ADVERTISEMENT
Thursday, August 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಭಾರತ್ ಜೋಡೋ ಯಾತ್ರೆಯಲ್ಲಿ KGF ಹಾಡಿನ ಬಳಕೆ – ರಾಹುಲ್ ಗಾಂಧಿ ವಿರುದ್ಧ FIR

‘ಹಕ್ಕು ಸ್ವಾಮ್ಯ ಮತ್ತು ಬೌದ್ಧಿಕ ಆಸ್ತಿ ಹಕ್ಕು’ ಉಲ್ಲಂಘಿಸಿದ ಆರೋಪದಡಿ ಎಮ್.ಆರ್.ಟಿ ಸಂಸ್ಥೆಯು ಕಾನೂನು ಸಮರಕ್ಕೆ ಮುಂದಾಗಿದೆ. ಕಾಂಗ್ರೆಸ್ ಪಕ್ಷ ತಮ್ಮ ಸಂಸ್ಥೆಯ ಅನುಮತಿ ಇಲ್ಲದೇ, ಕೆಜಿಎಫ್ ಸಿನಿಮಾದ ಸಂಗೀತವನ್ನ ಬಳಸಿಕೊಂಡಿದ್ದಕ್ಕಾಗಿ ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಿದೆ.   

Naveen Kumar B C by Naveen Kumar B C
November 5, 2022
in Newsbeat, Politics, ರಾಜಕೀಯ
Bharat jodo yatra

Bharath jodo yatra

Share on FacebookShare on TwitterShare on WhatsappShare on Telegram

ಭಾರತ್ ಜೋಡೋ ಯಾತ್ರೆಯಲ್ಲಿ KGF ಹಾಡಿನ ಬಳಕೆ – ರಾಹುಲ್ ಗಾಂಧಿ ವಿರುದ್ಧ FIR

ಕಾಂಗ್ರೆಸ್ ಪಕ್ಷದ  ಭಾರತ್ ಜೋಡೋ ಯಾತ್ರೆಯಲ್ಲಿ ಅನುಮತಿ ಇಲ್ಲದೆ ಕೆಜಿಎಫ್ ಚಿತ್ರದ ಹಿಂದಿ ಹಾಡನ್ನ ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಮೂವರ ವಿರುದ್ಧ ದೂರು ದಾಖಲಾಗಿದೆ.

Related posts

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

August 20, 2026
ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

August 20, 2026

‘ಹಕ್ಕು ಸ್ವಾಮ್ಯ ಮತ್ತು ಬೌದ್ಧಿಕ ಆಸ್ತಿ ಹಕ್ಕು’ ಉಲ್ಲಂಘಿಸಿದ ಆರೋಪದಡಿ ಎಮ್.ಆರ್.ಟಿ ಸಂಸ್ಥೆಯು ಕಾನೂನು ಸಮರಕ್ಕೆ ಮುಂದಾಗಿದೆ. ಕಾಂಗ್ರೆಸ್ ಪಕ್ಷ ತಮ್ಮ ಸಂಸ್ಥೆಯ ಅನುಮತಿ ಇಲ್ಲದೇ, ಕೆಜಿಎಫ್ ಸಿನಿಮಾದ ಸಂಗೀತವನ್ನ ಬಳಸಿಕೊಂಡಿದ್ದಕ್ಕಾಗಿ ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಿದೆ.

आओ, तुम्हें ‘सपनों के भारत’ की ओर लेकर चलें…#BharatJodoYatra pic.twitter.com/4sZinLl8sS

— Congress (@INCIndia) October 11, 2022

ಕೆಜಿಎಫ್ ಸಿನಿಮಾದ ‘ಸುಲ್ತಾನಾ..’ ಹಾಡನ್ನು ಯಾತ್ರೆಯಲ್ಲಿ ಬಳಸಿದ್ದಕ್ಕಾಗಿ  ಕೆಜಿಎಫ್ ಚಿತ್ರದ ಹಾಡುಗಳ ಪ್ರಸಾರ ಹಕ್ಕು ಹೊಂದಿರುವರ MRT ಸಂಸ್ಥೆಯು ರಾಹುಲ್ ಗಾಂಧಿ   ಸೋಷಿಯಲ್ ಮೀಡಿಯಾ ಮುಖ್ಯಸ್ಥೆ ಸುಪ್ರಿಯಾ  ಹಾಗೂ ಭಾರತ್ ಜೋಡೋ ಯಾತ್ರೆಯ ಉಸ್ತುವಾರಿ ವಹಿಸಿಕೊಂಡಿರುವ ಜೈರಾಂ ರಮೇಶ್ ವಿರುದ್ಧ ದೂರು ದಾಖಲಿಸಿದೆ.

ನ್ಯಾಯಾಲಯದ ನಿರ್ದೇಶನದ ಮೇರೆಗೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ Ipc 120b,403, 465, copyright act 63, IT acr , 66 ಅಡಿ FIR ದಾಖಲಿಸಲಾಗಿದೆ.

Use of KGF song in Bharat Jodo Yatra – FIR against Rahul Gandhi

Tags: bharat-jodo-yatraKGF
ShareTweetSendShare
Join us on:

Related Posts

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

by Shwetha
August 20, 2026
0

ಮುಂಬೈ: ಕನ್ನಡದ 'ಸೂರ್ಯವಂಶ' ಸೇರಿದಂತೆ ಬಹುಭಾಷಾ ಸಿನಿಮಾಗಳಲ್ಲಿ ಅಭಿನಯಿಸಿ ಪ್ರೇಕ್ಷಕರ ಮನಗೆದ್ದಿರುವ ಖ್ಯಾತ ನಟಿ ಇಶಾ ಕೊಪ್ಪಿಕರ್ ಇದೀಗ ತಮ್ಮ ಸಾಮಾಜಿಕ ಜಾಲತಾಣದ ವೀಡಿಯೊ ಮೂಲಕ ಭಾರಿ...

ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

by Shwetha
August 20, 2026
0

ಬೆಳೆಗಳಿಗೆ ಕ್ರಿಮಿನಾಶಕ ಸಿಂಪಡಿಸುವಾಗ ಸೂಕ್ತ ಮುನ್ನೆಚ್ಚರಿಕೆ ವಹಿಸದಿದ್ದರೆ ರೈತರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ ಎಂಬುದು ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (KIMS)...

ಇರಾನ್ ವಿರುದ್ಧ UAE ಕಠಿಣ ಕ್ರಮ; ಎಲ್ಲಾ ವ್ಯಾಪಾರ, ಹಣಕಾಸು ವಹಿವಾಟು ಸ್ಥಗಿತ

ಇರಾನ್ ವಿರುದ್ಧ UAE ಕಠಿಣ ಕ್ರಮ; ಎಲ್ಲಾ ವ್ಯಾಪಾರ, ಹಣಕಾಸು ವಹಿವಾಟು ಸ್ಥಗಿತ

by Shwetha
August 20, 2026
0

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚುತ್ತಿರುವ ನಡುವೆಯೇ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ವಾಣಿಜ್ಯ ವಿನಿಮಯ ಹಾಗೂ ಹಣಕಾಸು ವಹಿವಾಟುಗಳನ್ನು ಮುಂದಿನ ಸೂಚನೆ...

ಜ್ಞಾನೇಶ್ ಕುಮಾರ್ ಕರೆದೊಯ್ಯಿರಿ, ಇವಿಎಂ ಉಚಿತವಾಗಿ ಕಳಿಸುತ್ತೇವೆ: ಡೊನಾಲ್ಡ್ ಟ್ರಂಪ್‌ಗೆ ಕಾಂಗ್ರೆಸ್ ನೀಡಿದ ವಿಚಿತ್ರ ಆಫರ್

ಜ್ಞಾನೇಶ್ ಕುಮಾರ್ ಕರೆದೊಯ್ಯಿರಿ, ಇವಿಎಂ ಉಚಿತವಾಗಿ ಕಳಿಸುತ್ತೇವೆ: ಡೊನಾಲ್ಡ್ ಟ್ರಂಪ್‌ಗೆ ಕಾಂಗ್ರೆಸ್ ನೀಡಿದ ವಿಚಿತ್ರ ಆಫರ್

by Shwetha
August 20, 2026
0

ಹೊಸದೆಹಲಿ: ಭಾರತದ ಚುನಾವಣಾ ವ್ಯವಸ್ಥೆ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿರುವುದಕ್ಕೆ ಕಾಂಗ್ರೆಸ್ ಪಕ್ಷ ತೀವ್ರವಾಗಿ...

ನನ್ನ ಯೌವನ, ಬೆಡ್‌ರೂಮ್ ಬಗ್ಗೆ ಹಗಲುಗನಸು ಕಾಣಬೇಡಿ: ಬಾಬಾ ರಾಮ್‌ದೇವ್‌ಗೆ ಕಂಗನಾ ರಣಾವತ್  ತಿರುಗೇಟು

ನನ್ನ ಯೌವನ, ಬೆಡ್‌ರೂಮ್ ಬಗ್ಗೆ ಹಗಲುಗನಸು ಕಾಣಬೇಡಿ: ಬಾಬಾ ರಾಮ್‌ದೇವ್‌ಗೆ ಕಂಗನಾ ರಣಾವತ್ ತಿರುಗೇಟು

by Shwetha
August 20, 2026
0

ಹೊಸದೆಹಲಿ: ಬಿಜೆಪಿ ಸಂಸದೆ ಹಾಗೂ ನಟಿ ಕಂಗನಾ ರಣಾವತ್ ಮತ್ತು ಯೋಗ ಗುರು ಬಾಬಾ ರಾಮ್‌ದೇವ್ ನಡುವಿನ ವಾಕ್ಸಮರ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಜಿನ್ ಝಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram