ADVERTISEMENT
Friday, May 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bangalore | ಬಿಎಂಟಿಸಿ ಬಸ್ ಡಿಕ್ಕಿ – ಬೈಕ್ ಸವಾರ ಸಾವು

Mahesh M Dhandu by Mahesh M Dhandu
November 3, 2022
in Newsbeat, State, ರಾಜ್ಯ
BMTC Bus Accident

BMTC Bus Accident

Share on FacebookShare on TwitterShare on WhatsappShare on Telegram

BMTC Bus Accident |Bangalore | ಬಿಎಂಟಿಸಿ ಬಸ್ ಡಿಕ್ಕಿ – ಬೈಕ್ ಸವಾರ ಸಾವು

ಬೆಂಗಳೂರು : ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಗರದ ಕಾಮಾಕ್ಷಿಪಾಳ್ಯದ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ.

Related posts

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

May 7, 2026
ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

May 7, 2026

ಮೃತನ ಗುರುತು ಪತ್ತೆಯಾಗಿಲ್ಲವಾದ್ರೂ ಮುಂದೆ ಹೋಗುತ್ತಿದ್ದ ಬೈಕ್ ಗೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದಿದೆ.

ಕೂಡಲೇ ಯುವಕ ನೆಲಕ್ಕೆ ಬಿದ್ದಿದ್ದು, ತಲೆಗೆ ಗಂಭೀರವಾದ ಗಾಯವಾಗಿದ್ದು, ತೀವ್ರ ರಸ್ತಸ್ರಾವದಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

Bangalore-bmtc-bus-hits-to-bike-and-bike-rider-died
Bangalore-bmtc-bus-hits-to-bike-and-bike-rider-died

ಇದರಿಂದ ಆಕ್ರೋಶಗೊಂಡ ಸಾರ್ವಜನಿಕರು ಅಪಘಾತಕ್ಕೆ ಕಾರಣವಾದ ಬಸ್ ಚಾಲಕನಿಗೆ ಥಳಿಸಿದ್ದಾರೆ.

ಮಾಹಿತಿ ತಿಳಿದ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ ಬಸ್ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Tags: #Saaksha TVbike accidentBMTCbus
ShareTweetSendShare
Join us on:

Related Posts

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

by Shwetha
May 7, 2026
0

ಚೆನ್ನೈ: ತಮಿಳುನಾಡಿನ ರಾಜಕೀಯ ಚಿತ್ರಣ ಈಗ ಸಂಪೂರ್ಣವಾಗಿ ಬದಲಾಗಿದೆ. ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ ನೇತೃತ್ವದ ತಮಿಳುಗ ವೆಟ್ರಿ ಕಳಗಂ ಅಂದರೆ ಟಿವಿಕೆ ಪಕ್ಷಕ್ಕೆ ಸರ್ಕಾರ...

ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

by Shwetha
May 7, 2026
0

ಪಶ್ಚಿಮ ಬಂಗಾಳದ ರಾಜಕೀಯ ಕಣದಲ್ಲಿ ಈಗ ಬಿರುಗಾಳಿ ಎದ್ದಿದೆ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸುತ್ತಿದ್ದಂತೆಯೇ ಮಮತಾ ಬ್ಯಾನರ್ಜಿ ಸರ್ಕಾರದ ಪ್ರಭಾವಿ ಅಧಿಕಾರಿಗಳ ಆಟಕ್ಕೆ ಬ್ರೇಕ್ ಬಿದ್ದಿದೆ ಮಮತಾ...

ಅಜ್ಜನಂತೆಯೇ ಅಜಾತಶತ್ರು ಆಗುವುದೇ ನನ್ನ ಗುರಿ, ದಾವಣಗೆರೆ ದಕ್ಷಿಣದ ಸಮಗ್ರ ಅಭಿವೃದ್ಧಿಗೆ ನಾನು ಬದ್ಧ:  ಸಮರ್ಥ್ ಶಾಮನೂರು

ಅಜ್ಜನಂತೆಯೇ ಅಜಾತಶತ್ರು ಆಗುವುದೇ ನನ್ನ ಗುರಿ, ದಾವಣಗೆರೆ ದಕ್ಷಿಣದ ಸಮಗ್ರ ಅಭಿವೃದ್ಧಿಗೆ ನಾನು ಬದ್ಧ: ಸಮರ್ಥ್ ಶಾಮನೂರು

by Shwetha
May 7, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರು ನನ್ನ ಮೇಲೆ ಅಪಾರ ನಂಬಿಕೆ ಇಟ್ಟು ಈ ಬಾರಿ ಐತಿಹಾಸಿಕ ಜಯ ತಂದುಕೊಟ್ಟಿದ್ದಾರೆ. ಅಭಿವೃದ್ಧಿ ಕೆಲಸಗಳನ್ನು ಮಾಡುವ ಸಾಮರ್ಥ್ಯ ನನ್ನಲ್ಲಿದೆ...

ಬಂಗಾಳದ ಮಣ್ಣಲ್ಲಿ ಅರಳಿದ ಕೇಸರಿ ಕಮಲ: ಪ್ರಧಾನಿ ಮೋದಿ ವಿಶ್ವನಾಯಕ ಎಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಬಂಗಾಳದ ಮಣ್ಣಲ್ಲಿ ಅರಳಿದ ಕೇಸರಿ ಕಮಲ: ಪ್ರಧಾನಿ ಮೋದಿ ವಿಶ್ವನಾಯಕ ಎಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

by Shwetha
May 7, 2026
0

ಭಾರತದ ರಾಜಕೀಯ ನಕಾಶೆಯಲ್ಲಿ ಪಶ್ಚಿಮ ಬಂಗಾಳದ ಗೆಲುವು ಹೊಸ ಇತಿಹಾಸವನ್ನೇ ಸೃಷ್ಟಿಸಿದೆ. ಭಾರತೀಯ ಜನತಾ ಪಕ್ಷವು ಬಂಗಾಳದ ನೆಲದಲ್ಲಿ ಸಾಧಿಸಿದ ಈ ಅಸಾಧಾರಣ ವಿಜಯವು ಕೇವಲ ಭಾರತಕ್ಕೆ...

ಡಿಕೆಶಿಗೆ ಸಿಗುತ್ತಾ ಮುಖ್ಯಮಂತ್ರಿ ಪಟ್ಟದ ಗಿಫ್ಟ್? ಡಿಕೆ ಸುರೇಶ್ ಹೇಳಿಕೆಯ ಹಿಂದಿನ ನಿಗೂಢತೆ ಏನು?

ಡಿಕೆಶಿಗೆ ಸಿಗುತ್ತಾ ಮುಖ್ಯಮಂತ್ರಿ ಪಟ್ಟದ ಗಿಫ್ಟ್? ಡಿಕೆ ಸುರೇಶ್ ಹೇಳಿಕೆಯ ಹಿಂದಿನ ನಿಗೂಢತೆ ಏನು?

by Shwetha
May 7, 2026
0

ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ 64ನೇ ಜನ್ಮದಿನದ ಸಂಭ್ರಮಕ್ಕೆ ಈ ಬಾರಿ ದೆಹಲಿ ಹೈಕಮಾಂಡ್‌ನಿಂದ ವಿಶೇಷ ಕೊಡುಗೆ ಸಿಗುವ ಸಾಧ್ಯತೆ ಇದೆ ಎಂಬ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram