ADVERTISEMENT
Monday, March 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

K S Bhagwan: ಪ್ರೋ. ಕೆ ಎಸ್ ಭಗವಾನ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ…. 

ಧಾರ್ಮಿಕ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಕೃತಿ ರಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಹಿತಿ ಕೆ.ಎಸ್. ಭಗವಾನ್ ವಿರುದ್ಧ ಜೆಎಂಎಫ್‌ಸಿ ನ್ಯಾಯಾಲಯ ಬುಧವಾರ ಜಾಮೀನು ರಹಿತ ವಾರಂಟ್‌  ಹೊರಡಿಸಿದೆ.

Naveen Kumar B C by Naveen Kumar B C
November 3, 2022
in Newsbeat, State, ರಾಜ್ಯ
Warrant

Warrant

Share on FacebookShare on TwitterShare on WhatsappShare on Telegram

ಪ್ರೋ ಕೆ ಎಸ್ ಭಗವಾನ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ….

ಧಾರ್ಮಿಕ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಕೃತಿ ರಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಹಿತಿ ಕೆ.ಎಸ್. ಭಗವಾನ್ ವಿರುದ್ಧ ಜೆಎಂಎಫ್‌ಸಿ ನ್ಯಾಯಾಲಯ ಬುಧವಾರ ಜಾಮೀನು ರಹಿತ ವಾರಂಟ್‌  ಹೊರಡಿಸಿದೆ.

Related posts

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

March 16, 2026
ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

March 14, 2026

ಭಗವಾನ್ ಅವರು ತಮ್ಮ ‘ರಾಮ ಮಂದಿರ ಏಕೆ ಬೇಡ’ ಕೃತಿಯಲ್ಲಿ ಹಿಂದೂ ಧರ್ಮೀಯರ ಭಾವನೆಗೆ ಧಕ್ಕೆ ತರುವ ಸಂಗತಿಗಳನ್ನು ನಿರೂಪಿಸಿದ್ದಾರೆ ಎಂದು ಆರೋಪಿಸಿ ಮಹಾಬಲೇಶ್ವರ ಎಂಬುವವರು  ಸಾಗರದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಖಾಸಗಿ ಪ್ರಕರಣ ದಾಖಲಿಸಿದ್ದರು.

ಖುದ್ದು ಸಮನ್ಸ್ ಜಾರಿಮಾಡಿದ್ದರೂ ಕೂಡ ಭಗವಾನ್  ಕೋರ್ಟ್ ವಿಚಾರಣೆಗೆ ಹಾಜರಾಗಿರಲಿಲ್ಲ.   ಹಾಗಾಗಿ ನ್ಯಾಯಾಧೀಶರಾದ ಶ್ರೀ ಶೈಲ ಭೀಮಸೇನ್ ಅವರು ಜಾಮೀನು ರಹಿತ್ ವಾರೆಂಟ್ ಜಾರಿ ಮಾಡಿ ಆದೇಶಿಸಿದೆ.

ಈ ಪ್ರಕರಣದ ಕುರಿತು ದೀರ್ಘಕಾಲದ ವಿಚಾರಣೆ ನಡೆಸಿದ ನ್ಯಾಯಾಲಯ ಭಗವಾನ್ ವಿರುದ್ಧ ಐಪಿಸಿ ಸೆಕ್ಷನ್ 295(ಎ) ಅಡಿಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ಸಂಬಂಧ ಕ್ರಿಮಿನಲ್ ಪ್ರಕರಣ ದಾಖಲು ಮಾಡಿತ್ತು.

Non-bailable warrant issued against Pro KS Bhagwan….

Tags: KS Bhagwan
ShareTweetSendShare
Join us on:

Related Posts

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

by admin
March 16, 2026
0

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..! ಅದು 2001. ಮಾರ್ಚ್ 15. ಭಾರತ - ಆಸ್ಟ್ರೇಲಿಯಾ ನಡುವಿನ...

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

by Shwetha
March 14, 2026
0

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆಯ ಮೇಲೆ ನಡೆದ ದಾಳಿಯಲ್ಲಿ ಸಾವನ್ನಪ್ಪಿದ 45 ನಾವಿಕರ ಮೃತದೇಹಗಳನ್ನು ಶ್ರೀಲಂಕಾ ಸರ್ಕಾರವು ಇರಾನ್ ರಾಯಭಾರ ಕಚೇರಿಗೆ ಹಸ್ತಾಂತರಿಸಿದೆ. ಈ ಘಟನೆ ಹಿಂದೂ...

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

by Shwetha
March 14, 2026
0

ದೇಶಾದ್ಯಂತ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ಹೋಟೆಲ್‌ಗಳು ಗ್ರಾಹಕರಿಗೆ ಹೆಚ್ಚುವರಿ ಶುಲ್ಕ ವಿಧಿಸುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ಯುದ್ಧದ ಪರಿಣಾಮವಾಗಿ ಸಿಲಿಂಡರ್‌ಗಳ...

ಇರಾನ್ ಯುದ್ಧದ ಎಫೆಕ್ಟ್: ಪೆಟ್ರೋಲ್ ಡೀಸೆಲ್ ಸೇಫ್, ಆದರೆ ಗ್ಯಾಸ್ ಸಿಲಿಂಡರ್ ಗಾಗಿ ಮುಗಿಬಿದ್ದ ಜನತೆ

ಇರಾನ್ ಯುದ್ಧದ ಎಫೆಕ್ಟ್: ಪೆಟ್ರೋಲ್ ಡೀಸೆಲ್ ಸೇಫ್, ಆದರೆ ಗ್ಯಾಸ್ ಸಿಲಿಂಡರ್ ಗಾಗಿ ಮುಗಿಬಿದ್ದ ಜನತೆ

by Shwetha
March 14, 2026
0

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಭುಗಿಲೆದ್ದಿರುವ ಯುದ್ಧ ಹಾಗೂ ಇರಾನ್ ದೇಶವು ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಈ...

ರಾಜ್ಯಾದ್ಯಂತ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಮಹಾಪರ್ವ ಆರಂಭ: ವಿದ್ಯಾರ್ಥಿಗಳು ಮತ್ತು ಪೋಷಕರು ತಿಳಿಯಲೇಬೇಕಾದ ಕಟ್ಟುನಿಟ್ಟಿನ ನಿಯಮಗಳೇನು ಗೊತ್ತಾ?

ರಾಜ್ಯಾದ್ಯಂತ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಮಹಾಪರ್ವ ಆರಂಭ: ವಿದ್ಯಾರ್ಥಿಗಳು ಮತ್ತು ಪೋಷಕರು ತಿಳಿಯಲೇಬೇಕಾದ ಕಟ್ಟುನಿಟ್ಟಿನ ನಿಯಮಗಳೇನು ಗೊತ್ತಾ?

by Shwetha
March 14, 2026
0

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಅಧಿಕೃತ ಚಾಲನೆ ನೀಡಲು ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಅತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram