ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

SS Rajamouli: ಅಚ್ಚರಿಯ ಸುದ್ಧಿ ಕೊಟ್ಟ ರಾಜಮೌಳಿ – RRR ಪಾರ್ಟ್ 2ಗೆ ತಯಾರಿ…

ನಿರ್ದೇಶಕ ರಾಜಮೌಳಿ ಸಿನಿ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.    NTR ಮತ್ತು ರಾಮ್ ಚರಣ್ ಅಭಿನಯದ  ಪ್ಯಾನ್ ಇಂಡಿಯಾ ಸಿನಿಮಾ RRR ಚಿತ್ರದ ಪಾರ್ಟ್ 2 ಗೆ ತಯಾರಿ ನಡೆಸುತ್ತಿದ್ದೇವೆ ಎಂದು ರಾಜಮೌಳಿ  ಬಹಿರಂಗಪಡಿಸಿದ್ದಾರೆ. 

Naveen Kumar B C by Naveen Kumar B C
November 13, 2022
in Cinema, Newsbeat, ಮನರಂಜನೆ
S S Rajamouli
Share on FacebookShare on TwitterShare on WhatsappShare on Telegram

S. S. Rajamouli: ಅಚ್ಚರಿಯ ಸುದ್ಧಿ ಕೊಟ್ಟ ರಾಜಮೌಳಿ – RRR ಪಾರ್ಟ್ 2ಗೆ ತಯಾರಿ…

 

Related posts

india-judo-two-gold-one-silver-commonwealth-games-2026-history

cwg-2026- ನೀಗಿದ 35 ವರ್ಷಗಳ ಬರ.. ಎರಡು ಚಿನ್ನ. ಒಂದು ಬೆಳ್ಳಿ.. ಜುಡೋ ಅಖಾಡದಲ್ಲಿ ಮೊಳಗಿದ ಭಾರತದ ರಾಷ್ಟ್ರಗಿತೆ.

August 1, 2026
cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

August 1, 2026

ನಿರ್ದೇಶಕ ರಾಜಮೌಳಿ ಸಿನಿ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.    NTR ಮತ್ತು ರಾಮ್ ಚರಣ್ ಅಭಿನಯದ  ಪ್ಯಾನ್ ಇಂಡಿಯಾ ಸಿನಿಮಾ RRR ಚಿತ್ರದ ಪಾರ್ಟ್ 2 ಗೆ ತಯಾರಿ ನಡೆಸುತ್ತಿದ್ದೇವೆ ಎಂದು ರಾಜಮೌಳಿ  ಬಹಿರಂಗಪಡಿಸಿದ್ದಾರೆ.

ಆಸ್ಕರ್ ಅಭಿಯಾನದ ಅಂಗವಾಗಿ ಅಮೆರಿಕಾದ ಹಲವಾರು ಕಡೆ RRR  ಚಿತ್ರದ ಸ್ಕ್ರೀನಿಂಗ್  ನಡೆಯುತ್ತಿದ್ದು, ರಾಜಮೌಳಿ ಹಲವಾರು ಕಾರ್ಯಕ್ರಮಗಳಲ್ಲಿ ಹಾಜರಾಗುತ್ತಿದ್ದಾರೆ. ಈ ಸಂದರ್ಭದಲ್ಲಿ  RRR  ಚಿತ್ರದ ಸೀಕ್ವೆಲ್  ಮಾಡಲು ಯೋಚಿಸುತ್ತಿದ್ದೀರ ಎಂಬ ಪ್ರಶ್ನೆಯನ್ನ ನಿರ್ದೆಶಕರಿಗೆ ಕೇಳಲಾಯಿತು.

ಈ ಕುರಿತು ರಾಜಮೌಳಿ ಮಾತನಾಡಿದ್ದು, ನನ್ನ ಎಲ್ಲಾ ಸಿನಿಮಾಗಳಿಗೂ ನನ್ನ ತಂದೆಯೇ ಬರಹಗಾರರು. ನಾವು RRR 2 ಬಗ್ಗೆ ಸ್ವಲ್ಪ ಚರ್ಚಿಸಿದ್ದೇವೆ ಅವರು ಕೂಡ ಕಥೆಯ ಮೇಲೆ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ರಾಮ್ ಚರಣ್ ಮತ್ತು ಜೂನಿಯರ್ ಎನ್ ಟಿ ಆರ್  ಅವರನ್ನ ಒಟ್ಟಿಗೆ ತೆರೆಯ ಮೇಲೆ ನೋಡುವುದೇ ಹಬ್ಬದಂತಿತ್ತು,  ಇದೀಗ RRR ಸಿನಿಮಾದ ಎರಡನೇ ಭಾಗ ಬರುವುದು ಪಕ್ಕಾ ಆದರೆ ಅಭಿಮಾನಿಗಳಿಗೆ ಹಬ್ಬದೂಟವೇ ಸೈ…

SS Rajamouli confirms RRR 2!

Tags: RRR 2SS Rajamouli
ShareTweetSendShare
Join us on:

Related Posts

india-judo-two-gold-one-silver-commonwealth-games-2026-history

cwg-2026- ನೀಗಿದ 35 ವರ್ಷಗಳ ಬರ.. ಎರಡು ಚಿನ್ನ. ಒಂದು ಬೆಳ್ಳಿ.. ಜುಡೋ ಅಖಾಡದಲ್ಲಿ ಮೊಳಗಿದ ಭಾರತದ ರಾಷ್ಟ್ರಗಿತೆ.

by admin
August 1, 2026
0

ಜೂಡೋ ಸ್ಪರ್ಧೆಯಲ್ಲಿ ಇತಿಹಾಸ ಬರೆದ ಭಾರತದ ಸ್ಪರ್ಧಿಗಳು. ಎರಡು ಚಿನ್ನ, ಒಂದು ಬೆಳ್ಳಿ. 35 ವರ್ಷಗಳ ಬರ ನೀಗಿಸಿದ ಭಾರತೀಯ ಜೂಡೋ ಸ್ಪರ್ಧಿಗಳು. 1990ರ ಆಕ್ಲಂಡ್ ಕಾಮನ್‍ವೆಲ್ತ್...

cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

by admin
August 1, 2026
0

ಭಾರತದ ಹೇವಿ ವೇಯ್ಟ್ ವೇಟ್ ಲಿಫ್ಟರ್ ಲವ್ ಪ್ರೀತ್ ಸಿಂಗ್ ಅವರು 2026ರ ಕಾಮನ್‍ವೆಲ್ತ್ ಗೇಮ್ಸ್‍ನಲ್ಲಿ ದಾಖಲೆಯ ಬೆಳ್ಳಿ ಪದಕ ಗೆದ್ದು ಇತಿಹಾಸ ಬರೆದಿದ್ದಾನೆ. ವೃತ್ತಿ ಜೀವನದಲ್ಲಿ...

majestic-railway-station-passenger-problem-track-maintenance-information-issue

Bengaluru – ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ..!

by admin
August 1, 2026
0

ಬೆಂಗಳೂರಿನ ಹೃದಯಭಾಗವಾಗಿರುವ ಮೆಜೆಸ್ಟಿಕ್‍ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ಗೊಂದಲಕ್ಕೆ ಸಿಲುಕಿದ್ದಾರೆ. ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಒಟ್ಟು 10 ಟ್ರ್ಯಾಕ್‍ಗಳಿವೆ. ಈ ಪೈಕಿ 2...

smita-dey-india-first-commonwealth-judo-gold-medalist-story

cwg-2026 : ಮೆಕ್ಯಾನಿಕ್ ಮಗಳ ಅದ್ಭುತ ಸಾಧನೆ..! ಜೂಡೋದಲ್ಲಿ ಚಿನ್ನ ಗೆದ್ದ ಅಸ್ಮಿತಾ ಡೇ ಯಾರು..?

by admin
July 31, 2026
0

ಮೆಕ್ಯಾನಿಕ್ ಮಗಳ ಅದ್ಭುತ ಸಾಧನೆ..! ಜೂಡೋದಲ್ಲಿ ಚಿನ್ನ ಗೆದ್ದ ಅಸ್ಮಿತಾ ಡೇ ಯಾರು..? ಈಕೆ ತ್ರಿಪುರಾದ ಹುಡುಗಿ. ಕಾಮನ್‍ವೆಲ್ತ್ ಗೇಮ್ಸ್‍ನ ಜೂಡೋ ವಿಭಾಗದಲ್ಲಿ ಚಿನ್ನದ ಗೆದ್ದ ಹುಡುಗಿ....

duleep-trophy-vaibhav-suryavanshi-east-zone-vice-captain-controversy

Cricket – ದುಲೀಪ್ ಟ್ರೊಫಿ – ಇಶಾನ್ ಕಿಶಾನ್ ನಾಯಕ ಓಕೆ..! ವೈಭವ್ ಉಪನಾಯಕ ಯಾಕೆ..?

by admin
July 31, 2026
0

ದುಲೀಪ್ ಟ್ರೊಫಿ- ಪೂರ್ವ ವಲಯಕ್ಕೆ ವೈಭವ್ ಉಪನಾಯಕ..! ಇಶಾನ್ ಕಿಶಾನ್ ನಾಯಕ ಓಕೆ..! ವೈಭವ್ ಉಪನಾಯಕ ಯಾಕೆ..? ಕೇವಲ 8 ದೇಶಿಯ ಪಂದ್ಯಗಳನ್ನು ಆಡಿರುವ ವೈಭವ್‍ಗೆ ಉಪನಾಯಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram