ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

CJI Chandrachud : ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ  ಡಿ ವೈ ಚಂದ್ರಚೂಡ್ ಪ್ರಮಾಣ ವಚನ… 

ಭಾರತದ 50ನೇ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಆಗಿ ಡಿ ವೈ ಚಂದ್ರಚೂಡ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.  ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.

Naveen Kumar B C by Naveen Kumar B C
November 9, 2022
in Newsbeat, National, ದೇಶ - ವಿದೇಶ
CJI Chandrachud

CJI Chandrachud

Share on FacebookShare on TwitterShare on WhatsappShare on Telegram

ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ  ಡಿ ವೈ ಚಂದ್ರಚೂಡ್ ಪ್ರಮಾಣ ವಚನ…

ಭಾರತದ 50ನೇ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಆಗಿ ಡಿ ವೈ ಚಂದ್ರಚೂಡ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.  ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.  ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರು 10 ನವೆಂಬರ್ 2024 ವರೆಗೂ ಅಧಿಕಾರಾವಧಿಯಲ್ಲಿರಲಿದ್ದಾರೆ.

Related posts

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

August 12, 2026
ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರೈ ಹೆಸರು ಔಟ್! ನನ್ನ ವೋಟ್ ಡಿಲೀಟ್ ಮಾಡೋಕೆ ಇವರ್ಯಾರು? ರೊಚ್ಚಿಗೆದ್ದ ನಟನ ಆಕ್ರೋಶ!

ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರೈ ಹೆಸರು ಔಟ್! ನನ್ನ ವೋಟ್ ಡಿಲೀಟ್ ಮಾಡೋಕೆ ಇವರ್ಯಾರು? ರೊಚ್ಚಿಗೆದ್ದ ನಟನ ಆಕ್ರೋಶ!

August 12, 2026

ಅಕ್ಟೋಬರ್ 8 ರಂದು ಮಾಜಿ ಸಿಜೆಐ ಯುಯು ಲಲಿತ್ ಅವರು ಚಂದ್ರಚೂಡ್  ಹೆಸರನ್ನು ಕಾನೂನು ಸಚಿವ ಕಿರಣ್ ರಿಜಿಜು ಅವರಿಗೆ ಶಿಫಾರಸು ಮಾಡಿದರು. ಯುಯು ಲಲಿತ್ ಅವರು ಖುದ್ದು ತಮ್ಮ ಪತ್ರದ ಪ್ರತಿಯನ್ನು ನ್ಯಾಯಮೂರ್ತಿ ಚಂದ್ರಚೂಡ್ ಅವರಿಗೆ ಎಸ್‌ಸಿ ನ್ಯಾಯಾಧೀಶರ ಸಮ್ಮುಖದಲ್ಲಿ ಸಲ್ಲಿಸಿದ್ದರು.

ನ್ಯಾಯಮೂರ್ತಿ ಚಂದ್ರಚೂಡ್ ಅವರ ತಂದೆ ಸಹ  ಸಿಜೆಐ

ನ್ಯಾಯಮೂರ್ತಿ ಚಂದ್ರಚೂಡ್ ಅವರ ತಂದೆ ನ್ಯಾಯಮೂರ್ತಿ ವೈವಿ ಚಂದ್ರಚೂಡ್ ಅವರು ಸಹ ದೇಶದ 16 ನೇ ಸಿಜೆಐ ಆಗಿದ್ದರು. ನ್ಯಾಯಮೂರ್ತಿ ವೈ.ವಿ.ಚಂದ್ರಚೂಡ್ ಅವರು  1978 ರಿಂದ 1985 ರವರೆಗೆ ಸುಮಾರು 7 ವರ್ಷಗಳ ಕಾಲ ಅಧಿಕಾರದಲ್ಲಿದ್ದರು. ತಂದೆ ನಿವೃತ್ತಿಯ 37 ವರ್ಷಗಳ ನಂತರ, ಅವರ ಪುತ್ರ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅದೇ ಹುದ್ದೆಗೆ ನೇಮಕವಾಗಿದ್ದಾರೆ.

 ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು 11 ನವೆಂಬರ್ 1959 ರಂದು ಜನಿಸಿದರು.  ದೆಹಲಿ ವಿಶ್ವವಿದ್ಯಾಲಯದಿಂದ LLB ಮಾಡಿದ್ದಾರೆ. 1998 ರಲ್ಲಿ ಅವರು ಬಾಂಬೆ ಹೈಕೋರ್ಟ್‌ನಲ್ಲಿ ಹಿರಿಯ ವಕೀಲರಾಗಿ ನಾಮನಿರ್ದೇಶನಗೊಂಡರು. ಅವರು ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದರು. ಮೇ 2016 ರಲ್ಲಿ, ಅವರು ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಧೀಶರಾದರು.

ಪ್ರಸ್ತುತ ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಾಧೀಶರಾಗಿದ್ದ ಇವರು ಶಬರಿಮಲೆ, ಸಲಿಂಗಕಾಮ, ಆಧಾರ್ ಮತ್ತು ಅಯೋಧ್ಯೆಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಯಲ್ಲಿ ಅವರು ಭಾಗಿಯಾಗಿದ್ದಾರೆ.

CJI Chandrachud: DY Chandrachud sworn in as the 50th Chief Justice of India…

Tags: Chief JusticeCJI Chandrachud
ShareTweetSendShare
Join us on:

Related Posts

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

by Shwetha
August 12, 2026
0

ಹೊಸ ದೆಹಲಿ: ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಪ್ರತಿದಿನವೂ ಕಲಾಪಕ್ಕೆ ಅಡ್ಡಿಪಡಿಸುತ್ತಿವೆ ಎಂದು ಬಾಲಿವುಡ್ ನಟಿ ಹಾಗೂ ಮಂಡಿ ಕ್ಷೇತ್ರದ ಬಿಜೆಪಿ ಸಂಸದೆ...

ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರೈ ಹೆಸರು ಔಟ್! ನನ್ನ ವೋಟ್ ಡಿಲೀಟ್ ಮಾಡೋಕೆ ಇವರ್ಯಾರು? ರೊಚ್ಚಿಗೆದ್ದ ನಟನ ಆಕ್ರೋಶ!

ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರೈ ಹೆಸರು ಔಟ್! ನನ್ನ ವೋಟ್ ಡಿಲೀಟ್ ಮಾಡೋಕೆ ಇವರ್ಯಾರು? ರೊಚ್ಚಿಗೆದ್ದ ನಟನ ಆಕ್ರೋಶ!

by Shwetha
August 12, 2026
0

ಬೆಂಗಳೂರು: ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಾಂದ್ರಿತ ಪರಿಷ್ಕರಣೆ (SIR) ಪ್ರಕ್ರಿಯೆಯ ನಡುವೆಯೇ, ಖ್ಯಾತ ಬಹುಭಾಷಾ ನಟ ಪ್ರಕಾಶ್ ರೈ ಅವರಿಗೆ ಶಾಕ್ ಎದುರಾಗಿದೆ....

ರೇಣುಕಾಸ್ವಾಮಿ ಕೊಲೆ ಕೇಸ್; ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ

ರೇಣುಕಾಸ್ವಾಮಿ ಕೊಲೆ ಕೇಸ್; ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ

by Shwetha
August 12, 2026
0

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣದ 14ನೇ ಆರೋಪಿ ಪ್ರದೋಷ್‌ನನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವ ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ 59ನೇ CCH ನ್ಯಾಯಾಲಯ ಆಗಸ್ಟ್ 18ಕ್ಕೆ ಮುಂದೂಡಿದೆ....

ಸಚಿವರು ಕತ್ತೆ ಕಾಯಲು ಇದ್ದಾರೆಯೇ? ಇದು ಡಿ ಕೆ ಶಿವಕುಮಾರ್ ಗೂಂಡಾಗಿರಿ ಸರ್ಕಾರ: ನಾಗೇಂದ್ರ ರಾಜೀನಾಮೆ ಕೊಡದಿದ್ರೆ ಅಧಿವೇಶನ ನಡೆಯಲು ಬಿಡಲ್ಲ! ಆಡಳಿತ ಪಕ್ಷಕ್ಕೆ ಆರ್ ಅಶೋಕ್ ನೇರ ಎಚ್ಚರಿಕೆ!

ಸಚಿವರು ಕತ್ತೆ ಕಾಯಲು ಇದ್ದಾರೆಯೇ? ಇದು ಡಿ ಕೆ ಶಿವಕುಮಾರ್ ಗೂಂಡಾಗಿರಿ ಸರ್ಕಾರ: ನಾಗೇಂದ್ರ ರಾಜೀನಾಮೆ ಕೊಡದಿದ್ರೆ ಅಧಿವೇಶನ ನಡೆಯಲು ಬಿಡಲ್ಲ! ಆಡಳಿತ ಪಕ್ಷಕ್ಕೆ ಆರ್ ಅಶೋಕ್ ನೇರ ಎಚ್ಚರಿಕೆ!

by Shwetha
August 12, 2026
0

ವಾಲ್ಮೀಕಿ ನಿಗಮದ ನೂರಾರು ಕೋಟಿ ಹಣ ಲೂಟಿ ಮಾಡಿದ ಬಿ ನಾಗೇಂದ್ರ ರಾಜೀನಾಮೆಗೆ ಪಟ್ಟು. ಅಧಿವೇಶನ ನಡೆಯಲು ಬಿಡುವುದಿಲ್ಲ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಎಚ್ಚರಿಕೆ!...

ಕರ್ನಾಟಕಕ್ಕೆ ಮತ್ತೆ ಶಾಕ್; ತಮಿಳುನಾಡಿಗೆ 12,000 ಕ್ಯೂಸೆಕ್ ನೀರು ಹರಿಸಲು CWRC ಆದೇಶ

ಕರ್ನಾಟಕಕ್ಕೆ ಮತ್ತೆ ಶಾಕ್; ತಮಿಳುನಾಡಿಗೆ 12,000 ಕ್ಯೂಸೆಕ್ ನೀರು ಹರಿಸಲು CWRC ಆದೇಶ

by Shwetha
August 12, 2026
0

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ನೀರು ಹರಿಸುವ ಕುರಿತು ನವದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸಭೆಯಲ್ಲಿ, ಕರ್ನಾಟಕಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram