ADVERTISEMENT
Saturday, June 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

BJP tweet-ನಕಲಿ ಗಾಂಧಿ ಪರಿವಾರಕ್ಕಾದರೇ “ಅಧ್ಯಕ್ಷರ ನೇಮಕ” ಇತರರಿಗಾದರೆ “ಚುನಾವಣೆ

Mahesh M Dhandu by Mahesh M Dhandu
November 8, 2022
in Newsbeat, Kalyana karnataka, ಕಲ್ಯಾಣ ಕರ್ನಾಟಕ
Congress

Congress

Share on FacebookShare on TwitterShare on WhatsappShare on Telegram

BJP tweet-ನಕಲಿ ಗಾಂಧಿ ಪರಿವಾರಕ್ಕಾದರೇ “ಅಧ್ಯಕ್ಷರ ನೇಮಕ” ಇತರರಿಗಾದರೆ “ಚುನಾವಣೆ

ಬೆಂಗಳೂರು : ನಕಲಿ ಗಾಂಧಿ ಪರಿವಾರಕ್ಕಾದರೇ “ಅಧ್ಯಕ್ಷರ ನೇಮಕ” ಇತರರಿಗಾದರೆ “ಚುನಾವಣೆ ಎಂದು ಬಿಜೆಪಿ ಟೀಕೆ ಮಾಡಿದೆ.

Related posts

Victor Osimhen

ಕಸದ ರಾಶಿಯ ನಡುವೆ ಬೆಳೆದ ಹುಡುಗ ಇಂದು ಫುಟ್‍ಬಾಲ್ ಜಗತ್ತಿನ ಧ್ರುವತಾರೆ.. ಆದ್ರೂ ಫಿಫಾ ವಿಶ್ವಕಪ್ ಆಡುತ್ತಿಲ್ಲ ಯಾಕೆ..? ಇದೊಂದು ಸ್ಪೂರ್ತಿದಾಯಕ ಸ್ಟೋರಿ..!

June 20, 2026
ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

June 20, 2026

ವಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ಟ್ವಿಟ್ಟರ್ ನಲ್ಲಿ.. ಮಲ್ಲಿಕಾರ್ಜುನ ಖರ್ಗೆಯವರು ಚುನಾವಣೆ ಮೂಲಕ ಎಐಸಿಸಿ ಅಧ್ಯಕ್ಷರಾಗಿದ್ದಾರೆ. ಬಿಜೆಪಿ ಪಕ್ಷದಲ್ಲಿ ಎಂದಾದರೂ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದೆಯಾ ? ನಮ್ಮಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ, ಬಿಜೆಪಿಯಲ್ಲಿ ಇದೆಯೆ ಎಂದು ಪ್ರಶ್ನಿಸಿದ್ದರು.

ಇದಕ್ಕೆ ಟ್ವಿಟ್ಟರ್ ನಲ್ಲಿ ರಾಜ್ಯ ಬಿಜೆಪಿ ತಿರುಗೇಟು ನೀಡಿದೆ. ಬರೋಬ್ಬರಿ 22 ವರ್ಷಗಳ ಬಳಿಕ ಅಂದರೆ 2022 ರಲ್ಲಿ ಭಾರತೀಯರೊಬ್ಬರನ್ನು ಕಾಂಗ್ರೆಸ್‌ ತನ್ನ ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದೆ. ಕಾಂಗ್ರೆಸ್‌ ಕೊನೆಯ ಎರಡು ಅಧ್ಯಕ್ಷರನ್ನು ಬದಲಾಯಿಸುವ ವೇಳೆಯೊಳಗೆ, ಬಿಜೆಪಿ ಪಕ್ಷದಲ್ಲಿ 10 ಅಧ್ಯಕ್ಷರು ಕಾರ್ಯ ನಿರ್ವಹಿಸಿದ್ದಾರೆ. ಯಾವ ಪಕ್ಷದ ಆಂತರಿಕ ಪ್ರಜಾಪ್ರಭುತ್ವ ಹೆಚ್ಚಿದೆ?

BJP tweet-fake Gandhi entourage "appointment of president" for others "election
BJP tweet-fake Gandhi entourage “appointment of president” for others “election

2000 ದಿಂದ 2022 ರವರೆಗಿನ ಸೋನಿಯಾ ಗಾಂಧಿ ಅವಧಿಯಲ್ಲಿ ರಾಹುಲ್‌ ಗಾಂಧಿ ಚುನಾವಣೆಯಿಲ್ಲದೆ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದು ಹೇಗೆ?  ನಕಲಿ ಗಾಂಧಿ ಪರಿವಾರಕ್ಕಾದರೇ “ಅಧ್ಯಕ್ಷರ ನೇಮಕ” ಇತರರಿಗಾದರೆ “ಚುನಾವಣೆ”, ಇದು ನಿಮ್ಮ ನೀತಿಯೇ ಸಿದ್ದರಾಮಯ್ಯ?

ಬಿಜೆಪಿ ಪಕ್ಷದ ನೀತಿ ನಿಯಮದಂತೆ ರಾಷ್ಟ್ರೀಯ ಅಧ್ಯಕ್ಷರ ನೇಮಕ  ನಡೆಯುತ್ತದೆ.ಜೆಡಿಎಸ್‌ ಪಕ್ಷದಿಂದ ವಲಸೆ ಬಂದ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ಸಿನ ಅಸಲಿ ಕಥೆ ತಿಳಿದಿದೆಯೇ? ಸುಮಾರು 137 ವರ್ಷ ಇತಿಹಾಸವಿರುವ ಕಾಂಗ್ರೆಸ್‌ ಪಕ್ಷದಲ್ಲಿ ಅಧ್ಯಕ್ಷೀಯ ಹುದ್ದೆಗೆ ಕೇವಲ 6 ಬಾರಿ ಮಾತ್ರ ಚುನಾವಣೆ ನಡೆದಿದ್ದೇಕೆ ಎಂದು ಪ್ರಶ್ನೆಗಳ ಸುರಿಮಳೆಗೈದಿದೆ.

Tags: #Saaksha TVBJPCongresskarnataka
ShareTweetSendShare
Join us on:

Related Posts

Victor Osimhen

ಕಸದ ರಾಶಿಯ ನಡುವೆ ಬೆಳೆದ ಹುಡುಗ ಇಂದು ಫುಟ್‍ಬಾಲ್ ಜಗತ್ತಿನ ಧ್ರುವತಾರೆ.. ಆದ್ರೂ ಫಿಫಾ ವಿಶ್ವಕಪ್ ಆಡುತ್ತಿಲ್ಲ ಯಾಕೆ..? ಇದೊಂದು ಸ್ಪೂರ್ತಿದಾಯಕ ಸ್ಟೋರಿ..!

by admin
June 20, 2026
0

ಅಂದು ತಿನ್ನಲು ಆಹಾರವಿಲ್ಲದೆ ಹಸಿವಿನಿಂದ ಒದ್ದಾಡಿಕೊಂಡಿದ್ದ. ವಾಸ ಮಾಡಲು ಸೂರಿಲ್ಲದೆ ಕತ್ತಲೆಯ ಕೋಣೆಯಲ್ಲಿ ಕಣ್ಣೀರು ಹಾಕುತ್ತಿದ್ದ. ಅಮ್ಮನ ನೆನಪು ಕಾಡಿದಾಗ ಜೋರಾಗಿ ಆಳುತ್ತಿದ್ದ. ಏಳು ಮಂದಿ ಮಕ್ಕಳನ್ನು...

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

by admin
June 20, 2026
0

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ ಭಾರತಕ್ಕೆ ಜಾಗತಿಕ ಹಣಕಾಸು ಮತ್ತು ಭದ್ರತಾ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಸಾಧನೆ ದೊರೆತಿದ್ದು,...

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

by admin
June 20, 2026
0

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ಸಂಭವಿಸಿದ್ದು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ...

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

by admin
June 20, 2026
0

SRA (Slum Rehabilitation Authority) ಯೋಜನೆಗೆ ಬೆದರಿಕೆ ಹಾಕಿ ಕೋಟ್ಯಂತರ ರೂಪಾಯಿ ವಸೂಲಿ..? ಮುಂಬೈ Crime Branch ಭರ್ಜರಿ ಕಾರ್ಯಾಚರಣೆ ಮುಂಬೈ (Mumbai) ನಗರದಲ್ಲಿ ನಡೆಯುತ್ತಿರುವ ಮಹತ್ವದ...

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

by admin
June 20, 2026
0

ಜೂನ್ 21ರಿಂದ ಜುಲೈ 10ರವರೆಗೆ ವಾಹನ ಸವಾರರಿಗೆ ಸುವರ್ಣಾವಕಾಶ ರಾಜ್ಯದ ವಾಹನ ಸವಾರರಿಗೆ ಮತ್ತೊಮ್ಮೆ ಭಾರೀ ರಿಯಾಯಿತಿ ಘೋಷಣೆ ಮಾಡಲಾಗಿದ್ದು, ಬಾಕಿ ಉಳಿದಿರುವ ಟ್ರಾಫಿಕ್ ಇ-ಚಲನ್‌ಗಳನ್ನು ಪಾವತಿಸಲು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram