ADVERTISEMENT
Tuesday, February 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

T20 World Cup : ಮಿಂಚಿದ ಬಾಬರ್,  ರಿಜ್ವಾನ್ –  T20 ಯಲ್ಲಿ ಮೂರನೇ ಭಾರಿ ಫೈನಲ್ ತಲುಪಿದ ಪಾಕ್

ಬಾಬರ್ ಅಜಮ್ ನೇತೃತ್ವದ  ಪಾಕಿಸ್ತಾನ  ತಂಡ  2022 ರ ಟಿ 20 ವಿಶ್ವಕಪ್ ಸಮರದಲ್ಲಿ   ನ್ಯೂಜಿಲೆಂಡ್ ಮಣಿಸಿ ಪೈನಲ್  ತಲುಪುವಲ್ಲಿ ಯಶಸ್ವಿಯಾಗಿದೆ.  ಈ ಮೂಲಕ ಪಾಕಿಸ್ತಾನ  ತಂಡ 2009ರ ಬಳಿಕ ಟಿ20 ವಿಶ್ವಕಪ್‌ನಲ್ಲಿ ಫೈನಲ್‌ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ.

Naveen Kumar B C by Naveen Kumar B C
November 9, 2022
in Newsbeat, Sports, ಕ್ರಿಕೆಟ್, ಕ್ರೀಡೆ
T 20 World Cup
Share on FacebookShare on TwitterShare on WhatsappShare on Telegram

T20 World Cup : ಮಿಂಚಿದ ಬಾಬರ್,  ರಿಜ್ವಾನ್ –  T20 ಯಲ್ಲಿ ಮೂರನೇ ಭಾರಿ ಫೈನಲ್ ತಲುಪಿದ ಪಾಕ್

Related posts

Hey..Pak..! You can't win me... You know what you're doing... Stop playing the hypocritical game..!

ಹೇ..ಪಾಕ್..! ನನ್ನ ನೀನು ಗೆಲ್ಲಲಾರೆ… ತಿಳಿದು ತಿಳಿದು ಛಲವೇತಕೆ…ಕಪಟ ನಾಟಕವನ್ನು ಬಿಟ್ಟು ಬಿಡು..!

February 3, 2026
Carrying these two items while going to the temple of the ancestral deity can help us move to the next stage of progress in our lives

ಕುಲದೇವರ ದೇವಸ್ಥಾನಕ್ಕೆ ಹೋಗುವಾಗ ಈ ಎರಡು ವಸ್ತುಗಳನ್ನು ಹೊತ್ತುಕೊಂಡರೆ ನಮ್ಮ ಜೀವನದಲ್ಲಿ ಮುಂದಿನ ಪ್ರಗತಿಯ ಹಂತಕ್ಕೆ ಹೋಗಬಹುದು.

February 3, 2026

ಬಾಬರ್ ಅಜಮ್ ನೇತೃತ್ವದ  ಪಾಕಿಸ್ತಾನ  ತಂಡ  2022 ರ ಟಿ 20 ವಿಶ್ವಕಪ್ ಸಮರದಲ್ಲಿ   ನ್ಯೂಜಿಲೆಂಡ್ ಮಣಿಸಿ ಪೈನಲ್  ತಲುಪುವಲ್ಲಿ ಯಶಸ್ವಿಯಾಗಿದೆ.  ಈ ಮೂಲಕ ಪಾಕಿಸ್ತಾನ  ತಂಡ 2009ರ ಬಳಿಕ ಟಿ20 ವಿಶ್ವಕಪ್‌ನಲ್ಲಿ ಫೈನಲ್‌ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ.

ನಾಯಕ ಬಾಬರ್ ಅಜಮ್ ಮತ್ತು ಮೊಹಮ್ಮದ್ ರಿಜ್ವಾನ್ ಅರ್ಧಶತಕಗಳ ನೆರವಿನಿಂದ ಪಾಕಿಸ್ತಾನವು ನ್ಯೂಜಿಲೆಂಡ್ ಅನ್ನು ಏಳು ವಿಕೆಟ್‌ಗಳಿಂದ ಸೋಲಿಸಿ ಬುಧವಾರ ಟಿ20 ವಿಶ್ವಕಪ್‌ನ ಫೈನಲ್‌ಗೆ ಪ್ರವೇಶಿಸಿತು.

ಗ್ರೂಫ್ ಲೆವಲ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ ನ್ಯೂಜಿಲೆಂಡ್ ತಂಡಕ್ಕೆ ವಿಶ್ವಕಪ್ ಗೆಲ್ಲುವ ಕನಸು ಮತ್ತೊಮ್ಮೆ ಭಗ್ನಗೊಂಡಿದೆ. 153 ರನ್‌ಗಳ ಗುರಿಯನ್ನು ಪಾಕಿಸ್ತಾನವು ಇನ್ನೂ ಐದು ಎಸೆತಗಳು ಬಾಕಿ ಇರುವಂತೆಯೇ ಮೂರು ವಿಕೆಟ್ ನಷ್ಟಕ್ಕೆ ಸಾಧಿಸಿತು.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಸೆಮಿಫೈನಲ್ ಪಂದ್ಯದ ವಿಜೇತರನ್ನು ಭಾನುವಾರದ ಫೈನಲ್‌ನಲ್ಲಿ ಪಾಕಿಸ್ತಾನ ಎದುರಿಸಲಿದೆ.

ಬುಧವಾರ ಸಿಡ್ನಿ ಕ್ರಿಕೆಟ್‌ ಮೈದಾನದಲ್ಲಿ ನಡೆದ ಸೆಮಿಫೈನಲ್‌ ಪಂದ್ಯದಲ್ಲಿ 153 ರನ್‌ಗಳ ಗುರಿ ಬೆನ್ನತ್ತಿದ ಪಾಕಿಸ್ತಾನ ತಂಡ ನ್ಯೂಜಿಲೆಂಡ್‌ ತಂಡವನ್ನು 7 ವಿಕೆಟ್‌ಗಳಿಂದ ಸೋಲಿಸಿತು. PAK ತಂಡ 19.1 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಪಂದ್ಯವನ್ನು ಗೆದ್ದುಕೊಂಡಿತು.

ಆರಂಭಿಕರಾದ ಬಾಬರ್ ಅಜಮ್ (53 ರನ್) ಮತ್ತು ಮೊಹಮ್ಮದ್ ರಿಜ್ವಾನ್ (57 ರನ್) ಬಿರುಸಿನ ಬ್ಯಾಟಿಂಗ್ ನಡೆಸಿದರು. ಇಬ್ಬರೂ 105 ರನ್‌ಗಳ ಆರಂಭಿಕ ಜೊತೆಯಾಟವನ್ನು ಹಂಚಿಕೊಂಡರು. ಟೂರ್ನಿಯುದ್ದಕ್ಕೂ ಇವರಿಬ್ಬರ ಓಪನಿಂಗ್ ಬಗ್ಗೆ ಎದ್ದಿದ್ದ ಪ್ರಶ್ನೆಗಳಿಗೆ ತಕ್ಕ ಉತ್ತರ ನೀಡಿದರು.  ಪಾಕಿಸ್ತಾನ ಪರ ಶಾಹೀನ್ ಶಾ ಆಫ್ರಿದಿ ಅದ್ಭುತ ಬೌಲಿಂಗ್ ಮಾಡಿದರು. 4 ಓವರ್ ಗಳಲ್ಲಿ ಕೇವಲ 24 ರನ್ ನೀಡಿ 2 ವಿಕೆಟ್ ಪಡೆದರು.

PAK vs NZ: Babar, Rizwan shine as Pakistan beat New Zealand to reach their third T20 World Cup final

Tags: #T20 World CupPAK vs NZ
ShareTweetSendShare
Join us on:

Related Posts

Hey..Pak..! You can't win me... You know what you're doing... Stop playing the hypocritical game..!

ಹೇ..ಪಾಕ್..! ನನ್ನ ನೀನು ಗೆಲ್ಲಲಾರೆ… ತಿಳಿದು ತಿಳಿದು ಛಲವೇತಕೆ…ಕಪಟ ನಾಟಕವನ್ನು ಬಿಟ್ಟು ಬಿಡು..!

by admin
February 3, 2026
0

ಭರತ ಖಂಡದಲ್ಲಿ ದಾಯಾದಿಗಳ ಕದನ ಇನ್ನು ನಿನ್ನೆಯದಲ್ಲ. ಮಹಾಭಾರತದ ಕುರುಕ್ಷೇತ್ರದಿಂದ ಇಂದಿನ ಗಡಿ ವಿವಾದದ ತನಕದ ಇತಿಹಾಸವನ್ನು ನೋಡಿದಾಗ ದಾಯಾದಿ ಕಲಹ ಬಿಡಿಸಲಾಗದ ಒಗ್ಗಟ್ಟಿನಂತಿದೆ. ಅದು ರಾಜ್ಯವಂಶಸ್ಥರು...

Carrying these two items while going to the temple of the ancestral deity can help us move to the next stage of progress in our lives

ಕುಲದೇವರ ದೇವಸ್ಥಾನಕ್ಕೆ ಹೋಗುವಾಗ ಈ ಎರಡು ವಸ್ತುಗಳನ್ನು ಹೊತ್ತುಕೊಂಡರೆ ನಮ್ಮ ಜೀವನದಲ್ಲಿ ಮುಂದಿನ ಪ್ರಗತಿಯ ಹಂತಕ್ಕೆ ಹೋಗಬಹುದು.

by admin
February 3, 2026
0

ಜೀವನ ಯಶಸ್ಸಿನ ಕುಲದೈವಂ ಹೂಗಳು ಈ ಜಗತ್ತಿನಲ್ಲಿ ಹುಟ್ಟಿದ ಯಾರಾದರೂ ಪ್ರತಿ ಸೆಕೆಂಡ್ ಮತ್ತು ಪ್ರತಿ ದಿನವೂ ಯಾವುದಾದರೊಂದು ರೂಪದಲ್ಲಿ ಸ್ವಲ್ಪ ಪ್ರಗತಿಯನ್ನು ಸಾಧಿಸಬೇಕು. ಸೂಕ್ತ ಪ್ರಯತ್ನಗಳು...

ನಾಯಕರ ಮುಂದೆ ಗ್ಲಾಮರಸ್ ಆಗಿ ಕಾಣಲು ಹೋಗಬೇಡಿ: ಮೋಟಮ್ಮ ಖಡಕ್ ವಾರ್ನಿಂಗ್

ನಾಯಕರ ಮುಂದೆ ಗ್ಲಾಮರಸ್ ಆಗಿ ಕಾಣಲು ಹೋಗಬೇಡಿ: ಮೋಟಮ್ಮ ಖಡಕ್ ವಾರ್ನಿಂಗ್

by Shwetha
February 3, 2026
0

ಮಂಗಳೂರು: ರಾಜಕೀಯದಲ್ಲಿ ಮಹಿಳೆಯರ ಸ್ಥಾನಮಾನ, ನಡವಳಿಕೆ ಹಾಗೂ ಪ್ರಸ್ತುತ ಸಮಾಜದಲ್ಲಿ ಹೆಣ್ಣುಮಕ್ಕಳ ಪಾಲನೆ ಕುರಿತಂತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಮೋಟಮ್ಮ ಅವರು ನೀಡಿರುವ ಹೇಳಿಕೆ ಈಗ...

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

by Shwetha
February 3, 2026
0

ಬೆಂಗಳೂರು: ಅತಿಯಾದರೆ ಅಮೃತವೂ ವಿಷ ಎನ್ನುವ ಮಾತು ಅಕ್ಷರಶಃ ಸತ್ಯ. ಅದರಲ್ಲೂ ಅಭಿಮಾನದ ವಿಷಯದಲ್ಲಿ ಇದು ನೂರಕ್ಕೆ ನೂರರಷ್ಟು ಅನ್ವಯವಾಗುತ್ತದೆ. ಅಭಿಮಾನಿಗಳನ್ನು ದೇವರು ಎನ್ನುತ್ತಾರೆ, ಆದರೆ ಅದೇ...

ಶಾಸಕರಿಗೆ ಲ್ಯಾಪ್‌ಟಾಪ್ / ಐಫೋನ್ ಆಫರ್: ಗ್ಯಾಜೆಟ್ ಬೇಕಂದ್ರೆ ಈ ಷರತ್ತು ಪಾಲಿಸಲೇಬೇಕು ಎಂದ ಸ್ಪೀಕರ್ ಯು.ಟಿ.ಖಾದರ್

ಶಾಸಕರಿಗೆ ಲ್ಯಾಪ್‌ಟಾಪ್ / ಐಫೋನ್ ಆಫರ್: ಗ್ಯಾಜೆಟ್ ಬೇಕಂದ್ರೆ ಈ ಷರತ್ತು ಪಾಲಿಸಲೇಬೇಕು ಎಂದ ಸ್ಪೀಕರ್ ಯು.ಟಿ.ಖಾದರ್

by Shwetha
February 3, 2026
0

ಬೆಂಗಳೂರು: ವಿಧಾನಸಭೆಯ ಸದಸ್ಯರಿಗೆ ಹೈಟೆಕ್ ಸ್ಪರ್ಶ ನೀಡಲು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಮುಂದಾಗಿದ್ದಾರೆ. ಶಾಸಕರಿಗೆ ಲ್ಯಾಪ್‌ಟಾಪ್ ಅಥವಾ ದುಬಾರಿ ಐಫೋನ್ ನೀಡುವ ಆಲೋಚನೆ ಇದೆ ಎಂದು ಸ್ವತಃ ಸ್ಪೀಕರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram