ADVERTISEMENT
Wednesday, May 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Siddaramaiah: ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಧ್ಯಾನ, ಯೋಗ – ಸಿದ್ಧರಾಮಯ್ಯ ಟೀಕೆ… 

ಎಳೆಯ ಮಕ್ಕಳು ಆಡುತ್ತಾ, ಕುಣಿಯುತ್ತಾ ಪಾಠ ಓದಬೇಕು. ಇದರ ಬದಲಿಗೆ ಅವರನ್ನು ಕೋಣೆಯಲ್ಲಿ ಕೂಡಿ ಹಾಕಿ ಬಲಾತ್ಕಾರವಾಗಿ ಯೋಗ-ಧ್ಯಾನಗಳ ಕಸರತ್ತು ಮಾಡಿಸಿದರೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಅವರು ಇನ್ನಷ್ಟು ಕುಗ್ಗಿಹೋಗುತ್ತಾರೆ. ಎಂದು ಸಿದ್ಧರಾಮಯ್ಯ ಟೀಕೆ

Naveen Kumar B C by Naveen Kumar B C
November 4, 2022
in Newsbeat, Politics, ರಾಜಕೀಯ
siddaramaih

file photo

Share on FacebookShare on TwitterShare on WhatsappShare on Telegram

ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಧ್ಯಾನ, ಯೋಗ – ಸಿದ್ಧರಾಮಯ್ಯ ಟೀಕೆ…

 ಶಾಲೆಗಳಲ್ಲಿ ಯೋಗ ಧ್ಯಾನ ಅಳವಡಿಕೆ  ಮಾಡಿಕೊಳ್ಳುವುದಾಗಿ   ಶಿಕ್ಷಣ ಸಚಿವ ಬಿಸಿ ನಾಗೇಶ್  ಆದೇಶ  ನಿಡಿದ ಬೆನ್ನಲ್ಲೆ  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಸರಣಿ ಟ್ವೀಟ್ ಮಾಡಿ ಟೀಕಿಸಿದ್ದಾರೆ.

“ಯೋಗ-ಧ್ಯಾನ ಯಾವುದಕ್ಕೂ ನನ್ನ ವಿರೋಧ ಇಲ್ಲ. ಆದರೆ ಶಾಲೆಗಳಲ್ಲಿ ಯಾವುದು ಮುಖ್ಯ ? ಶಿಕ್ಷಣ ಸಚಿವ ಬಿ ಸಿ ನಾಗೇಶ್  ಯಾವುದಕ್ಕೆ ಆದ್ಯತೆ ನೀಡಬೇಕೆನ್ನುವುದಷ್ಟೇ ಪ್ರಶ್ನೆ. ಒಂದೆಡೆ ಶಾಲೆ ನಡೆಸಲು ಸಾರ್ವಜನಿಕರಿಂದ ಭಿಕ್ಷೆ ಬೇಡುತ್ತಿರುವ ಸರ್ಕಾರ ಇನ್ನೊಂದೆಡೆ ದಿನಕ್ಕೊಂದರಂತೆ ಗಿಮಿಕ್ ಗಳನ್ನು ಮಾಡುತ್ತಿರುವುದು ಖಂಡನೀಯ.”

Related posts

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

May 26, 2026
ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

May 26, 2026

ರಾಜ್ಯದಲ್ಲಿ  ಬಿ ಸಿ ನಾಗೇಶ್ ಅವರು ಶಿಕ್ಷಣ ಸಚಿವರಾದ ದಿನದಿಂದ ಪಠ್ಯಪುಸ್ತಕ ವಿವಾದದಿಂದ ಹಿಡಿದು ಶಾಲಾ ಶಿಕ್ಷಕರ ನೇಮಕದ ವರೆಗೆ ಬರೀ ಹಗರಣಗಳಲ್ಲೇ ಈಜಾಡುತ್ತಿದ್ದಾರೆ. ಅವರ ಮನಸ್ಸು ಸ್ಥಿಮಿತದಲ್ಲಿದ್ದ ಹಾಗಿಲ್ಲ, ನಿಜವಾಗಿ ಯೋಗ ಮತ್ತು ಧ್ಯಾನದ ಅಗತ್ಯ ಎಲ್ಲರಿಗಿಂತ ಹೆಚ್ಚಾಗಿ ಶಿಕ್ಷಣ ಸಚಿವರಿಗಿದೆ.

ಕೊರೊನಾವನ್ನು ಸರಿಯಾಗಿ ನಿಯಂತ್ರಿಸಲಾಗದೆ ಶಾಲೆಗಳನ್ನು ಮುಚ್ಚಿ, ಆನ್ ಲೈನ್ ತರಗತಿಗಳ ಮೂಲಕ ವಿದ್ಯಾರ್ಥಿಗಳಲ್ಲಿ ಮೊಬೈಲ್ ಹುಚ್ಚು ಹತ್ತಿಸಿರುವ ಬಿಜೆಪಿ ಸರ್ಕಾರ, ಈಗ ಆ ಹುಚ್ಚು ಬಿಡಿಸಲು ಧ್ಯಾನ ನಡೆಸಲು ಮುಂದಾಗಿರುವುದು ಹುಚ್ಚುತನವಲ್ಲದೆ ಮತ್ತೇನು?

ಎಳೆಯ ಮಕ್ಕಳು ಆಡುತ್ತಾ, ಕುಣಿಯುತ್ತಾ ಪಾಠ ಓದಬೇಕು. ಇದರ ಬದಲಿಗೆ ಅವರನ್ನು ಕೋಣೆಯಲ್ಲಿ ಕೂಡಿ ಹಾಕಿ ಬಲಾತ್ಕಾರವಾಗಿ ಯೋಗ-ಧ್ಯಾನಗಳ ಕಸರತ್ತು ಮಾಡಿಸಿದರೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಅವರು ಇನ್ನಷ್ಟು ಕುಗ್ಗಿಹೋಗುತ್ತಾರೆ.

ಮೊದಲು ಶಾಲೆಗಳಲ್ಲಿ ಅಗತ್ಯ ಸಂಖ್ಯೆಯಲ್ಲಿ ಶಿಕ್ಷಕರನ್ನು ನೇಮಿಸಿ ಅವಶ್ಯಕವಾದ ಬೋದನಾ ಸಲಕರಣೆಗಳನ್ನು ಸರ್ಕಾರ ಒದಗಿಸಬೇಕು. ಪ್ರತಿಶಾಲೆಯಲ್ಲಿ ಕಲೆ, ಸಂಗೀತ ಮತ್ತು ಕ್ರೀಡೆಗಳಲ್ಲಿ ತರಬೇತಿ ನೀಡುವ ಶಿಕ್ಷಕರನ್ನು ನೇಮಿಸಬೇಕು.  ಇದನ್ನು ಬಿಟ್ಟು ತಮ್ಮ ರಾಜಕೀಯ ಅಜೆಂಡಾಕ್ಕಾಗಿ ಮಕ್ಕಳ ಬದುಕಿನಲ್ಲಿ ಚೆಲ್ಲಾಟವಾಡಬಾರದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Siddaramaiah: Meditation, yoga for students in schools – Siddaramaiah criticizes…

Tags: MeditationSiddaramaiah
ShareTweetSendShare
Join us on:

Related Posts

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

by Shwetha
May 26, 2026
0

ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಎಐಎಡಿಎಂಕೆ ಶಾಸಕರ ರಾಜೀನಾಮೆ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಈಗಾಗಲೇ ಮೂವರು ಎಐಎಡಿಎಂಕೆ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ...

ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

by Shwetha
May 26, 2026
0

ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಮೂಡಿಸಿರುವ ಈ ಮಹತ್ವದ ಬೆಳವಣಿಗೆಯು ಆಂತರಿಕ ಶಿಸ್ತು ಉಲ್ಲಂಘಿಸುವವರಿಗೆ ಎಚ್ಚರಿಕೆಯ ಗಂಟೆಯಾಗಿದೆ. ದೇವನಹಳ್ಳಿ ಹೊರವಲಯದ ಖಾಸಗಿ ಹೋಟೆಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಅತ್ಯಂತ ನಿರ್ಣಾಯಕ...

ಇನ್ಮುಂದೆ 108 ಆಂಬುಲೆನ್ಸ್ ಸೇವೆ ಸರ್ಕಾರದ ಸುಪರ್ದಿಗೆ..!

ಇನ್ಮುಂದೆ 108 ಆಂಬುಲೆನ್ಸ್ ಸೇವೆ ಸರ್ಕಾರದ ಸುಪರ್ದಿಗೆ..!

by Shwetha
May 26, 2026
0

ರಾಜ್ಯದ ತುರ್ತು ಆರೋಗ್ಯ ಸೇವೆಯಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಇನ್ಮುಂದೆ 108 ಆಂಬುಲೆನ್ಸ್ ಸೇವೆ ನೇರವಾಗಿ ಕರ್ನಾಟಕ ಸರ್ಕಾರದ ಸುಪರ್ದಿಯಲ್ಲಿ ಕಾರ್ಯನಿರ್ವಹಿಸಲಿದೆ. ಒಂದು ಕರೆ ನಮಗೆ, ತುರ್ತು ಸೇವೆ...

ಖಾಕಿ ಕಣ್ಮುಂದೆಯೇ ಪಂಕ್ಚರ್ ಮಾಫಿಯಾ ಆರ್ಭಟ: ಬೆಂಗಳೂರು ರಸ್ತೆಗಳಲ್ಲಿ ಮೊಳೆಗಳ ಮಳೆ, ಸವಾರರ ಜೇಬಿಗೆ ಕತ್ತರಿ

ಖಾಕಿ ಕಣ್ಮುಂದೆಯೇ ಪಂಕ್ಚರ್ ಮಾಫಿಯಾ ಆರ್ಭಟ: ಬೆಂಗಳೂರು ರಸ್ತೆಗಳಲ್ಲಿ ಮೊಳೆಗಳ ಮಳೆ, ಸವಾರರ ಜೇಬಿಗೆ ಕತ್ತರಿ

by Shwetha
May 26, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡುರಸ್ತೆಯಲ್ಲೇ ದರೋಡೆ ನಡೆಯುತ್ತಿದೆ. ಅದು ಕತ್ತಿ ಹಿಡಿದು ಮಾಡುವ ದರೋಡೆಯಲ್ಲ, ಬದಲಿಗೆ ರಸ್ತೆಯಲ್ಲಿ ಮೊಳೆಗಳನ್ನು ಚೆಲ್ಲಿ ವಾಹನ ಸವಾರರ ಜೀವದ ಜೊತೆ ಚೆಲ್ಲಾಟವಾಡುವ...

ತಮಿಳುನಾಡು ಕಬ್ಜ ಮಾಡಿದ ದಳಪತಿ ಈಗ ಬೆಂಗಳೂರು ಟಾರ್ಗೆಟ್: GBA ಚುನಾವಣೆಗೆ ದಳಪತಿ ವಿಜಯ್ ಎಂಟ್ರಿ ಫಿಕ್ಸ್?

ತಮಿಳುನಾಡು ಕಬ್ಜ ಮಾಡಿದ ದಳಪತಿ ಈಗ ಬೆಂಗಳೂರು ಟಾರ್ಗೆಟ್: GBA ಚುನಾವಣೆಗೆ ದಳಪತಿ ವಿಜಯ್ ಎಂಟ್ರಿ ಫಿಕ್ಸ್?

by Shwetha
May 26, 2026
0

ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿರುವ ದಳಪತಿ ವಿಜಯ್ ಈಗ ಪಕ್ಕದ ರಾಜ್ಯ ಕರ್ನಾಟಕದ ಮೇಲೂ ಕಣ್ಣಿಟ್ಟಿದ್ದಾರಾ? ಹೌದು, ಇಂಥದೊಂದು ಬಿಸಿ ಬಿಸಿ ಚರ್ಚೆ ಈಗ ರಾಜಧಾನಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram