ADVERTISEMENT
Wednesday, March 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Marjala Manthana

Rajasthana-ಪ್ರೀತಿಗಾಗಿ ಲಿಂಗ ಬದಲಾವಣೆ ಮಾಡಿಸಿಕೊಂಡ ಶಿಕ್ಷಕಿ

Rajasthana-ನಾನು ಮೊದಲಿನಿಂದಲೂ ಅವರನ್ನು ಪ್ರೀತಿಸುತ್ತಿದ್ದೆ. ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವಾಗ ನಾನೂ ಅವರ ಜೊತೆ ಇದ್ದೆ. ಈ ಸರ್ಜರಿ ಮಾಡಿಸಿಕೊಳ್ಳದೇ ಇದ್ದಿದ್ದರೂ ನಾನು ಅವರನ್ನು ಮದುವೆಯಾಗುತ್ತಿದ್ದೆ ಎಂದು ಹೇಳಿದ್ದಾರೆ.

Ranjeeta MY by Ranjeeta MY
November 8, 2022
in Marjala Manthana, Newsbeat, ಮಾರ್ಜಲ ಮಂಥನ
Rajasthana

Rajasthana

Share on FacebookShare on TwitterShare on WhatsappShare on Telegram

Rajasthana-ಪ್ರೀತಿ ಒಂದು ಅದ್ಬುತ ಅದನ್ನು ಪಡೆದವರು ಅದೃಷ್ಟವಂತರು .ಅದರಲ್ಲು ಪ್ರೀತಿಸಿದವರನ್ನೆ ಮದುವೇಯಾಗುವವರು ತೀರಾ ಅದೃಷ್ಟವಂತರು ಯಾಕಪ್ಪ ಇಗ ಇದರ ಬಗ್ಗೆ ಹೇಳುತ್ತಿದ್ದೆವೆ ಎಂದು ಯೋಚಿಸುತ್ತಿದ್ದರೆ ಇಲ್ಲಿದೆ ಅದಕ್ಕೊಂದು ಉತ್ತಮ ನಿದರ್ಷನ .

ಪ್ರೀತಿ ಅನ್ನೋ ಮಯಾಜಾಲದಲ್ಲಿ ಪ್ರೇಮಿಗಳನ್ನು ಹೇಗೆ ಬೇಕಾದರೂ ಬದಲಾಯಿಸುತ್ತದೆ ಎಂಬ ಮಾತನ್ನು ಸತ್ಯ ಎನ್ನುವುದು ಎಷ್ಟು ಸತ್ಯ ಎಂದರೆ  ರಾಜಸ್ಥಾನದಲ್ಲಿ ನಡೆದ ಘಟನೆಯೊಂದು ಇದಕ್ಕೆ ಸಾಕ್ಷಿಯಾಗಿದೆ.

Related posts

ಕನ್ನಡಿಗರ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ.. ಪರೀಕ್ಷೆಗಳು ಮುಂದೂಡಿಕೆ

ಕನ್ನಡಿಗರ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ.. ಪರೀಕ್ಷೆಗಳು ಮುಂದೂಡಿಕೆ

March 18, 2026
ಬಡವರನ್ನು ದಂಡಿಸಬೇಡಿ: ಮಿನಿಮಮ್ ಬ್ಯಾಲೆನ್ಸ್ ದಂಡಕ್ಕೆ MP ರಾಘವ್ ಚಡ್ಡಾ ಆಕ್ರೋಶ

ಬಡವರನ್ನು ದಂಡಿಸಬೇಡಿ: ಮಿನಿಮಮ್ ಬ್ಯಾಲೆನ್ಸ್ ದಂಡಕ್ಕೆ MP ರಾಘವ್ ಚಡ್ಡಾ ಆಕ್ರೋಶ

March 18, 2026

ಹೌದು. ರಾಜಸ್ಥಾನದ  ಭರತ್‌ಪುರದ ಶಿಕ್ಷಕಿಯೊಬ್ಬರು ತಾನು ಪ್ರೀತಿಸಿದ ಹುಡಗಿಯನ್ನು ಮದುವೆಯಾಗಲು  ಪುರುಷನಾಗಿ ಪರಿವರ್ತನೆ ಹೊಂದಿದ್ದಾರೆ.

Bharatpur, Rajasthan | Teacher undergoes gender change surgery to become a male & marry a student

“I always wished to undergo surgery to change my gender. I had my first surgery in December 2019,” says Aarav Kuntal, teacher who changed his gender pic.twitter.com/S70JGrprwr

— ANI MP/CG/Rajasthan (@ANI_MP_CG_RJ) November 8, 2022

ಕೇಳಲು ವಿಚಿತ್ರ ಎನ್ನಿಸಿದರು ಇದು ಸತ್ಯ ತನ್ನ ವಿದ್ಯಾರ್ಥಿನಿಯನ್ನು ಮದುವೆಯಾಗಬೇಕೆಂಬ ಹಂಬಲದಿಂದ ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ.

ಪುರಷನಾಗಿ ಬದಲಾಗಿರುವ ಶಿಕ್ಷಕಿ ಆರವ್ ಕುಂತಲ್ ತಾವೇ ಈ ಮಾಹಿತಿಯನು ತಿಳಿಸಿದ್ದಾರೆ. ನಾನೂ ಶಸ್ತ್ರಚಿಕಿತ್ಸೆಗೆ ಒಳಗಾಗಲು ಬಯಸಿದ್ದೆ. 2019ರ ಡಿಸೆಂಬರ್‌ನಲ್ಲಿ ನನ್ನ ಮೊದಲ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡೆ. ಇತ್ತೀಚೆಗೆ ಮತ್ತೊಮ್ಮೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದೆನೆ  ಎಂದು ಹೇಳಿಕೊಂಡಿದ್ದಾರೆ.

 

I loved him from the beginning. Even if he had not done this surgery, I would have married him. I went along with him for the surgery: Kalpana after marrying Aarav pic.twitter.com/SPKnH9TrbW

— ANI MP/CG/Rajasthan (@ANI_MP_CG_RJ) November 8, 2022

ಶಸ್ತ್ರಚಿಕಿತ್ಸೆ ಬಳಿಕ ತನ್ನ ವಿದ್ಯಾರ್ಥಿಯನ್ನೇ ಪ್ರೀತಿಸಿ ಮದುವೆಯಾಗಿದ್ದಾರೆ ಇನ್ನೂ ಪುರುಷನಾಗಿ ಬದಲಾದ ಶಿಕ್ಷಕಿ ಯನ್ನು ಮದುವೆಯಾದ ಯುವತಿ ಪ್ರತಿಕ್ರಿಯಿಸಿದ್ದು, ನಾನು ಮೊದಲಿನಿಂದಲೂ ಅವರನ್ನು ಪ್ರೀತಿಸುತ್ತಿದ್ದೆ. ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವಾಗ ನಾನೂ ಅವರ ಜೊತೆ ಇದ್ದೆ. ಈ ಸರ್ಜರಿ ಮಾಡಿಸಿಕೊಳ್ಳದೇ ಇದ್ದಿದ್ದರೂ ನಾನು ಅವರನ್ನು ಮದುವೆಯಾಗುತ್ತಿದ್ದೆ ಎಂದು ಹೇಳಿದ್ದಾರೆ.

 

Tags: #Rajasthana
ShareTweetSendShare
Join us on:

Related Posts

ಕನ್ನಡಿಗರ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ.. ಪರೀಕ್ಷೆಗಳು ಮುಂದೂಡಿಕೆ

ಕನ್ನಡಿಗರ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ.. ಪರೀಕ್ಷೆಗಳು ಮುಂದೂಡಿಕೆ

by Shwetha
March 18, 2026
0

ನೈರುತ್ಯ ರೈಲ್ವೆ ನಡೆಸುತ್ತಿದ್ದ ನೇಮಕಾತಿ ಪರೀಕ್ಷೆಗಳಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡದ ಹಿನ್ನೆಲೆ ಕನ್ನಡಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿಚಾರವಾಗಿ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ...

ಬಡವರನ್ನು ದಂಡಿಸಬೇಡಿ: ಮಿನಿಮಮ್ ಬ್ಯಾಲೆನ್ಸ್ ದಂಡಕ್ಕೆ MP ರಾಘವ್ ಚಡ್ಡಾ ಆಕ್ರೋಶ

ಬಡವರನ್ನು ದಂಡಿಸಬೇಡಿ: ಮಿನಿಮಮ್ ಬ್ಯಾಲೆನ್ಸ್ ದಂಡಕ್ಕೆ MP ರಾಘವ್ ಚಡ್ಡಾ ಆಕ್ರೋಶ

by Shwetha
March 18, 2026
0

ರಾಘವ್ ಚಡ್ಡಾ ಸಂಸತ್ತಿನಲ್ಲಿ ಬ್ಯಾಂಕುಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖಾತೆಗಳಲ್ಲಿ ಮಿನಿಮಮ್ ಬ್ಯಾಲೆನ್ಸ್ ಇಲ್ಲದ ಕಾರಣಕ್ಕೆ ಬ್ಯಾಂಕುಗಳು ₹19 ಸಾವಿರ ಕೋಟಿ ದಂಡ ವಸೂಲಿ ಮಾಡಿರುವುದು...

ಡಿನ್ನರ್ ಮೀಟಿಂಗ್ ಬಿಟ್ಟು ಅಭಿವೃದ್ಧಿಯತ್ತ ಗಮನಹರಿಸಿ : ಕೇಂದ್ರದ ಅನುದಾನವನ್ನು ಬಳಸಿಕೊಳ್ಳಲು ನಿಮ್ಮ ಸರ್ಕಾರಕ್ಕೆ ಯೋಗ್ಯತೆ ಇಲ್ಲದಿದ್ದರೆ ಅಧಿಕಾರ ಬಿಟ್ಟು ತೊಲಗಿ;ಸಿಎಂ ವಿರುದ್ಧ ಆರ್ ಅಶೋಕ್ ವಾಗ್ದಾಳಿ

ಡಿನ್ನರ್ ಮೀಟಿಂಗ್ ಬಿಟ್ಟು ಅಭಿವೃದ್ಧಿಯತ್ತ ಗಮನಹರಿಸಿ : ಕೇಂದ್ರದ ಅನುದಾನವನ್ನು ಬಳಸಿಕೊಳ್ಳಲು ನಿಮ್ಮ ಸರ್ಕಾರಕ್ಕೆ ಯೋಗ್ಯತೆ ಇಲ್ಲದಿದ್ದರೆ ಅಧಿಕಾರ ಬಿಟ್ಟು ತೊಲಗಿ;ಸಿಎಂ ವಿರುದ್ಧ ಆರ್ ಅಶೋಕ್ ವಾಗ್ದಾಳಿ

by Shwetha
March 18, 2026
0

ಬೆಂಗಳೂರು: ರಾಜ್ಯದ ಖಜಾನೆಯನ್ನು ಖಾಲಿ ಮಾಡಿ ಅಭಿವೃದ್ಧಿ ಕಾರ್ಯಗಳಿಗೆ ನಯಾಪೈಸೆ ನೀಡಲು ಸಾಧ್ಯವಾಗದ ಸ್ಥಿತಿಯಲ್ಲಿರುವ ರಾಜ್ಯ ಸರ್ಕಾರ, ಇದೀಗ ಕೇಂದ್ರ ಸರ್ಕಾರ ನೀಡಿದ ಅನುದಾನವನ್ನೂ ಸಕಾಲಕ್ಕೆ ಬಳಸಿಕೊಳ್ಳಲಾಗದೆ...

ಇದೊಂದು ಡೈಲಿ ವೇಜ್ ಸರ್ಕಾರ ನಿವೃತ್ತ ಅಧಿಕಾರಿಗಳ ಪತ್ನಿಯರೇ ಇಲ್ಲಿ ಗುತ್ತಿಗೆದಾರರು ಎಂದು ಬಾಂಬ್ ಸಿಡಿಸಿದ ಹಳ್ಳಿಹಕ್ಕಿ

ಇದೊಂದು ಡೈಲಿ ವೇಜ್ ಸರ್ಕಾರ ನಿವೃತ್ತ ಅಧಿಕಾರಿಗಳ ಪತ್ನಿಯರೇ ಇಲ್ಲಿ ಗುತ್ತಿಗೆದಾರರು ಎಂದು ಬಾಂಬ್ ಸಿಡಿಸಿದ ಹಳ್ಳಿಹಕ್ಕಿ

by Shwetha
March 18, 2026
0

ಬೆಂಗಳೂರು: ರಾಜ್ಯದಲ್ಲಿ ಬಿಯರ್ ಬೆಲೆಯನ್ನು ವಿಪರೀತವಾಗಿ ಏರಿಕೆ ಮಾಡಿರುವುದರಿಂದ ಯುವಜನತೆ ಮತ್ತು ಮಕ್ಕಳು ಅಗ್ಗದ ಅಮಲು ಪದಾರ್ಥವಾದ ಗಾಂಜಾ ಮೊರೆ ಹೋಗುತ್ತಿದ್ದಾರೆ ಎಂದು ಹಿರಿಯ ವಿಧಾನಪರಿಷತ್ ಸದಸ್ಯ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (18-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 18, 2026
0

ದಿನ ಭವಿಷ್ಯ: 18-03-2026 ಮೇಷ ರಾಶಿ (Aries) ಇಂದು ನಿಮಗೆ ಬಹಳ ಉತ್ಸಾಹದ ದಿನ. ಗ್ರಹಗಳ ಅನುಕೂಲಕರ ಚಲನೆಯಿಂದಾಗಿ ನೀವು ಕೈಹಾಕುವ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ವೃತ್ತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram