ADVERTISEMENT
Monday, October 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

school bus -ಶಾಲಾ ಬಸ್​ ಪಲ್ಟಿಯಾಗಿ 60 ವರ್ಷದ ಮಹಿಳೆ ಸಾವು

school bus- ಶಿರಸಿ- ಹಾವೇರಿ ರಾಷ್ಟ್ರೀಯ ಹೆದ್ದಾರಿ 766ಇ ಯಲ್ಲಿ ಈ ದುರ್ಘಟನೆ ನಡೆದಿದೆ.

Ranjeeta MY by Ranjeeta MY
November 11, 2022
in Crime, Newsbeat, ಅಪರಾಧ
Share on FacebookShare on TwitterShare on WhatsappShare on Telegram

school bus- ನಿಯಂತ್ರಣ ತಪ್ಪಿ ಶಾಲಾ ಬಸ್ ಪಲ್ಟಿ
ಉತ್ತರ ಕನ್ನಡ ಜಿಲ್ಲೆ ಅರಬೈಲ್​ ಘಟ್ಟದ ಬಳಿ ನಡೆದಿದೆ
ಚಾಲಕ ಸೇರಿದಂತೆ ಎಂಟು ಮಂದಿಗೆ ಗಂಭೀರ ಗಾಯ

ಸುದ್ದಿ

Related posts

ರಾಜ್ಯದಲ್ಲಿ ನಡೆಯುತ್ತಿರೋದು ತುಘಲಕ್ ದರ್ಬಾರ್, ಡಿಕೆಶಿ ಪದಚ್ಯುತಿ ಖಚಿತ :ಸಿದ್ದರಾಮಯ್ಯ ಪರ ಬಿ ಎಸ್ ಯಡಿಯೂರಪ್ಪ ಬ್ಯಾಟಿಂಗ್

ರಾಜ್ಯದಲ್ಲಿ ನಡೆಯುತ್ತಿರೋದು ತುಘಲಕ್ ದರ್ಬಾರ್, ಡಿಕೆಶಿ ಪದಚ್ಯುತಿ ಖಚಿತ :ಸಿದ್ದರಾಮಯ್ಯ ಪರ ಬಿ ಎಸ್ ಯಡಿಯೂರಪ್ಪ ಬ್ಯಾಟಿಂಗ್

October 19, 2026
ಸಿದ್ದರಾಮಯ್ಯ ಮುಗಿಸಲು ಸ್ವಪಕ್ಷದವರಿಂದಲೇ ಸಂಚು ಕಿಂಗ್ ಪಿನ್ ಟಚ್ ಮಾಡಲು ಸರ್ಕಾರಕ್ಕೆ ಧೈರ್ಯವಿಲ್ಲ :ಸಿದ್ದರಾಮಯ್ಯ ಮೌನವಾಗಿರುವುದು ಆಶ್ಚರ್ಯಕರ ಕಾಂಗ್ರೆಸ್ ಪತನಕ್ಕೆ ಕೌಂಟ್ ಡೌನ್ ಶುರು,2028ಕ್ಕೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಖಚಿತ ಎಂದ ಎಚ್ ಡಿ ಕುಮಾರಸ್ವಾಮಿ

ಉತ್ತರ ಕನ್ನಡ ಜಿಲ್ಲೆ ಅರಬೈಲ್​ ಘಟ್ಟದ ಬಳಿ  ಶಾಲಾ ಬಸ್​ ಪಲ್ಟಿಯಾಗಿ 60 ವರ್ಷದ ಮಹಿಳೆ ಸಾವುನ್ನಪ್ಪಿದ ಘಟನೆ ನಡೆದಿದೆ.

ಶಾಲಾ ಬಸ್ ಚಾಲಕ ಸೇರಿದಂತೆ ಎಂಟು ಮಂದಿಗೆ ಗಂಭೀರ ಗಾಯಗಳಾಗಿದ್ದು, ಉಳಿದ 7 ಮಂದಿ ಸಣ್ಣ ಪುಟ್ಟ ಗಾಯಗಳಾಗಿವೆ   .

ಚಿಕಿತ್ಸೇಗಾಗಿ  ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಈ ಬಸ್‌  ಹುಬ್ಬಳ್ಳಿಯಿಂದ ಅಂಕೋಲಾ ಮಾರ್ಗವಾಗಿ ಪ್ರವಾಸಕ್ಕೆ ಹೊರಡುತ್ತಿತ್ತು ಈ ವೇಳೆ ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ  ನಡೆದಿದೆ

ರಜೆ ಹಿನ್ನೆಲೆ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಹಾಗೂ ಸಿಬ್ಬಂದಿಗೆ  ಪ್ರವಾಸ ಹಮ್ಮಿ ಕೋಳಲ್ಲಾಗಿತ್ತು . ಪ್ರವಾಸಕ್ಕೆ ತೆರಳುತ್ತಿದ್ದ ಬಸ್ಸ್ ರಾಣಿಬೆನ್ನೂರಿನ ಪರಿಣಿತಿ ವಿದ್ಯಾ ಮಂದಿರಕ್ಕೆ ಸೇರಿದ್ ಬಸ್‌ ಎಂದು ತಿಳಿದು ಬಂದಿದೆ ,

ನಿಯಂತ್ರಣ ತಪ್ಪಿ ರಾಣೆಬೆನ್ನೂರು ಸಿದ್ಧಾರೂಢ ನಗರದಿಂದ ಶಿರಸಿಯತ್ತ ಬರುತ್ತಿದ್ದಾಗ ಬನವಾಸಿಯ ಬುಗುಡಿಕೊಪ್ಪದಲ್ಲಿ ಪಲ್ಟಿ ಹೊಡೆದಿದ

ಶಿರಸಿ- ಹಾವೇರಿ ರಾಷ್ಟ್ರೀಯ ಹೆದ್ದಾರಿ 766ಇ ಯಲ್ಲಿ ಈ ದುರ್ಘಟನೆ ನಡೆದಿದೆ. ಈ ಸಂದರ್ಬದಲ್ಲಿ  ಕಸ್ತೂರಮ್ಮ ಎಂಬ 60 ವರ್ಷದ ಮಹಿಳೆ ಮೃತ್ತ ಪಟ್ಟಿದ್ದಾಳೆ , ಚಾಲಕ ಸೇರಿದಂತೆ 8 ಮಂದಿಗೆ ಗಂಭೀರ ಗಾಯಗಳಾಗಿದ್ದು, ಉಳಿದ 7 ಮಂದಿ ಸಣ್ಣ ಪುಟ್ಟ ಗಾಯಗಳಾಗಿವೆ

Tags: school bus
ShareTweetSendShare
Join us on:

Related Posts

ರಾಜ್ಯದಲ್ಲಿ ನಡೆಯುತ್ತಿರೋದು ತುಘಲಕ್ ದರ್ಬಾರ್, ಡಿಕೆಶಿ ಪದಚ್ಯುತಿ ಖಚಿತ :ಸಿದ್ದರಾಮಯ್ಯ ಪರ ಬಿ ಎಸ್ ಯಡಿಯೂರಪ್ಪ ಬ್ಯಾಟಿಂಗ್

ರಾಜ್ಯದಲ್ಲಿ ನಡೆಯುತ್ತಿರೋದು ತುಘಲಕ್ ದರ್ಬಾರ್, ಡಿಕೆಶಿ ಪದಚ್ಯುತಿ ಖಚಿತ :ಸಿದ್ದರಾಮಯ್ಯ ಪರ ಬಿ ಎಸ್ ಯಡಿಯೂರಪ್ಪ ಬ್ಯಾಟಿಂಗ್

by Shwetha
October 19, 2026
0

ಕರ್ನಾಟಕ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಸ್ಟಿಂಗ್ ಆಪರೇಷನ್ ವಿವಾದ ಈಗ ಅತ್ಯಂತ ರೋಚಕ ತಿರುವು ಪಡೆದುಕೊಂಡಿದೆ. ಇಷ್ಟು ದಿನ ಪರಸ್ಪರ ಕಿತ್ತಾಡುತ್ತಿದ್ದ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು...

ಸಿದ್ದರಾಮಯ್ಯ ಮುಗಿಸಲು ಸ್ವಪಕ್ಷದವರಿಂದಲೇ ಸಂಚು ಕಿಂಗ್ ಪಿನ್ ಟಚ್ ಮಾಡಲು ಸರ್ಕಾರಕ್ಕೆ ಧೈರ್ಯವಿಲ್ಲ :ಸಿದ್ದರಾಮಯ್ಯ ಮೌನವಾಗಿರುವುದು ಆಶ್ಚರ್ಯಕರ ಕಾಂಗ್ರೆಸ್ ಪತನಕ್ಕೆ ಕೌಂಟ್ ಡೌನ್ ಶುರು,2028ಕ್ಕೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಖಚಿತ ಎಂದ ಎಚ್ ಡಿ ಕುಮಾರಸ್ವಾಮಿ

ಸಿದ್ದರಾಮಯ್ಯ ಮುಗಿಸಲು ಸ್ವಪಕ್ಷದವರಿಂದಲೇ ಸಂಚು ಕಿಂಗ್ ಪಿನ್ ಟಚ್ ಮಾಡಲು ಸರ್ಕಾರಕ್ಕೆ ಧೈರ್ಯವಿಲ್ಲ :ಸಿದ್ದರಾಮಯ್ಯ ಮೌನವಾಗಿರುವುದು ಆಶ್ಚರ್ಯಕರ ಕಾಂಗ್ರೆಸ್ ಪತನಕ್ಕೆ ಕೌಂಟ್ ಡೌನ್ ಶುರು,2028ಕ್ಕೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಖಚಿತ ಎಂದ ಎಚ್ ಡಿ ಕುಮಾರಸ್ವಾಮಿ

by Shwetha
October 19, 2026
0

ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣ ಈಗ ಅತ್ಯಂತ ಸ್ಫೋಟಕ ಹಂತಕ್ಕೆ ತಲುಪಿದೆ. ಈ ಪ್ರಕರಣದ ಬಗ್ಗೆ ಗಂಭೀರ ಆರೋಪ ಮಾಡಿರುವ ಕೇಂದ್ರ ಸಚಿವ...

ಸರ್ಕಾರವನ್ನು ವಿರೋಧಿಸುವುದು ಬಯಲು ಮಾಡುವುದು ಮತ್ತು ಪದಚ್ಯುತಗೊಳಿಸುವುದೇ ವಿಪಕ್ಷಗಳ ಕರ್ತವ್ಯ: ಆಡಳಿತ ಬದಲಾವಣೆ ಅಂದ ತಕ್ಷಣ ಬಿಜೆಪಿಯವರಿಗೆ ಯಾಕೆ ಅಷ್ಟೊಂದು ಭಯ ಚಿದಂಬರಂ ಪ್ರಶ್ನೆ

ಸರ್ಕಾರವನ್ನು ವಿರೋಧಿಸುವುದು ಬಯಲು ಮಾಡುವುದು ಮತ್ತು ಪದಚ್ಯುತಗೊಳಿಸುವುದೇ ವಿಪಕ್ಷಗಳ ಕರ್ತವ್ಯ: ಆಡಳಿತ ಬದಲಾವಣೆ ಅಂದ ತಕ್ಷಣ ಬಿಜೆಪಿಯವರಿಗೆ ಯಾಕೆ ಅಷ್ಟೊಂದು ಭಯ ಚಿದಂಬರಂ ಪ್ರಶ್ನೆ

by Shwetha
October 19, 2026
0

ದೇಶದ ರಾಜಕೀಯ ಅಖಾಡದಲ್ಲಿ ಆಡಳಿತ ಬದಲಾವಣೆ ಎನ್ನುವ ಪದ ಈಗ ದೊಡ್ಡ ಸಂಚಲನ ಮೂಡಿಸಿದೆ. ಸರ್ಕಾರದ ವೈಫಲ್ಯಗಳನ್ನು ಪ್ರಶ್ನಿಸುವುದು ಮತ್ತು ಚುನಾವಣೆಯ ಮೂಲಕ ಅದನ್ನು ಬದಲಿಸುವುದು ಪ್ರಜಾಪ್ರಭುತ್ವದ...

ಹಿಂದುಳಿದ ನಾಯಕನನ್ನು ತುಳಿಯಲು ಕಾಂಗ್ರೆಸ್ ಕಚೇರಿಯಲ್ಲೇ ಬಿಗ್ ಸ್ಕೆಚ್ ಆಗಿದೆ: ಪ್ರಿಯಾಂಕ್ ಖರ್ಗೆ ಕೇವಲ ಸೋಶಿಯಲ್ ಮೀಡಿಯಾ ಮಂತ್ರಿ ಎಂದು ಶ್ರೀರಾಮುಲು ಏಕವಚನದಲ್ಲೇ ವಾಗ್ದಾಳಿ

ಹಿಂದುಳಿದ ನಾಯಕನನ್ನು ತುಳಿಯಲು ಕಾಂಗ್ರೆಸ್ ಕಚೇರಿಯಲ್ಲೇ ಬಿಗ್ ಸ್ಕೆಚ್ ಆಗಿದೆ: ಪ್ರಿಯಾಂಕ್ ಖರ್ಗೆ ಕೇವಲ ಸೋಶಿಯಲ್ ಮೀಡಿಯಾ ಮಂತ್ರಿ ಎಂದು ಶ್ರೀರಾಮುಲು ಏಕವಚನದಲ್ಲೇ ವಾಗ್ದಾಳಿ

by Shwetha
October 19, 2026
0

ರಾಜ್ಯ ರಾಜಕಾರಣದ ಅಂಗಳದಲ್ಲಿ ಈಗ ಸಿಡಿ ಮತ್ತು ಸ್ಟಿಂಗ್ ಆಪರೇಷನ್ ವಿವಾದಗಳು ಜಿದ್ದಾಜಿದ್ದಿನ ಸಮರಕ್ಕೆ ನಾಂದಿ ಹಾಡಿವೆ. ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ಬಿ ಶ್ರೀರಾಮುಲು ಅವರು...

ಅನ್ನದಾತನಿಗೆ ಕಾಂಗ್ರೆಸ್ ನಿಂದ ಶಾಕ್:ಗ್ಯಾರಂಟಿಗಳ ಅಬ್ಬರದ ನಡುವೆ ರೈತರ ಸಾಲಮನ್ನಾ ಅಸಾಧ್ಯ ಎಂದ B K ಹರಿಪ್ರಸಾದ್

ಅನ್ನದಾತನಿಗೆ ಕಾಂಗ್ರೆಸ್ ನಿಂದ ಶಾಕ್:ಗ್ಯಾರಂಟಿಗಳ ಅಬ್ಬರದ ನಡುವೆ ರೈತರ ಸಾಲಮನ್ನಾ ಅಸಾಧ್ಯ ಎಂದ B K ಹರಿಪ್ರಸಾದ್

by Shwetha
October 19, 2026
0

ರಾಜ್ಯದಲ್ಲಿ ಭೀಕರ ಬರಗಾಲದ ನಡುವೆ ಸಾಲಮನ್ನಾದ ನಿರೀಕ್ಷೆಯಲ್ಲಿದ್ದ ರೈತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಚೇತರಿಸಿಕೊಳ್ಳಲಾಗದ ಆಘಾತ ಎದುರಾಗಿದೆ. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿರುವುದರಿಂದ ಸದ್ಯದ ಪರಿಸ್ಥಿತಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram