ADVERTISEMENT
Saturday, March 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IND vs ENG:  ಹಾರ್ದಿಕ್ ಪಾಂಡ್ಯಗಾಗಿ ರಿಷಬ್ ಪಂಥ್ ತ್ಯಾಗ… ಮೆಚ್ಚುಗೆಗೆ ಪಾತ್ರ…

ಟೀಂ ಇಂಡಿಯಾದ ಬ್ಯಾಟಿಂಗ್ ನಂತರ ಕೊಹ್ಲಿ, ಹಾರ್ದಿಕ್ ಬಿಟ್ಟರೆ ಮತ್ತೊಬ್ಬ ಆಟಗಾರನ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಈ ಆಟಗಾರ ಬೇರೆ ಯಾರೂ ಅಲ್ಲ ರಿಷಬ್ ಪಂತ್. ಪಂತ್ 4 ಎಸೆತಗಳಲ್ಲಿ ಕೇವಲ 6 ರನ್ ಗಳಿಸಿದರು, ಆದರೆ ತಂಡಕ್ಕೆ ತಮ್ಮ ವಿಕೆಟ್ ತ್ಯಾಗ ಮಾಡುವ ಮೂಲಕ ಅಭಿಮಾನಿಗಳ ಮೆಚ್ಚುಗೆ ಪಾತ್ರರಾಗಿದ್ದಾರೆ. 

Naveen Kumar B C by Naveen Kumar B C
November 10, 2022
in Newsbeat, Sports, ಕ್ರಿಕೆಟ್, ಕ್ರೀಡೆ
IND vs ENG

IND vs ENG

Share on FacebookShare on TwitterShare on WhatsappShare on Telegram

IND vs ENG:  ಹಾರ್ದಿಕ್ ಪಾಂಡ್ಯಗಾಗಿ ರಿಷಬ್ ಪಂಥ್ ತ್ಯಾಗ… ಮೆಚ್ಚುಗೆಗೆ ಪಾತ್ರ…

2022 ರ ಟಿ 20 ವಿಶ್ವಕಪ್‌ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಇಂಗ್ಲೆಂಡ್ ಎದುರು 169 ರನ್‌ಗಳ ಗುರಿಯನ್ನು ನೀಡಿದೆ. ಭಾರತದ ಪರ ವಿರಾಟ್ ಕೊಹ್ಲಿ ನಾಲ್ಕನೇ ಅರ್ಧಶತಕ ಬಾರಿಸಿದರೆ, ಹಾರ್ದಿಕ್ ಪಾಂಡ್ಯ 63 ರನ್‌ಗಳ ಬಿರುಸಿನ ಇನ್ನಿಂಗ್ಸ್ ನೊಂದಿಗೆ ತಂಡವನ್ನ ಉತ್ತಮ ಮೊತ್ತಕ್ಕೆ ಕೊಂಡೊಯ್ದರು.

Related posts

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

March 21, 2026
ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

March 21, 2026

ಟೀಂ ಇಂಡಿಯಾದ ಬ್ಯಾಟಿಂಗ್ ನಂತರ ಕೊಹ್ಲಿ, ಹಾರ್ದಿಕ್ ಬಿಟ್ಟರೆ ಮತ್ತೊಬ್ಬ ಆಟಗಾರನ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಈ ಆಟಗಾರ ಬೇರೆ ಯಾರೂ ಅಲ್ಲ ರಿಷಬ್ ಪಂತ್. ಪಂತ್ 4 ಎಸೆತಗಳಲ್ಲಿ ಕೇವಲ 6 ರನ್ ಗಳಿಸಿದರು, ಆದರೆ ತಂಡಕ್ಕೆ ತಮ್ಮ ವಿಕೆಟ್ ತ್ಯಾಗ ಮಾಡುವ ಮೂಲಕ ಅಭಿಮಾನಿಗಳ ಮೆಚ್ಚುಗೆ ಪಾತ್ರರಾಗಿದ್ದಾರೆ.

ಇನಿಂಗ್ಸ್‌ ನ 20 ನೇ ಓವರ್‌ನ ಮೂರನೇ ಬಾಲ್ ನಲ್ಲಿ  ಪಂಥ್   ಬ್ಯಾಟಿಂಗ್ ಮಾಡುತ್ತಿದ್ದರು. ಬಾಲ್ ಬೀಟ್  ಆಗಿ ಕೀಪರ್ ಕೈ ಸೇರಿತು.   ಹಾರ್ದಿಕ್ ಸ್ಟ್ರೈಕ್ ತೆಗೆದುಕೊಳ್ಳಲು  ಓಡಿದರು. ಹಾರ್ದಿಕ್ ಅವರು ಉತ್ತಮ ಟಚ್‌ನಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಕಾರಣ ಅವರನ್ನ ಹೇಗಾದರೂ ಸ್ಟ್ರೈಕ್‌ಗೆ  ತರುವುದು ಅಗತ್ಯ ಎಂದು ಪಂತ್ ತಿಳಿದಿದ್ದರು, ಇದರಿಂದಾಗಿ ಪಂತ್ ಅವರ ವಿಕೆಟ್ ಅನ್ನು ಲೆಕ್ಕಿಸದೆ ಇಲ್ಲಿ ಕ್ರೀಸ್ ತೊರೆದರು. ಹಾರ್ದಿಕ್ ಇನ್ನೊಂದು ತುದಿಯನ್ನು ತಲುಪಿದರು, ಆದರೆ ಪಂತ್ ಅರ್ಧ ಕ್ರೀಸ್ ಅನ್ನು ಸಹ ದಾಟಲು ಸಾಧ್ಯವಾಗಲಿಲ್ಲ.

ಪಂತ್ ಅವರ ಈ ತ್ಯಾಗದಿಂದ ಟೀಮ್ ಇಂಡಿಯಾಗೂ ಸ್ವಲ್ಪ ಉಪಯೋಗವಾಯಿತು.  ಹಾರ್ದಿಕ್ ಪಾಂಡ್ಯ ಜೋರ್ಡಾನ್ ಅವರ ಮುಂದಿನ ಎರಡು ಎಸೆತಗಳಲ್ಲಿ ಬೌಂಡರಿ ಮತ್ತು ಸಿಕ್ಸರ್ ಸಹಿತ 10 ರನ್ ಗಳಿಸಿದರು. ಹಾರ್ದಿಕ್ ಕೊನೆಯ ಎಸೆತದಲ್ಲಿ ನಾಲ್ಕು ರನ್ ಗಳಿಸಿದ್ದರು, ಆದರೆ ಅವರು ಹಿಟ್ ವಿಕೆಟ್‌ಗೆ ಔಟಾದರು. ಹಾರ್ದಿಕ್ 33 ಎಸೆತಗಳಲ್ಲಿ 63 ರನ್ ಗಳಿಸಿ ಅದ್ಭುತ ಇನ್ನಿಂಗ್ಸ್ ಆಡಿದರು.

IND vs ENG: Rishabh Panth’s sacrifice for Hardik Pandya… Appreciated…

Tags: Hardik Pandyaind-vs-engRishabh Panth
ShareTweetSendShare
Join us on:

Related Posts

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

by Shwetha
March 21, 2026
0

ಬೆಂಗಳೂರು ನಗರಕ್ಕೆ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರ ಸರ್ಕಾರ ನೀಡಲಿದೆ ಎಂದು ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೇಂದ್ರ ವಿಮಾನಯಾನ ಸಚಿವರನ್ನು...

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

by Shwetha
March 21, 2026
0

ಬೆಂಗಳೂರು ನಗರದ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ದಿಶೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಟೆಂಡರ್ ಆಹ್ವಾನಿಸಿದೆ. ಈ ಕುರಿತು ಎಮ್. ಬಿ. ಪಾಟೀಲ್ ಪ್ರತಿಕ್ರಿಯಿಸಿ,...

ಮಧ್ಯಪ್ರಾಚ್ಯದಲ್ಲಿ ಮಹಾ ಸಂಘರ್ಷ: ಹಾರ್ಮುಜ್‌ ಜಲಸಂಧಿಯಲ್ಲಿ ಹಡಗು ಸಾಗಿಸಲು ಇರಾನ್ ವಿಧಿಸಿದೆ 18 ಕೋಟಿ ರೂಪಾಯಿ ಟೋಲ್!.

ಮಧ್ಯಪ್ರಾಚ್ಯದಲ್ಲಿ ಮಹಾ ಸಂಘರ್ಷ: ಹಾರ್ಮುಜ್‌ ಜಲಸಂಧಿಯಲ್ಲಿ ಹಡಗು ಸಾಗಿಸಲು ಇರಾನ್ ವಿಧಿಸಿದೆ 18 ಕೋಟಿ ರೂಪಾಯಿ ಟೋಲ್!.

by Shwetha
March 21, 2026
0

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೀಕರ ಯುದ್ಧದ ಕಾರ್ಮೋಡದ ನಡುವೆಯೇ ಇರಾನ್ ಜಗತ್ತಿನ ಪ್ರಮುಖ ವಾಣಿಜ್ಯ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಹೊಸ ನಿಯಮವೊಂದನ್ನು ಜಾರಿಗೆ ತಂದಿದೆ. ಇದು ಜಾಗತಿಕ...

ಗ್ಯಾಸ್ ಬುಕ್ಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ ಇನ್ಮುಂದೆ ದಿನದ 24 ಗಂಟೆಯೂ ಬುಕ್ ಮಾಡುವಂತಿಲ್ಲ : ಗ್ಯಾಸ್ ಬುಕ್ ಮಾಡುವ ಮುನ್ನ ಈ ಸುದ್ದಿ ಓದಿ ಹೊಸ ಟೈಮಿಂಗ್ಸ್ ಮಿಸ್ ಆದ್ರೆ ಸಿಲಿಂಡರ್ ಸಿಗಲ್ಲ!

ಗ್ಯಾಸ್ ಬುಕ್ಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ ಇನ್ಮುಂದೆ ದಿನದ 24 ಗಂಟೆಯೂ ಬುಕ್ ಮಾಡುವಂತಿಲ್ಲ : ಗ್ಯಾಸ್ ಬುಕ್ ಮಾಡುವ ಮುನ್ನ ಈ ಸುದ್ದಿ ಓದಿ ಹೊಸ ಟೈಮಿಂಗ್ಸ್ ಮಿಸ್ ಆದ್ರೆ ಸಿಲಿಂಡರ್ ಸಿಗಲ್ಲ!

by Shwetha
March 21, 2026
0

ಬೆಂಗಳೂರು: ಅಡುಗೆ ಅನಿಲ ಗ್ರಾಹಕರಿಗೆ ತೈಲ ಕಂಪನಿಗಳು ಮಹತ್ವದ ಸುದ್ದಿಯೊಂದನ್ನು ನೀಡಿದ್ದು ಸಿಲಿಂಡರ್ ಬುಕ್ಕಿಂಗ್ ಪ್ರಕ್ರಿಯೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ನೀವು ಇದುವರೆಗೆ ನಿಮಗೆ ಇಷ್ಟ ಬಂದ...

ಸಾಲದ ಶೂಲದಲ್ಲಿ ರಾಜ್ಯವಿದ್ದರೂ ಹೈಕಮಾಂಡ್ ಪಾಲಿಗೆ ಕರ್ನಾಟಕವೇ ಕಾಮಧೇನು ಡಿಕೆಶಿ ವಿರುದ್ಧ ಐಶ್ವರ್ಯ ಅನಂತಕುಮಾರ್ ನೇರ ವಾಗ್ದಾಳಿ

ಸಾಲದ ಶೂಲದಲ್ಲಿ ರಾಜ್ಯವಿದ್ದರೂ ಹೈಕಮಾಂಡ್ ಪಾಲಿಗೆ ಕರ್ನಾಟಕವೇ ಕಾಮಧೇನು ಡಿಕೆಶಿ ವಿರುದ್ಧ ಐಶ್ವರ್ಯ ಅನಂತಕುಮಾರ್ ನೇರ ವಾಗ್ದಾಳಿ

by Shwetha
March 21, 2026
0

ಬೆಂಗಳೂರು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಕರ್ನಾಟಕವನ್ನು ಕೇವಲ ತನ್ನ ಪಕ್ಷದ ಹೈಕಮಾಂಡ್‌ಗೆ ಹಣ ಒದಗಿಸುವ ಮೂಲವನ್ನಾಗಿ ಮಾಡಿಕೊಂಡಿದೆ ಎಂದು ದಿವಂಗತ ಕೇಂದ್ರ ಸಚಿವ ಹಾಗೂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram