ADVERTISEMENT
Thursday, May 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

KSRTC-ಪ್ರಾಣಿ ಪ್ರೀಯರಿಗೆ KSRTC ನೀಡಿದೆ ಸಿಹಿ ಸುದ್ದಿ

KSRTC-ಇನ್ನುಮುಂದೆ KSRTC ಬಸ್ಸ್‌ ನಲ್ಲಿಯೂ ಸಾಗಿಸ ಬಹುದು ನಿಮ್ಮ ನಾಯಿ ಮತ್ತು ಸಾಮಗ್ರಿಗಳನ್ನು ...

Ranjeeta MY by Ranjeeta MY
October 31, 2022
in State, News, ರಾಜ್ಯ
Share on FacebookShare on TwitterShare on WhatsappShare on Telegram

KSRTC-ನಾವು ಕರ್ನಾಟಕದಲ್ಲಿ ಒಂದು  ಪ್ರದೇಶ ದಿಂದ ಇನ್ನೊಂದು ಪ್ರದೇಶಕ್ಕೆ  ಪ್ರಯಾಣಿಸಬೇಕಾದರೆ  ಎಲ್ಲರು ಅತಿ  ಹೆಚ್ಚು ಅವಂಬಿಸಿರುವುದು ನಮ್ಮ ರಾಜ್ಯಸಾರಿಗೆ KSRTC ಬಸ್ಸುಗಳನ್ನು, ನಾಡಿನ ಪ್ರತಿ ಹಳ್ಳಿ ಹಳ್ಳಿಗಳಿಗೆ KSRTC ಬಸ್ಸುಗಳು ಎಂದರೆ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿವೆ.  ಈ KSRTC ಬಸ್ಸುಗಳು ಪ್ರಯಾಣಿಕರನ್ನು ಮಾತ್ರವಲ್ಲದೆ  ಎಷ್ಟೊಭಾರಿ  ಲಗೇಜ್/ ಅಗತ್ಯ ಸಾಮಾನುಗಳನ್ನು ಸಹ ಕೊಂಡೊಯ್ಯಲು ಈ ಬಸ್ಸುಗಳು ಬಹಳ ಪ್ರಯೋಜನಕಾರಿಯಾಗಿವೆ

ಆದರೆ ಇಲ್ಲಿಯವರೆಗೂ KSRTC ಬಸ್ಸನಲ್ಲಿನಿರ್ಧಿಷ್ಟ ತೂಕದ ಲಗೇಜ್​ಗಳನ್ನು ಕೊಂಡೊಯ್ಯಬೇಕು  ಎಂಬ ನಿಯಮಗಳು ಇರಲ್ಲಿಲ್ಲ ಕೆಲವು  ವಸ್ತುಗಳಸಾಗಾಣಿಕೆ ಮಾಡಬೇಕೊ ಬೇಡವೋ ಎಂಬುದರ ನಿಖರ  ಮಾಹಿತಿ  ಇರಲಿಲ್ಲ.

Related posts

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

May 13, 2026
ಪ್ರಧಾನಿ ಮೋದಿ ಮಾರ್ಗದಲ್ಲಿ ಸ್ಪೋಟಕ ಪತ್ತೆ..! ಪ್ರಕರಣ ಎನ್‌ಐಎಗೆ

ಪ್ರಧಾನಿ ಮೋದಿ ಮಾರ್ಗದಲ್ಲಿ ಸ್ಪೋಟಕ ಪತ್ತೆ..! ಪ್ರಕರಣ ಎನ್‌ಐಎಗೆ

May 13, 2026

ಆದರೆ   ಇದೀಗ ರಾಜ್ಯ ರಸ್ತೆ ಸಾರಿಗೆ ಇಲಾಖೆಯಿಂದ  ಮಹತ್ವ ಆದೇಶವೊಂದನ್ನು ಜನರಿಗೆ ನೀಡಿದೆ. ವೈಯಕ್ತಿಕ ಲಗೇಜ್​ ತೂಕವನ್ನು ನಿರ್ಧರಿಸಲು KSRTC ಮುಂದಾಗಿದೆ. ಹೌದು ಎಷ್ಟು ಕೆ.ಜಿಯ ಲಗೇಜ್​ಗಳು ಉಚಿತ ಎಂಬುವುದನ್ನು ತಿಳಿಸಿದೆ .

ವೈಯಕ್ತಿಕವಾಗಿ ಕೊಂಡೊಯ್ಯುವ ಲಗೇಜ್ ಗರಿಷ್ಟ 30 ಕೆಜಿ ತೂಕ ಇದ್ದರೆ ಉಚಿತವಾಗಿ ಸಾಗಿಸಬಹುದು. ಬಸ್​ಗಳಲ್ಲಿ ಲಗೇಜ್ ಸಾಗಾಟ ಕುರಿತ ಪರಿಷ್ಕೃತ ಸುತ್ತೋಲೆಯಲ್ಲಿ KSRTC ಸಿಬ್ಬಂದಿ ಮತ್ತು ಜಾಗೃತ ದಳದ ನಿರ್ದೇಶಕರು ತಿಳಿಸಿದ್ದಾರೆ. ಒಂದು ವೇಳೆ 30ಕೆಜಿಗಿಂತ ಮೀರಿದರೆ ನಿಗದಿತ ದರ ವಿಧಿಸಲಾಗುತ್ತದೆ KSRTC ತಿಳಿಸಿದೆ.

ಹಾಗಿದ್ದರೆ ಯಾವ ಎಲ್ಲಾ  ವಸ್ತುಗಳನ್ನು ಸಾಗಿಸಬಹುದು ಎಂದು ನೊಡುವುದಾದರೆ  ಬ್ಯಾಗ್, ಸೂಟ್ ಕೇಸ್, ಅಕ್ಕಿ, ತೆಂಗಿನಕಾಯಿ, ರಾಗಿ, ಅಕ್ಕಿ ಹಿಟ್ಟು, ತರಕಾರಿ, ಹೂ ಹಣ್ಣು, ಸಣ್ಣದಾದ ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಸಾಗಾಟ ಮಾಡಬಹುದಾಗಿದೆ.

ಹಾಗೂ ಪ್ರಯಾಣಿಕರ ನೆಚ್ಚಿನ  ನಾಯಿಯನ್ನು ಬಸ್‌ ನಲ್ಲಿ ಸಾಗಿಸುವ ಅನುಮತಿ ದೊರಕಿದೆ. ಹೌದು ನಿಮ್ಮ ನೆಚ್ಚಿನ ಪ್ರಾಣಿ ಇನ್ನು ಮುಂದೆ ನೆಚ್ಚಿನ ಸಾಕು  ನಾಯಿಗೆ KSRTCನಲ್ಲಿ  ಫುಲ್ ಟಿಕೆಟ್ .

KSRTC ಬಸ್ಸುಗಳಲ್ಲಿ ನಿಮ್ಮ ಜೊತೆಗೆ ನಿಮ್ಮ ನೆಚ್ಚಿನ ಶ್ವಾನವು ಪ್ರಯಾಣ ಮಾಡುತ್ತದೆ  ಹಾಗೂ ಆದರೆ ಅದಕ್ಕೆ ಪುಲ್ಲ್ ಟಿಕೆಟ್ ಪಡೆಯುವಂತೆ ಕೆಎಸ್​ಆರ್​ಟಿಸಿ ಅಧಿಕೃತ ಮಾಹಿತಿ ನೀಡಿದೆ.‌ ಹಾಗೂ ನಾಯಿಮರಿಗಳಿಗೆ ಅರ್ಧ ಟಿಕೆಟ್ ಪಡೆದು ಪ್ರಯಾಣಿಸ ಬಹುದಾಗಿದೆ  ಎಂದು ಹೇಳಿದೆ.

 

Tags: KSRTCKSRTC buses
ShareTweetSendShare
Join us on:

Related Posts

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

by Shwetha
May 13, 2026
0

ರಾಜ್ಯದ ಲಕ್ಷಾಂತರ ಮಹಿಳೆಯರು ಅತ್ಯಂತ ಕುತೂಹಲದಿಂದ ಕಾಯುತ್ತಿದ್ದ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು...

ಪ್ರಧಾನಿ ಮೋದಿ ಮಾರ್ಗದಲ್ಲಿ ಸ್ಪೋಟಕ ಪತ್ತೆ..! ಪ್ರಕರಣ ಎನ್‌ಐಎಗೆ

ಪ್ರಧಾನಿ ಮೋದಿ ಮಾರ್ಗದಲ್ಲಿ ಸ್ಪೋಟಕ ಪತ್ತೆ..! ಪ್ರಕರಣ ಎನ್‌ಐಎಗೆ

by Shwetha
May 13, 2026
0

ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿ ಪತ್ತೆಯಾದ ಪ್ರಕರಣ ಇದೀಗ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಸ್ಥಳದಲ್ಲಿ...

ಮಿತವ್ಯಯ ಮಂತ್ರಕ್ಕೆ ಡಿಕೆಶಿ ಕಿಡಿ ಬೊಮ್ಮಾಯಿ ಖಡಕ್ ತಿರುಗೇಟು: ರಾಜ್ಯ ರಾಜಕಾರಣದಲ್ಲಿ ಮೋದಿ ಕಿವಿಮಾತಿನದ್ದೇ ಸದ್ದು

ಮಿತವ್ಯಯ ಮಂತ್ರಕ್ಕೆ ಡಿಕೆಶಿ ಕಿಡಿ ಬೊಮ್ಮಾಯಿ ಖಡಕ್ ತಿರುಗೇಟು: ರಾಜ್ಯ ರಾಜಕಾರಣದಲ್ಲಿ ಮೋದಿ ಕಿವಿಮಾತಿನದ್ದೇ ಸದ್ದು

by Shwetha
May 13, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ನೀಡಿದ ಚಿನ್ನ ಮತ್ತು ಇಂಧನ ಮಿತವ್ಯಯದ ಸಲಹೆ ಈಗ ರಾಜ್ಯ ರಾಜಕಾರಣದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ...

ಸಿದ್ದರಾಮಯ್ಯ CM ಸ್ಥಾನಕ್ಕೆ ಅಡ್ಡಿ ಇಲ್ಲವೇ? ರಾಜಣ್ಣ ಮಹತ್ವದ ಸುಳಿವು

ಸಿದ್ದರಾಮಯ್ಯ CM ಸ್ಥಾನಕ್ಕೆ ಅಡ್ಡಿ ಇಲ್ಲವೇ? ರಾಜಣ್ಣ ಮಹತ್ವದ ಸುಳಿವು

by Shwetha
May 13, 2026
0

ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಜೋರಾಗಿರುವ ನಡುವೆಯೇ ಮಾಜಿ ಸಚಿವ KN ರಾಜಣ್ಣ ಮಹತ್ವದ ಹೇಳಿಕೆ ನೀಡಿದ್ದಾರೆ. ರಾಜ್ಯ ಸಚಿವ ಸಂಪುಟ ಪುನಾರಚನೆ ನಡೆದರೂ...

ಜಾಗತಿಕ ಮಟ್ಟದ ಪ್ರಮುಖ ನಾಯಕರ ತಲೆದಂಡ : ಭೀತಿ ಹುಟ್ಟಿಸಿದ ಕೋಡಿಮಠದ ಶ್ರೀಗಳ ನುಡಿ

ಅರಸನ ಅರಮನೆಗೆ ಗ್ರಹಣ ಪಟ್ಟದ ಆನೆಗೆ ಸಂಕಷ್ಟ: ರಾಜಕೀಯ ಸಂಚಲನ ಮೂಡಿಸಿದ ಕೋಡಿಶ್ರೀಗಳ ಸ್ಫೋಟಕ ಭವಿಷ್ಯವಾಣಿ

by Shwetha
May 13, 2026
0

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜಡೆ ಸಂಸ್ಥಾನ ಮಠದಲ್ಲಿ ಭಕ್ತರನ್ನು ಉದ್ದೇಶಿಸಿ ಮಾತನಾಡಿದ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಮುಂದಿನ ದಿನಗಳ ಬಗ್ಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram