ADVERTISEMENT
Sunday, February 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

kangana ranaut: ಮುಖಾ ನೋಡಿಯೂ ಕಂಗಾನಳನ್ನ ನಿರ್ಲಕ್ಷಿಸಿ ಜಯಾ ಬಚ್ಚನ್… 

ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರ ಮುಂಬರುವ 'ಉಚೈ' ಚಿತ್ರದ ವಿಶೇಷ ಪ್ರದರ್ಶನವನ್ನ  ಬುಧವಾರ  ನಡೆಯಿತು.  ಈ ವೇಳೆ  ಕಂಗಾನ ಮತ್ತು ಜಯ ಬಚ್ಚನ್ ನಡುವಿನ ಮುಸುಕಿನ ಗುದ್ದಾಟ  ವಿಡಿಯೋದಲ್ಲಿ ಸೆರೆಯಾಗಿದೆ.  ಜಯಾ ಬಚ್ಚನ್  ಉದ್ದೇಶಪೂರ್ವಕವಾಗಿ  ಕಂಗನಾ ಅವರನ್ನ ನಿರ್ಲಕ್ಷಿಸುತ್ತಿರುವುದನ್ನ ಕಾಣಬಹುದು. 

Naveen Kumar B C by Naveen Kumar B C
November 10, 2022
in Cinema, Newsbeat, ಮನರಂಜನೆ
kangana ranaut

kangana ranaut

Share on FacebookShare on TwitterShare on WhatsappShare on Telegram

kangana ranaut: ಮುಖಾ ನೋಡಿಯೂ ಕಂಗಾನಳನ್ನ ನಿರ್ಲಕ್ಷಿಸಿ ಜಯಾ ಬಚ್ಚನ್…

ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರ ಮುಂಬರುವ ‘ಉಚೈ’ ಚಿತ್ರದ ವಿಶೇಷ ಪ್ರದರ್ಶನವನ್ನ  ಬುಧವಾರ  ನಡೆಯಿತು.   ಈ ಕಂಗಾನ  ರಣಾವತ್  ಅಭಿಷೇಕ್  ಬಚ್ಚನ್ ಸೇರಿದಂತೆ ಹಲವು ಗಣ್ಯರು   ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.    ಈ ವೇಳೆ  ಕಂಗಾನ ಮತ್ತು ಜಯ ಬಚ್ಚನ್ ನಡುವಿನ ಮುಸುಕಿನ ಗುದ್ದಾಟ  ವಿಡಿಯೋದಲ್ಲಿ ಸೆರೆಯಾಗಿದೆ.  ಜಯಾ ಬಚ್ಚನ್  ಉದ್ದೇಶಪೂರ್ವಕವಾಗಿ  ಕಂಗನಾ ಅವರನ್ನ ನಿರ್ಲಕ್ಷಿಸುತ್ತಿರುವುದನ್ನ ಕಾಣಬಹುದು.

Related posts

Those who say they have no peace of mind in life, read this story and you will know where to find peace.

ಜೀವನದಲ್ಲಿ ಮನಸ್ಸಿಗೆ ಶಾಂತಿ ಇಲ್ಲ ಎಂದು ಹೇಳುವವರು ಈ ಕಥೆಯನ್ನು ಓದಿ, ಶಾಂತಿ ಎಲ್ಲಿ ಸಿಗುತ್ತದೆ ಎಂದು ನಿಮಗೆ ತಿಳಿಯುತ್ತದೆ.

February 14, 2026
india vs pakistan

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026

ಜಯಾ ಬಚ್ಚನ್ ಮೊದಲಿ ಸ್ಕ್ರೀನಿಂಗ್ ತಲುಪಿದಾಗ ಅವರ ಹಿಂದೆ ಕಂಗಾನ ಕೂಡ ಕಾಣಿಸಿಕೊಂಡರು

 ಪಾಪಾರಾಜಿಗಳು ಕಂಗನಾ ಕಂಗನಾ  ಕೂಗಿದರು.  ಜಯಾ ಕಂಗಾನ ಅವರನ್ನ ಕಡೆಗಣಿಸಿ  ಭಾಗ್ಯಶ್ರೀ ಅವರನ್ನ ಅಪ್ಪಿಕೊಂಡರು.   ನಂತರ  ಕಂಗಾನ ನಮಸ್ತೆ ಮಾಡಿದರೂ  ಜಯಾ ಯಾವುದೇ ಪ್ರತಿಕ್ರಿಯೇ ಕೊಡದೆ  ಮುಂದೆ ಹೋಗಿ ಅನುಪಮ್ ಖೇರ್ ಅವರನ್ನ ಭೇಟಿಯಾಗುತ್ತಾರೆ.

ಇದಕ್ಕೂ ಕಾರಣವಿದೆ ಹಿಂದೆ ಸುಶಾಂತ್ ಸಿಂಗ್ ಸಾವನ್ನಪ್ಪಿದಾಗ  ಕಂಗಾನ ಬಾಲಿವುಡ್ ದೂಷಿಸಲು  ಶುರು ಮಾಡಿದ್ದರು.  ಬಾಲಿವುಡ್ ಮಾಫಿಯಾ ಮತ್ತು ವಂಶಪಾರಂಪರೆ ಬಗ್ಗೆ ದೂಷಿಸಿದ್ದರು.  ಈ ಮಾತು ಜಯ ಬಚ್ಚನ್ ಅವರನ್ನ ಕೆರಳಿಸಿತ್ತು.  ಆನಂತರ  ಇವರಿಬ್ಬರ ಮಧ್ಯೆ ಟ್ವೀಟ್ ವಾರ್ ಕೂಡ ನಡೆದಿತ್ತು.   ಅಂದಿನಿಂದ  ಇವರು ಮುಖಾ ಮುಖಿ ಆಗಿರಲಿಲ್ಲ. ಇದೀಗ  ‘ಉಚೈ’ ಚಿತ್ರದ ಪದರ್ಶನದ ವೇಳೆ ಮುಖಾ ಮುಖಿಯಾಗಿದ್ದಾರೆ.

ಕಂಗನಾ ಮತ್ತು ಜಯಾ ಅವರಲ್ಲದೆ, ಇನ್ನೂ ಅನೇಕ ನಟರು ಚಿತ್ರದ ಪ್ರದರ್ಶನಕ್ಕೆ ಹಾಜರಾಗಿದ್ದರು. ಇದು ರಾಣಿ ಮುಖರ್ಜಿ, ಕಾಜೋಲ್, ಸಲ್ಮಾನ್ ಖಾನ್, ರಿತೇಶ್ ದೇಶಮುಖ್ ಮತ್ತು ಶೆಹನಾಜ್ ಗಿಲ್ ಅವರಂತಹ ಖ್ಯಾತನಾಮರು ಹಾಜರಿದ್ದರು. ಅಮಿತಾಬ್ ಬಚ್ಚನ್ ಮತ್ತು ನೀನಾ ಗುಪ್ತಾ ಅವರಲ್ಲದೆ, ಪರಿಣಿತಿ ಚೋಪ್ರಾ, ಅನುಪಮ್ ಖೇರ್, ಬೊಮನ್ ಇರಾನಿ, ಡ್ಯಾನಿ ಡೆನ್ಜಾಂಗ್ಪಾ ಮತ್ತು ಸಾರಿಕಾ ‘ಉಚೈ’ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿದ್ದಾರೆ. ಸೂರಜ್ ಬರ್ಜಾತ್ಯಾ ನಿರ್ದೇಶನದ ಈ ಚಿತ್ರವು ನಾಲ್ಕು ಸ್ನೇಹಿತರ ನಡುವಿನ ಕಥೆಯಾಗಿದೆ. ಚಿತ್ರವು ನವೆಂಬರ್ 11 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

kangana ranaut: Jaya Bachchan ignore her  kangana ranaut

Tags: Jaya Bachchankangana ranaut
ShareTweetSendShare
Join us on:

Related Posts

Those who say they have no peace of mind in life, read this story and you will know where to find peace.

ಜೀವನದಲ್ಲಿ ಮನಸ್ಸಿಗೆ ಶಾಂತಿ ಇಲ್ಲ ಎಂದು ಹೇಳುವವರು ಈ ಕಥೆಯನ್ನು ಓದಿ, ಶಾಂತಿ ಎಲ್ಲಿ ಸಿಗುತ್ತದೆ ಎಂದು ನಿಮಗೆ ತಿಳಿಯುತ್ತದೆ.

by admin
February 14, 2026
0

ಮನಸ್ಸಿನ ಶಾಂತಿಗೆ ದಾರಿ ಜೀವನದಲ್ಲಿ ಮನಸ್ಸಿನ ಶಾಂತಿಯನ್ನು ಹುಡುಕುತ್ತಾ ಅಲೆದಾಡುವ ಅನೇಕ ಜನರು ನಮ್ಮ ನಡುವೆ ಇದ್ದಾರೆ. ಮನಸ್ಸಿನ ಶಾಂತಿ ಎಲ್ಲಿದೆ? ಒಬ್ಬ ಋಷಿ ತನ್ನ ಶಿಷ್ಯನಿಗೆ...

india vs pakistan

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

by admin
February 14, 2026
0

ಆತ್ಮೀಯ ಕ್ರಿಕೆಟ್ ಅಭಿಮಾನಿಗಳೇ.., ಐಸಿಸಿ ಬಂಡವಾಳ ಹೂಡಿರುವ, ಬಿಸಿಸಿಐ ನಿರ್ದೇಶನದ, ಪಿಸಿಬಿ ಚಿತ್ರಕಥೆ ಬರೆದಿರುವ, ಶ್ರೀಲಂಕಾ ನಿರ್ಮಾಣದ ಆಧುನಿಕ ಮಹಾಭಾರತದ ಐಸಿಸಿ ಟಿ-20ಯ ಮಹಾ ನಾಟಕ "ದಾಯಾದಿಗಳ...

KV Prabhakar, the protagonist of the CM Cup badminton tournament..!

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಪಾತ್ರಧಾರಿ ಕೆ.ವಿ. ಪ್ರಭಾಕರ್..!

by admin
February 14, 2026
0

ಕೆ.ವಿ. ಪ್ರಭಾಕರ್, ಪತ್ರಿಕಾ ರಂಗ, ರಾಜಕೀಯ ಕ್ಷೇತ್ರದಲ್ಲಿ ಚಿರಪರಿಚಿತ ಹೆಸರು. ಕಳೆದ 13 ವರ್ಷಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೆರಳಿನಂತೆ ಇರುವ ಕೆ.ವಿ. ಪ್ರಭಾಕರ್, ಒಂದು ಲೆಕ್ಕದಲ್ಲಿ...

₹3.6 ಲಕ್ಷ ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಅನುಮತಿ… ರಷ್ಯಾದಿಂದ 288 S-400 ಕ್ಷಿಪಣಿಗಳು

₹3.6 ಲಕ್ಷ ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಅನುಮತಿ… ರಷ್ಯಾದಿಂದ 288 S-400 ಕ್ಷಿಪಣಿಗಳು

by Shwetha
February 14, 2026
0

ಭಾರತದ ರಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ₹3.6 ಲಕ್ಷ ಕೋಟಿ ಮೌಲ್ಯದ ವಿವಿಧ ಯುದ್ಧ ಸಾಮಗ್ರಿಗಳ ಖರೀದಿಗೆ ರಕ್ಷಣಾ ಖರೀದಿ ಮಂಡಳಿ ಒಪ್ಪಿಗೆ ನೀಡಿದೆ. ಇದರ...

ವಿವಾಹ ಅಥವಾ ಮತಾಂತರದಿಂದ ಜಾತಿ ಅಳಿಯುವುದಿಲ್ಲ: ಹುಟ್ಟಿನಿಂದ ಬಂದ ಜಾತಿ ಸಾಯುವವರೆಗೂ ಶಾಶ್ವತ ಎಂದು ಸಾರಿದ  ಹೈಕೋರ್ಟ್

ವಿವಾಹ ಅಥವಾ ಮತಾಂತರದಿಂದ ಜಾತಿ ಅಳಿಯುವುದಿಲ್ಲ: ಹುಟ್ಟಿನಿಂದ ಬಂದ ಜಾತಿ ಸಾಯುವವರೆಗೂ ಶಾಶ್ವತ ಎಂದು ಸಾರಿದ ಹೈಕೋರ್ಟ್

by Shwetha
February 14, 2026
0

ಲಕ್ನೋ: ಜಾತಿ ಎನ್ನುವುದು ವ್ಯಕ್ತಿಯೊಬ್ಬನ ಹುಟ್ಟಿನಿಂದ ನಿರ್ಧಾರವಾಗುತ್ತದೆಯೇ ವಿನಃ ಆತ ಮಾಡಿಕೊಳ್ಳುವ ವಿವಾಹ ಅಥವಾ ಬದಲಾಯಿಸುವ ಧರ್ಮದಿಂದಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಅತ್ಯಂತ ಮಹತ್ವದ ಹಾಗೂ ಐತಿಹಾಸಿಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram