ADVERTISEMENT
Tuesday, March 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

devi sri prasad: ಹಿಂದೂ ಭಾವನೆಗೆ ಧಕ್ಕೆ – ಸಂಗೀತ ನಿರ್ದೇಶಕ  ದೇವಿಶ್ರೀ ಪ್ರಸಾದ್ ವಿರುದ್ಧ ದೂರು ದಾಖಲು… 

ಹರೇ ರಾ ಹರೇ ಕೃಷ್ಣ ಮಂತ್ರವನ್ನು ಅಶ್ಲೀಲ ವೇಷಭೂಷಣ ಮತ್ತು ನೃತ್ಯಗಳೊಂದಿಗೆ ಚಿತ್ರಿಸಲಾಗಿದೆ ಮತ್ತು ಹಿಂದೂಗಳ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಹಿಂದೂ ಸಂಘಗಳು ಪೊಲೀಸರಿಗೆ ದೂರು ನೀಡಿದ್ದು,  ಆ ಹಾಡಿನಲ್ಲಿರುವ ಮಂತ್ರವನ್ನು ತೆಗೆಯುವಂತೆ ಒತ್ತಾಯಿಸಿದ್ದಾರೆ.

Naveen Kumar B C by Naveen Kumar B C
November 5, 2022
in Newsbeat, Cinema, ಮನರಂಜನೆ
devi sri prasad
Share on FacebookShare on TwitterShare on WhatsappShare on Telegram

ಹಿಂದೂ ಭಾವನೆಗೆ ಧಕ್ಕೆ – ಸಂಗೀತ ನಿರ್ದೇಶಕ  ದೇವಿಶ್ರೀ ಪ್ರಸಾದ್ ವಿರುದ್ಧ ದೂರು ದಾಖಲು…

 

Related posts

ಅಂದು ಕೃಷ್ಣನಿದ್ದ ಭೀಮ ಗೆದ್ದ, ಇಂದು ದುರ್ಯೋಧನನ ಗೆಲುವು: ಜಾಗತಿಕ ವಿನಾಶದ ಮುನ್ಸೂಚನೆ ನೀಡಿದ ಕೋಡಿಶ್ರೀಗಳ ಭಯಾನಕ ಭವಿಷ್ಯ

ಅಂದು ಕೃಷ್ಣನಿದ್ದ ಭೀಮ ಗೆದ್ದ, ಇಂದು ದುರ್ಯೋಧನನ ಗೆಲುವು: ಜಾಗತಿಕ ವಿನಾಶದ ಮುನ್ಸೂಚನೆ ನೀಡಿದ ಕೋಡಿಶ್ರೀಗಳ ಭಯಾನಕ ಭವಿಷ್ಯ

March 17, 2026
ಖಾದರ್ ಸಿಟ್ಟಿಗೆ ಮೂವರು ಅಧಿಕಾರಿಗಳ ತಲೆದಂಡ

ಖಾದರ್ ಸಿಟ್ಟಿಗೆ ಮೂವರು ಅಧಿಕಾರಿಗಳ ತಲೆದಂಡ

March 17, 2026

ಹಿಂದೂ ಭಾವನೆಗಳ ಧಕ್ಕೆ ತಂದ ಹಿನ್ನಲೆಯಲ್ಲಿ ತೆಲುಗು ಚಿತ್ರ ರಂಗದ  ಸಂಗೀತ ನಿರ್ದೇಶಕ  ದೇವಿಶ್ರೀ ಪ್ರಸಾದ್ ವಿರುದ್ಧ ಸೈಬರ್ ಕ್ರೈಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದೇವಿಶ್ರೀ ಇತ್ತೀಚೆಗಷ್ಟೇ ಟಿ-ಸೀರೀಸ್ ಭೂಷಣ್ ಕುಮಾರ್ ಅವರ ನಿರ್ಮಾಣದಲ್ಲಿ ‘ಓ ಪರಿ’ ಎಂಬ ಹಿಂದಿ ಆಲ್ಬಂ ಅನ್ನು ನಿರ್ಮಿಸಿ ಬಿಡುಗಡೆ ಮಾಡಿದರು. ಅದರ  ಹಾಡಿನಲ್ಲಿ ‘ಹರೇ ರಾಮ ಹರೇ ಕೃಷ್ಣ’ ಮಂತ್ರವನ್ನ ಬಳಸಲಾಗಿದೆ ಎಂದು ದೂರು ನೀಡಲಾಗಿದೆ.

ಹರೇ ರಾ ಹರೇ ಕೃಷ್ಣ ಮಂತ್ರವನ್ನು ಅಶ್ಲೀಲ ವೇಷಭೂಷಣ ಮತ್ತು ನೃತ್ಯಗಳೊಂದಿಗೆ ಚಿತ್ರಿಸಲಾಗಿದೆ ಮತ್ತು ಹಿಂದೂಗಳ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಹಿಂದೂ ಸಂಘಗಳು ಪೊಲೀಸರಿಗೆ ದೂರು ನೀಡಿದ್ದು,  ಆ ಹಾಡಿನಲ್ಲಿರುವ ಮಂತ್ರವನ್ನು ತೆಗೆಯುವಂತೆ ಒತ್ತಾಯಿಸಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕಾನೂನು ಸಲಹೆ ಪಡೆದು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ದೇವಿಶ್ರೀ ಪ್ರಸಾದ್ ನಿರ್ದೇಶನಲ್ಲಿ ಬಿಡುಗಡೆಯಾಗದಿರುವ   ಈ ಆಲ್ಬಂ  ತೆಲುಗಿನಲ್ಲಿ ‘ಓ ಪಿಲ್ಲಾ’ ಎಂಬ ಹೆಸರಿನಲ್ಲಿ ಬಿಡುಗಡೆಯಾಗಿದೆ. ಹಿಂದಿ ಆವೃತ್ತಿಯನ್ನು ರಣವೀರ್ ಸಿಂಗ್ ಬಿಡುಗಡೆ ಮಾಡಿದ್ದಾರೆ.

Case Against Tollywood Music Director Devi Sri Prasad for Hurting Hindu Sentiments

Tags: Devi Sri PrasadTollywood
ShareTweetSendShare
Join us on:

Related Posts

ಅಂದು ಕೃಷ್ಣನಿದ್ದ ಭೀಮ ಗೆದ್ದ, ಇಂದು ದುರ್ಯೋಧನನ ಗೆಲುವು: ಜಾಗತಿಕ ವಿನಾಶದ ಮುನ್ಸೂಚನೆ ನೀಡಿದ ಕೋಡಿಶ್ರೀಗಳ ಭಯಾನಕ ಭವಿಷ್ಯ

ಅಂದು ಕೃಷ್ಣನಿದ್ದ ಭೀಮ ಗೆದ್ದ, ಇಂದು ದುರ್ಯೋಧನನ ಗೆಲುವು: ಜಾಗತಿಕ ವಿನಾಶದ ಮುನ್ಸೂಚನೆ ನೀಡಿದ ಕೋಡಿಶ್ರೀಗಳ ಭಯಾನಕ ಭವಿಷ್ಯ

by Shwetha
March 17, 2026
0

ಜಗತ್ತು ಅಕ್ಷರಶಃ ಯುದ್ಧದ ಅಗ್ನಿಕುಂಡದಲ್ಲಿ ಬೇಯುತ್ತಿದೆ. ಇರಾನ್ ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಳಿಕ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಆರಂಭಿಸಿರುವ ಮಹಾಯುದ್ಧ ಇಡೀ...

ಖಾದರ್ ಸಿಟ್ಟಿಗೆ ಮೂವರು ಅಧಿಕಾರಿಗಳ ತಲೆದಂಡ

ಖಾದರ್ ಸಿಟ್ಟಿಗೆ ಮೂವರು ಅಧಿಕಾರಿಗಳ ತಲೆದಂಡ

by Shwetha
March 17, 2026
0

ವಿಧಾನಸಭೆ ಅಧಿವೇಶನದ ವೇಳೆ ಶಾಸಕರು ಕೇಳಿದ ಪ್ರಶ್ನೆಗಳಿಗೆ ಸಚಿವರು ಸರಿಯಾದ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಸ್ಪೀಕರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ. ಯು. ಟಿ. ಖಾದರ್...

ಒಂದೆಡೆ ಕರ್ತವ್ಯ ನಿಷ್ಠೆ, ಮತ್ತೊಂದೆಡೆ ಮಾನವೀಯತೆ: ದಂಡ ವಿಧಿಸಿದ ಕೈಗಳಿಂದಲೇ ಇಫ್ತಾರ್ ವ್ಯವಸ್ಥೆ ಮಾಡಿದ ಟ್ರಾಫಿಕ್ ಪೊಲೀಸ್

ಒಂದೆಡೆ ಕರ್ತವ್ಯ ನಿಷ್ಠೆ, ಮತ್ತೊಂದೆಡೆ ಮಾನವೀಯತೆ: ದಂಡ ವಿಧಿಸಿದ ಕೈಗಳಿಂದಲೇ ಇಫ್ತಾರ್ ವ್ಯವಸ್ಥೆ ಮಾಡಿದ ಟ್ರಾಫಿಕ್ ಪೊಲೀಸ್

by Shwetha
March 17, 2026
0

ಬೆಂಗಳೂರು: ಟ್ರಾಫಿಕ್ ಪೊಲೀಸ್ ಎಂದರೆ ಕೇವಲ ದಂಡ ಹಾಕುವವರು, ವಾಹನ ಸವಾರರೊಂದಿಗೆ ಕಟ್ಟುನಿಟ್ಟಾಗಿ ವರ್ತಿಸುವವರು ಎಂಬ ಸಾಮಾನ್ಯ ಕಲ್ಪನೆ ನಮ್ಮಲ್ಲಿದೆ. ಆದರೆ, ಖಾಕಿ ಸಮವಸ್ತ್ರದ ಒಳಗೂ ಮಿಡಿಯುವ...

ಗ್ಯಾಸ್ ಸಿಲಿಂಡರ್ ಪೂರೈಕೆ ಕೊರತೆ.. ರಾಜ್ಯದಲ್ಲಿ ಪರಿಸ್ಥಿತಿ ಗಂಭೀರ: ಸಚಿವ ಮುನಿಯಪ್ಪ

ಗ್ಯಾಸ್ ಸಿಲಿಂಡರ್ ಪೂರೈಕೆ ಕೊರತೆ.. ರಾಜ್ಯದಲ್ಲಿ ಪರಿಸ್ಥಿತಿ ಗಂಭೀರ: ಸಚಿವ ಮುನಿಯಪ್ಪ

by Shwetha
March 17, 2026
0

ರಾಜ್ಯದಲ್ಲಿ ಅಡುಗೆ ಅನಿಲ ಸಿಲಿಂಡರ್‌ಗಳ ಕೊರತೆ ಉಂಟಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಸಚಿವ ಕೆ.ಎಚ್. ಮುನಿಯಪ್ಪ ಮಾತನಾಡಿ, ಗ್ಯಾಸ್ ಸಿಲಿಂಡರ್ ಅಭಾವದಿಂದ ಜನರಿಗೆ ತೊಂದರೆ...

ಯಶಸ್ಸಿನ ಉತ್ತುಂಗದಲ್ಲಿರುವ ರಾಕಿ ಭಾಯ್ ನಿಜಕ್ಕೂ ಡಿಪ್ರೆಶನ್‌ನಲ್ಲಿದ್ದಾರಾ? ರಾಕಿ ಭಾಯ್ ಬಗ್ಗೆ ಟಾಲಿವುಡ್ ಜ್ಯೋತಿಷಿಯ ಶಾಕಿಂಗ್ ಭವಿಷ್ಯ!

ಯಶಸ್ಸಿನ ಉತ್ತುಂಗದಲ್ಲಿರುವ ರಾಕಿ ಭಾಯ್ ನಿಜಕ್ಕೂ ಡಿಪ್ರೆಶನ್‌ನಲ್ಲಿದ್ದಾರಾ? ರಾಕಿ ಭಾಯ್ ಬಗ್ಗೆ ಟಾಲಿವುಡ್ ಜ್ಯೋತಿಷಿಯ ಶಾಕಿಂಗ್ ಭವಿಷ್ಯ!

by Shwetha
March 17, 2026
0

ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಹಾಗೂ ಟಾಲಿವುಡ್ ಅಂಗಳದಲ್ಲಿ ಸಂಚಲನ ಸೃಷ್ಟಿಸುವ ಆಂಧ್ರದ ಜ್ಯೋತಿಷಿ ವೇಣುಸ್ವಾಮಿ ಇದೀಗ ಕರುನಾಡಿನ 'ರಾಕಿ ಭಾಯ್' ಯಶ್ ಬಗ್ಗೆ ಸ್ಫೋಟಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram