ADVERTISEMENT
Monday, June 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕ್ರೀಡೆ

Bengaluru Bulls : ತಲೈವಾಸ್ ಎದುರು ಘರ್ಜಿಸಿದ ಗೂಳಿಗಳು..!!

Vivo Pro kabaddi 9 ( 2022) : ಗೆದ್ದು ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಬುಲ್ಸ್..!!

Namratha Rao by Namratha Rao
November 14, 2022
in ಕ್ರೀಡೆ, Newsbeat, Sports
bengaluru bulls , pro kabaddi , saakshatv
Share on FacebookShare on TwitterShare on WhatsappShare on Telegram

Bengaluru Bulls : ತಲೈವಾಸ್ ಎದುರು ಘರ್ಜಿಸಿದ ಗೂಳಿಗಳು..!!

ಮತ್ತೊಮ್ಮೆ ಬೆಂಗಳೂರು ಬುಲ್ಸ್ ಘರ್ಜಿಸಿದೆ… ತಲೈವಾಸ್ ಮುಂದೆ ಬೆಂಗಳೂರು ಗೂಳಿಗಳು ಅಬ್ಬರಿಸಿ ಬೊಬ್ಬಿರಿದ್ದಾರೆ..  ರೈಡರ್ ಭರತ್ ಅಮೋಘ ರೈಡಿಂಗ್ ನೆರವಿನಿಂದ ಬೆಂಗಳೂರು ಬುಲ್ಸ್ ತಂಡ ತಮಿಳ್ ತಲೈವಾಸ್ ವಿರುದ್ಧ  40-34 ಅಂಗಳಿಂದ ಭರ್ಜರಿ ಗೆಲುವು ದಾಖಲಿಸಿದೆ.

Related posts

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

June 15, 2026
ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

June 15, 2026

ಸೀಸನ್ ನಲ್ಲಿ ಗೂಳಿಗಳು ಅತ್ಯುತ್ತಮ ಪ್ರದರ್ಶನ ನೀಡಿದ್ದು , ತಲೈವಾಸ್ ವಿರುದ್ಧ ಭರ್ಜರಿ ಗೆಲುವಿನ ನಂತರ ಅಂಕಪಟ್ಟಿಯಲ್ಲಿ ಬೆಂಗಳೂರು ಬುಲ್ಸ್ ಮೊದಲ ಸ್ಥಾನಕ್ಕೆ ಏರಿದೆ…

ಪುಣೆಯ ಶಿವಾಜಿ ಛತ್ರಪತಿ ಸ್ಫೋರ್ಟ್ಸ್ ಕಾಂಪ್ಲೆಕ್ಸ್ನಲ್ಲಿ ನಡೆದ ಪಂದ್ಯದ ಮೊದಲಾರ್ಧದಲ್ಲಿ  ಬುಲ್ಸ್ ತಂಡ  18-19 ಅಂಕಗಳಿಂದ ಹಿನ್ನಡೆ ಅನುಭವಿಸಿತ್ತು.

ಬೆಂಗಳೂರು ತಂಡದ ಪರ ಭರತ್ ರೈಡಿಂಗ್ನಲ್ಲಿ 14 ಅಂಕ ಪಡೆದರು. ನೀರಜ್ ನರ್ವಾಲ್ 6 ಅಂಕ ಸಂಪಾದಿಸುವ ಮೂಲಕ ಡಿಫೆಂಡರ್ ಸೌರಭ್  ನರ್ವಲ್  ಒಟ್ಟು 6 ಅಂಕ ಪಡೆದರು.

ತಮಿಳ್ ತಲೈವಾಸ್ ಪರ  ರೈಡರ್ ನರೇಂದರ್ 10 ಅಂಕ,  ಮತ್ತೋರ್ವ ರೈಡರ್ಗಳಾದ  ಅಜಿಂಕ್ಯ ಹಾಗೂ ಹಿಮಾನ್ಶು ತಲಾ  4 ಅಂಕ ಪಡೆದರು.

ಮತ್ತೊಂದು ಪಂದ್ಯದಲ್ಲಿ  ಯೂ ಮುಂಬಾ ತಂಡ ಪಾಟ್ನಾ ಪೈರೇಟ್ಸ್ ವಿರುದ್ಧ  36-23 ಅಂಕಗಳಿಂದ ಗೆಲುವು ಪಡೆಯಿತು.  ಯೂ ಮುಂಬಾ ಪರ ಗುಮಾನ್ ಸಿಂಗ್ 13 ಅಂಕ ರೈಡರ್ ಆಶೀಶ್ 6 ಅಂಕ ತಂದುಕೊಟ್ಟರು.

ನಾಯಕ ರಿಂಕು ಸಿಂಗ್ 4 ಅಂಕ ಸಂಪಾದಿಸಿದರು.

ಪಾಟ್ನಾ ಪರ ಆಲ್ರೌಂಡರ್ ರೋಹಿತ್ ಗುಳಿಯಾ 7 ಅಂಕ ಪಡೆದರು. ರೈಡರ್ ಸಚಿನ್ 5 ಅಂಕ ಪಡೆಯುವಲ್ಲಿ ಮಾತ್ರ ಯಶಸ್ವಿಯಾದರು.

Bengaluru Bulls wins against talaivas ( pro kabaddi)

Tags: #saakshatvbengaluru bullsSportsVivo Pro kabaddi 9
ShareTweetSendShare
Join us on:

Related Posts

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

by Shwetha
June 15, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿಯಲ್ಲಿ ನೂರಾರು ಕೋಟಿ ರೂಪಾಯಿ ಸೋರಿಕೆ ಮತ್ತು ದುರ್ಬಳಕೆಯಾಗಿರುವುದು ಪತ್ತೆಯಾಗಿದ್ದು, ಇದನ್ನು ತಡೆಯಲು ಸರ್ಕಾರ ಈಗ...

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

by Shwetha
June 15, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದ್ದು, ಗೃಹಲಕ್ಷ್ಮಿ ಯೋಜನೆಯನ್ನು ಚುನಾವಣಾ ಲಕ್ಷ್ಮಿ...

ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಸಿಡಿದೆದ್ದ ಅನ್ನದಾತ: ಭೂ ಪರಿಹಾರಕ್ಕಾಗಿ ಸತಾಯಿಸಿದ ಅಧಿಕಾರಿಗೆ ಬಿತ್ತು ಚಪ್ಪಲಿ ಏಟು

ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಸಿಡಿದೆದ್ದ ಅನ್ನದಾತ: ಭೂ ಪರಿಹಾರಕ್ಕಾಗಿ ಸತಾಯಿಸಿದ ಅಧಿಕಾರಿಗೆ ಬಿತ್ತು ಚಪ್ಪಲಿ ಏಟು

by Shwetha
June 15, 2026
0

ಬಾಗಲಕೋಟೆ: ಅನ್ನದಾತನ ತಾಳ್ಮೆಯ ಕಟ್ಟೆ ಒಡೆದರೆ ಏನಾಗುತ್ತದೆ ಎಂಬುದಕ್ಕೆ ಬಾಗಲಕೋಟೆಯಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ಅಭಿವೃದ್ಧಿಯ ಹೆಸರಿನಲ್ಲಿ ಭೂಮಿ ಪಡೆದು, ದಶಕಗಳ ಕಾಲ ಪರಿಹಾರ ನೀಡದೆ...

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

by Shwetha
June 15, 2026
0

ಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರಕ್ಕೆ ಇತಿಶ್ರೀ ಹಾಡಿ ಪಾರದರ್ಶಕ ಆಡಳಿತ ನೀಡಲು ಮುಖ್ಯಮಂತ್ರಿಗಳು ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದ್ದಾರೆ. ಸಾರ್ವಜನಿಕರಿಗೆ ಕಿರುಕುಳ ನೀಡುವ ಮತ್ತು ಲಂಚ ಕೇಳುವ...

ಗೃಹಲಕ್ಷ್ಮಿಯರು ಈಗ ದರಿದ್ರ ಲಕ್ಷ್ಮಿಯರೇ? 3 ಲಕ್ಷ ಮಹಿಳೆಯರನ್ನು ಯೋಜನೆಯಿಂದ ಕೈಬಿಟ್ಟ ಸರ್ಕಾರದ ವಿರುದ್ಧ ಛಲವಾದಿ ಕಿಡಿ

ಗೃಹಲಕ್ಷ್ಮಿಯರು ಈಗ ದರಿದ್ರ ಲಕ್ಷ್ಮಿಯರೇ? 3 ಲಕ್ಷ ಮಹಿಳೆಯರನ್ನು ಯೋಜನೆಯಿಂದ ಕೈಬಿಟ್ಟ ಸರ್ಕಾರದ ವಿರುದ್ಧ ಛಲವಾದಿ ಕಿಡಿ

by Shwetha
June 15, 2026
0

ಬೆಂಗಳೂರು: ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಇತ್ತೀಚಿನ ಹೇಳಿಕೆಗಳು ಮತ್ತು ಸರ್ಕಾರದ ನಡೆಗಳ ವಿರುದ್ಧ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram