ADVERTISEMENT
Sunday, November 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

B C Patil – ಭಾರತಕ್ಕೆ ಮುಸ್ಲಿಂ ಪ್ರಧಾನಿ : ಬಿಸಿಪಾ ರಿಯಾಕ್ಷನ್ ಏನು ?

Mahesh M Dhandu by Mahesh M Dhandu
October 31, 2022
in Newsbeat, Politics, ರಾಜಕೀಯ
bc-patil-indias-pm-cannot-be-a-muslim

bc-patil-indias-pm-cannot-be-a-muslim

Share on FacebookShare on TwitterShare on WhatsappShare on Telegram

B C Patil – ಭಾರತಕ್ಕೆ ಮುಸ್ಲಿಂ ಪ್ರಧಾನಿ : ಬಿಸಿಪಾ ರಿಯಾಕ್ಷನ್ ಏನು ?

ಗದಗ : ಟ್ವಿಟ್ವರ್ ನಲ್ಲಿ ಭಾರತಕ್ಕೆ ಮುಸ್ಲಿಂ ಪ್ರಧಾನಿ ಆಗಬೇಕು ಎಂಬ ಅಭಿಯಾನದ ಬಗ್ಗೆ ಸಚಿವ ಬಿ.ಸಿ.ಪಾಟೀಲ್ ಪ್ರತಿಕ್ರಿಯೆ ನೀಡಿದ್ದು, ಅದೊಂದು ಹುಚ್ಚು ಕಲ್ಪನೆ ಎಂದಿದ್ದಾರೆ.

Related posts

ಕರಾವಳಿಯನ್ನು ಅಭಿವೃದ್ಧಿಯ ಪ್ರಯೋಗಶಾಲೆಯಾಗಿ ಪರಿವರ್ತಿಸುತ್ತಿದ್ದೇವೆ :ತುಳು ಭಾಷೆಗೆ ಗೌರವ ನೀಡಿದ್ದು ಕಾಂಗ್ರೆಸ್ ಬಿಜೆಪಿಯ ಟೀಕೆ ಹತಾಶೆಯ ಪ್ರತೀಕ ಎಂದ  ಪ್ರಿಯಾಂಕ್ ಖರ್ಗೆ

ನಾನು ಒಬ್ಬನೇ ಸಾಕು, ಬಿಜೆಪಿ-ಜೆಡಿಎಸ್ ನಾಯಕರೆಲ್ಲರೂ ಒಟ್ಟಾಗಿ ಬನ್ನಿ: ನಾವು ಕಟ್ಟಿರುವುದು ರಿಯಲ್ ಎಸ್ಟೇಟ್ ಲೇಔಟ್ ಅಲ್ಲ, ಬುದ್ಧ ಮಂದಿರ! ಕುಮಾರಸ್ವಾಮಿ ಆರೋಪಕ್ಕೆ ದಾಖಲೆ ಸಮೇತ ಗೃಹ ಸಚಿವರ ತಿರುಗೇಟು

November 8, 2026
ಗೃಹಲಕ್ಷ್ಮಿ ₹2,000 ನೆರವು ಫಲಾನುಭವಿಗಳ ನಿರಾಕರಿಸಲಾಗದ ಹಕ್ಕಲ್ಲ: ಹೈಕೋರ್ಟ್‌ಗೆ ರಾಜ್ಯ ಸರ್ಕಾರದ ಹೇಳಿಕೆ

ಗೃಹಲಕ್ಷ್ಮಿ ಫಲಾನುಭವಿಗಳಿಗೆ ದೀಪಾವಳಿ ಸಿಹಿಸುದ್ದಿ; ಮೂರು ಕಂತುಗಳ ₹7,405.86 ಕೋಟಿ ಬಿಡುಗಡೆ

November 8, 2026

ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಸಿ.ಪಾಟೀಲ್, ಮುಸ್ಲಿಂ ಪ್ರಧಾನಿ ಆಗಬೇಕು  ಎನ್ನುವುದು ಹುಚ್ಚು ಕಲ್ಪನೆಯಾಗಿದೆ.

ಇದು ಭಾರತ ದೇಶವಾಗಿದ್ದು, ಇಲ್ಲಿ ಮುಸ್ಲಿಂ ಪ್ರಧಾನಿ ಆಗಲ್ಲ, ಆಗೋದಕ್ಕೆ ಸಾಧ್ಯವೂ ಇಲ್ಲ ಅಂತಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

bc-patil-indias-pm-cannot-be-a-muslim
bc-patil-indias-pm-cannot-be-a-muslim

ಇದೆ ವೇಳೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಕಿಕ್ ಬ್ಯಾಕ್ ಪಡೆದಿದ್ದರು ಎಂಬ ಆರೋಪದ ಬಗ್ಗೆ ಮಾತನಾಡಿದ ಸಚಿವರು, ಈ ಹಿಂದೆ ಅವರ ಮೇಲಿನ ಆರೋಪಗಳಿಂದ ರಕ್ಷಣೆ ಪಡೆಯಲು ಲೋಕಾಯುಕ್ತವನ್ನು ಮುಚ್ಚಿ ಹಾಕಿ ಎಸಿಬಿಯನ್ನು ರಚನೆ ಮಾಡಿದ್ದರು.

ಸ್ಟೀಲ್ ಬ್ರಿಜ್ಡ್ ಯಾಕೆ ವಾಪಸ್ ಹೋಯ್ತು ಎಂದು ಪ್ರಶ್ನಿಸಿ ಕಿಕ್ ಬ್ಯಾಕ್ ಆರೋಪ ಬಂದಿದ್ದಕ್ಕೆ ವಾಪಸ್ ಹೋಯ್ತಲ್ಲಾ ಎಂದರು.

Tags: #Saaksha TVB C PatilCricket
ShareTweetSendShare
Join us on:

Related Posts

ಕರಾವಳಿಯನ್ನು ಅಭಿವೃದ್ಧಿಯ ಪ್ರಯೋಗಶಾಲೆಯಾಗಿ ಪರಿವರ್ತಿಸುತ್ತಿದ್ದೇವೆ :ತುಳು ಭಾಷೆಗೆ ಗೌರವ ನೀಡಿದ್ದು ಕಾಂಗ್ರೆಸ್ ಬಿಜೆಪಿಯ ಟೀಕೆ ಹತಾಶೆಯ ಪ್ರತೀಕ ಎಂದ  ಪ್ರಿಯಾಂಕ್ ಖರ್ಗೆ

ನಾನು ಒಬ್ಬನೇ ಸಾಕು, ಬಿಜೆಪಿ-ಜೆಡಿಎಸ್ ನಾಯಕರೆಲ್ಲರೂ ಒಟ್ಟಾಗಿ ಬನ್ನಿ: ನಾವು ಕಟ್ಟಿರುವುದು ರಿಯಲ್ ಎಸ್ಟೇಟ್ ಲೇಔಟ್ ಅಲ್ಲ, ಬುದ್ಧ ಮಂದಿರ! ಕುಮಾರಸ್ವಾಮಿ ಆರೋಪಕ್ಕೆ ದಾಖಲೆ ಸಮೇತ ಗೃಹ ಸಚಿವರ ತಿರುಗೇಟು

by Shwetha
November 8, 2026
0

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬವು ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದೆ ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಆರೋಪಕ್ಕೆ ಗೃಹ ಸಚಿವ...

ಗೃಹಲಕ್ಷ್ಮಿ ₹2,000 ನೆರವು ಫಲಾನುಭವಿಗಳ ನಿರಾಕರಿಸಲಾಗದ ಹಕ್ಕಲ್ಲ: ಹೈಕೋರ್ಟ್‌ಗೆ ರಾಜ್ಯ ಸರ್ಕಾರದ ಹೇಳಿಕೆ

ಗೃಹಲಕ್ಷ್ಮಿ ಫಲಾನುಭವಿಗಳಿಗೆ ದೀಪಾವಳಿ ಸಿಹಿಸುದ್ದಿ; ಮೂರು ಕಂತುಗಳ ₹7,405.86 ಕೋಟಿ ಬಿಡುಗಡೆ

by Shwetha
November 8, 2026
0

ಕರ್ನಾಟಕ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಗೆ ದೀಪಾವಳಿ ಸಂದರ್ಭದಲ್ಲಿ ಸಿಹಿಸುದ್ದಿ ದೊರೆತಿದೆ. ಯೋಜನೆಯ 34, 35 ಮತ್ತು 36ನೇ ಕಂತುಗಳಿಗೆ ಸಂಬಂಧಿಸಿದಂತೆ ಒಟ್ಟು ₹7,405.86 ಕೋಟಿ...

ಭಾವನಾತ್ಮಕ ರಾಜಕಾರಣಕ್ಕೆ ಬೇಸತ್ತ ಕರಾವಳಿ ಮಂದಿಯಿಂದ ಕುಮಾರಸ್ವಾಮಿ ಪರ ಬ್ಯಾಟಿಂಗ್: ಖರ್ಗೆ ಪುತ್ರನಿಗೆ ನಿಮ್ಮ ತಾಕತ್ತಿದ್ದರೆ ಇಲ್ಲಿ ಬಂದು ಸ್ಪರ್ಧಿಸಿ ಎಂದು ಓಪನ್ ಚಾಲೆಂಜ್ ನೀಡಿದ ಸಮುದ್ರ ತೀರದ ಜನತೆ

ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಂಜೆ ಹೆಂಡ ಕುಡಿದವರಂತೆ ಮಾತನಾಡುತ್ತಾರೆ: ಸಂಪತ್ಭರಿತ ರಾಜ್ಯದ ಆರ್ಥಿಕತೆ ಹಳ್ಳ ಹಿಡಿಸಿದ್ದೀರಿ ಎಂದು ಕುಮಾರಸ್ವಾಮಿ ಆಕ್ರೋಶ

by Shwetha
November 8, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ತಾರಕಕ್ಕೇರಿದ್ದು, ವೈಯಕ್ತಿಕ ಟೀಕೆಗಳ ಸ್ವರೂಪ ಪಡೆದುಕೊಂಡಿದೆ. ರಾಜ್ಯದ...

ಬಸ್ ಟಿಕೆಟ್ ದರ ಏರಿಕೆಗೆ ಕಾರಣವೇನು? ಜನರಿಗೆ ವಿವರಣೆ ನೀಡಿ: ಎಚ್.ಡಿ. ಕುಮಾರಸ್ವಾಮಿ ಆಗ್ರಹ

ಬಸ್ ಟಿಕೆಟ್ ದರ ಏರಿಕೆಗೆ ಕಾರಣವೇನು? ಜನರಿಗೆ ವಿವರಣೆ ನೀಡಿ: ಎಚ್.ಡಿ. ಕುಮಾರಸ್ವಾಮಿ ಆಗ್ರಹ

by Shwetha
November 8, 2026
0

ರಾಜ್ಯದ ಸರ್ಕಾರಿ ಸಾರಿಗೆ ಬಸ್‌ಗಳ ಟಿಕೆಟ್ ದರವನ್ನು ದೊಡ್ಡ ಪ್ರಮಾಣದಲ್ಲಿ ಹೆಚ್ಚಿಸಿರುವುದಕ್ಕೆ ನಿಖರವಾದ ಕಾರಣವೇನು ಎಂಬುದನ್ನು ರಾಜ್ಯ ಸರ್ಕಾರ ಜನರ ಮುಂದೆ ಬಹಿರಂಗಪಡಿಸಬೇಕು ಎಂದು ಕೇಂದ್ರ ಸಚಿವ...

ಬಿಡದಿ ಟೌನ್ ಶಿಪ್ ಕಿಚ್ಚು- ಕೇಂದ್ರ ಸಚಿವರಾಗಿ ಚಿಲ್ಲರೆ ರಾಜಕಾರಣ ಮಾಡ್ತೀರಾ: ಕ್ಷುಲ್ಲಕ ಹೇಳಿಕೆ ಕೊಡಲು ನಾಚಿಕೆಯಾಗಲ್ವಾ; ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬಾಲಕೃಷ್ಣ ಗುಡುಗು

ತ್ಯಾಪೆ ಗಿರಾಕಿ ಎಲ್ಲೇ ಹೋದರೂ 5 ವರ್ಷ ಅಧಿಕಾರ ಸಿಗಲ್ಲ, ಬಿಜೆಪಿಯಲ್ಲಿ ಸಿಎಂ ಆಗೋ ಗಂಡಸರಿಲ್ಲವೇ? ಹೆಚ್‌ಡಿಕೆ ವಿರುದ್ಧ ಸಚಿವ ಬಾಲಕೃಷ್ಣ ಕೆಂಡಾಮಂಡಲ!

by Shwetha
November 8, 2026
0

ಕನಕಪುರ: ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ನಡುವಿನ ವಾಕ್ಸಮರ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದ್ದು, ಇದರ ಬೆನ್ನಲ್ಲೇ ಕಾಂಗ್ರೆಸ್ ಪಾಳಯದ ಒಳಬೇಗುದಿಯೂ ಸ್ಫೋಟಗೊಂಡಿದೆ. ತಮಗೆ ಒಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram