ind vs rsa – ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯ : ಟಾಸ್ ಗೆದ್ದ ಟೀಂ ಇಂಡಿಯಾ.. ಬ್ಯಾಟಿಂಗ್ ಆಯ್ಕೆ
ಟಿ 20 ವಿಶ್ವಕಪ್ 2022 ರಲ್ಲಿ ಪರ್ಥ್ ವೇದಿಕೆಯಾಗಿ ದಕ್ಷಿಣಾಫ್ರಿಕಾ ವಿರುದ್ಧ ಟೀಂ ಇಂಡಿಯಾ ಸೆಣಸಾಡುತ್ತಿದೆ.
ಸದ್ಯ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಂ ಇಂಡಿಯಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಭಾರತ ತಂಡದಲ್ಲಿ ಯಾವುದೇ ಬದಲಾವಣೆಗಳು ನಡೆದಿಲ್ಲ. ಕಳೆದ ಎರಡು ಪಂದ್ಯಗಳಲ್ಲಿ ಕಣಕ್ಕಿಳಿದ ತಂಡವೇ ಇಂದಿನ ಪಂದ್ಯದಲ್ಲಿ ಅಖಾಡಕ್ಕೆ ಇಳಿದಿದೆ.
ದಕ್ಷಿಣ ಆಫ್ರಿಕಾ ತಂಡದಲ್ಲಿ ಒಂದು ಬದಲಾವಣೆಯಲ್ಲಿ ಮಾಡಲಾಗಿದೆ. ಸ್ಪಿನ್ನರ್ ಶಮ್ಷಿಗೆ ರೆಸ್ಟ್ ನೀಡಿ ಎನ್ಗಿಡಿಗೆ ಅವಕಾಶ ನೀಡಲಾಗಿದೆ.
ತಂಡಗಳು ಹೀಗಿವೆ :
ದಕ್ಷಿಣ ಆಫ್ರಿಕಾ (ಪ್ಲೇಯಿಂಗ್ XI): ಕ್ವಿಂಟನ್ ಡಿ ಕಾಕ್ (ಡಬ್ಲ್ಯೂ), ಟೆಂಬಾ ಬವುಮಾ (ಸಿ), ರಿಲೀ ರೊಸೊವ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್, ಕಗಿಸೊ ರಬಾಡಾ, ಲುಂಗಿ ಎನ್ಗಿಡಿ, ಆನ್ರಿಚ್ ನಾರ್ಟ್ಜೆ
ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ(ಸಿ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್(ಪ), ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್