ADVERTISEMENT
Tuesday, June 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

T20 World cup: 30 ವರ್ಷಗಳ ನಂತರ  ಇಂಗ್ಲೆಂಡ್ vs ಪಾಕಿಸ್ತಾನ ಫೈನಲ್ ನಲ್ಲಿ ಮುಖಾಮುಖಿ… 

30 ವರ್ಷಗಳ ನಂತರ ಈ ಎರಡೂ ತಂಡಗಳು ವಿಶ್ವಕಪ್‌ನ ಫೈನಲ್‌ನಲ್ಲಿ ಮುಖಾಮುಖಿಯಾಗುತ್ತಿವೆ.1992 ರ ODI ವಿಶ್ವಕಪ್‌ನಲ್ಲಿ, ಪಾಕಿಸ್ತಾನ ಇದೇ ಸ್ಥಳದಲ್ಲಿ ಇಂಗ್ಲೆಂಡ್ ಅನ್ನು 22 ರನ್‌ಗಳಿಂದ ಸೋಲಿಸಿ ಟ್ರೋಫಿಯನ್ನು ಗೆದ್ದುಕೊಂಡಿತು.

Naveen Kumar B C by Naveen Kumar B C
November 12, 2022
in Newsbeat, Sports, ಕ್ರಿಕೆಟ್, ಕ್ರೀಡೆ
England vs Pakistan
Share on FacebookShare on TwitterShare on WhatsappShare on Telegram

T20 World cup: 30 ವರ್ಷಗಳ ನಂತರ  ಇಂಗ್ಲೆಂಡ್ vs ಪಾಕಿಸ್ತಾನ ಫೈನಲ್ ನಲ್ಲಿ ಮುಖಾಮುಖಿ…

 

Related posts

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ

June 30, 2026
ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

June 30, 2026

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ  T 20  ವಿಶ್ವಕಪ್ ಅಂತಿಮ ಹಂತವನ್ನ ತಲುಪಿದೆ.  ಫೈನಲ್ ನಲ್ಲಿ ಕಾದಾಡಲು ಕೊನೆಯ ಹಂತ ಪಾಕಿಸ್ತಾನ ಮತ್ತು ಇಂಗ್ಲೆಂಡ್ ತಂಡಗಳು ತಮ್ಮ ತಮ್ಮ ಸ್ಟ್ರಾಟರ್ಜಿಗಳೊಂದಿಗೆ ರೆಡಿ ಆಗಿವೆ.  ಪ್ರತಿಷ್ಠಿತ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ (ಎಂಸಿಜಿ) ಭಾನುವಾರ ಅಂತಿಮ ಪಂದ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಉಭಯ ತಂಡಗಳ ಮುಖಾಮುಖಿ ದಾಖಲೆಗಳು ಈ ರೀತಿ ಇದೆ.

30 ವರ್ಷಗಳ ನಂತರ ಈ ಎರಡೂ ತಂಡಗಳು ವಿಶ್ವಕಪ್‌ನ ಫೈನಲ್‌ನಲ್ಲಿ ಮುಖಾಮುಖಿಯಾಗುತ್ತಿವೆ.1992 ರ ODI ವಿಶ್ವಕಪ್‌ನಲ್ಲಿ, ಪಾಕಿಸ್ತಾನ ಇದೇ ಸ್ಥಳದಲ್ಲಿ ಇಂಗ್ಲೆಂಡ್ ಅನ್ನು 22 ರನ್‌ಗಳಿಂದ ಸೋಲಿಸಿ ಟ್ರೋಫಿಯನ್ನು ಗೆದ್ದುಕೊಂಡಿತು.

ಇದುವರೆಗೆ ಟಿ20 ವಿಶ್ವಕಪ್ ಇತಿಹಾಸದಲ್ಲಿ ಎರಡೂ ತಂಡಗಳು ಎರಡು ಪಂದ್ಯಗಳಲ್ಲಿ (2009, 2010) ಪೈಪೋಟಿ ನಡೆಸಿದ್ದರೆ, ಎರಡೂ ಬಾರಿ ಇಂಗ್ಲೆಂಡ್ ಗೆದ್ದಿದೆ. ಆದರೆ  ಇವರಿಬ್ಬರೂ ಎಂಸಿಜಿಯಲ್ಲಿ ಟಿ 20 ಪಂದ್ಯವನ್ನು ಗೆದ್ದಿಲ್ಲ.

ಟಿ20 ಯಲ್ಲಿ ಇಂಗ್ಲೆಂಡ್ ವಿರುದ್ಧ ಪಾಕಿಸ್ತಾನದ ಗರಿಷ್ಠ ಸ್ಕೋರ್ 232 ಮತ್ತು ಕಡಿಮೆ ಸ್ಕೋರ್ 89. ಪಾಕಿಸ್ತಾನದ ವಿರುದ್ಧ ಇಂಗ್ಲೆಂಡ್ ಅತ್ಯುತ್ತಮ ಸ್ಕೋರ್ 221. ಕಡಿಮೆ ಸ್ಕೋರ್ 135.

ಪಾಕಿಸ್ತಾನದ ನಾಯಕ ಬಾಬರ್ ಅಜಮ್ 560 ರನ್ ಗಳಿಸಿ ಇಂಗ್ಲೆಂಡ್ ವಿರುದ್ಧ ಟಿ20ಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಪಾಕಿಸ್ತಾನಿ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ. ಬಾಬರ್ ಇದೇ ಸೆಪ್ಟೆಂಬರ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಶತಕ (66 ಎಸೆತಗಳಲ್ಲಿ ಔಟಾಗದೆ 110) ಗಳಿಸಿದ್ದರು.

ಹ್ಯಾರಿಸ್ ರೌಫ್ (14 ವಿಕೆಟ್) ಇಂಗ್ಲೆಂಡ್ ವಿರುದ್ಧ ಅತಿ ಹೆಚ್ಚು ವಿಕೆಟ್ ಪಡೆದ ಪಾಕಿಸ್ತಾನದ ಬೌಲರ್. ಪಾಕ್ ವಿರುದ್ಧ ಇಂಗ್ಲೆಂಡ್ ಪರ ಗ್ರೇಮ್ ಸ್ವಾನ್ ಮತ್ತು ಆದಿಲ್ ರಶೀದ್ ತಲಾ 17 ವಿಕೆಟ್ ಕಬಳಿಸಿದರು.

ಒಟ್ಟಾರೆ ಉಭಯ ತಂಡಗಳ ನಡುವೆ 28 ಟಿ 20 ಪಂದ್ಯಗಳು ನಡೆದಿದ್ದು, ಇಂಗ್ಲೆಂಡ್ 18-9ರ ದಾಖಲೆಯೊಂದಿಗೆ ಮುನ್ನಡೆಯಲ್ಲಿದೆ.

T20 World cup: After 30 years, England vs Pakistan face off in the final…

Tags: #T20 World CupEngland vs Pakistan
ShareTweetSendShare
Join us on:

Related Posts

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ

by Shwetha
June 30, 2026
0

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬಿಡದಿ ಟೌನ್‌ಶಿಪ್‌ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಬಹಿರಂಗ ಚರ್ಚೆಯ ಆಹ್ವಾನ ನೀಡಿದ್ದಾರೆ. ಈ...

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

by Shwetha
June 30, 2026
0

ನಿಮ್ಮ ಮತ ನಿಮ್ಮ ಹಕ್ಕು. ಆದರೆ ಆ ಹಕ್ಕನ್ನು ಚಲಾಯಿಸಲು ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದು ಅನಿವಾರ್ಯ. ಭಾರತೀಯ ಚುನಾವಣಾ ಆಯೋಗದ ಆದೇಶದಂತೆ ಇಂದಿನಿಂದ ರಾಜ್ಯಾದ್ಯಂತ...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಮಾಸ್ ಲೀಡರ್ ಗೆ ಸ್ವಪಕ್ಷೀಯರಿಂದಲೇ ಸಂಚು ಸಿದ್ದರಾಮಯ್ಯ ಅವರನ್ನು ಮೂಲೆಗುಂಪು ಮಾಡುತ್ತಿರುವುದರ ಹಿಂದಿದೆ ಭಾರಿ ಲೆಕ್ಕಾಚಾರ :ಕಿಂಗ್ ಮೇಕರ್ ಪಟ್ಟಕ್ಕಾಗಿ ನಡೆಯುತ್ತಿದೆ ಒಳಗೊಳಗೆ ರಾಜಕೀಯ ಯುದ್ಧ

by Shwetha
June 30, 2026
0

ಕರ್ನಾಟಕ ರಾಜಕೀಯದ ಇತಿಹಾಸದಲ್ಲಿ ಅತಿ ದೊಡ್ಡ ಮಾಸ್ ಲೀಡರ್ ಎನಿಸಿಕೊಂಡಿರುವ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯದ ಬಗ್ಗೆ ಈಗ ಕಾಂಗ್ರೆಸ್ ಒಳಾಂಗಣದಲ್ಲಿ ಭಾರಿ ಚರ್ಚೆಗಳು ನಡೆಯುತ್ತಿವೆ. ಮುಖ್ಯಮಂತ್ರಿ...

ಗೃಹಜ್ಯೋತಿಗೆ ಮರು ಅರ್ಜಿ ಸಲ್ಲಿಕೆ; ಹೊಸ ಅರ್ಜಿ ವಿತರಣೆ ಘೋಷಿಸಿದ ಸಿಎಂ ಡಿಕೆಶಿ

ಗೃಹಜ್ಯೋತಿಗೆ ಮರು ಅರ್ಜಿ ಸಲ್ಲಿಕೆ; ಹೊಸ ಅರ್ಜಿ ವಿತರಣೆ ಘೋಷಿಸಿದ ಸಿಎಂ ಡಿಕೆಶಿ

by Shwetha
June 30, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮಹತ್ವದ ಘೋಷಣೆ ಮಾಡಿದ್ದಾರೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ...

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

by Shwetha
June 30, 2026
0

ಅಯೋಧ್ಯೆಯ ಭವ್ಯ ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆ ಹಣದಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಈಗ ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಹಗರಣದ ತನಿಖೆ ಚುರುಕುಗೊಂಡಿದ್ದು ಈಗಾಗಲೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram