ADVERTISEMENT
Tuesday, July 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Modi in Bangalore: ಕೆಂಪೇಗೌಡರ ರೀತಿ ವಿಶೇಷ ಪೇಟ ಧರಿಸಿದ ಪ್ರಧಾನಿ ಮೋದಿ… 

ಪ್ರಧಾನಿ ಮೋದಿ ಅವರಿಗೆ ಕೆಂಪೇಗೌಡರ ರೀತಿಯ ವಿಶೇಷ ಪೇಟವನ್ನ ತೊಡಿಸಿ ಸಿ ಎಂ ಬಸವರಾಜ್ ಬೊಮ್ಮಾಯಿ ಅಭಿನಂದಿಸಿದ್ದಾರೆ. ಮೈಸೂರಿನ ಕಲಾವಿದ ನಂದನ್ ಎಂಬುವವರು ಬನಾರಸ್ ರೇಷ್ಮೆ ಬಳಸಿ ಈ ಪೇಟವನ್ನು ತಯಾರಿಸಿದ್ದಾರೆ.  ಇದಕ್ಕೆ 10 ದಿನಗಳನ್ನ ತೆಗೆದುಕೊಂಡಿದ್ದಾರೆ.

Naveen Kumar B C by Naveen Kumar B C
November 11, 2022
in Newsbeat, National, ಬೆಂಗಳೂರು
modi in bengaluru
Share on FacebookShare on TwitterShare on WhatsappShare on Telegram

ಕೆಂಪೇಗೌಡರ ರೀತಿ ವಿಶೇಷ ಪೇಟ ಧರಿಸಿದ ಪ್ರಧಾನಿ ಮೋದಿ…

ಪ್ರಧಾನಿ ನರೇಂದ್ರ ಮೋದಿ ಅವರು  ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ  ಪ್ರಗತಿಯ ಪ್ರತಿಮೆಯನ್ನ  ಅನಾವರಣ ಮಾಡಿದ್ದಾರೆ.   ನಂತರ ಸಾರ್ವಜನಿಕ ಸಮಾವೇಶವನ್ನ ಉದ್ದೇಶಿಸಲು ಮಾತನಾಡಲು ಆಗಮಿಸಿದ ಪ್ರಧಾನಿ ಮೋದಿ ಅವರಿಗೆ ಕೆಂಪೇಗೌಡರ ರೀತಿಯ ವಿಶೇಷ ಪೇಟವನ್ನ ತೊಡಿಸಿ ಸಿ ಎಂ ಬಸವರಾಜ್ ಬೊಮ್ಮಾಯಿ ಅಭಿನಂದಿಸಿದ್ದಾರೆ.

Related posts

Suryakumar Yadav Named MLB Ambassador in India

sky- ಮೇಜರ್ ಲೀಗ್ ಬೇಸ್‌ಬಾಲ್ಗೆ ಭಾರತದಲ್ಲಿ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಪ್ರಚಾರ ರಾಯಭಾರಿ

July 14, 2026
jio home

jiohome -ಜಿಯೋ ಹೋಮ್ ಟಿವಿ ಪ್ಯಾಕ್ ಬಿಡುಗಡೆ: ತಿಂಗಳಿಗೆ ಕೇವಲ 400 ರೂ.ಗೆ 1,000+ ಲೈವ್ ಟಿವಿ ಚಾನೆಲ್ಸ್

July 14, 2026

ಮೈಸೂರಿನ ಕಲಾವಿದ ನಂದನ್ ಎಂಬುವವರು ಬನಾರಸ್ ರೇಷ್ಮೆ ಬಳಸಿ ಈ ಪೇಟವನ್ನು ತಯಾರಿಸಿದ್ದಾರೆ.  ಇದಕ್ಕೆ 10 ದಿನಗಳನ್ನ ತೆಗೆದುಕೊಂಡಿದ್ದಾರೆ.

ದೇವನಹಳ್ಳಿ ವಿಮಾನ ನಿಲ್ದಾಣ ಸಮೀಪದ ಭುವನಹಳ್ಳಿಯಲ್ಲಿ ಸಾರ್ವಜನಿಕ ಸಮಾವೇಶ ಏರ್ಪಡಿಸಲಾಗಿದ್ದು,  ಮೋದಿ ವೇದಿಕೆಗೆ ಆಗಮಿಸುತ್ತಿದ್ದಂತೆ  ಜನರು ಮೋದಿ ಮೋದಿ ಎಂದು  ಘೋಷಣೆ  ಕೂಗಿ ಸ್ವಾಗತಿಸಿದ್ದಾರೆ.

ವೇದಿಕೆಯಲ್ಲಿ ಕನಕದಾಸರು, ಒನಕೆ ಓವಬ್ಬ ಹಾಗೂ ಕೆಂಪೇಗೌಡರ ಚಿತ್ರಪಟಗಳಿಗೆ ಪ್ರಧಾನಿ ನರೇಂದ್ರ ಮೋದಿ ಪುಷ್ಪನಮನ ಸಲ್ಲಿಸಿದರು. ಈ ವೇಳೆ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಸಹ ಮೋದಿ ಅವರನ್ನು ಆಶೀರ್ವದಿಸಿದರು.

ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಎ.ನಾರಾಯಣಸ್ವಾಮಿ, ಅಶ್ವಿನಿ ವೈಷ್ಣವ್, ಶೋಭಾ ಕರಂದ್ಲಾಜೆ, ಭಗವಂತ್ ಖೂಬಾ, ಮಾಜಿ ಸಿಎಂಗಳಾದ ಯಡಿಯೂರಪ್ಪ, ಎಸ್.ಎಂ.ಕೃಷ್ಣ, ಸದಾನಂದಗೌಡ, ಸಚಿವರಾದ ಆರ್.ಅಶೋಕ್, ಡಾ.ಕೆ.ಸುಧಾಕರ್, ಸಂಸದ ಮುನಿಸ್ವಾಮಿ ಹಾಜರಿದ್ದಾರೆ.

Modi in Bangalore: Prime Minister Modi wearing a special turban like Kempegowda…

Tags: KempegowdaModi in Bangalore
ShareTweetSendShare
Join us on:

Related Posts

Suryakumar Yadav Named MLB Ambassador in India

sky- ಮೇಜರ್ ಲೀಗ್ ಬೇಸ್‌ಬಾಲ್ಗೆ ಭಾರತದಲ್ಲಿ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಪ್ರಚಾರ ರಾಯಭಾರಿ

by admin
July 14, 2026
0

ಮುಂಬೈ, ಭಾರತದಲ್ಲಿ ಬೇಸ್ಬಾಲ್ ಕ್ರೀಡೆಯ ಬೆಳವಣಿಗೆಗೆ ನೆರವಾಗಲು ಟಿ20 ವಿಶ್ವಕಪ್ ವಿಜೇತ ಟೀಮ್ ಇಂಡಿಯಾದ ನಾಯಕ ಹಾಗೂ ಬ್ಯಾಟರ್ ಸೂರ್ಯಕುಮಾರ್ ಯಾದವ್, ಅಮೆರಿಕದ ಮೇಜರ್ ಲೀಗ್ ಬೇಸ್‌ಬಾಲ್ಗೆ...

jio home

jiohome -ಜಿಯೋ ಹೋಮ್ ಟಿವಿ ಪ್ಯಾಕ್ ಬಿಡುಗಡೆ: ತಿಂಗಳಿಗೆ ಕೇವಲ 400 ರೂ.ಗೆ 1,000+ ಲೈವ್ ಟಿವಿ ಚಾನೆಲ್ಸ್

by admin
July 14, 2026
0

ಜಿಯೋ ಹೋಮ್ ಟಿವಿ ಪ್ಯಾಕ್ ಬಿಡುಗಡೆ: ತಿಂಗಳಿಗೆ ಕೇವಲ 400 ರೂ.ಗೆ 1,000+ ಲೈವ್ ಟಿವಿ ಚಾನೆಲ್ಸ್ ಬೆಂಗಳೂರು, ಜುಲೈ 14, 2026: ರಿಲಯನ್ಸ್ ಜಿಯೋ, ಇಂದು...

Spain superstar Lamine Yamal

fifa world cup 2026-ಭವಿಷ್ಯದ ಫುಟ್‌ಬಾಲ್ ಅಧಿಪತಿಯ ಹೆಸರಿನ ಮಹಿಮೆ ಏನು ಗೊತ್ತಾ..? ಆ ಹೆಸರಿನ ಹಿಂದಿದೆ ರೋಚಕ ಸ್ಟೋರಿ..!

by admin
July 14, 2026
0

ಈ ಹೆಸರು ಆತನ ಬರೀ ಒಂದು ಹೆಸರಲ್ಲ. ಈ ಹೆಸರಿನ ಹಿಂದಿದೆ ಬೆಲೆ ಕಟ್ಟಲಾಗದ ನೆನಪಿನ ಪ್ರೀತಿ..! ಈ ಹೆಸರಿನಲ್ಲಿದೆ ಹೆತ್ತವರು ಮತ್ತು ಹುಟ್ಟಿ ಬೆಳೆದ ಮಣ್ಣಿನ...

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

by Shwetha
July 14, 2026
0

ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್ ಅವರು ಸದ್ಯ ಮದರ್ ಪ್ರಾಮಿಸ್ ಚಿತ್ರದ ಕುರಿತು ನಡೆಯುತ್ತಿರುವ ನೆಗೆಟಿವ್ ಪ್ರಚಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜುಲೈ...

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

by Shwetha
July 14, 2026
0

ಇರಾನ್‌ನ ಹೇಳಿಕೆಯ ಪ್ರಕಾರ, ಅಮೆರಿಕ ಮಧ್ಯರಾತ್ರಿಯಿಂದ ಕ್ಷಿಪಣಿಗಳು ಮತ್ತು ಬಾಂಬ್‌ಗಳ ಮೂಲಕ ಇರಾನ್ ಮೇಲೆ ತೀವ್ರ ದಾಳಿ ನಡೆಸಿದೆ. ಈ ದಾಳಿಯಲ್ಲಿ ಬಂದರ್ ಅಬ್ಬಾಸ್ ಬಂದರು, ಕೇಶ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram