ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bangalore – ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸಚಿವರ ತರಾಟೆ

Mahesh M Dhandu by Mahesh M Dhandu
November 7, 2022
in Newsbeat, State, ಬೆಂಗಳೂರು
Bangalore - Minister's letter to officials and contractors

Bangalore - Minister's letter to officials and contractors

Share on FacebookShare on TwitterShare on WhatsappShare on Telegram

ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸಚಿವರ ತರಾಟೆ

ಬೆಂಗಳೂರು : ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಮಾರುತಿಮಂದಿರ ವಾರ್ಡಿನಲ್ಲಿ ಸಚಿವ ವಿ.ಸೋಮಣ್ಣ ರವರು ಅಮೃತ್ ನಗರೋತ್ಥಾನ ಕಾಮಗಾರಿಗಳ ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದ್ರು.

Related posts

ಕಾವೇರಿ ವಿವಾದ: ರಾಜ್ಯಕ್ಕೆ ಅನ್ಯಾಯವಾಗಲು ಬಿಡಲ್ಲ – ಸಿಎಂ ಡಿಕೆಶಿ

ಕಾವೇರಿ ವಿವಾದ: ರಾಜ್ಯಕ್ಕೆ ಅನ್ಯಾಯವಾಗಲು ಬಿಡಲ್ಲ – ಸಿಎಂ ಡಿಕೆಶಿ

August 2, 2026
ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (02-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

August 2, 2026

ವಿನಾಯಕ ಬಡಾವಣೆ ಪಾರ್ಕ್ ಹತ್ತಿರ ಡಾಂಬರೀಕರಣ ಮತ್ತು ಚರಂಡಿ ಅಭಿವೃದ್ಧಿ, ಜಿಕೆಡಬ್ಲ್ಯೂ ಬಡಾವಣೆ ಬಸ್ ನಿಲ್ದಾಣದ ಬಳಿ ಬೃಹತ್ ರಸ್ತೆ ಕಾಮಗಾರಿ, ಪ್ರಿಯದರ್ಶಿನಿ ಬಡಾವಣೆಯಲ್ಲಿ ಡಾಂಬರೀಕರಣ ಮತ್ತು ಚರಂಡಿಗಳ ಅಭಿವೃದ್ಧಿ, ಅನುಭವನಗರದ 8ನೇ ಅಡ್ಡರಸ್ತೆಯಲ್ಲಿ ಡಾಂಬರೀಕರಣ ಮತ್ತು ಚರಂಡಿಗಳ ಅಭಿವೃದ್ಧಿ, ಕೆನರಾ ಬ್ಯಾಂಕ್ ಕಾಲೋನಿ ವಿಲೇಜ್ ನಲ್ಲಿರುವ ಸೂಪರ್ ಮಾರ್ಕೆಟ್ ಹಿಂಭಾಗದ ರಸ್ತೆಯಲ್ಲಿ ಎಸ್ ಡಬ್ಲ್ಯೂಡಿ ಕಾಮಗಾರಿ ಹಾಗೂ ಬೃಹತ್ ನೀರುಗಾಲುವೆ, ಕೆನರಾ ಬ್ಯಾಂಕ್ ಕಾಲೋನಿ ಗಣೇಶ ದೇವಸ್ಥಾನದ ಮುಂಭಾಗದಲ್ಲಿ ಎಲ್ ಇಡಿ ಲೈಟ್ಸ್ ಅಳವಡಿಕೆ ಕಾಮಗಾರಿ ಹಾಗೂ ಸ್ಮಾರ್ಟ್ ಕಂಟ್ರೋಲರ್‌ಗೆ ಚಾಲನೆ ನೀಡಲಾಯಿತು.

Bangalore - Minister's letter to officials and contractors
Bangalore – Minister’s letter to officials and contractors

ಇದೇ ವೇಳೆ ಸ್ಥಳ ಪರಿವೀಕ್ಷಣೆ ನಡೆಸಿದ ಸಚಿವರು ವಿನಾಯಕ ಬಡಾವಣೆಯ ವಿನಾಯಕ ಉದ್ಯಾನವನದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡದ ಹಿನ್ನೆಲೆ ಗುತ್ತಿಗೆದಾರ ಶಿವಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡರು.

ಅನುಭವನಗರದಲ್ಲಿ ಸಾರ್ವಜನಿಕರ ಕುಂದುಕೊರತೆ ಪರಿಹರಿಸದ ಹಿನ್ನೆಲೆ BWSSB ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಪ್ರಿಯದರ್ಶಿನಿ ಬಡಾವಣೆಯಲ್ಲಿ ಸ್ಥಳೀಯರ ಕುಂದುಕೊರತೆಗಳನ್ನು ಆಲಿಸಿ, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಶೀಘ್ರವೇ ಎರಡು ನೂತನ ಬೋರ್ ವೆಲ್ ಗಳನ್ನು ಹಾಕಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ರು.

ಚರಂಡಿ ಸಮಸ್ಯೆ ಪರಿಹರಿಸುವ ನಿಟಿನಲ್ಲಿ ತಕ್ಷಣವೇ ಕಾಮಗಾರಿ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಈ ಸಂದರ್ಭದಲ್ಲಿ ಬಿಬಿಎಂಪಿ ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

Tags: #Saaksha TVbangalorecontractorsminister
ShareTweetSendShare
Join us on:

Related Posts

ಕಾವೇರಿ ವಿವಾದ: ರಾಜ್ಯಕ್ಕೆ ಅನ್ಯಾಯವಾಗಲು ಬಿಡಲ್ಲ – ಸಿಎಂ ಡಿಕೆಶಿ

ಕಾವೇರಿ ವಿವಾದ: ರಾಜ್ಯಕ್ಕೆ ಅನ್ಯಾಯವಾಗಲು ಬಿಡಲ್ಲ – ಸಿಎಂ ಡಿಕೆಶಿ

by Shwetha
August 2, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ನೀಡಿರುವ ಆದೇಶದ ಹಿನ್ನೆಲೆಯಲ್ಲಿ, ಕರ್ನಾಟಕದ ಹಿತಾಸಕ್ತಿಗೆ ಯಾವುದೇ ಕಾರಣಕ್ಕೂ ಧಕ್ಕೆಯಾಗಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ...

ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (02-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 2, 2026
0

ದಿನ ಭವಿಷ್ಯ: 02-08-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದಿನ ದಿನವು ಅಪಾರ ಉತ್ಸಾಹ ಮತ್ತು ಚೈತನ್ಯದಿಂದ ಕೂಡಿರುತ್ತದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ನಾಯಕತ್ವ ಗುಣಗಳಿಗೆ ತಕ್ಕ...

ಪೊಲೀಸ್ ಪೇದೆ ಪರೀಕ್ಷೆಗೆ ಹಿಜಾಬ್ ಧರಿಸಲು ಅವಕಾಶವಿಲ್ಲ: ಪೊಲೀಸ್ ಪರೀಕ್ಷೆ ಅಕ್ರಮ ತಡೆಗೆ ಗೃಹ ಪ್ರಿಯಾಂಕ ಖರ್ಗೆ ಶಪಥ

ಪೊಲೀಸ್ ಪೇದೆ ಪರೀಕ್ಷೆಗೆ ಹಿಜಾಬ್ ಧರಿಸಲು ಅವಕಾಶವಿಲ್ಲ: ಪೊಲೀಸ್ ಪರೀಕ್ಷೆ ಅಕ್ರಮ ತಡೆಗೆ ಗೃಹ ಪ್ರಿಯಾಂಕ ಖರ್ಗೆ ಶಪಥ

by Shwetha
August 2, 2026
0

ಬೆಂಗಳೂರು: ಇಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ಲಿಖಿತ ಪರೀಕ್ಷೆಗೆ ರಾಜ್ಯ ಸರ್ಕಾರ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ...

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

by admin
August 1, 2026
0

800 ಗ್ರಾಂ ತೂಕ.. ಎಂಟು ಅಡಿ 10 ಇಂಚಿನ ಜಾವೆಲಿನ್. ಫಿನ್ನಿಷ್ ಗ್ರಿಪ್‍ನ ಟೆಕ್ನಿಕ್. ಶಕ್ತಿಯ ಜೊತೆಗೆ ಯುಕ್ತಿಯ ಅಪೂರ್ವ ಸಂಗಮ. ಬಿಲ್ಲು ಬಾಣದಂತೆ ಬಾಗುವ ದೇಹ..!...

shanivara-anjaneya-swamy-pooje-vidhana/

Astro- ಆಂಜನೇಯ ಸ್ವಾಮಿಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

by admin
August 1, 2026
0

ಇಷ್ಟಾರ್ಥಗಳು ಸಿದ್ಧಿಯಾಗಿ ಮನೋಇಚ್ಚಾ ಕಾರ್ಯಗಳು ನೆರೆವೆರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಶನಿವಾರ ಆಂಜನೇಯನಿಗೆ ಇವುಗಳನ್ನು ಅರ್ಪಿಸಿದರೆ ಕಷ್ಟಗಳೆಲ್ಲ ನಿವಾರಣೆಯಾಗುತ್ತಂತೆ.. ಆಂಜನೇಯ ಸ್ವಾಮಿ ಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram