ಕರುನಾಡಿನ ಅಚ್ಚುಮೆಚ್ಚಿನ ಅಪ್ಪು, ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ...

1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

by Shwetha
March 17, 2026
0

ರಾಜಧಾನಿ ಬೆಂಗಳೂರಿನಲ್ಲಿ ಸ್ವಂತದ್ದೊಂದು ಸಣ್ಣ ಮನೆ ಕಟ್ಟಿಕೊಂಡು ನೆಮ್ಮದಿಯಾಗಿ ಬದುಕಬೇಕು ಎಂದು ಕನಸು ಕಾಣುವ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ರಾಜ್ಯ ಸರ್ಕಾರವು ಬಹುದೊಡ್ಡ ರಿಲೀಫ್...

ಯುದ್ಧದ ಪರಿಣಾಮ.. ತರಕಾರಿ ಬೆಲೆಯಲ್ಲಿ ಭಾರೀ ಇಳಿಕೆ

ಯುದ್ಧದ ಪರಿಣಾಮ.. ತರಕಾರಿ ಬೆಲೆಯಲ್ಲಿ ಭಾರೀ ಇಳಿಕೆ

by Shwetha
March 17, 2026
0

ಇರಾನ್, ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಯುದ್ಧದ ಪರಿಣಾಮ ಕರ್ನಾಟಕದ ಆರ್ಥಿಕತೆಯ ಮೇಲೂ ಪ್ರಭಾವ ಬೀರಲು ಆರಂಭಿಸಿದೆ. ಯುದ್ಧದ ಪರಿಣಾಮವಾಗಿ ದೇಶಾದ್ಯಂತ...

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

by Shwetha
March 17, 2026
0

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಮ್ಮ ಮೆಟ್ರೋ ವಿಸ್ತರಣೆಯ ಭಾಗವಾಗಿ ಪಿಂಕ್ ಲೈನ್‌ನಲ್ಲಿ ಸೇವೆ ಆರಂಭಿಸಲು ಸಿದ್ಧತೆಗಳನ್ನು ವೇಗಗೊಳಿಸಿದೆ. ಮೇ ತಿಂಗಳಲ್ಲಿ ಪಿಂಕ್ ಲೈನ್ ಮೆಟ್ರೋ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram