ADVERTISEMENT
Monday, June 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Minister B.C.Nagesh | ಯೋಗ ಮಾಡಿದ್ರೆ ಮಕ್ಕಳು ‘ಕುಗ್ಗಿ ಹೋಗ್ತಾರೆ’ ಎನ್ನುವುದು ಹಾಸ್ಯಾಸ್ಪದ

Mahesh M Dhandu by Mahesh M Dhandu
November 5, 2022
in Newsbeat, Politics, ರಾಜಕೀಯ
Minister B.C.Nagesh

Minister B.C.Nagesh

Share on FacebookShare on TwitterShare on WhatsappShare on Telegram

Minister B.C.Nagesh | ಯೋಗ ಮಾಡಿದ್ರೆ ಮಕ್ಕಳು ‘ಕುಗ್ಗಿ ಹೋಗ್ತಾರೆ’ ಎನ್ನುವುದು ಹಾಸ್ಯಾಸ್ಪದ

ಬೆಂಗಳೂರು : ಶಾಲಾ ಮಕ್ಕಳಿಗೆ ಧ್ಯಾನ ಮಾಡಿಸುವ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ಸರಣಿ ಪ್ರಶ್ನೆಗಳನ್ನು ಕೇಳಿದ್ದು, ಇದಕ್ಕೆ ಇದೀಗ ಸಚಿವ ಬಿ.ಸಿ.ನಾಗೇಶ್ ತಿರುಗೇಟು ನೀಡಿದ್ದಾರೆ.

Related posts

rahul gandhi and indiragandhi

ಲಿಟಲ್ ರಾಹುಲ್ ಗಾಂಧಿ” ಅವರ ಪ್ರೀತಿಯ ಅಜ್ಜಿ, ಪ್ರಸಿದ್ಧ ಇಂದಿರಾ ಗಾಂಧಿಯವರೊಂದಿಗಿನ ಸಂಭಾಷಣೆಯ ತುಣುಕು.

June 22, 2026
ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

June 22, 2026

ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಸಚಿವರು, ಮಾನ್ಯ ಸಿದ್ದರಾಮಯ್ಯನವರೇ, ಮಾನಸಿಕ, ದೈಹಿಕ ಆರೋಗ್ಯ, ಏಕಾಗ್ರತೆ, ವ್ಯಕ್ತಿತ್ವ ವಿಕಸನಕ್ಕಾಗಿ ಶಾಲಾ ಮಕ್ಕಳು 10 ನಿಮಿಷ ಧ್ಯಾನ ಮಾಡುವ ಉತ್ತಮ ಆಲೋಚನೆಯಲ್ಲೂ ನಿಮ್ಮಂತವರು ಗೊಂದಲ ಸೃಷ್ಟಿಸಲು ಯತ್ನಿಸುತ್ತಿರುವುದು ದುರಾದೃಷ್ಟಕರ. ಮಕ್ಕಳು ಧ್ಯಾನ ಮಾಡುವುದು ಗಿಮಿಕ್ ಹೇಗೆ ಆಗುತ್ತದೆ ಎಂಬುದನ್ನು ಜನತೆಗೆ ಸ್ವಲ್ಪ ವಿವರಿಸುವಿರಾ?

ನಿಮ್ಮ ಅವಧಿಯಲ್ಲಿ ಶಿಕ್ಷಣ ಇಲಾಖೆಯಲ್ಲಿ ಸುಧಾರಣೆ, ಅಭಿವೃದ್ಧಿ ಕಾರ್ಯಗಳನ್ನು ನೀವು ಮಾಡಿದ್ದರೇ ಶಿಕ್ಷಕರು ಮತ್ತು ಮೂಲಸೌಕರ್ಯಗಳ ಕೊರತೆ ಈ ಪ್ರಮಾಣದಲ್ಲಿ ಇರುತ್ತಿತ್ತೇ?

ನೀವು ಅಧಿಕಾರದಲ್ಲಿದ್ದಾಗ ಬಾರದ ಶೈಕ್ಷಣಿಕ ಅಭಿವೃದ್ಧಿಯ ಆಲೋಚನೆಗಳು ಈಗ ನಿಮಗೆ ಬರುತ್ತಿರುವುದು ಸಂತೋಷ ! (7/8)

— B.C Nagesh (@BCNagesh_bjp) November 5, 2022

ಶಿಕ್ಷಣ ಕ್ಷೇತ್ರದ ಸುಧಾರಣೆ, ಬದಲಾವಣೆ, ಏಳಿಗೆ ಮತ್ತು ಅಭಿವೃದ್ಧಿಯೇ ನಮ್ಮ ಸರ್ಕಾರದ ಆದ್ಯತೆಯಾಗಿದೆ. ಮಕ್ಕಳ ಶೈಕ್ಷಣಿಕ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಬಿಜೆಪಿ ಸರ್ಕಾರ ಕೋವಿಡ್-19 ಸಂದರ್ಭದಲ್ಲಿ ಇಡೀ ದೇಶದಲ್ಲೇ ಮೊದಲು‌ ನಮ್ಮ ರಾಜ್ಯದಲ್ಲಿ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡು ಭೌತಿಕ ತರಗತಿಗಳನ್ನು ಆರಂಭಿಸಿತು.

ಕೋವಿಡ್-19 ಕಾರಣ ಎರಡು ವರ್ಷಗಳ ಕಾಲ ಭೌತಿಕ ತರಗತಿಗಳಿಲ್ಲದೆ ಮಕ್ಕಳ ಕಲಿಕೆಯಲ್ಲಿ ಉಂಟಾದ ಹಿನ್ನಡೆ ಸರಿದೂಗಿಸಲು ದೇಶದಲ್ಲೇ ಮೊದಲು ‘ಕಲಿಕಾ ಚೇತರಿಕೆ’ ಕಾರ್ಯಕ್ರಮವನ್ನು ಇಡೀ ದೇಶಕ್ಕೆ ಮಾದರಿಯಾಗಿ ಅನುಷ್ಠಾನಗೊಳಿಸಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ದಾಖಲೆಯ 15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ.

minister-bc-nagesh-slams-to-ex-cm-siddaramaiah
minister-bc-nagesh-slams-to-ex-cm-siddaramaiah

21ನೇ ಶತಮಾನದ ಅಗತ್ಯಗಳಿಗೆ ಪೂರಕವಾಗಿರುವ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಅನುಷ್ಠಾನಗೊಳಿಸಲಾಗುತ್ತಿದೆ. ಶಾಲೆಗಳಲ್ಲಿ ಮೂಲಸೌಕರ್ಯ ಕೊರತೆ ನೀಗಿಸಲು 8,100 ಕೊಠಡಿ ನಿರ್ಮಿಸಲಾಗುತ್ತಿದೆ. ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ/ಬಾಳೆಹಣ್ಣು/ಚಿಕ್ಕಿ ನೀಡಲಾಗುತ್ತಿದೆ.

ಶಿಕ್ಷಣದ ಗುಣಮಟ್ಟ ಕಾಪಾಡಿಕೊಳ್ಳಲು ಶೈಕ್ಷಣಿಕ ವರ್ಷದ ಆರಂಭದಲ್ಲೇ 30 ಸಾವಿರಕ್ಕೂ ಹೆಚ್ಚು ಅತಿಥಿ ಶಿಕ್ಷಕರು/ಉಪನ್ಯಾಸಕರ ಸೇವೆ ಪಡೆಯಲಾಗಿದೆ. ದೈಹಿಕ ಶಿಕ್ಷಕರು ಸೇರಿದಂತೆ 2,500 ಪ್ರೌಢಶಾಲಾ ಶಿಕ್ಷಕರು ಮತ್ತು 778 ಪಿಯು ಕಾಲೇಜು ಉಪನ್ಯಾಸಕರ ನೇಮಕ ಪ್ರಕ್ರಿಯೆಯನ್ನು ಮುಂಬರುವ ದಿನಗಳಲ್ಲಿ ಆರಂಭಿಸಲಾಗುತ್ತಿದೆ.

ಅರ್ಜಿ ಹಾಕದವರು, ಪರೀಕ್ಷೆ ಬರೆಯದವರನ್ನು ಶಿಕ್ಷಕರಾಗಿ ನೇಮಿಸಿ ಶೈಕ್ಷಣಿಕ ವ್ಯವಸ್ಥೆಗೆ ಧಕ್ಕೆ ತರಲು ಯತ್ನಿಸಿದ ಅಪ’ಕೀರ್ತಿ’ ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲಬೇಕಲ್ಲವೇ! ಭ್ರಷ್ಟಾಚಾರ, ಸಾಲು, ಸಾಲು ಹಗರಣಗಳಲ್ಲಿ ಮಿಂದೆದ್ದಿರುವುದು ಯಾರೆಂದು ರಾಜ್ಯದ ಜನತೆಗೆ ತಿಳಿದಿದೆ.

ಶಿಕ್ಷಣದ ಗುಣಮಟ್ಟ ಕಾಪಾಡಿಕೊಳ್ಳಲು ಶೈಕ್ಷಣಿಕ ವರ್ಷದ ಆರಂಭದಲ್ಲೇ 30 ಸಾವಿರಕ್ಕೂ ಹೆಚ್ಚು ಅತಿಥಿ ಶಿಕ್ಷಕರು/ಉಪನ್ಯಾಸಕರ ಸೇವೆ ಪಡೆಯಲಾಗಿದೆ.

ದೈಹಿಕ ಶಿಕ್ಷಕರು ಸೇರಿದಂತೆ 2,500 ಪ್ರೌಢಶಾಲಾ ಶಿಕ್ಷಕರು ಮತ್ತು 778 ಪಿಯು ಕಾಲೇಜು ಉಪನ್ಯಾಸಕರ ನೇಮಕ ಪ್ರಕ್ರಿಯೆಯನ್ನು ಮುಂಬರುವ ದಿನಗಳಲ್ಲಿ ಆರಂಭಿಸಲಾಗುತ್ತಿದೆ. (5/8)

— B.C Nagesh (@BCNagesh_bjp) November 5, 2022

ನಿಮ್ಮ ಅವಧಿಯಲ್ಲಿ ಶಿಕ್ಷಣ ಇಲಾಖೆಯಲ್ಲಿ ಸುಧಾರಣೆ, ಅಭಿವೃದ್ಧಿ ಕಾರ್ಯಗಳನ್ನು ನೀವು ಮಾಡಿದ್ದರೇ ಶಿಕ್ಷಕರು ಮತ್ತು ಮೂಲಸೌಕರ್ಯಗಳ ಕೊರತೆ ಈ ಪ್ರಮಾಣದಲ್ಲಿ ಇರುತ್ತಿತ್ತೇ? ನೀವು ಅಧಿಕಾರದಲ್ಲಿದ್ದಾಗ ಬಾರದ ಶೈಕ್ಷಣಿಕ ಅಭಿವೃದ್ಧಿಯ ಆಲೋಚನೆಗಳು ಈಗ ನಿಮಗೆ ಬರುತ್ತಿರುವುದು ಸಂತೋಷ !

ಸಂಶೋಧಕರು, ವೈದ್ಯರು, ವಿಜ್ಞಾನಿಗಳ ಪ್ರಕಾರ, ಯೋಗ ಮತ್ತು ಧ್ಯಾನ ಮಾಡುವುದು ದೈಹಿಕ, ಮಾನಸಿಕ ಆರೋಗ್ಯಕ್ಕೆ ಅತ್ಯಂತ ಉಪಯುಕ್ತ. ಆದರೆ, ನೀವು ಮಾತ್ರ ಧ್ಯಾನ, ಯೋಗ ಮಾಡಿದರೆ ಮಕ್ಕಳು ‘ಕುಗ್ಗಿ ಹೋಗುತ್ತಾರೆ’ ಎನ್ನುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಸಚಿವರು ಟಾಂಗ್ ನೀಡಿದ್ದಾರೆ.

Tags: #Saaksha TVB C NageshSiddaramaiah
ShareTweetSendShare
Join us on:

Related Posts

rahul gandhi and indiragandhi

ಲಿಟಲ್ ರಾಹುಲ್ ಗಾಂಧಿ” ಅವರ ಪ್ರೀತಿಯ ಅಜ್ಜಿ, ಪ್ರಸಿದ್ಧ ಇಂದಿರಾ ಗಾಂಧಿಯವರೊಂದಿಗಿನ ಸಂಭಾಷಣೆಯ ತುಣುಕು.

by admin
June 22, 2026
0

56 ವರ್ಷದ ರಾಹುಲ್ ಗಾಂಧಿ ಅವರು ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ತಮ್ಮ ಪ್ರೀತಿಯ ಅಜ್ಜಿ ನೀಡಿದ ಸ್ಫೂರ್ತಿದಾಯಕ ಕೊಡುಗೆಯನ್ನು ಗೌರವಿಸಬೇಕೆಂದು ಹಾರೈಸುತ್ತೇನೆ. ನಮ್ಮ ದಿವಂಗತ ಪ್ರಧಾನಿಯವರು...

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

by Shwetha
June 22, 2026
0

ಮೇಕೆದಾಟು ಯೋಜನೆ ಜಾರಿ ವಿಚಾರವಾಗಿ ಕಾಂಗ್ರೆಸ್ ನಾಯಕರ ಟೀಕೆಗಳಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಿಂದ ಆಯ್ಕೆಯಾಗಿರುವ ಕಾಂಗ್ರೆಸ್ ನ...

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

by Shwetha
June 22, 2026
0

ರಾಜ್ಯದ ಜನತೆಗೆ ಶೀಘ್ರದಲ್ಲೇ ಸಾರಿಗೆ ಬಸ್ ದರ ಏರಿಕೆಯ ಶಾಕ್ ತಗುಲುವ ಸಾಧ್ಯತೆ ದಟ್ಟವಾಗಿದೆ. ಡೀಸೆಲ್ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯ ಸಾರಿಗೆ ಸಂಸ್ಥೆಗಳನ್ನು ಉಳಿಸಲು ಕೆಎಸ್ಆರ್‌ಟಿಸಿ...

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

by Shwetha
June 22, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡಮತದಾನದ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸುವಂತಹ ಸ್ಫೋಟಕ ಮಾಹಿತಿಯೊಂದನ್ನು ಹೊರಹಾಕಿದ್ದಾರೆ....

ಗೆರೆ ದಾಟಿದವರ ಪತ್ತೆಗೆ ಬಿಜೆಪಿಯಿಂದ ಭಕ್ತಿ ಮಾರ್ಗ: ಅಡ್ಡ ಮತದಾನದ ಸತ್ಯ ಹೊರತೆಗೆಯಲು ಮಂಜುನಾಥಸ್ವಾಮಿಯ ಆಣೆ ಪ್ರಮಾಣದ ಮೊರೆ

ಗೆರೆ ದಾಟಿದವರ ಪತ್ತೆಗೆ ಬಿಜೆಪಿಯಿಂದ ಭಕ್ತಿ ಮಾರ್ಗ: ಅಡ್ಡ ಮತದಾನದ ಸತ್ಯ ಹೊರತೆಗೆಯಲು ಮಂಜುನಾಥಸ್ವಾಮಿಯ ಆಣೆ ಪ್ರಮಾಣದ ಮೊರೆ

by Shwetha
June 22, 2026
0

ವಿಧಾನಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ವಿವಾದ ಈಗ ಕೇವಲ ರಾಜಕೀಯಕ್ಕೆ ಸೀಮಿತವಾಗದೆ ಧಾರ್ಮಿಕ ತಿರುವು ಪಡೆದುಕೊಂಡಿದೆ. ತನ್ನ ಶಾಸಕರೇ ಪಕ್ಷಕ್ಕೆ ದ್ರೋಹ ಬಗೆದಿರುವುದು ಬಿಜೆಪಿ ನಾಯಕರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram