ADVERTISEMENT
Thursday, June 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Uncategorized

Muruli Krishna : ಕನ್ನಡ ನಿರ್ದೇಶಕ ಕೆ.ಆರ್.‌ ಮುರಳಿ ಕೃಷ್ಣ ಹೃದಯಾಘಾತದಿಂದ ನಿಧನ

Namratha Rao by Namratha Rao
November 15, 2022
in Uncategorized
muruli krishna
Share on FacebookShare on TwitterShare on WhatsappShare on Telegram

Muruli Krishna : ಕನ್ನಡ ನಿರ್ದೇಶಕ ಕೆ.ಆರ್.‌ ಮುರಳಿ ಕೃಷ್ಣ ಹೃದಯಾಘಾತದಿಂದ ನಿಧನ

ಕನ್ನಡ ಸಿನಿಮಾದ ಹಿರಿಯ ನಿರ್ದೇಶಕ ಕೆ.ಆರ್​. ಮುರಳಿ ಕೃಷ್ಣ ಅವರು ನವೆಂಬರ್ 14ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ 63 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ‌ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸೋಮವಾರ ಸಂಜೆ 7.30ರ ಸುಮಾರಿಗೆ ಅವರು ಇಹಲೋಕ ತ್ಯಜಿಸಿದ್ದಾರೆ.

Related posts

Curaçao's Football team

444 ಕಿ.ಮೀ ವಿಸ್ತೀರ್ಣ, 1.5 ಲಕ್ಷ ಜನಸಂಖ್ಯೆ.. ಫಿಫಾ ವಿಶ್ವಕಪ್‍ಗೆ ಅರ್ಹತೆ ಪಡೆದ ಪುಟ್ಟ ದೇಶದ ರೋಚಕ ಫುಟ್‍ಬಾಲ್ ಸಾಧನೆಯ ಸ್ಟೋರಿ..!

June 17, 2026
ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ ಚಮತ್ಕಾರ ನೋಡಿ

ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ ಚಮತ್ಕಾರ ನೋಡಿ

January 4, 2026

ಇತ್ತೀಚೆಗೆ ಕೆ.ಆರ್​. ಮುರಳಿ ಕೃಷ್ಣ ಅವರಿಗೆ ಬ್ರೈನ್​ ಟ್ಯೂಮರ್​ ಇರುವುದು ಪತ್ತೆಯಾಗಿತ್ತು. ಅದರ ಸಲುವಾಗಿ ಶಸ್ತ್ರ ಚಿಕಿತ್ಸೆ ನೆರವೇರಿಸಲಾಗಿತ್ತು. ಆದರೆ ಸರ್ಜರಿ ಬಳಿಕ ಹೃದಯಾಘಾತ ಸಂಭವಿಸಿದ ಪರಿಣಾಮವಾಗಿ ಅವರು ನಿಧನರಾಗಿದ್ದಾರೆ. ಅವರು ಇಬ್ಬರು ಮಕ್ಕಳು ಮತ್ತು ಪತ್ನಿಯನ್ನು ಅಗಲಿದ್ದಾರೆ.
ವೃತ್ತಿಯಲ್ಲಿ ವಕೀಲರಾಗಿದ್ದ ಮುರಳಿ ಕೃಷ್ಣ ಅವರು ಬಾಳನೌಕೆ, ಕರ್ಣನ ಸಂಪತ್ತು, ಹೃದಯ ಸಾಮ್ರಾಜ್ಯ, ಮರಳಿ ಗೂಡಿಗೆ ಸಿನಿಮಾಗಳನ್ನ ನಿರ್ಮಿಸಿದ್ದರು.

ನಿರ್ದೇಶಕ, ನಿರ್ಮಾಪಕ ಕೆ.ಆರ್​ ಮುರಳಿ ಕೃಷ್ಣ ಅವರ ಅಗಲಿಕೆಗೆ ಕನ್ನಡ ಚಿತ್ರರಂಗ ಕಂಬನಿ ಮಿಡಿಯುತ್ತಿದೆ. ಮುರಳಿ ಅವರ ಅಂತಿಮ ದರ್ಶನಕ್ಕೆ ಬೆಂಗಳೂರಿನ ಸಹಕಾರ ನಗರದ ನಿವಾಸದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಮಂಗಳವಾರ ಮಧ್ಯಾಹ್ನ 12:30ಕ್ಕೆ ಹೆಬ್ಬಾಳ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

Tags: #saakshatvkannada director demiseMuruli Krishna
ShareTweetSendShare
Join us on:

Related Posts

Curaçao's Football team

444 ಕಿ.ಮೀ ವಿಸ್ತೀರ್ಣ, 1.5 ಲಕ್ಷ ಜನಸಂಖ್ಯೆ.. ಫಿಫಾ ವಿಶ್ವಕಪ್‍ಗೆ ಅರ್ಹತೆ ಪಡೆದ ಪುಟ್ಟ ದೇಶದ ರೋಚಕ ಫುಟ್‍ಬಾಲ್ ಸಾಧನೆಯ ಸ್ಟೋರಿ..!

by admin
June 17, 2026
0

ಕ್ಯುರಾಸಾವೋ.. ಬಹುತೇಕರಿಗೆ ಈ ಹೆಸರಿನ ಒಂದು ರಾಷ್ಟ್ರವಿದೆ ಅಂತ ಗೊತ್ತಿರಲಿಕ್ಕಿಲ್ಲ. ಆದ್ರೆ ಈ ದೇಶ ಈಗ 2026ರ ಫಿಫಾ ವಿಶ್ವಕಪ್ ಟೂರ್ನಿಯಿಂದ ಚಾಲ್ತಿಗೆ ಬಂದಿದೆ. ಹೌದು. ಕ್ಯುರಾಸಾವೋ...

ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ ಚಮತ್ಕಾರ ನೋಡಿ

ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ ಚಮತ್ಕಾರ ನೋಡಿ

by Author2
January 4, 2026
0

ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ ಚಮತ್ಕಾರ ನೋಡಿ ಪ್ರತಿನಿತ್ಯ ಮುಂಜಾನೆ ಈ ಒಂದು ಶಕ್ತಿಶಾಲಿಯಾದ ಅಂತಹ ನರಸಿಂಹ...

Know the Importance of Chanting Navagraha Mantra on This Auspicious Day

ನವಗ್ರಹ ಮಂತ್ರ ದಿನ ಪಠಿಸುವುದರ ಮಹತ್ವ ತಿಳಿಯಿರಿ

by Saaksha Editor
December 20, 2025
0

ನಮ್ಮ ಜಾತಕದಲ್ಲಿರುವ ನವಗ್ರಹಗಳು ನಮ್ಮ ಜೀವನದಲ್ಲಿ ನಡೆಯುವ ಎಲ್ಲಾ ಒಳ್ಳೆಯ ಮತ್ತು ಕೆಟ್ಟ ವಿಷಯಗಳನ್ನು ನಿರ್ಧರಿಸುತ್ತವೆ. ನಾವು ಯಾವುದೇ ದೇವಸ್ಥಾನಕ್ಕೆ (Temple) ಭೇಟಿ ನೀಡಿದರೂ ನವಕೃಷ್ಣರನ್ನು ಪೂಜಿಸುವುದಿಲ್ಲ. ...

Even dull kids can become intelligent chant Saraswati mantra

ಮೂರ್ಖ ಮಕ್ಕಳು ಕೂಡ ವಿದ್ಯಾವಂತರಾಗಲು ಈ ಉಪಾಯ ಮಾಡಿ

by Saaksha Editor
November 10, 2025
0

ಕೆಲವೊಂದು ಬಾರಿ ತರಗತಿಯಲ್ಲಿ ಚೆನ್ನಾಗಿ ಓದುತ್ತಿದ್ದ ಮಕ್ಕಳು ಮಂಕಾಗುತ್ತಾರೆ, ಇನ್ನು ಕೆಲವೊಂದು ಬಾರಿ ತರಗತಿಯಲ್ಲಿ ಕೂತಿದ್ದರು ಸಹ ಮನಸ್ಸು ಮಾತ್ರ ಬೇರೆ ಕಡೆ ಇರುತ್ತದೆ ಮತ್ತು ವಿದ್ಯಾಭ್ಯಾಸದ...

India vs West Indies 2nd Test: Blue Boys Close to Victory Match Highlights

ಭಾರತ-ವಿಂಡೀಸ್‌ 2ನೇ ಟೆಸ್ಟ್‌- ಗೆಲುವಿನ ಸನೀಹದಲ್ಲಿ ಬ್ಲೂ ಬಾಯ್ಸ್‌

by Saaksha Editor
October 13, 2025
0

ವೆಸ್ಟ್‌ ಇಂಡೀಸ್‌ ವಿರುದ್ಧದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಭಾರತ (Team India) ಗೆಲುವಿನ ಸನೀಹದಲ್ಲಿದೆ. ಪಂದ್ಯ ಐದನೇ ದಿನ  ಟೀಮ್‌ ಇಂಡಿಯಾಗೆ ಬೇಕಾಗಿರೋದು ಕೇವಲ 58 ರನ್‌...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram